ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ರೋಚಕ ಜಯದ ಬಳಿಕ ಪಂಜಾಬ್ ಕಾಲೆಳೆದ ಶುಭಮನ್ ಗಿಲ್!

May 4, 2026
Share on WhatsappShare on FacebookShare on Twitter

ಅಹಮದಾಬಾದ್ : ಗುಜರಾತ್ ಟೈಟನ್ಸ್ ತಂಡದ ನಾಯಕ ಶುಭಮನ್ ಗಿಲ್ ಮೈದಾನದಲ್ಲಿ ಮಾತ್ರವಲ್ಲದೆ ಸಾಮಾಜಿಕ ಜಾಲತಾಣಗಳಲ್ಲೂ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧದ ರೋಚಕ ಗೆಲುವಿನ ಬಳಿಕವೂ ತಮ್ಮ ಎದುರಾಳಿಯನ್ನು ಕಾಲೆಳೆಯುವ ಮೂಲಕ ಇನ್‌ಸ್ಟಾಗ್ರಾಮ್‌ನಲ್ಲಿ ಗಿಲ್ ಹೊಸ ಅಲೆ ಸೃಷ್ಟಿಸಿದ್ದಾರೆ. ಪ್ರಸಕ್ತ ಐಪಿಎಲ್ ಟೂರ್ನಿಯಲ್ಲಿ ಬಲಿಷ್ಠ ತಂಡಗಳನ್ನು ಮಣಿಸಿದಾಗಲೆಲ್ಲಾ ವಿಭಿನ್ನ ಪೋಸ್ಟ್‌ಗಳ ಮೂಲಕ ಎದುರಾಳಿ ತಂಡದ ಅಭಿಮಾನಿಗಳನ್ನು ಛೇಡಿಸುತ್ತಿರುವ ಗಿಲ್, ಇದೀಗ ಪಂಜಾಬ್ ವಿರುದ್ಧದ ಗೆಲುವನ್ನು ಸಂಭ್ರಮಿಸಿದ ಪರಿಯೂ ಕ್ರೀಡಾ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಇನ್‌ಸ್ಟಾಗ್ರಾಮ್‌ನಲ್ಲಿ ಪಂಜಾಬ್‌ಗೆ ಗಿಲ್ ಕೀಟಲೆ

ಅಹಮದಾಬಾದ್‌ನಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರೋಚಕ ಜಯ ಸಾಧಿಸಿದ ಕೆಲವೇ ಹೊತ್ತಿನಲ್ಲಿ ಶುಭಮನ್ ಗಿಲ್ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ವಿಶೇಷ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ತಮ್ಮ ಸಹ ಆಟಗಾರರಾದ ವಾಷಿಂಗ್ಟನ್ ಸುಂದರ್ ಹಾಗೂ ಸಾಯಿ ಸುದರ್ಶನ್ ಅವರೊಂದಿಗೆ ಇರುವ ಫೋಟೋವನ್ನು ಪ್ರಕಟಿಸಿರುವ ಅವರು, ಪಂಜಾಬ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸುವ ಭಂಗಿಯನ್ನು ಅನುಕರಿಸಿದ್ದಾರೆ. ಜೊತೆಗೆ “ಬಸ್ ಜೀತ್ನಾ ಹೈ. ಆವಾ ದೇ” (ಕೇವಲ ಗೆಲ್ಲಬೇಕು. ಬರಲಿ) ಎಂದು ಶೀರ್ಷಿಕೆ ನೀಡುವ ಮೂಲಕ ಪಂಜಾಬ್ ತಂಡಕ್ಕೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಯಾವುದೇ ಅಬ್ಬರವಿಲ್ಲದೆ ತಮ್ಮದೇ ವಿಶಿಷ್ಟ ಶೈಲಿಯಲ್ಲಿ ಎದುರಾಳಿಯನ್ನು ಕಾಲೆಳೆಯುವ ಗಿಲ್ ಅವರ ಈ ನಡೆಯನ್ನು ಗುಜರಾತ್ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.

ಮುಂದುವರಿದ ಕಾಲೆಳೆಯುವ ಚಾಳಿ

ಶುಭಮನ್ ಗಿಲ್ ಎದುರಾಳಿ ತಂಡವನ್ನು ಸಾಮಾಜಿಕ ಜಾಲತಾಣಗಳಲ್ಲಿ ಈ ರೀತಿ ಕೆಣಕುತ್ತಿರುವುದು ಇದೇ ಮೊದಲೇನಲ್ಲ. ಈ ಆವೃತ್ತಿಯುದ್ದಕ್ಕೂ ಅವರು ಇದೇ ತಂತ್ರವನ್ನು ಅನುಸರಿಸಿಕೊಂಡು ಬಂದಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಚೆಪಾಕ್ ಕ್ರೀಡಾಂಗಣದಲ್ಲಿ ಗೆಲುವು ಸಾಧಿಸಿದಾಗ, ಚೆನ್ನೈ ತಂಡದ ಪ್ರಸಿದ್ಧ ‘ವಿಸಿಲ್ ಪೋಡು’ ಸಂಸ್ಕೃತಿಯನ್ನು ಬಿಂಬಿಸುವ ಹಳದಿ ಬಣ್ಣದ ಸಿಳ್ಳೆಯನ್ನು ಹಿಡಿದು “ನಂಡ್ರಿ ಚೆನ್ನೈ” (ಧನ್ಯವಾದಗಳು ಚೆನ್ನೈ) ಎಂದು ಪೋಸ್ಟ್ ಮಾಡಿದ್ದರು. ಅದೇ ರೀತಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮಣಿಸಿದ ಬಳಿಕ ವಿರಾಟ್ ಕೊಹ್ಲಿ ಜೊತೆಗಿರುವ ಫೋಟೋವನ್ನು ಹಂಚಿಕೊಂಡು “ಪ್ಲೇ ಬೋಲ್ಡ್” ಎಂದು ಆರ್‌ಸಿಬಿಯ ಟ್ಯಾಗ್‌ಲೈನ್ ಅನ್ನೇ ಬಳಸಿ ಛೇಡಿಸಿದ್ದರು. ಇದೀಗ ಪಂಜಾಬ್ ವಿರುದ್ಧವೂ ಅದೇ ಚಾಳಿಯನ್ನು ಮುಂದುವರಿಸಿದ್ದು, ಪ್ರತಿ ಬಾರಿಯೂ ಎದುರಾಳಿಗಳನ್ನು ಅವರದೇ ಶೈಲಿಯಲ್ಲಿ ಅಣಕಿಸುವ ಮೂಲಕ ಹೊಸ ಸಂಚಲನ ಮೂಡಿಸುತ್ತಿದ್ದಾರೆ.

ಪಂಜಾಬ್‌ಗೆ ಸೋಲುಣಿಸಿದ ಗುಜರಾತ್ ಟೈಟನ್ಸ್

ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ನಡುವಿನ ಈ ಪಂದ್ಯ ತೀವ್ರ ಪೈಪೋಟಿಯಿಂದ ಕೂಡಿತ್ತು. ಮೊದಲು ಬ್ಯಾಟ್ ಮಾಡಿದ ಪಂಜಾಬ್ ತಂಡ, ಜೇಸನ್ ಹೋಲ್ಡರ್ ಅವರ (24ಕ್ಕೆ 4) ಘಾತಕ ಬೌಲಿಂಗ್ ದಾಳಿಗೆ ನಲುಗಿ ಕೇವಲ 47 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ, ಸೂರ್ಯನ್ಶ್ ಶೆಡ್ಗೆ (57) ಹಾಗೂ ಮಾರ್ಕಸ್ ಸ್ಟೋಯ್ನಿಸ್ (40) ಅವರ ಹೋರಾಟದ ನೆರವಿನಿಂದ ಚೇತರಿಸಿಕೊಂಡು 9 ವಿಕೆಟ್ ನಷ್ಟಕ್ಕೆ 163 ರನ್‌ಗಳ ಸವಾಲಿನ ಮೊತ್ತ ಕಲೆಹಾಕಿತು. ಈ ಗುರಿಯನ್ನು ಬೆನ್ನಟ್ಟಿದ ಗುಜರಾತ್ ಟೈಟನ್ಸ್ ಪರ ಸಾಯಿ ಸುದರ್ಶನ್ 41 ಎಸೆತಗಳಲ್ಲಿ 57 ರನ್ ಸಿಡಿಸಿ ಭದ್ರ ಬುನಾದಿ ಹಾಕಿಕೊಟ್ಟರು. ಅಂತಿಮ ಹಂತದಲ್ಲಿ ಪಂದ್ಯ ರೋಚಕ ಘಟ್ಟ ತಲುಪಿದ್ದಾಗ ಕ್ರೀಸ್‌ನಲ್ಲಿದ್ದ ವಾಷಿಂಗ್ಟನ್ ಸುಂದರ್ ಕೇವಲ 23 ಎಸೆತಗಳಲ್ಲಿ ಅಜೇಯ 40 ರನ್ ಚಚ್ಚುವ ಮೂಲಕ, ಇನ್ನೊಂದು ಎಸೆತ ಬಾಕಿ ಇರುವಂತೆಯೇ ಗುಜರಾತ್‌ಗೆ ಜಯ ತಂದುಕೊಟ್ಟರು.

ಇದನ್ನೂ ಓದಿ : ಬಂಗಾಳ ಫಲಿತಾಂಶದಿಂದ ಬಾಂಗ್ಲಾ, ಪಾಕ್‌ಗೆ ಆಘಾತವಾಗಿದೆ, ಡಿಎಂಕೆ ಗೂಡು ಸೇರಿದೆ ; ಆರ್.ಅಶೋಕ್

Tags: CricketIndiaKarnataka News beat
SendShareTweet
Previous Post

ಬಂಗಾಳ ಫಲಿತಾಂಶದಿಂದ ಬಾಂಗ್ಲಾ, ಪಾಕ್‌ಗೆ ಆಘಾತವಾಗಿದೆ, ಡಿಎಂಕೆ ಗೂಡು ಸೇರಿದೆ ; ಆರ್.ಅಶೋಕ್

Next Post

ಶ್ರೇಯಸ್ ಅಯ್ಯರ್ ನಾಯಕತ್ವದ ನಿರ್ಧಾರಗಳಿಗೆ ಸೆಹ್ವಾಗ್, ತಿವಾರಿ ತೀವ್ರ ಅಸಮಾಧಾನ!

Related Posts

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?
ಕ್ರೀಡೆ

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

ಐಸಿಸಿ ‘ತಿಂಗಳ ಆಟಗಾರ’ ಪ್ರಶಸ್ತಿಗೆ ತ್ರಿಮುಖ ಪೈಪೋಟಿ : ಬ್ರೂಕ್, ಗ್ರೀವ್ಸ್, ಹಸನ್ ಕಣಕ್ಕೆ
ಕ್ರೀಡೆ

ಐಸಿಸಿ ‘ತಿಂಗಳ ಆಟಗಾರ’ ಪ್ರಶಸ್ತಿಗೆ ತ್ರಿಮುಖ ಪೈಪೋಟಿ : ಬ್ರೂಕ್, ಗ್ರೀವ್ಸ್, ಹಸನ್ ಕಣಕ್ಕೆ

MI ನಾಯಕನಾಗಿ ಮುಂದುವರಿತಾರಾ ಪಾಂಡ್ಯ? IPL 2027ರ ಟ್ರೇಡಿಂಗ್ ಕುರಿತು ಹೊರಬಿತ್ತು ಮಹತ್ವದ ಸುಳಿವು!
ಕ್ರೀಡೆ

MI ನಾಯಕನಾಗಿ ಮುಂದುವರಿತಾರಾ ಪಾಂಡ್ಯ? IPL 2027ರ ಟ್ರೇಡಿಂಗ್ ಕುರಿತು ಹೊರಬಿತ್ತು ಮಹತ್ವದ ಸುಳಿವು!

ಬ್ಯಾಕ್ ಯಾರ್ಡ್ ಕ್ರಿಕೆಟ್‌ಗೆ ಬೌಲರ್ ಆಗಿ  ಕೊಹ್ಲಿಯನ್ನು ಆಯ್ಕೆ ಮಾಡಿದ PBKS ಆಟಗಾರ!
ಕ್ರೀಡೆ

ಬ್ಯಾಕ್ ಯಾರ್ಡ್ ಕ್ರಿಕೆಟ್‌ಗೆ ಬೌಲರ್ ಆಗಿ ಕೊಹ್ಲಿಯನ್ನು ಆಯ್ಕೆ ಮಾಡಿದ PBKS ಆಟಗಾರ!

ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಕಂಬ್ಯಾಕ್ ; ಶಾಯರಿ ಮೂಲಕ ಸಂಭ್ರಮಿಸಿದ ತಂದೆ ನೌಶಾದ್!
ಕ್ರೀಡೆ

ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಕಂಬ್ಯಾಕ್ ; ಶಾಯರಿ ಮೂಲಕ ಸಂಭ್ರಮಿಸಿದ ತಂದೆ ನೌಶಾದ್!

ನೇಪಾಳ ಏಕದಿನ ಕ್ರಿಕೆಟ್ ತಂಡದ ನಾಯಕನಾಗಿ ಸಂದೀಪ್ ಲಮಿಚ್ಚಾನೆ ನೇಮಕ
ಕ್ರೀಡೆ

ನೇಪಾಳ ಏಕದಿನ ಕ್ರಿಕೆಟ್ ತಂಡದ ನಾಯಕನಾಗಿ ಸಂದೀಪ್ ಲಮಿಚ್ಚಾನೆ ನೇಮಕ

Next Post
ಶ್ರೇಯಸ್ ಅಯ್ಯರ್ ನಾಯಕತ್ವದ ನಿರ್ಧಾರಗಳಿಗೆ ಸೆಹ್ವಾಗ್, ತಿವಾರಿ ತೀವ್ರ ಅಸಮಾಧಾನ!

ಶ್ರೇಯಸ್ ಅಯ್ಯರ್ ನಾಯಕತ್ವದ ನಿರ್ಧಾರಗಳಿಗೆ ಸೆಹ್ವಾಗ್, ತಿವಾರಿ ತೀವ್ರ ಅಸಮಾಧಾನ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ವರ್ಷಕ್ಕೆ 20 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ವರ್ಷಕ್ಕೆ 20 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ಕಲ್ಲಿದ್ದಲು ಹಗರಣದಿಂದ ಮುಕ್ತಿ : ಇತಿಹಾಸವು ಮನಮೋಹನ್ ಸಿಂಗ್‌ರನ್ನು ಗೌರವದಿಂದ ನೆನಪಿಸಿಕೊಳ್ಳುತ್ತದೆ ಎಂದ ಸೋನಿಯಾ ಗಾಂಧಿ!

ಕಲ್ಲಿದ್ದಲು ಹಗರಣದಿಂದ ಮುಕ್ತಿ : ಇತಿಹಾಸವು ಮನಮೋಹನ್ ಸಿಂಗ್‌ರನ್ನು ಗೌರವದಿಂದ ನೆನಪಿಸಿಕೊಳ್ಳುತ್ತದೆ ಎಂದ ಸೋನಿಯಾ ಗಾಂಧಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat