ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ರಾಹುಲ್ ವಿರುದ್ಧ ಪ್ರತಿಭಟನೆಗೆ ಮುಂದಾಗಿರುವ ಬಿಜೆಪಿ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ

September 12, 2024
Share on WhatsappShare on FacebookShare on Twitter

ಬೆಂಗಳೂರು: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ಪ್ರತಿಭಟನೆಗೆ ಮುಂದಾಗಿರುವ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಬರೆದುಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಬಿಜೆಪಿ ನಾಯಕರು ಮಾಡುತ್ತಿರುವ ಪ್ರತಿಭಟನೆ, ಪ್ರಾಣಿ ಹಿಂಸೆ ವಿರುದ್ಧ ಕಟುಕರು ಪ್ರತಿಭಟನೆ ಮಾಡಿದಂತೆ ಎಂದು ಬಿಜೆಪಿ ನಾಯಕರ ಪ್ರತಿಭಟನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಮೀಸಲಾತಿಯನ್ನು ವಿರೋಧಿಸುತ್ತಾ ಬಂದವರಿಗೆ, ಸಂವಿಧಾನವನ್ನೇ ಬದಲಾಯಿಸಲು ಹೊರಟವರಿಗೆ ಇಂತಹ ಪ್ರತಿಭಟನೆ ಮಾಡುವ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದ್ದಾರೆ. ಮೀಸಲಾತಿ ವಿರೋಧವನ್ನು ರಕ್ತಗತವಾಗಿಸಿಕೊಂಡಿರುವ ಬಿಜೆಪಿ ನಾಯಕರಿಗೆ ರಾಹುಲ್ ಗಾಂಧಿಯವರ ಹೇಳಿಕೆಯನ್ನು ಅರ್ಥಮಾಡಿಕೊಳ್ಳುವ ಜ್ಞಾನವಾಗಲಿ, ವ್ಯವಧಾನವಾಗಲಿ ಇಲ್ಲದಿರುವುದು ಆಶ್ಚರ್ಯವೇನಲ್ಲ ಎಂದು ಹೇಳಿದ್ದಾರೆ.

ವಿದ್ಯೆ, ಉದ್ಯೋಗ ಮತ್ತು ಅವಕಾಶಗಳಲ್ಲಿ ಸರ್ವರಿಗೂ ಸಮಾನ ಪಾಲನ್ನು ನೀಡುವುದೇ ಮೀಸಲಾತಿಯ ಮೂಲ ಉದ್ದೇಶ. ಆ ಉದ್ದೇಶ ಸಾಧನೆಯಾದ ನಂತರ ಮೀಸಲಾತಿ ಯಾಕೆ ಬೇಕು? ಇದನ್ನು ರಾಹುಲ್ ಗಾಂಧಿಯವರು ಮಾತ್ರ ಅಲ್ಲ ನಾನೂ ಹೇಳುತ್ತೇನೆ. ಇದು ಹೇಗೆ ಮೀಸಲಾತಿ ವಿರೋಧಿ ಹೇಳಿಕೆ ಆಗುತ್ತದೆ ಎಂದು ಕೆಂಡಾಮಂಡಲವಾಗಿದ್ದಾರೆ.

ಸರ್ವರಿಗೂ ಶಿಕ್ಷಣ, ಉದ್ಯೋಗ ಮತ್ತು ಅವಕಾಶಗಳಲ್ಲಿ ಸಮಾನ ಪಾಲು ಸಿಗಬೇಕೆಂಬ ಉದ್ದೇಶದಿಂದಲೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮೀಸಲಾತಿ ನೀತಿಯನ್ನು ಸಂವಿಧಾನದಲ್ಲಿ ಅಳವಡಿಸಿದ್ದರು. ಆದರೆ ಮೀಸಲಾತಿಯ ಹೊರತಾಗಿಯೂ ದಲಿತ, ಅಲ್ಪಸಂಖ್ಯಾತ ಮತ್ತು ಹಿಂದುಳಿದ ಜಾತಿಗಳಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಸಮಾನ ಅವಕಾಶ ಇನ್ನೂ ಸಿಕ್ಕಿಲ್ಲ, ಸಾಮಾಜಿಕ ಅಸಮಾನತೆ ಕಡಿಮೆಯಾಗಿಲ್ಲ. ಇದಕ್ಕೆ ಬಿಜೆಪಿ ನಾಯಕರಂತಹ ಜಾತಿ ಪಟ್ಟಭದ್ರರು ಕಾರಣ ಎನ್ನುವುದು ಗೋಡೆ ಬರಹದಷ್ಟು ಸ್ಪಷ್ಟ ಎಂದು ಕಿಡಿಕಾರಿದ್ದಾರೆ.

ಬಿಜೆಪಿಯ ಮಾತೃ ಸಂಸ್ಥೆಯಾದ ಆರ್ಎಸ್ಎಸ್ ಹುಟ್ಟಿನಿಂದಲೆ ವರ್ಣವ್ಯವಸ್ಥೆಯನ್ನು ಸಮರ್ಥಿಸಿಕೊಂಡು ಬಂದಿರುವುದಕ್ಕೆ ಇತಿಹಾಸವೇ ಸಾಕ್ಷಿ. ಸಾಮಾಜಿಕ ನ್ಯಾಯದಾನದ ಅವಕಾಶಗಳು ತೆರೆದುಕೊಂಡಾಗೆಲ್ಲ ಅದರ ವಿರುದ್ಧ ಹೋರಾಟ ನಡೆಸಿರುವುದು ಬಿಜೆಪಿ. ಕರ್ನಾಟಕದ ಸ್ಥಳೀಯ ಸಂಸ್ಥೆಗಳಲ್ಲಿನ ಮೀಸಲಾತಿಯನ್ನು ವಿರೋಧಿಸಿ ದಿವಂಗತ ನ್ಯಾ.ರಾಮ ಜೋಯಿಸ್‌ರಿಂದ ಸುಪ್ರೀಂ ಕೋರ್ಟ್ಗೆ ಕಟ್ಲೆ ಹಾಕಿಸಿದ್ದ ಬಿಜೆಪಿ ದೇಶದ ಪ್ರತಿಯೊಂದು ರಾಜ್ಯದಲ್ಲಿಯೂ ಮೀಸಲಾತಿಯನ್ನು ವಿರೋಧಿಸಿ ಚಳುವಳಿ ನಡೆಸಿದೆ.

ಮಾಜಿ ಪ್ರಧಾನಿ ವಿ.ಪಿ.ಸಿಂಗ್ ಅವರು ಮಂಡಲ್ ವರದಿ ಜಾರಿಗೊಳಿಸಿದ್ದಾಗ ಅಮಾಯಕ ವಿದ್ಯಾರ್ಥಿಗಳಿಗೆ ಬೆಂಕಿ ಹಚ್ಚಿ ಹಿಂಸಾಚಾರಕ್ಕೆ ಪ್ರಚೋದಿಸಿದ್ದ ಬಿಜೆಪಿ, ಮಂಡಲ್ ವರದಿಗೆ ವಿರುದ್ಧವಾಗಿ ಕಮಂಡಲ ಚಳವಳಿಗೆ ಚಾಲನೆ ನೀಡಿ ಜನರ ತಲೆಯಲ್ಲಿ ಧರ್ಮದ ಅಫೀಮು ತುಂಬುವ ಪ್ರಯತ್ನ ಮಾಡಿತ್ತು. ಕೋಮುವಾದದ ಗುರಿ ಕೇವಲ ಅಲ್ಪಸಂಖ್ಯಾತರಲ್ಲ, ದಲಿತ ಮತ್ತು ಅಲ್ಪಸಂಖ್ಯಾತ ಸಮುದಾಯದ ನಾಶವೂ ಅದರ ಗುರಿಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಮೀಸಲಾತಿ ಫಲಾನುಭವಿಗಳಲ್ಲಿನ್ನ ಜಾಗೃತಿಯಿಂದಾಗಿ ಮೀಸಲಾತಿಯನ್ನು ನೇರವಾಗಿ ವಿರೋಧಿಸುವ ದಮ್ಮ-ತಾಕತ್ತು ಇಂದಿನ ಬಿಜೆಪಿ ನಾಯಕರಿಗೆ ಇಲ್ಲ. ಇದಕ್ಕಾಗಿ ಒಂದೆಡೆ ಮೀಸಲಾತಿಗೆ ಕಾನೂನಿನ ರಕ್ಷಣೆ ನೀಡಿರುವ ಸಂವಿಧಾನವನ್ನೇ ಬದಲಾಯಿಸುವ ಪ್ರಯತ್ನ ಮಾಡಿದರೆ ಇನ್ನೊಂದೆಡೆ ಮೀಸಲಾತಿ ಫಲಾನುಭವಿಗಳ ನಡುವೆಯೆ ಅಂತಃಕಲಹ ಏರ್ಪಡಿಸಿ ಸಾಮಾಜಿಕ ನ್ಯಾಯದ ಅಸ್ತ್ರವನ್ನು ಮೊಂಡಾಗಿಸುವ ಪ್ರಯತ್ನ ಮಾಡುತ್ತಿದೆ.

ಮೀಸಲಾತಿಯ ಫಲಾನುಭವಿಗಳಾದ ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ ಸಮುದಾಯ ಇಂದು ಜಾಗೃತವಾಗಿದೆ. ಯಾರು ತಮ್ಮ ಶತ್ರುಗಳು ಮತ್ತು ಮಿತ್ರರು ಎನ್ನುವುದನ್ನು ಅವರು ಅರಿತುಕೊಂಡಿದ್ದಾರೆ. ಮೀಸಲಾತಿ ವಿರೋಧವನ್ನು ಅಂತರ್ಯದಲ್ಲಿ ಅಡಗಿಸಿಕೊಂಡು ಬಹಿರಂಗವಾಗಿ ಮೀಸಲಾತಿ ಪರ ಘೋಷಣೆ ಕೂಗಿದರೆ ನಂಬುವಷ್ಟು ನಮ್ಮ ಜನ ದಡ್ಡರಲ್ಲ. ಮೀಸಲಾತಿಯೂ ಸೇರಿದಂತೆ ಸಾಮಾಜಿಕ ನ್ಯಾಯದಾನದ ಅವಕಾಶಗಳನ್ನು ಕಾಲಕಾಲಕ್ಕೆ ಹೇಗೆ ಬಿಜೆಪಿ ಮತ್ತು ಸಂಘ ಪರಿವಾರ ಚಿವುಟಿಹಾಕಿದೆ ಎನ್ನುವುದನ್ನು ನಮ್ಮ ಜನ ನೋಡಿ, ಅನುಭವಿಸಿ ತಿಳಿದುಕೊಂಡಿದ್ದಾರೆ. ನಿಮ್ಮ ಹುಸಿ ಸಾಮಾಜಿಕ ನ್ಯಾಯದ ಘೋಷಣೆಗೆ ಅವರು ಮರುಳಾಗುವವರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: #bengaluru#protest#rahulgandhi#siddaramiah
SendShareTweet
Previous Post

ಸತತ ಗೆಲುವು ದಾಖಲಿಸಿದ ಭಾರತೀಯ ಹಾಕಿ ತಂಡ!

Next Post

ಯಾವುದೇ ಕೋಮಿನವರಾಗಲಿ ಕಠಿಣ ಕ್ರಮ ಕೈಗೊಳ್ಳುತ್ತೇವೆ; ಸಿಎಂ

Related Posts

‘ಇನ್ನೊಂದು ವರ್ಷದಲ್ಲಿ ರಾಜ್ಯ ಸರ್ಕಾರ ಬಿದ್ದೋಗುತ್ತೆ’ : ಶಾಸಕ ಸಮೃದ್ಧಿ ಮಂಜುನಾಥ್!
ಕೋಲಾರ

‘ಇನ್ನೊಂದು ವರ್ಷದಲ್ಲಿ ರಾಜ್ಯ ಸರ್ಕಾರ ಬಿದ್ದೋಗುತ್ತೆ’ : ಶಾಸಕ ಸಮೃದ್ಧಿ ಮಂಜುನಾಥ್!

ಹೊಸಕೋಟೆಯಲ್ಲಿ ಬಸ್-ಕಂಟೇನರ್ ಮಧ್ಯೆ ಭೀಕರ ಅಪಘಾತ – ತಪ್ಪಿದ ಭಾರೀ ಅನಾಹುತ!
ಬೆಂಗಳೂರು ಗ್ರಾಮಾಂತರ

ಹೊಸಕೋಟೆಯಲ್ಲಿ ಬಸ್-ಕಂಟೇನರ್ ಮಧ್ಯೆ ಭೀಕರ ಅಪಘಾತ – ತಪ್ಪಿದ ಭಾರೀ ಅನಾಹುತ!

ಬಳ್ಳಾರಿಯಲ್ಲಿ ಲಾರಿ ಟರ್ಮಿನಲ್ ಹಿಡಿತಕ್ಕೆ ರಕ್ತಪಾತ – 2 ಬಣಗಳ ನಡುವೆ ಭಾರೀ ಘರ್ಷಣೆ!
ಬಳ್ಳಾರಿ

ಬಳ್ಳಾರಿಯಲ್ಲಿ ಲಾರಿ ಟರ್ಮಿನಲ್ ಹಿಡಿತಕ್ಕೆ ರಕ್ತಪಾತ – 2 ಬಣಗಳ ನಡುವೆ ಭಾರೀ ಘರ್ಷಣೆ!

ಹಾಸನದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ –  ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಪರಾರಿ!
ಹಾಸನ

ಹಾಸನದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ – ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಪರಾರಿ!

ಜಮೀರ್ ಬಗ್ಗೆ ಕೋಡಿಮಠ ಶ್ರೀಗಳಿಂದ ಸ್ಫೋಟಕ ಭವಿಷ್ಯ – ಸಚಿವ ಸ್ಥಾನ ಸಿಗುತ್ತಾ? ಇಲ್ವಾ?
ರಾಜಕೀಯ

ಜಮೀರ್ ಬಗ್ಗೆ ಕೋಡಿಮಠ ಶ್ರೀಗಳಿಂದ ಸ್ಫೋಟಕ ಭವಿಷ್ಯ – ಸಚಿವ ಸ್ಥಾನ ಸಿಗುತ್ತಾ? ಇಲ್ವಾ?

ಗ್ರಾಹಕರಿಗೆ ಶಾಕ್.. ಗಗನಕ್ಕೇರಿದ ತರಕಾರಿ ದರ!
ರಾಜ್ಯ

ಗ್ರಾಹಕರಿಗೆ ಶಾಕ್.. ಗಗನಕ್ಕೇರಿದ ತರಕಾರಿ ದರ!

Next Post
ಯಾವುದೇ ಕೋಮಿನವರಾಗಲಿ ಕಠಿಣ ಕ್ರಮ ಕೈಗೊಳ್ಳುತ್ತೇವೆ; ಸಿಎಂ

ಯಾವುದೇ ಕೋಮಿನವರಾಗಲಿ ಕಠಿಣ ಕ್ರಮ ಕೈಗೊಳ್ಳುತ್ತೇವೆ; ಸಿಎಂ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಇನ್ನೊಂದು ವರ್ಷದಲ್ಲಿ ರಾಜ್ಯ ಸರ್ಕಾರ ಬಿದ್ದೋಗುತ್ತೆ’ : ಶಾಸಕ ಸಮೃದ್ಧಿ ಮಂಜುನಾಥ್!

‘ಇನ್ನೊಂದು ವರ್ಷದಲ್ಲಿ ರಾಜ್ಯ ಸರ್ಕಾರ ಬಿದ್ದೋಗುತ್ತೆ’ : ಶಾಸಕ ಸಮೃದ್ಧಿ ಮಂಜುನಾಥ್!

ಹೊಸಕೋಟೆಯಲ್ಲಿ ಬಸ್-ಕಂಟೇನರ್ ಮಧ್ಯೆ ಭೀಕರ ಅಪಘಾತ – ತಪ್ಪಿದ ಭಾರೀ ಅನಾಹುತ!

ಹೊಸಕೋಟೆಯಲ್ಲಿ ಬಸ್-ಕಂಟೇನರ್ ಮಧ್ಯೆ ಭೀಕರ ಅಪಘಾತ – ತಪ್ಪಿದ ಭಾರೀ ಅನಾಹುತ!

ಪ್ರಬಲ ಭೂಕಂಪಕ್ಕೆ ತತ್ತರಿಸಿದ ದಕ್ಷಿಣ ಫಿಲಿಪೈನ್ಸ್‌ – ಸುನಾಮಿ ಎಚ್ಚರಿಕೆ

ಪ್ರಬಲ ಭೂಕಂಪಕ್ಕೆ ತತ್ತರಿಸಿದ ದಕ್ಷಿಣ ಫಿಲಿಪೈನ್ಸ್‌ – ಸುನಾಮಿ ಎಚ್ಚರಿಕೆ

ಬಳ್ಳಾರಿಯಲ್ಲಿ ಲಾರಿ ಟರ್ಮಿನಲ್ ಹಿಡಿತಕ್ಕೆ ರಕ್ತಪಾತ – 2 ಬಣಗಳ ನಡುವೆ ಭಾರೀ ಘರ್ಷಣೆ!

ಬಳ್ಳಾರಿಯಲ್ಲಿ ಲಾರಿ ಟರ್ಮಿನಲ್ ಹಿಡಿತಕ್ಕೆ ರಕ್ತಪಾತ – 2 ಬಣಗಳ ನಡುವೆ ಭಾರೀ ಘರ್ಷಣೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಇನ್ನೊಂದು ವರ್ಷದಲ್ಲಿ ರಾಜ್ಯ ಸರ್ಕಾರ ಬಿದ್ದೋಗುತ್ತೆ’ : ಶಾಸಕ ಸಮೃದ್ಧಿ ಮಂಜುನಾಥ್!

‘ಇನ್ನೊಂದು ವರ್ಷದಲ್ಲಿ ರಾಜ್ಯ ಸರ್ಕಾರ ಬಿದ್ದೋಗುತ್ತೆ’ : ಶಾಸಕ ಸಮೃದ್ಧಿ ಮಂಜುನಾಥ್!

ಹೊಸಕೋಟೆಯಲ್ಲಿ ಬಸ್-ಕಂಟೇನರ್ ಮಧ್ಯೆ ಭೀಕರ ಅಪಘಾತ – ತಪ್ಪಿದ ಭಾರೀ ಅನಾಹುತ!

ಹೊಸಕೋಟೆಯಲ್ಲಿ ಬಸ್-ಕಂಟೇನರ್ ಮಧ್ಯೆ ಭೀಕರ ಅಪಘಾತ – ತಪ್ಪಿದ ಭಾರೀ ಅನಾಹುತ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat