ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಸಿದ್ದರಾಮಯ್ಯ ಸರ್ಕಾರ ಕೂಲಿ ಕಾರ್ಮಿಕರ ದಾರಿತಪ್ಪಿಸುತ್ತಿದೆ : ಪ್ರಲ್ಹಾದ ಜೋಶಿ ವಾಗ್ದಾಳಿ

January 4, 2026
Share on WhatsappShare on FacebookShare on Twitter

ಹುಬ್ಬಳ್ಳಿ: ವಿಬಿಜಿ ರಾಮ್ ಜಿ (ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ) ಬಗ್ಗೆ ರಾಜ್ಯ ಸರ್ಕಾರ ಸುಳ್ಳು ಹೇಳುತ್ತಾ ರಾಜ್ಯದ ಕೂಲಿ ಕಾರ್ಮಿಕರ ದಾರಿತಪ್ಪಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ ನಡೆಸಿದ್ದಾರೆ.

ನರೇಗಾ ಯೋಜನೆಯನ್ನು ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ ಎಂದು ಪರಿವರ್ತನೆಗೊಳಿಸಲಾಗಿದ್ದು, ಇದರಲ್ಲಿಯೂ ಪ್ರತಿಪಕ್ಷದವರು ರಾಜಕೀಯ ಮಾಡುತ್ತಿರುವುದು ಅವರ ಮೌಢ್ಯವನ್ನು ತೋರಿಸುತ್ತಿದೆ. ಯೋಜನೆ ಪಾರದರ್ಶಕವಾಗಿ ಮತ್ತು ಸಮರ್ಥವಾಗಿ ಜಾರಿಯಾಗುವುದನ್ನು ಸಹಿಸದ ಪ್ರತಿಪಕ್ಷಗಳು ಈ ಯೋಜನೆಯ ಬಗ್ಗೆ ಸುಳ್ಳು ವದಂತಿಗಳನ್ನು ಹರಡುತ್ತಿವೆ ಎಂದು ಕಿಡಿಕಾರಿದ್ದಾರೆ.

ನರೇಗಾ ಯೋಜನೆಯಲ್ಲಿ ಪ್ರತಿವರ್ಷ ನೂರು ದಿನಗಳ ಉದ್ಯೋಗ ಖಾತರಿಯಿತ್ತು. ಈಗ 125 ದಿನಗಳಿಗೆ ಹೆಚ್ಚಳ ಮಾಡಲಾಗಿದೆ. ಇದರಿಂದ ಗ್ರಾಮೀಣ ಜನರಿಗೆ ಉದ್ಯೋಗವಕಾಶದ ಭರವಸೆಯೊಂದಿಗೆ ಆದಾಯದ ಭದ್ರತೆಯು ಹೆಚ್ಚಾಗಲಿದೆ. ಮುಂದೆಯೂ ಆಯಾ ಗ್ರಾಮ ಪಂಚಾಯತಗಳೇ ಯೋಜನೆಯ ಕೇಂದ್ರವಾಗಿರಲಿದೆ. ಆದರೆ ಇದನ್ನು ಕೇಂದ್ರ ಸರ್ಕಾರ ನಿರ್ಧಾರ ಮಾಡುತ್ತದೆ ಎಂಬ ಭೀತಿಯನ್ನು ಕಾಂಗ್ರೆಸ್ ಮೂಡಿಸುತ್ತಿದೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಕೃಷಿ ಚಟುವಟಿಕೆಗಳಿಗೆ ರೈತರಿಗೆ ಅನುಕೂಲ ಮಾಡಿಕೊಡಲು ವರ್ಷದಲ್ಲಿ 60 ದಿನಗಳ ಬಿಡುವು ನೀಡಲಾಗಿದೆ. ಇಂತಹ ರೈತ ಸ್ನೇಹಿ ನಿಯಮಕ್ಕೆ ರಾಜ್ಯ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದ್ದು, ಕೃಷಿ ವಿರೋಧಿ ನೀತಿ ಅನುಸರಿಸುತ್ತಿದೆ. ಹಿಂದೆ ಕೂಲಿಕಾರರ ಹೆಸರು ಹೇಳಿ ನರೇಗಾ ಯೋಜನೆ ದುರ್ಬಳಕೆ ಮಾಡಲಾಗುತ್ತಿತ್ತು. ಅದಕ್ಕಾಗಿ ಬಯೋಮೆಟ್ರಿಕ್ ತಂತ್ರಜ್ಞಾನ ಬಳಕೆ ಕಡ್ಡಾಯ ಮಾಡಲಾಗಿದೆ. ರಾಜ್ಯ ಸರ್ಕಾರಗಳು ಅನಗತ್ಯ ವೆಚ್ಚ ಕಡಿಮೆ ಮಾಡಲು ಭ್ರಷ್ಟಾಚಾರಕ್ಕೆ ಕಡಿವಾಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರ 60:40 ಅನುಪಾತದಲ್ಲಿ ನಿಗದಿ ಮಾಡಲಾಗಿದೆ ಎಂದು ಹೇಳಿದರು

ಸರ್ಕಾರದ ಆಡಳಿತಾತ್ಮಕ ಹಿತದೃಷ್ಟಿಯಿಂದ ಮತ್ತು ಕಾಲಾನುಕಾಲಕ್ಕೆ ಯೋಜನೆಗಳ್ಳಲ್ಲಿ ಪಾರದರ್ಶಕತೆ ಮತ್ತು ಪರಿಣಾಮ ತರುವ ನಿಟ್ಟಿನಲ್ಲಿ ಕೆಲ ಯೋಜನೆಗಳಲ್ಲಿ ಅಗತ್ಯ ಪರಿಷ್ಕರಣೆ ತರುವುದು ಅವಶ್ಯವಾಗಿರುತ್ತದೆ. ಈ ಬದಲಾವಣೆಯ ಮುಖ್ಯ ಉದ್ದೇಶ ಜನರ ಜೀವನೋಪಾಯವನ್ನು ಬಲಪಡಿಸುವ ಕಲ್ಯಾಣ ಮತ್ತು ಮೂಲ ಸೌಕರ್ಯ ಅಭಿವೃದ್ಧಿಇವೆರಡನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕಿದೆ. ಏಕೆಂದರೆ ಇವೆರೆಡೂ ಒಂದಕ್ಕೊಂದು ಪೂರಕ ಮತ್ತು ಅನಿವಾರ್ಯ ಎಂದರು.

MGNAREGA ಯೋಜನೆಯು ಬೇಡಿಕೆ ಆಧಾರಿತ ಯೋಜನೆಯಾಗಿತ್ತು. ಆದರೆ ಇದು Off the record Target based scheme ಆಗಿ ಪರಿವರ್ತಿತವಾಗಿತ್ತು. ಈ ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ಇದ್ದ ಅತಿ ದೊಡ್ಡ ಸಮಸ್ಯೆ ಎಂದರೆ ಸೂಕ್ತ ಸಮಯದಲ್ಲಿ ಕೂಲಿ ಮತ್ತು ಸಾಮಗ್ರಿ ವೆಚ್ಚದ ಪಾವತಿ. ಹೊಸ ಪರಿಷ್ಕೃತ ಯೋಜನೆಯಡಿ Centralized payment system ಇರುವುದರಿಂದ ಈ ಮೊದಲು ಇದ್ದ ಎಲ್ಲಾ ಗೊಂದಲಗಳಿಗೆ ಫುಲ್ ಸ್ಟಾಪ್ ಬೀಳಲಿದೆ ಎಂದೂ ಸಚಿವ ಜೋಶಿ ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು | 23ನೇ ಚಿತ್ರಸಂತೆ ಉದ್ಘಾಟಿಸಿದ ಸಿಎಂಗೆ ಚಿತ್ರ ಬಿಡಿಸಿ ಗಿಫ್ಟ್ ಕೊಟ್ಟ ಕಲಾವಿದರು

Tags: bengaloreKarnataka News beatmisleadingpralhad joshiSiddaramaiah governmentwage workers
SendShareTweet
Previous Post

ಮದುವೆಗಾಗಿ ನೀವು ಪಿಎಫ್ ಮೊತ್ತದಲ್ಲಿ ಎಷ್ಟು ವಿತ್ ಡ್ರಾ ಮಾಡಬಹುದು? ಇಲ್ಲಿದೆ ಮಾಹಿತಿ

Next Post

ಸಿಲಿಕಾನ್‌ ಸಿಟಿ ಜನರಿಗೆ ಮತ್ತೊಂದು ಶಾಕ್‌ | ಪೇ & ಪಾರ್ಕಿಂಗ್ ರೂಲ್ಸ್ ಜಾರಿಗೆ ತರಲು GBA ಸಿದ್ಧತೆ!

Related Posts

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ವಂಚಿಸಲು ಯತ್ನಿಸಿದ ಭೂಪ ಅರೆಸ್ಟ್‌!
ಬೆಂಗಳೂರು

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ವಂಚಿಸಲು ಯತ್ನಿಸಿದ ಭೂಪ ಅರೆಸ್ಟ್‌!

ಭೀಕರ ಅಪಘಾತ – ಸರ್ಕಲ್ ಇನ್ಸ್‌ಪೆಕ್ಟರ್ ಸ್ಥಳದಲ್ಲೇ ಸಾವು!
ದಾವಣಗೆರೆ

ಭೀಕರ ಅಪಘಾತ – ಸರ್ಕಲ್ ಇನ್ಸ್‌ಪೆಕ್ಟರ್ ಸ್ಥಳದಲ್ಲೇ ಸಾವು!

ಯೋಗೇಶ್‌ ಗೌಡ ಹತ್ಯೆ ಕೇಸಲ್ಲಿ ಶಾಸಕ ವಿನಯ್ ಕುಲಕರ್ಣಿ ದೋಷಿ – ಕೋರ್ಟ್ ಮಹತ್ವದ ತೀರ್ಪು!
ಬೆಂಗಳೂರು

ಯೋಗೇಶ್‌ ಗೌಡ ಹತ್ಯೆ ಕೇಸಲ್ಲಿ ಶಾಸಕ ವಿನಯ್ ಕುಲಕರ್ಣಿ ದೋಷಿ – ಕೋರ್ಟ್ ಮಹತ್ವದ ತೀರ್ಪು!

ಅಕ್ರಮ ಪ್ಲಾಸ್ಟಿಕ್ ಸಂಗ್ರಹಣೆ – ವ್ಯಾಪಾರಿಗೆ ಬಿತ್ತು  2 ಲಕ್ಷ ದಂಡ!
ಬೆಂಗಳೂರು

ಅಕ್ರಮ ಪ್ಲಾಸ್ಟಿಕ್ ಸಂಗ್ರಹಣೆ – ವ್ಯಾಪಾರಿಗೆ ಬಿತ್ತು 2 ಲಕ್ಷ ದಂಡ!

‘ತಕ್ಕ ಉತ್ತರ ನೀಡುತ್ತೇನೆ’ – ಪಕ್ಷದ ವಿರುದ್ಧ ಗುಡುಗಿದ ಅಬ್ದುಲ್ ಜಬ್ಬಾರ್!
ರಾಜ್ಯ

‘ತಕ್ಕ ಉತ್ತರ ನೀಡುತ್ತೇನೆ’ – ಪಕ್ಷದ ವಿರುದ್ಧ ಗುಡುಗಿದ ಅಬ್ದುಲ್ ಜಬ್ಬಾರ್!

ಹಾಸ್ಟೆಲ್ ಹೊರಗುತ್ತಿಗೆ ನೌಕರರ ಪ್ರತಿಭಟನೆ : ಕನಿಷ್ಠ ವೇತನ, ಸೇವಾ ಭದ್ರತೆಗಾಗಿ ಆಗ್ರಹ
ಕೊಪ್ಪಳ

ಹಾಸ್ಟೆಲ್ ಹೊರಗುತ್ತಿಗೆ ನೌಕರರ ಪ್ರತಿಭಟನೆ : ಕನಿಷ್ಠ ವೇತನ, ಸೇವಾ ಭದ್ರತೆಗಾಗಿ ಆಗ್ರಹ

Next Post
ಸಿಲಿಕಾನ್‌ ಸಿಟಿ ಜನರಿಗೆ ಮತ್ತೊಂದು ಶಾಕ್‌ | ಪೇ & ಪಾರ್ಕಿಂಗ್ ರೂಲ್ಸ್ ಜಾರಿಗೆ ತರಲು GBA ಸಿದ್ಧತೆ!

ಸಿಲಿಕಾನ್‌ ಸಿಟಿ ಜನರಿಗೆ ಮತ್ತೊಂದು ಶಾಕ್‌ | ಪೇ & ಪಾರ್ಕಿಂಗ್ ರೂಲ್ಸ್ ಜಾರಿಗೆ ತರಲು GBA ಸಿದ್ಧತೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

ಸನ್‌ರೈಸರ್ಸ್ ಹೈದರಾಬಾದ್‌ಗೆ ಶುಭಸುದ್ದಿ – ತಂಡ ಸೇರಲು ಸಜ್ಜಾದ ಪ್ಯಾಟ್ ಕಮಿನ್ಸ್!

ಸನ್‌ರೈಸರ್ಸ್ ಹೈದರಾಬಾದ್‌ಗೆ ಶುಭಸುದ್ದಿ – ತಂಡ ಸೇರಲು ಸಜ್ಜಾದ ಪ್ಯಾಟ್ ಕಮಿನ್ಸ್!

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ವಂಚಿಸಲು ಯತ್ನಿಸಿದ ಭೂಪ ಅರೆಸ್ಟ್‌!

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ವಂಚಿಸಲು ಯತ್ನಿಸಿದ ಭೂಪ ಅರೆಸ್ಟ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat