ವಿಜಯನಗರ: ಜಿಲ್ಲೆಯ ಹೊಸಪೇಟೆ ತಾಲೂಕಿನ ವಿಜಯಶ್ರೀ ರೆಸಾರ್ಟ್ನಲ್ಲಿ ಮಾಜಿ ಶಾಸಕ ಭೀಮಾನಾಯ್ಕ್ ಅವರ ಪುತ್ರನ ಆರತಕ್ಷತೆ ಕಾರ್ಯಕ್ರಮ ನಡೆಯಿತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಆರತಕ್ಷತೆಯಲ್ಲಿ ಭಾಗಿಯಾದರು.
ನವ ವಧು-ವರರಾದ ಅಶೋಕ್ ನಾಯ್ಕ್ ಮತ್ತು ಶಿರೀಷ ದಂಪತಿಗಳಿಗೆ ಸಿದ್ದರಾಮಯ್ಯ ಅವರು ಶುಭ ಹಾರೈಸಿ ಆಶೀರ್ವದಿಸಿದರು.


















