ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಯಚೂರು

ಸಿದ್ದರಾಮಯ್ಯ ಅಧಿಕಾರ ಕಳೆದುಕೊಳ್ಳುವುದು ನಿಶ್ಚಿತ: ಯತ್ನಾಳ್

April 14, 2025
Share on WhatsappShare on FacebookShare on Twitter

ರಾಯಚೂರು: ಜಾತಿ ಗಣತಿಯ ಅಸ್ತ್ರ, ಬ್ರಹ್ಮಾಸ್ತೃವಾಗಿ ಸಿಎಂ ಸಿದ್ದರಾಮಯ್ಯಗೆ ತಿರುಗು ಬಾಣವಾಗಲಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಲಿಂಗಸುಗೂರು ಪಟ್ಟಣದಲ್ಲಿ ನಡೆದ ಹಿಂದೂ ಸಾಮ್ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಇದು ಹಿಂದೂಗಳ ವಿರುದ್ಧ ಬರೆಯಿಸಿದ ಜಾತಿಗಣತಿ. ಈ ಜಾತಿಗಣತಿಯಲ್ಲಿ ಹಿಂದೂಗಳಿಗೆ ಅನ್ಯಾಯ ಮಾಡಿ ಅಲ್ಪಸಂಖ್ಯಾತರ ಜನಸಂಖ್ಯೆಯನ್ನು ಹೆಚ್ಚಿಗೆ ತೋರಿಸಿ ಜಾತಿಗಣತಿ ಮಾಡಿಸಿದ್ದಾರೆ. ಜಾತಿಗಣತಿ ಅಸಮರ್ಪಕವಾಗಿ ಕೂಡಿದೆ. ಇದನ್ನು ಮರುಪರಿಶೀಲನೆ ಮಾಡದಿದ್ದರೆ ಹಿಂದೂಗಳು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಸರ್ಕಾರ ಅಲ್ಪಸಂಖ್ಯಾತರ ಪರವಾಗಿದೆ. ಮುಸ್ಲಿಂ ಸಮುದಾಯದಲ್ಲಿ ಹಲವಾರು ಪಂಗಡಗಳು ಇವೆ. ಪಿಂಜಾರ, ಸಿಯಾ ಸುನ್ನಿ ಇನ್ನಿತರ ಜಾತಿಗಳು ಸೇರಿವೆ. ವೀರಶೈವ ಲಿಂಗಾಯತ, ಕುರುಬ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಿಂದೂಗಳಲ್ಲಿ ಈ ಹಲವಾರು ಜಾತಿಗಳಿವೆ. ಆದರೆ, ಸಿದ್ದರಾಮಯ್ಯ ಹಿಂದೂಗಳಿಗೆ ಅನ್ಯಾಯ ಮಾಡಿ ಮುಸ್ಲಿಂ ಸಮುದಾಯವನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಸಿದ್ದರಾಮಯ್ಯನವರು ಮಾದಿಗ – ಚಲುವಾದಿ ಜನಾಂಗಕ್ಕೆ ಅನ್ಯಾಯ ಮಾಡುತ್ತಿದ್ದಾರೆ.‌ ಬೊಮ್ಮಾಯಿ ಸರ್ಕಾರ ಮಾಧುಸ್ವಾಮಿ ನೇತೃತ್ವದಲ್ಲಿ ಸಮಿತಿ ಮಾಡಿ ಎಸ್ಸಿ, ಎಸ್ಟಿ ಒಬಿಸಿ, 2ಡಿ, 2ಸಿ ಎಂದು ವಿಂಗಡಿಸಿ ಶಿಪಾರಸ್ಸು ಮಾಡಿತ್ತು. ಆದರೆ ಇದನ್ನು ಸಿದ್ದರಾಮಯ್ಯನವರು ಒಪ್ಪಿ ಅಂಗಿಕರಿಸಲಿಲ್ಲ. ಸಿದ್ದರಾಮಯ್ಯನವರು ಹಿಂದೂಗಳಿಗೆ ಮಾಡುತ್ತಿರುವ ವಿರೋಧ ಅಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಸೂರ್ಯ- ಚಂದ್ರ ಎಷ್ಟು ಸತ್ಯವೂ ಅಷ್ಟೇ ಸತ್ಯ ಡಿಸೆಂಬರ್ ತಿಂಗಳಲ್ಲಿ ಸಿದ್ದರಾಮಯ್ಯನವರು ರಾಜೀನಾಮೆ ಕೊಡುತ್ತಾರೆ. ಸಿದ್ದಾರಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳುವುದಕ್ಕಾಗಿ ಜಾತಿಗಣತಿ ಎಂಬ ಜೇನುಗೂಡಿಗೆ ಕೈ ಹಾಕಿದ್ದಾರೆ. ಆದರೆ, ಅದು ಉಳಿಯುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

Tags: Basavaraj Bommailose powerPoliticianSiddaramaiahyatnal
SendShareTweet
Previous Post

ಕಾಮುಕನನ್ನು ಎನ್ ಕೌಂಟರ್ ನಲ್ಲಿ ಬಲಿ ಪಡೆದ ಪಿಎಸ್ ಐ ಯಾರು ಗೊತ್ತಾ?

Next Post

ಬ್ಯಾಂಕ್ ಜನಾರ್ದನ್ ಅಗಲಿಕೆಗೆ ಜಗ್ಗೇಶ್ ಕಂಬನಿ

Related Posts

ಗಣೇಶ ವಿಸರ್ಜನೆ ವೇಳೆ ದುರಂತ : ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ದುರ್ಮರಣ!
ರಾಯಚೂರು

ಗಣೇಶ ವಿಸರ್ಜನೆ ವೇಳೆ ದುರಂತ : ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ದುರ್ಮರಣ!

ಲಿಂಗಸುಗೂರಲ್ಲಿ ಹೊತ್ತಿ ಉರಿದ ರೇಷ್ಮೆ ಇಲಾಖೆ ಕಟ್ಟಡ : ದಾಖಲೆಗಳೆಲ್ಲಾ ಸುಟ್ಟು ಭಸ್ಮ
ರಾಯಚೂರು

ಲಿಂಗಸುಗೂರಲ್ಲಿ ಹೊತ್ತಿ ಉರಿದ ರೇಷ್ಮೆ ಇಲಾಖೆ ಕಟ್ಟಡ : ದಾಖಲೆಗಳೆಲ್ಲಾ ಸುಟ್ಟು ಭಸ್ಮ

ಮಂತ್ರಾಲಯದ ಬಳಿ ಭೀಕರ ಅಪಘಾತ ; ಮಂಗಳೂರು ಮೂಲದ ಉದ್ಯಮಿ ಸ್ಥಳದಲ್ಲೇ ಸಾವು!
ರಾಯಚೂರು

ಮಂತ್ರಾಲಯದ ಬಳಿ ಭೀಕರ ಅಪಘಾತ ; ಮಂಗಳೂರು ಮೂಲದ ಉದ್ಯಮಿ ಸ್ಥಳದಲ್ಲೇ ಸಾವು!

ರಾಯಚೂರಲ್ಲಿ ದಾರುಣ ಘಟನೆ.. ಬೀದಿ ನಾಯಿಗಳ ದಾಳಿಗೆ ಒಂದೂವರೆ ವರ್ಷದ ಹೆಣ್ಣು ಮಗು ಬಲಿ!
ರಾಯಚೂರು

ರಾಯಚೂರಲ್ಲಿ ದಾರುಣ ಘಟನೆ.. ಬೀದಿ ನಾಯಿಗಳ ದಾಳಿಗೆ ಒಂದೂವರೆ ವರ್ಷದ ಹೆಣ್ಣು ಮಗು ಬಲಿ!

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!
ರಾಜ್ಯ

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!

ಹಿಂಬದಿಯಿಂದ ಬೈಕ್ ಡಿಕ್ಕಿ  : ಪಾದಚಾರಿ ಸ್ಥಳದಲ್ಲೇ ಸಾವು!
ರಾಯಚೂರು

ಹಿಂಬದಿಯಿಂದ ಬೈಕ್ ಡಿಕ್ಕಿ : ಪಾದಚಾರಿ ಸ್ಥಳದಲ್ಲೇ ಸಾವು!

Next Post
ಬ್ಯಾಂಕ್ ಜನಾರ್ದನ್ ಅಗಲಿಕೆಗೆ ಜಗ್ಗೇಶ್ ಕಂಬನಿ

ಬ್ಯಾಂಕ್ ಜನಾರ್ದನ್ ಅಗಲಿಕೆಗೆ ಜಗ್ಗೇಶ್ ಕಂಬನಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!

SC-ST ಮೀಸಲಾತಿ ಹೆಚ್ಚಳಕ್ಕೆ ಹೈಕೋರ್ಟ್ ತಡೆ : ತಮಿಳುನಾಡಿನ 69% ಮೀಸಲಾತಿ ಕರ್ನಾಟಕಕ್ಕೆ ಮಾದರಿಯಾಗಬಹುದೇ?

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!

SC-ST ಮೀಸಲಾತಿ ಹೆಚ್ಚಳಕ್ಕೆ ಹೈಕೋರ್ಟ್ ತಡೆ : ತಮಿಳುನಾಡಿನ 69% ಮೀಸಲಾತಿ ಕರ್ನಾಟಕಕ್ಕೆ ಮಾದರಿಯಾಗಬಹುದೇ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat