ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯಬೇಕು; ಅಹಿಂದ ಸಮುದಾಯದ ಎಚ್ಚರಿಕೆ!

July 2, 2024
Share on WhatsappShare on FacebookShare on Twitter

ಬೆಂಗಳೂರು: ಕಾಂಗ್ರೆಸ್ ನಲ್ಲಿ ಸಿಎಂ ಬದಲವಾಣೆಯ ಕಿತ್ತಾಟ ಜೋರಾಗಿದೆ. ಸ್ವಾಮೀಜಿಗಳು ಕೂಡ ಅಖಾಡಕ್ಕೆ ಇಳಿದು ತಮ್ಮ ಜಾತಿಗೊಂದು ಅವಕಾಶ ಕೊಡಿ ಎಂದು ಜನರು ಛೀಮಾರಿ ಹಾಕುವಂತೆ ಬಹಿರಂಗವಾಗಿಯೇ ಮನವಿ ಮಾಡುತ್ತಿದ್ದಾರೆ. ಈಗ ವಿಷಯ ತಾರಕ್ಕೆ ಹೋಗಿದ್ದು, ಅಹಿಂದ ಸಮುದಾಯ ಕಾಂಗ್ರೆಸ್ ಹೈಕಮಾಂಡ್ ಗೆ ಖಡಕ್ ಸಂದೇಶ ರವಾನಿಸಿದೆ.

ಎಚಂದ್ರಶೇಖರ ಸ್ವಾಮೀಜಿ ಮಾತು ಕೇಳಿ ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡಿದ್ದೇ ಆದ್ರೆ, ನಾವು ಬೀದಿಗೆ ಇಳಿ ಬೇಕಾಗ್ತದೆ. ಇಡೀ ಅಹಿಂದ ವರ್ಗ ಒಂದಾಗಿ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಲಿದೆ. ಯಾವುದೇ ಕಾರಣಕ್ಕೂ ಸ್ವಾಮೀಜಿಗಳ ಮಾತು ಕೇಳಿ ಸಿದ್ದರಾಮಯ್ಯರ ಹುದ್ದೆಯನ್ನು ಕಸಿದುಕೊಳ್ಳಬಾರದು. ಯಾವುದೋ ಒತ್ತಡಕ್ಕೆ ಮಣಿದು ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡಿದ್ರೆ ಹೋರಾಟ ನಿಶ್ಚಿತ ಎಂದು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಎಚ್ಚರಿಕೆ ನೀಡಿದೆ.

ಸುದ್ದಿಗೋಷ್ಠಿ ನಡೆಸಿ ನಡೆಸಿದ ಒಕ್ಕೂಟದ ಮುಖಂಡರು, ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡಬೇಕು ಎಂಬ ಚಂದ್ರಶೇಖರ ಸ್ವಾಮೀಜಿ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಒಂದು ವೇಳೆ ಹೈಕಮಾಂಡ್ ತಲೆಯಲ್ಲಿ ಸಿಎಂ ಸ್ಥಾನ ಬದಲಾವಣೆ ಮಾಡುವುದೇ ಇದ್ದರೆ ದಲಿತ ಸಮುದಾಯಕ್ಕೆ ಕೊಡಲಿ. ಮಲ್ಲಿಕಾರ್ಜುನ ಎಂಬ ಖರ್ಗೆ, ಪರಮೇಶ್ವರ್, ಹರಿಪ್ರಸಾದ್ ಇದ್ದಾರೆ. ಅವರಿಗೆ ಕೊಡಲಿ ಎಂದು ಆಗ್ರಹಿಸಿದ್ದಾರೆ.

ಒಕ್ಕೂಟದ ಸಂಚಾಲಕರಾದ ‘ಮಾವಳ್ಳಿ ಶಂಕರ್ ಮಾತನಾಡಿ ಸಮುದಾಯದ ಪರವಾಗಿ ಪಾಲು ಕೊಡಬೇಕು. ಬಸವಾದಿ ಶರಣದ ಮಠಗಳು ರಾಜಕೀಯವಾಗಿ ಮಾತನಾಡುವುದು ಸರಿಯಲ್ಲ. ಇಂತಹ ಸಂಗತಿಗಳು ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತವೆ. ಬಿಎಸ್ ಯಡಿಯೂರಪ್ಪ ಪರವಾಗಿ ಈ ಹಿಂದೆ ಸ್ವಾಮೀಜಿಗಳು ಹೋರಾಟದ ಎಚ್ಚರಿಕೆ ನೀಡಿದ್ದರು. ಹಾಗಾದರೆ ಬೇರೆ ಸಮಾಜ ಇಲ್ಲವೇ? ಬೇರೆ ಸಮಾಜ ಮತ ಹಾಕಲು ಮಾತ್ರ ಸೀಮಿತವೇ? ರಾಜ್ಯದ ಶೋಷಿತ ಸಮಾಜದ ಪಾಲನ್ನು ಕೊಡಬೇಕು ಎಂದು ಗುಡುಗಿದ್ದಾರೆ.

ಮಠಾಧೀಶರು ಸರ್ವ ತ್ಯಾಗಿಗಳು, ಅವರಿಗೆ ಜಾತಿ ಧರ್ಮ ಇಲ್ಲ. ಆದರೆ ಇತ್ತೀಚೆಗೆ ಮಠಾಧೀಶರು ಜಾತಿ ಪರವಾಗಿ ಮಾತನಾಡುವುದು ಖಂಡನೀಯ. ಕೆಂಪೇಗೌಡ ಜಯಂತಿಯಲ್ಲಿ ಸ್ವಾಮೀಜಿ ರಾಜಕೀಯ ಹೇಳಿಕೆ ಸರಿಯಲ್ಲ ಎಂದು ವಾದಿಸಿದರು. ರಾಜ್ಯ ಸರ್ಕಾರ ಬಡವರ ಪರ ಉತ್ತಮ ಯೋಗ್ಯ ಕಾರ್ಯ ಮಾಡುತ್ತಿದ್ದು, ಬಿಜೆಪಿ ಸರ್ಕಾರ ಇದನ್ನು ಅಸ್ಥಿರಗೊಳಿಸಲು ಈ ರೀತಿಯ ಗೊಂದಲ ಸೃಷ್ಟಿಸುತ್ತಿದೆ. ಹೀಗಾಗಿ ಇದಕ್ಕೆ ಹೈಕಮಾಂಡ್ ಸೊಪ್ಪು ಹಾಕಬಾರದು. ಸಿದ್ದರಾಮಯ್ಯ ಅವರನ್ನು ಯಾವುದೇ ಕಾರಣಕ್ಕೂ ಹುದ್ದೆಯಿಂದ ಕೆಳಗೆ ಇಳಿಸಬಾರದು ಎಂದು ಒಕ್ಕೂಟ ಆಗ್ರಹಿಸಿದೆ. ಅಲ್ಲದೇ, ಚಂದ್ರಶೇಖರ ಸ್ವಾಮೀಜಿ ಬಿಜೆಪಿಯ ಪ್ರಭಾವಕ್ಕೆ ಒಳಗಾಗಿ ಹೇಳಿಕೆ ನೀಡಿದ್ದಾರೆ. ಡಿಕೆ ಸುರೇಶ್ ಪರವಾಗಿ ಚಂದ್ರಶೇಖರ ಸ್ವಾಮೀಜಿ ಕೆಲಸ ಮಾಡಿದ್ದಾರಾ? ಪಕ್ಷ ರಾಜಕಾರಣದಲ್ಲಿ ಸ್ವಾಮೀಜಿಗಳು ತೊಡಗಿಕೊಳ್ಳಬಾರದು ಎಂದು ಮನವಿ ಮಾಡಿದ್ದಾರೆ.

Tags: AhindaSiddaramaiah
SendShareTweet
Previous Post

ವಿಜಯಪುರ ಮೂಲದ ಯೋಧ ಜಮ್ಮು ಕಾಶ್ಮೀರದಲ್ಲಿ ಹುತಾತ್ಮ!

Next Post

ವಿಪಕ್ಷ ನಾಯಕನಿಗೆ ಕ್ಲಾಸ್ ತೆಗೆದುಕೊಂಡ ಸ್ಪೀಕರ್ ಬಿರ್ಲಾ!

Related Posts

ಬಾಗಲಕೋಟೆ ಘಟನೆವೊಂದು ದೇಶ ದ್ರೋಹ ಕೃತ್ಯ | ಕೆಂಡವಾದ ಪ್ರಮೋದ್ ಮುತಾಲಿಕ್
ಬಾಗಲಕೋಟೆ

ಬಾಗಲಕೋಟೆ ಘಟನೆವೊಂದು ದೇಶ ದ್ರೋಹ ಕೃತ್ಯ | ಕೆಂಡವಾದ ಪ್ರಮೋದ್ ಮುತಾಲಿಕ್

ನಾಳೆ ಸಾರಿಗೆ ನೌಕರರಿಂದ ‘ಬೆಂಗಳೂರು ಚಲೋ’.. ರಾಜ್ಯಾದ್ಯಂತ ಬಸ್‌ ಸಂಚಾರದಲ್ಲಿ ಭಾರಿ ವ್ಯತ್ಯಯ!
ರಾಜ್ಯ

ನಾಳೆ ಸಾರಿಗೆ ನೌಕರರಿಂದ ‘ಬೆಂಗಳೂರು ಚಲೋ’.. ರಾಜ್ಯಾದ್ಯಂತ ಬಸ್‌ ಸಂಚಾರದಲ್ಲಿ ಭಾರಿ ವ್ಯತ್ಯಯ!

ಫೆ.28ಕ್ಕೆ ಪಿಯುಸಿ, ಮಾ.18ರಿಂದ SSLC ಪರೀಕ್ಷೆ ನಡೆಯಲಿದೆ | ಮಧುಬಂಗಾರಪ್ಪ
ರಾಜ್ಯ

ಫೆ.28ಕ್ಕೆ ಪಿಯುಸಿ, ಮಾ.18ರಿಂದ SSLC ಪರೀಕ್ಷೆ ನಡೆಯಲಿದೆ | ಮಧುಬಂಗಾರಪ್ಪ

ರಾಜ್ಯದ ಜನರೇ ಎಚ್ಚರ.. ಎಚ್ಚರ! ಈ ಬಾರಿ ಇರಲಿದೆ ವಿಪರೀತ ಬಿಸಿಲಿನ ಧಗೆ | ಹವಾಮಾನ ಇಲಾಖೆ ಸೂಚನೆ
ಬೆಂಗಳೂರು

ರಾಜ್ಯದ ಜನರೇ ಎಚ್ಚರ.. ಎಚ್ಚರ! ಈ ಬಾರಿ ಇರಲಿದೆ ವಿಪರೀತ ಬಿಸಿಲಿನ ಧಗೆ | ಹವಾಮಾನ ಇಲಾಖೆ ಸೂಚನೆ

ವರ್ಷದ ಮೊದಲ ಸೂರ್ಯ ಗ್ರಹಣ | ಭಾರತದಲ್ಲಿ ಸೂತಕ ಇದ್ಯಾ.. ಇಲ್ಲಿದೆ ಮಾಹಿತಿ
ರಾಜ್ಯ

ವರ್ಷದ ಮೊದಲ ಸೂರ್ಯ ಗ್ರಹಣ | ಭಾರತದಲ್ಲಿ ಸೂತಕ ಇದ್ಯಾ.. ಇಲ್ಲಿದೆ ಮಾಹಿತಿ

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ | ಕಲಾಪ ಮೊಟಕುಗೊಳಿಸಿದ ನ್ಯಾಯಾಧೀಶರು ; ಪೊಲೀಸರಿಂದ ತೀವ್ರ ಶೋಧ
ಬೆಂಗಳೂರು

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ | ಕಲಾಪ ಮೊಟಕುಗೊಳಿಸಿದ ನ್ಯಾಯಾಧೀಶರು ; ಪೊಲೀಸರಿಂದ ತೀವ್ರ ಶೋಧ

Next Post
ವಿಪಕ್ಷ ನಾಯಕನಿಗೆ ಕ್ಲಾಸ್ ತೆಗೆದುಕೊಂಡ ಸ್ಪೀಕರ್ ಬಿರ್ಲಾ!

ವಿಪಕ್ಷ ನಾಯಕನಿಗೆ ಕ್ಲಾಸ್ ತೆಗೆದುಕೊಂಡ ಸ್ಪೀಕರ್ ಬಿರ್ಲಾ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾಂಗ್ರೆಸ್ ‘ಅರೆಬೆತ್ತಲೆ’ ಪ್ರತಿಭಟನೆಗೆ ಬಿಜೆಪಿ ತಿರುಗೇಟು | ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶನ

ಕಾಂಗ್ರೆಸ್ ‘ಅರೆಬೆತ್ತಲೆ’ ಪ್ರತಿಭಟನೆಗೆ ಬಿಜೆಪಿ ತಿರುಗೇಟು | ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶನ

ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಗಲಭೆ | ಎರಡು ಸಮುದಾಯಗಳ ಮಧ್ಯೆ ಮಾರಾಮಾರಿ

ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಗಲಭೆ | ಎರಡು ಸಮುದಾಯಗಳ ಮಧ್ಯೆ ಮಾರಾಮಾರಿ

ಟ್ರಂಪ್‌ಗೆ ಸುಪ್ರೀಂ ಕೋರ್ಟ್ ಶಾಕ್ ಬೆನ್ನಲ್ಲೇ ಭಾರತದ ಮೇಲಿನ ಸುಂಕ ಶೇ.10ಕ್ಕೆ ಇಳಿಕೆ

ಟ್ರಂಪ್‌ಗೆ ಸುಪ್ರೀಂ ಕೋರ್ಟ್ ಶಾಕ್ ಬೆನ್ನಲ್ಲೇ ಭಾರತದ ಮೇಲಿನ ಸುಂಕ ಶೇ.10ಕ್ಕೆ ಇಳಿಕೆ

33 ಮಕ್ಕಳ ಮೇಲೆ ಅಮಾನವೀಯ ಲೈಂಗಿಕ ದೌರ್ಜನ್ಯ | ದಂಪತಿಗೆ ಮರಣದಂಡನೆ ಶಿಕ್ಷೆ

33 ಮಕ್ಕಳ ಮೇಲೆ ಅಮಾನವೀಯ ಲೈಂಗಿಕ ದೌರ್ಜನ್ಯ | ದಂಪತಿಗೆ ಮರಣದಂಡನೆ ಶಿಕ್ಷೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾಂಗ್ರೆಸ್ ‘ಅರೆಬೆತ್ತಲೆ’ ಪ್ರತಿಭಟನೆಗೆ ಬಿಜೆಪಿ ತಿರುಗೇಟು | ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶನ

ಕಾಂಗ್ರೆಸ್ ‘ಅರೆಬೆತ್ತಲೆ’ ಪ್ರತಿಭಟನೆಗೆ ಬಿಜೆಪಿ ತಿರುಗೇಟು | ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶನ

ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಗಲಭೆ | ಎರಡು ಸಮುದಾಯಗಳ ಮಧ್ಯೆ ಮಾರಾಮಾರಿ

ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಗಲಭೆ | ಎರಡು ಸಮುದಾಯಗಳ ಮಧ್ಯೆ ಮಾರಾಮಾರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat