ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಗೆ ಟಗರು ಸಿದ್ದು ಜೈ..!

April 18, 2026
Share on WhatsappShare on FacebookShare on Twitter

ಬೆಂಗಳೂರು : ಸಾಮಾಜಿಕ ಕಥಾಹಂದರವನ್ನ ಇಟ್ಟುಕೊಂಡು ತಯಾರಾಗಿರುವ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ ಇದೀಗ ತೆರೆಗೆ ಬರಲು ಸಿದ್ಧವಾಗಿದೆ. ಈಗಾಗಲೇ ತನ್ನ ಬಹುತೇಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿರುವ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಶೀರ್ಷಿಕೆ ಗೀತೆ ಇತ್ತೀಚೆಗೆ ಬಿಡುಗಡೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಶೀರ್ಷಿಕೆ ಗೀತೆಯನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

ಸಿನಿಮಾದ ಹೆಸರೇ ಹೇಳುವಂತೆ, ಇದು ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಮತ್ತು ಪಡಿತರ ವ್ಯವಸ್ಥೆಯ ಸುತ್ತ ನಡೆಯುವಂಥ ಕಥಾಹಂದರದ ಚಿತ್ರ. ಪಕ್ಕಾ ಗ್ರಾಮೀಣ ಸೊಗಡಿನ ಕಥೆಯನ್ನು ಹೊಂದಿರುವ ಈ ಚಿತ್ರದ ಸಂಪೂರ್ಣ ಚಿತ್ರೀಕರಣವನ್ನು ಮಂಡ್ಯ ಜಿಲ್ಲೆಯಲ್ಲೇ ನಡೆಸಿರುವುದು ವಿಶೇಷ.

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಶೀರ್ಷಿಕೆ ಗೀತೆಯನ್ನು ಬಿಡುಗಡೆ ಮಾಡಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಸಿನಿಮಾ ಎಂಬುದು ಬಹಳ ಪ್ರಭಾವಶಾಲಿ ಮಾಧ್ಯಮ. ಸಿನಿಮಾಗಳ ಮೂಲಕ ವಾಸ್ತವ ವಿಷಯಗಳನ್ನು ಬಹಳ ಬೇಗ ಜನರಿಗೆ ತಲುಪಿಸಬಹುದು. ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾ ವಾಸ್ತವ ಸ್ಥಿತಿಯನ್ನು ಕಥಾಹಂದರವಾಗಿ ಇಟ್ಟುಕೊಂಡು ತಯಾರಾಗಿರುವುದು ಶ್ಲಾಘನೀಯ. ಜನ ಸಾಮಾನ್ಯರು, ಬಡವರು ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಗಳ ಮೂಲಕ ದಿನಸಿ ಮತ್ತು ಆಹಾರವನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತಿದೆ. ಆದರೆ, ಈ ವ್ಯವಸ್ಥೆಯಲ್ಲಿರುವ ಕೆಲವು ಲೋಪಗಳಿಂದ ಇದರ ಉದ್ದೇಶ ಪರಿಣಾಮಕಾರಿಯಾಗಿ ಈಡೇರುತ್ತಿಲ್ಲ. ಈಗ ಇದೇ ವಿಷಯವನ್ನು ಸಿನಿಮಾವಾಗಿಸಿ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರತಂಡ ಪ್ರೇಕ್ಷಕರ ಮುಂದೆ ಹೇಳಲು ಹೊರಟಿದೆ. ಈ ಚಿತ್ರ ಜನ ಜಾಗೃತಿ ಮೂಡಿಸಿ, ಯಶಸ್ವಿಯಾಗಲಿ’ ಎಂದು ಶುಭ ಹಾರೈಸಿದರು.

‘ಸರ್ಕಾರಿ ನ್ಯಾಯಬೆಲೆ ಅಂಗಡಿʼ ಚಿತ್ರದಲ್ಲಿ ನಟ ಕುಮಾರ್ ಬಂಗಾರಪ್ಪ, ನಟಿ ರಾಗಿಣಿ ದ್ವಿವೇದಿ, ಹಿರಿಯ ನಟ ದೊಡ್ಡಣ್ಣ ಮುಂತಾದ ಅನೇಕ ಕಲಾವಿದರು ಇತರ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಜಯಶಂಕರ ಟಾಕೀಸ್‌ʼ ಬ್ಯಾನರಿನಲ್ಲಿ ನಿರ್ಮಾಣವಾಗುತ್ತಿರುವ ‘ಸರ್ಕಾರಿ ನ್ಯಾಯಬೆಲೆ ಅಂಗಡಿʼ ಚಿತ್ರವನ್ನು ತೇಜುಮೂರ್ತಿ ಮತ್ತು ಪದ್ಮಾವತಿ ಚಂದ್ರಶೇಖರ್‌ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರದ ಹಾಡುಗಳಿಗೆ ಅನಂತ್‌ ಆರ್ಯನ್‌ ಸಂಗೀತ ಸಂಯೋಜಿಸುತ್ತಿದ್ದಾರೆ. ಬಿ. ರಾಮಮೂರ್ತಿ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯಿರುವ ‘ಸರ್ಕಾರಿ ನ್ಯಾಯಬೆಲೆ ಅಂಗಡಿʼ ಚಿತ್ರಕ್ಕೆ ಸಾತ್ವಿಕ್‌ ಪವನ್‌ ಕುಮಾರ್‌ ಛಾಯಾಗ್ರಹಣ ಮತ್ತು ನಿರ್ದೇಶನ ಮಾಡುತ್ತಿದ್ದಾರೆ.

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಶೀರ್ಷಿಕೆ ಗೀತೆ ಬಿಡುಗಡೆ ಸಂದರ್ಭದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಹೆಚ್.ಮುನಿಯಪ್ಪ, ನಿರ್ಮಾಪಕರಾದ ಭಾ.ಮ. ಹರೀಶ್‌, ಭಾ. ಮ.ಗಿರೀಶ್‌, ಚೆಲುವಮೂರ್ತಿ, ‘ಕರ್ನಾಟಕ ರಾಜ್ಯ ಪಡಿತರ ಸಂಘ’ದ ಅಧ್ಯಕ್ಷ ಕೃಷ್ಣಪ್ಪ ಸೇರಿದಂತೆ ಚಿತ್ರರಂಗ ಮತ್ತು ರಾಜಕೀಯರಂಗದ ಅನೇಕ ಗಣ್ಯರು ಹಾಜರಿದ್ದರು.

ಅಂದಹಾಗೆ, ಸುಮಾರು 52 ದಿನಗಳ ಕಾಲ ಮಂಡ್ಯ ಸುತ್ತಮುತ್ತಲಿನ ಸ್ಥಳಗಳಲ್ಲಿ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಚಿತ್ರೀಕರಣ ಮಾಡಲಾಗಿದೆ. ಸದ್ಯ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿರುವ ಚಿತ್ರ ತಂಡ, ಶ್ರೀಘ್ರದಲ್ಲೇ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾವನ್ನು ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದೆ. ಕನ್ನಡದ ಜೊತೆಗೆ ದೇಶದ ಇತರ ಭಾಷೆಗಳಲ್ಲೂ ಈ ಸಿನಿಮಾವನ್ನು ತೆರೆಗೆ ತರುವ ಯೋಚನೆಯಲ್ಲಿದೆ ಚಿತ್ರತಂಡ.

ಇದನ್ನೂ ಓದಿ : ‘ಡಕಾಯತ್’ 50 ಕೋಟಿ ಕೊಳ್ಳೆ..?

Tags: Karnataka News beat
SendShareTweet
Previous Post

ಉಚಿತ ಎಲೆಕ್ಟ್ರಿಕ್ ಮೋಟಾರ್ & ಪಂಪ್ ರಿಪೇರಿ ತರಬೇತಿ – ‘ರುಡ್‌ಸೆಟ್‌’ ಸಂಸ್ಥೆಯಿಂದ ಅರ್ಜಿ ಆಹ್ವಾನ!

Next Post

ಪಾಂಡ್ಯ ಮೌನದ ಹಿಂದಿನ ಮರ್ಮ ಬಿಚ್ಚಿಟ್ಟ ಆರ್.ಅಶ್ವಿನ್!

Related Posts

‘ಡಕಾಯತ್’ 50 ಕೋಟಿ ಕೊಳ್ಳೆ..?
ಸಿನಿಮಾ-ಮನರಂಜನೆ

‘ಡಕಾಯತ್’ 50 ಕೋಟಿ ಕೊಳ್ಳೆ..?

“ಜಿನುಗೋ ಮಳೆ” ರೋಮ್ಯಾನ್ಸ್ ಕಿಕ್..!
ಸಿನಿಮಾ-ಮನರಂಜನೆ

“ಜಿನುಗೋ ಮಳೆ” ರೋಮ್ಯಾನ್ಸ್ ಕಿಕ್..!

‘ಲವ್ ಮಾಕ್ಟೇಲ್-3’ 25ನೇ ದಿನ ಬ್ಯಾಷ್..!
ಸಿನಿಮಾ-ಮನರಂಜನೆ

‘ಲವ್ ಮಾಕ್ಟೇಲ್-3’ 25ನೇ ದಿನ ಬ್ಯಾಷ್..!

ಸಂಗೀತ ಲೋಕದ ಧ್ರುವತಾರೆ ಅಸ್ತಂಗತ – ಗಾಯಕಿ ಆಶಾ ಭೋಂಸ್ಲೆ ಇನ್ನಿಲ್ಲ
ಸಿನಿಮಾ-ಮನರಂಜನೆ

ಇಂದು ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಆಶಾ ಭೋಸ್ಲೆ ಅಂತ್ಯಕ್ರಿಯೆ!

ಮೋಹಕ ತಾರೆಯ ಮನಸ್ಸು ಮಿಡಿದಿದ್ದು ಯಾರಿಗೆ?
ಸಿನಿಮಾ-ಮನರಂಜನೆ

ಮೋಹಕ ತಾರೆಯ ಮನಸ್ಸು ಮಿಡಿದಿದ್ದು ಯಾರಿಗೆ?

ದಿಗ್ಗಜ ಗಾಯಕಿ ಆಶಾ ಭೋಸ್ಲೆಗೆ ಕಂಬನಿ ಮಿಡಿದ ವಾಂಖೆಡೆ ಕ್ರೀಡಾಂಗಣ – ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದ MI, RCB ಆಟಗಾರರು
ಕ್ರೀಡೆ

ದಿಗ್ಗಜ ಗಾಯಕಿ ಆಶಾ ಭೋಸ್ಲೆಗೆ ಕಂಬನಿ ಮಿಡಿದ ವಾಂಖೆಡೆ ಕ್ರೀಡಾಂಗಣ – ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದ MI, RCB ಆಟಗಾರರು

Next Post
ಪಾಂಡ್ಯ ಮೌನದ ಹಿಂದಿನ ಮರ್ಮ ಬಿಚ್ಚಿಟ್ಟ ಆರ್.ಅಶ್ವಿನ್!

ಪಾಂಡ್ಯ ಮೌನದ ಹಿಂದಿನ ಮರ್ಮ ಬಿಚ್ಚಿಟ್ಟ ಆರ್.ಅಶ್ವಿನ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

15 ವರ್ಷಗಳ ಹಿಂದೆ ಸಕಲೇಶಪುರ ಜೈಲಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್‌!

15 ವರ್ಷಗಳ ಹಿಂದೆ ಸಕಲೇಶಪುರ ಜೈಲಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್‌!

‘ಮಕ್ಕಳ ಕಳ್ಳ’ನೆಂದು ಮಾನಸಿಕ ಅಸ್ವಸ್ಥ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ!

‘ಮಕ್ಕಳ ಕಳ್ಳ’ನೆಂದು ಮಾನಸಿಕ ಅಸ್ವಸ್ಥ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ!

5 ದಿನ ಹಿಂದೆ ಮನೆ ಕೆಲಸಕ್ಕೆ ಸೇರಿದವ 30 ಲಕ್ಷ ರೂ. ಚಿನ್ನಾಭರಣ ದೋಚಿ ಪರಾರಿ!

5 ದಿನ ಹಿಂದೆ ಮನೆ ಕೆಲಸಕ್ಕೆ ಸೇರಿದವ 30 ಲಕ್ಷ ರೂ. ಚಿನ್ನಾಭರಣ ದೋಚಿ ಪರಾರಿ!

ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಪ್ರಾಣಬಿಟ್ಟ ಯುವಕ!

ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಪ್ರಾಣಬಿಟ್ಟ ಯುವಕ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

15 ವರ್ಷಗಳ ಹಿಂದೆ ಸಕಲೇಶಪುರ ಜೈಲಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್‌!

15 ವರ್ಷಗಳ ಹಿಂದೆ ಸಕಲೇಶಪುರ ಜೈಲಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್‌!

‘ಮಕ್ಕಳ ಕಳ್ಳ’ನೆಂದು ಮಾನಸಿಕ ಅಸ್ವಸ್ಥ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ!

‘ಮಕ್ಕಳ ಕಳ್ಳ’ನೆಂದು ಮಾನಸಿಕ ಅಸ್ವಸ್ಥ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat