ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ದೇವರಾಜ ಅರಸು​​ ದಾಖಲೆ ಮುರಿದು ಹೊಸ ಇತಿಹಾಸ ಸೃಷ್ಟಿಸಿದ ಸಿಎಂ ಸಿದ್ದರಾಮಯ್ಯ.. ಅಭಿಮಾನಿಗಳಿಂದ ಸಂಭ್ರಮಾಚರಣೆ!

January 6, 2026
Share on WhatsappShare on FacebookShare on Twitter

ಬೆಂಗಳೂರು:ನಾಡಿನ ಸುದೀರ್ಘ ಅವಧಿಯ ಮುಖ್ಯಮಂತ್ರಿ ಎಂಬ ದಾಖಲೆ ಸೃಷ್ಟಿಯ ಹೆಬ್ಬಾಗಿಲಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಂತಿದ್ದಾರೆ.  ರಾಜ್ಯದ ಈವರಗಿನ ಅತಿ ಸುದೀರ್ಘ ಅವಧಿಯವರೆಗೆ ಮುಖ್ಯಮಂತ್ರಿಯಾಗಿದ್ದ ದಿ.ದೇವರಾಜು ಅರಸು ಅವರ ದಾಖಲೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಗಳವಾರ ಮುರಿಯಲಿದ್ದು, ಇನ್ನೊಂದೇ ದಿನ ಅಂದರೆ ಬುಧವಾರ ಅರಸು ಅವರ ಹೆಸರಿನಲ್ಲಿ ಈವರೆಗೂ ಇದ್ದ ದಾಖಲೆಯನ್ನು ಮುರಿದು ನಾಡಿನ ಅತಿ ಸುದೀರ್ಘ ಅವಧಿಯ ಸಿಎಂ ಎಂಬ ಹೊಸ ಇತಿಹಾಸ ಸೃಷ್ಟಿಸಲಿದ್ದಾರೆ.

ಜ.6ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ 2,792 ದಿನ ಪೂರೈಸಲಿದ್ದು, ಆ ಮೂಲಕ ದೇವರಾಜು ಅರಸು ಅವರ ದಾಖಲೆ ಸರಿಗಟ್ಟಲಿದ್ದಾರೆ. ದೇವರಾಜ ಅರಸು ಅವರು 1972ರ ಮಾ.20ರಂದು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಚುಕ್ಕಾಣಿ ಹಿಡಿದಿದ್ದರು. 1977ರ ಡಿ.31ರವರೆಗೆ ಅಂದರೆ 5 ವರ್ಷ 286 ದಿನಗಳ ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಬಳಿಕ 1978ರ ಫೆ.28ರಿಂದ 1980ರ ಜ.12ರವರೆಗೆ ಅಂದರೆ 1 ವರ್ಷ 318 ದಿನಗಳ ಕಾಲ ಸೇರಿ ಒಟ್ಟು 2,792 ದಿನಗಳಕಾಲ ಮುಖ್ಯಮಂತ್ರಿಯಾಗಿದ್ದರು.

ದೀರ್ಘ ಅವಧಿ ಮುಖ್ಯಮಂತ್ರಿ ಚುಕ್ಕಾಣಿ ಹಿಡಿದಿದ್ದ ದೇವರಾಜ ಅರಸು ಅವರ ಈ ದಾಖಲೆಯನ್ನು ನಾಲ್ಕೂವರೆ ದಶಕಗಳ ಬಳಿಕ ಸಿದ್ದರಾಮಯ್ಯ ಅವರು ಮುರಿಯುತ್ತಿದ್ದಾರೆ. ಈ ನಡುವೆ ಸಿದ್ದರಾಮಯ್ಯ ಅವರ ಅಭಿಮಾನಿಗಳು ಈ ದಾಖಲೆಯ ಕ್ಷಣ ಸಂಭ್ರಮಿಸಲು ರಾಜ್ಯದಾದ್ಯಂತ ಸಿದ್ಧತೆ ನಡೆಸಿದ್ದಾರೆ. ಪ್ರಮುಖ ಬೀದಿಗಳಲ್ಲಿ ಫ್ಲೆಕ್ಸ್ ಗಳನ್ನು ಕಟ್ಟಿ ಸಂಭ್ರಮಿಸುತ್ತಿದ್ದಾರೆ.

ಇಂದು (ಜ.6) ನೆಲಮಂಗಲದ ಭಕ್ತನ ಪಾಳ್ಯದಲ್ಲಿ ಯುವ ಅಹಿಂತ ವತಿಯಿಂದ ನಾಟಿ ಕೋಳಿ ಔತಣ ಕೂಡ ಆಯೋಜಿಸುವ ಮೂಲಕ ವಿಭಿನ್ನವಾಗಿ ಸಂಭ್ರಮಾಚರಣೆ ಮಾಡಲಿದ್ದಾರೆ. ನಾಟಿಕೋಳಿ ಸಾಂಬಾರ್, ಮುದ್ದೆ, ಕಾಳು ಗೊಜ್ಜು, ರೈಸ್, ಪುಲಾವ್ ಮತ್ತು ಸಿಹಿತಿಂಡಿ ನೀಡಲು ತೀರ್ಮಾನಿಸಲಾಗಿದ್ದು, ಇದರ ಪೋಸ್ಟರ್’ನ್ನು ವಿಧಾನಪರಿಷತ್ ಸದಸ್ಯ ಬಿ,ಕೆ.ಹರಿಪ್ರಸಾದ್ ಅವರು ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ: KSRTC ಪ್ರಯಾಣಿಕರಿಗೆ ಹೊಸ ವರ್ಷದ ಗುಡ್​ ನ್ಯೂಸ್ | ಟಿಕೆಟ್ ದರದಲ್ಲಿ ಭಾರೀ ರಿಯಾಯಿತಿ!

Tags: bengaloreCricketDevaraju UrsKarnataka News beatPoliticianSiddaramaiah
SendShareTweet
Previous Post

SA20 ಲೀಗ್‌ನಲ್ಲಿ ಹೊಸ ದಾಖಲೆ | ಕೇಶವ್ ಮಹಾರಾಜ್ ಓವರ್‌ನಲ್ಲಿ 34 ರನ್ ಚಚ್ಚಿದ ಜಾನಿ ಬೈರ್‌ಸ್ಟೋ

Next Post

ವಾಟ್ಸ್ ಆ್ಯಪ್ ನಲ್ಲಿಯೇ ಕಾನೂನು ನೆರವು : ಕೇಂದ್ರ ಸರ್ಕಾರಿ ಯೋಜನೆಯ ಲಾಭ ಪಡೆಯೋದು ಹೇಗೆ?

Related Posts

ಉಡುಪಿ ಕೃಷ್ಣ ಮಠದಲ್ಲಿ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ-ಹರಿಪ್ರಿಯಾ ದಂಪತಿ!
ಉಡುಪಿ

ಉಡುಪಿ ಕೃಷ್ಣ ಮಠದಲ್ಲಿ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ-ಹರಿಪ್ರಿಯಾ ದಂಪತಿ!

ಬಾಗೇಪಲ್ಲಿಯಲ್ಲಿ ಭೀಕರ ಸರಣಿ ಅಪಘಾತ – ಐವರು ಸ್ಥಳದಲ್ಲೇ ದುರ್ಮರಣ!
ಚಿಕ್ಕಬಳ್ಳಾಫುರ

ಬಾಗೇಪಲ್ಲಿಯಲ್ಲಿ ಭೀಕರ ಸರಣಿ ಅಪಘಾತ – ಐವರು ಸ್ಥಳದಲ್ಲೇ ದುರ್ಮರಣ!

‘ನಮ್ಮಿಂದಲೇ ನಿನ್‌ ಜೀವನ ನಡೆಯೋದು, ಹಿಂದಿ ಮಾತಾಡು’ – ಆಟೋ ಚಾಲಕನಿಗೆ ಮಹಿಳೆ ಧಮ್ಕಿ​!
ರಾಜ್ಯ

‘ನಮ್ಮಿಂದಲೇ ನಿನ್‌ ಜೀವನ ನಡೆಯೋದು, ಹಿಂದಿ ಮಾತಾಡು’ – ಆಟೋ ಚಾಲಕನಿಗೆ ಮಹಿಳೆ ಧಮ್ಕಿ​!

ಸಮುದ್ರ ಮಧ್ಯೆ ಮುಳುಗಿದ ಬೋಟ್ ; ಏಳು ಜನ ಮೀನುಗಾರರು ಪ್ರಾಣಾಪಾಯದಿಂದ ಪಾರು
ಉತ್ತರ ಕನ್ನಡ

ಸಮುದ್ರ ಮಧ್ಯೆ ಮುಳುಗಿದ ಬೋಟ್ ; ಏಳು ಜನ ಮೀನುಗಾರರು ಪ್ರಾಣಾಪಾಯದಿಂದ ಪಾರು

ಬೆಂಗಳೂರಲ್ಲಿ ಮಿತಿಮೀರಿದ ಪುಡಿರೌಡಿಗಳ ಹಾವಳಿ – ಹಾಡಹಗಲೇ ನಡುರಸ್ತೆಯಲ್ಲಿ ಮಚ್ಚು ಹಿಡಿದು ಅಟ್ಟಹಾಸ!
ಬೆಂಗಳೂರು

ಬೆಂಗಳೂರಲ್ಲಿ ಮಿತಿಮೀರಿದ ಪುಡಿರೌಡಿಗಳ ಹಾವಳಿ – ಹಾಡಹಗಲೇ ನಡುರಸ್ತೆಯಲ್ಲಿ ಮಚ್ಚು ಹಿಡಿದು ಅಟ್ಟಹಾಸ!

KPCC ಅಧ್ಯಕ್ಷ ಪಟ್ಟ ಯಾರಿಗೆ? ಮಲ್ಲಿಕಾರ್ಜುನ ಖರ್ಗೆ ಕೊಟ್ರು ಬಿಗ್​​ ಅಪ್ಡೇಟ್​​!
ರಾಜಕೀಯ

KPCC ಅಧ್ಯಕ್ಷ ಪಟ್ಟ ಯಾರಿಗೆ? ಮಲ್ಲಿಕಾರ್ಜುನ ಖರ್ಗೆ ಕೊಟ್ರು ಬಿಗ್​​ ಅಪ್ಡೇಟ್​​!

Next Post
ವಾಟ್ಸ್ ಆ್ಯಪ್ ನಲ್ಲಿಯೇ ಕಾನೂನು ನೆರವು : ಕೇಂದ್ರ ಸರ್ಕಾರಿ ಯೋಜನೆಯ ಲಾಭ ಪಡೆಯೋದು ಹೇಗೆ?

ವಾಟ್ಸ್ ಆ್ಯಪ್ ನಲ್ಲಿಯೇ ಕಾನೂನು ನೆರವು : ಕೇಂದ್ರ ಸರ್ಕಾರಿ ಯೋಜನೆಯ ಲಾಭ ಪಡೆಯೋದು ಹೇಗೆ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಡುಪಿ ಕೃಷ್ಣ ಮಠದಲ್ಲಿ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ-ಹರಿಪ್ರಿಯಾ ದಂಪತಿ!

ಉಡುಪಿ ಕೃಷ್ಣ ಮಠದಲ್ಲಿ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ-ಹರಿಪ್ರಿಯಾ ದಂಪತಿ!

ವಿಮಾನಯಾನ ವಿಳಂಬದಿಂದ ಫೈನಲ್​ನಲ್ಲಿ ಸೋಲು ಕಂಡಿತೇ ಗುಜರಾತ್ ಟೈಟಾನ್ಸ್?

ವಿಮಾನಯಾನ ವಿಳಂಬದಿಂದ ಫೈನಲ್​ನಲ್ಲಿ ಸೋಲು ಕಂಡಿತೇ ಗುಜರಾತ್ ಟೈಟಾನ್ಸ್?

ನಿಖರ ಬೌಲಿಂಗ್ ತಂತ್ರದ ಮೂಲಕ ಗುಜರಾತ್ ಟೈಟನ್ಸ್ ಪಡೆಯನ್ನು ಕಟ್ಟಿಹಾಕಿದ ಆರ್‌ಸಿಬಿ!

ನಿಖರ ಬೌಲಿಂಗ್ ತಂತ್ರದ ಮೂಲಕ ಗುಜರಾತ್ ಟೈಟನ್ಸ್ ಪಡೆಯನ್ನು ಕಟ್ಟಿಹಾಕಿದ ಆರ್‌ಸಿಬಿ!

ಸೆಲೆಬ್ರೇಷನ್ ವೇಳೆ ಹಲವೆಡೆ RCB ಫ್ಯಾನ್ಸ್ ಹುಚ್ಚಾಟ – ಪೊಲೀಸರಿಂದ ಲಾಠಿ ಚಾರ್ಜ್‌!

ಸೆಲೆಬ್ರೇಷನ್ ವೇಳೆ ಹಲವೆಡೆ RCB ಫ್ಯಾನ್ಸ್ ಹುಚ್ಚಾಟ – ಪೊಲೀಸರಿಂದ ಲಾಠಿ ಚಾರ್ಜ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಡುಪಿ ಕೃಷ್ಣ ಮಠದಲ್ಲಿ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ-ಹರಿಪ್ರಿಯಾ ದಂಪತಿ!

ಉಡುಪಿ ಕೃಷ್ಣ ಮಠದಲ್ಲಿ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ-ಹರಿಪ್ರಿಯಾ ದಂಪತಿ!

ವಿಮಾನಯಾನ ವಿಳಂಬದಿಂದ ಫೈನಲ್​ನಲ್ಲಿ ಸೋಲು ಕಂಡಿತೇ ಗುಜರಾತ್ ಟೈಟಾನ್ಸ್?

ವಿಮಾನಯಾನ ವಿಳಂಬದಿಂದ ಫೈನಲ್​ನಲ್ಲಿ ಸೋಲು ಕಂಡಿತೇ ಗುಜರಾತ್ ಟೈಟಾನ್ಸ್?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat