ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಸಿದ್ದರಾಮಯ್ಯ ಅವರದ್ದು ಜನರಿಗೆ ಕಾಯಿಸುವುದೇ ಕೈಲಾಸ ನೀತಿಯಾಗಿದೆ | ‘ಕೈ’ ಸಮಾವೇಶದ ಬಗ್ಗೆ ವಿಜಯೇಂದ್ರ ವ್ಯಂಗ್ಯ

February 14, 2026
Share on WhatsappShare on FacebookShare on Twitter

ಬೆಂಗಳೂರು : ಮೋದಿ ಸರ್ಕಾರದ್ದು ಕಾಯಕವೇ ಕೈಲಾಸ ನೀತಿಯಾದರೇ, ಸಿದ್ದರಾಮಯ್ಯ ಅವರದ್ದು ಜನರಿಗೆ ಕಾಯಿಸುವುದೇ ಕೈಲಾಸ ನೀತಿಯಾಗಿದೆ. ಅವರ ಯೋಜನೆಗಳು ರಾಜ್ಯದ ಜನರಿಗೆ ಕಾಯುವುದೇ ಕೈಲಾಸ ಅನ್ನುವ ರೀತಿ ಸತಾಯಿಸ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾಂಗ್ರೆಸ್‌ ಸಾಧನಾ ಸಮಾವೇಶದ ಕುರಿತು ವ್ಯಂಗ್ಯವಾಡಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ವಿಜಯೇಂದ್ರ, ಕಾಂಗ್ರೆಸ್‌ನ ಸಾವಿರ ದಿನಗಳ ಸಾಧನಾ ಸಮಾವೇಶದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯವನ್ನು ಸಿದ್ದರಾಮಯ್ಯ ಕುಡುಕರ ರಾಜ್ಯ ಮಾಡ್ತಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಮಹಾತ್ಮಾ ಗಾಂಧಿಗೆ ಅಪಮಾನ ಮಾಡಲಾಗ್ತಿದೆ. ನೂರು ಸುಳ್ಳು ಹೇಳಿ ಮದುವೆ ಮಾಡು ಎನ್ನುವಂತೆ ಸಾವಿರ ಸುಳ್ಳು ಹೇಳಿ ನಾಡಿನ ಜನರಿಗೆ ಅನ್ಯಾಯ ಎಸಗಿದ್ದಾರೆ. ಅಹಿಂದ ಹೆಸರಲ್ಲಿ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ, ಒಕ್ಕಲಿಗ ಸಮುದಾಯಗಳಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಅಸಮಧಾನ ಹೊರಹಾಕಿದ್ದಾರೆ.

ರಾಮರಾಜ್ಯ ಮಾಡ್ತೀವಿ ಅಂತ ಅಧಿಕಾರಕ್ಕೆ ಬಂದು, ಜನರ ಕಿವಿಗೆ ಹೂ ಮುಡಿಸಿದ್ದಾರೆ. ವಾಲ್ಮೀಕಿ ನಿಗಮ ಹಗರಣ, ಅಬಕಾರಿ, ಸ್ಮಾರ್ಟ್ ಮೀಟರ್ ಹಗರಣ, ಗೃಹಲಕ್ಷ್ಮಿ ಹಗರಣ, ಮುಡಾ ಹಗರಣಗಳನ್ನು ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯ 5 ಸಾವಿರ ಕೋಟಿ ರೂ. ಎಲ್ಲಿಗೆ ಹೋಗಿದೆ ಅಂತ ಸಿಎಂ ಇನ್ನೂ ಉತ್ತರ ಕೊಟ್ಟಿಲ್ಲ. ಭ್ರಷ್ಟಾಚಾರದಲ್ಲಿ ಸರ್ಕಾರ ಮುಳುಗಿದೆ. ಕಾಂಗ್ರೆಸ್ ಹೈಕಮಾಂಡ್‌ಗೆ ರಾಜ್ಯವನ್ನು ಸರ್ಕಾರ ಅಡ ಇಟ್ಟಿದೆ ಎಂದು ಕಿಡಿಕಾರಿದ್ದಾರೆ.

ಗ್ಯಾರಂಟಿಗಳಿಂದ ಜನರ ಸಬಲೀಕರಣ ಆಗಿದೆ ಅಂತ ಬಡಾಯಿ ಕೊಚ್ಚಿ ಕೊಳ್ತಾರೆ. ರಸ್ತೆ ಗುಂಡಿಗಳನ್ನು ಮುಚ್ಚಲೂ ಈ ಅಯೋಗ್ಯ ಕಾಂಗ್ರೆಸ್ ಸರ್ಕಾರದಿಂದ ಆಗಿಲ್ಲ. ಇವರ ಸಾಧನೆ ಅಂದ್ರೆ ಭ್ರಷ್ಟಾಚಾರಕ್ಕೆ ಸಾಂಸ್ಥಿಕ ರೂಪ ಕೊಟ್ಟಿರೋದು. ಈ ಕಾಂಗ್ರೆಸ್ ಸರ್ಕಾರ ಕಳೆದ ಎರಡೂಮುಕ್ಕಾಲು ವರ್ಷದಲ್ಲಿ ಓಲೈಕೆ ಮೂಲಕ ಹಿಂದೂಗಳಿಗೆ ಅನ್ಯಾಯ ಮಾಡ್ತಿದೆ. ಅಭಿವೃದ್ಧಿ ದೂರದೃಷ್ಟಿ ಇಲ್ಲದೇ 25 ವರ್ಷ ಕೆಳಗೆ ರಾಜ್ಯ ಹೋಗಿದೆ ಎಂದಿದ್ದಾರೆ.

ಕಾಂಗ್ರೆಸ್‌ನವರು ವೈಫಲ್ಯ, ಭ್ರಷ್ಟಾಚಾರ ಮುಚ್ಚಿ ಹಾಕಲು ಕೇಂದ್ರದ ಮೇಲೆ ಆರೋಪ ಮಾಡುತ್ತಿದ್ದಾರೆ. ಈ ಸರ್ಕಾರ ಎಲ್ಲ ವರ್ಗದ ಜನರಿಗೆ ಘೋರ ಅನ್ಯಾಯ ಮಾಡಿದೆ. ಇಲಾಖೆಗಳಿಗೆ ಕೇಂದ್ರದ ವಿಶೇಷ ಅನುದಾನ ಕೊಟ್ಟೇ ಇಲ್ಲ. ಅನುದಾನ ಕೊಡದಿದ್ರೂ ಆ ಇಲಾಖೆಗಳ ಮೇಲೆ ಒತ್ತಾಯ ಹಾಕಿ ನಕಲಿ ಯುಟಿಲೈಸೇಷನ್ ಸರ್ಟಿಫಿಕೇಟ್ ಸಲ್ಲಿಕೆ ಮಾಡಲಾಗಿದೆ. ಈ ಬಗ್ಗೆ ಸಿಎಂ, ಡಿಸಿಎಂ ಉತ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಬಾಂಗ್ಲಾದೇಶ ಚುನಾವಣೆ | ಒಂದು ಕ್ಷೇತ್ರದಲ್ಲಿ ‘ಬಿಜೆಪಿ’ಗೆ ಅಭೂತಪೂರ್ವ ಜಯ

Tags: Karnataka News beat
SendShareTweet
Previous Post

ಬಾಂಗ್ಲಾದೇಶ ಚುನಾವಣೆ | ಒಂದು ಕ್ಷೇತ್ರದಲ್ಲಿ ‘ಬಿಜೆಪಿ’ಗೆ ಅಭೂತಪೂರ್ವ ಜಯ!

Next Post

ಸೂರ್ಯಕುಮಾರ್ ನಾಯಕತ್ವದ ವಿರುದ್ಧ ಗುಡುಗಿದ ಶ್ರೀಕಾಂತ್ | ವರುಣ್, ಬುಮ್ರಾ ಕಡೆಗಣಿಸಿದ್ದಕ್ಕೆ ಆಕ್ರೋಶ

Related Posts

ಸಿದ್ದರಾಮಯ್ಯ ಸರ್ಕಾರ ಟ್ಯಾಕ್ಸ್ ಟೆರರಿಸಂ ಮಾಡ್ತಿದೆ | ಬಸವರಾಜ್ ಬೊಮ್ಮಾಯಿ
ದಾವಣಗೆರೆ

ಸಿದ್ದರಾಮಯ್ಯ ಸರ್ಕಾರ ಟ್ಯಾಕ್ಸ್ ಟೆರರಿಸಂ ಮಾಡ್ತಿದೆ | ಬಸವರಾಜ್ ಬೊಮ್ಮಾಯಿ

ವಿಶ್ವಾಸ ದ್ರೋಹಕ್ಕೆ ಮತ್ತೊಂದು ಹೆಸರೇ ಸಿದ್ದರಾಮಯ್ಯ – ಬಿಎಸ್‌ವೈ ವಾಗ್ದಾಳಿ
ದಾವಣಗೆರೆ

ವಿಶ್ವಾಸ ದ್ರೋಹಕ್ಕೆ ಮತ್ತೊಂದು ಹೆಸರೇ ಸಿದ್ದರಾಮಯ್ಯ – ಬಿಎಸ್‌ವೈ ವಾಗ್ದಾಳಿ

ಸಿದ್ದರಾಮಯ್ಯ ಜನಹಿತ ಮರೆತು ತುಘಲಕ್ ದರ್ಬಾರ್ ನಡೆಸ್ತಿದ್ದಾರೆ : ಸಿಎಂ ವಿರುದ್ಧ ಯಡಿಯೂರಪ್ಪ ವಾಗ್ದಾಳಿ
ಬೆಂಗಳೂರು

ಸಿದ್ದರಾಮಯ್ಯ ಜನಹಿತ ಮರೆತು ತುಘಲಕ್ ದರ್ಬಾರ್ ನಡೆಸ್ತಿದ್ದಾರೆ : ಸಿಎಂ ವಿರುದ್ಧ ಯಡಿಯೂರಪ್ಪ ವಾಗ್ದಾಳಿ

ಐಪಿಎಲ್‌ನಲ್ಲಿ ಆಸಕ್ತಿ ಇದ್ದರೆ ಕಾಸು ಕೊಟ್ಟು ನೋಡಲಿ, ಟಿಕೆಟ್ ಕೇಳಿರುವುದು ತಪ್ಪು | ಡಿ.ಕೆ ಸುರೇಶ್
ರಾಜಕೀಯ

ಐಪಿಎಲ್‌ನಲ್ಲಿ ಆಸಕ್ತಿ ಇದ್ದರೆ ಕಾಸು ಕೊಟ್ಟು ನೋಡಲಿ, ಟಿಕೆಟ್ ಕೇಳಿರುವುದು ತಪ್ಪು | ಡಿ.ಕೆ ಸುರೇಶ್

ಸಿಎಂ ಆತಂಕದಲ್ಲಿದ್ದಾರೆ, ಅದಕ್ಕೆ ಒಂದು ಕ್ಷೇತ್ರದಲ್ಲಿ 5 ದಿನ ಪ್ರಚಾರ ಮಾಡ್ತಿರೋದು : ಅಶ್ವಥ್ ನಾರಾಯಣ್
ಬೆಂಗಳೂರು

ಸಿಎಂ ಆತಂಕದಲ್ಲಿದ್ದಾರೆ, ಅದಕ್ಕೆ ಒಂದು ಕ್ಷೇತ್ರದಲ್ಲಿ 5 ದಿನ ಪ್ರಚಾರ ಮಾಡ್ತಿರೋದು : ಅಶ್ವಥ್ ನಾರಾಯಣ್

ಮಾಜಿ ಚಾಲಕನ ಮಗನಿಗೆ ಟಿಕೆಟ್ – ವೇದಿಕೆಯಲ್ಲೇ ಕಣ್ಣೀರಿಟ್ಟ ಅಭ್ಯರ್ಥಿ, ಆಲಿಂಗಿಸಿ ಸಮಾಧಾನಿಸಿದ ವಿಜಯ್!
ದೇಶ

ಮಾಜಿ ಚಾಲಕನ ಮಗನಿಗೆ ಟಿಕೆಟ್ – ವೇದಿಕೆಯಲ್ಲೇ ಕಣ್ಣೀರಿಟ್ಟ ಅಭ್ಯರ್ಥಿ, ಆಲಿಂಗಿಸಿ ಸಮಾಧಾನಿಸಿದ ವಿಜಯ್!

Next Post
ಸೂರ್ಯಕುಮಾರ್ ನಾಯಕತ್ವದ ವಿರುದ್ಧ ಗುಡುಗಿದ ಶ್ರೀಕಾಂತ್ | ವರುಣ್, ಬುಮ್ರಾ ಕಡೆಗಣಿಸಿದ್ದಕ್ಕೆ ಆಕ್ರೋಶ

ಸೂರ್ಯಕುಮಾರ್ ನಾಯಕತ್ವದ ವಿರುದ್ಧ ಗುಡುಗಿದ ಶ್ರೀಕಾಂತ್ | ವರುಣ್, ಬುಮ್ರಾ ಕಡೆಗಣಿಸಿದ್ದಕ್ಕೆ ಆಕ್ರೋಶ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಐತಿಹಾಸಿಕ ಕರಗ ಮಹೋತ್ಸವಕ್ಕೆ ಬೆಂಗಳೂರು ಸಜ್ಜು

ಐತಿಹಾಸಿಕ ಕರಗ ಮಹೋತ್ಸವಕ್ಕೆ ಬೆಂಗಳೂರು ಸಜ್ಜು

ಹೋಟೆಲ್ ಬಳಿಕ ಮಸಾಲೆ-ದಿನಸಿ ವ್ಯಾಪಾರಕ್ಕೂ ಯುದ್ಧದ ಹೊಡೆತ..!

ಹೋಟೆಲ್ ಬಳಿಕ ಮಸಾಲೆ-ದಿನಸಿ ವ್ಯಾಪಾರಕ್ಕೂ ಯುದ್ಧದ ಹೊಡೆತ..!

ವಿರಾಟ್ ಕೊಹ್ಲಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಆಲ್‌ರೌಂಡರ್ ಕೃನಾಲ್ ಪಾಂಡ್ಯ

ವಿರಾಟ್ ಕೊಹ್ಲಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಆಲ್‌ರೌಂಡರ್ ಕೃನಾಲ್ ಪಾಂಡ್ಯ

ಇಂದಿನಿಂದ ನೀರಿನ ದರ ಶೇ.3ರಷ್ಟು ಹೆಚ್ಚಳ

ಇಂದಿನಿಂದ ನೀರಿನ ದರ ಶೇ.3ರಷ್ಟು ಹೆಚ್ಚಳ

Recent News

ಐತಿಹಾಸಿಕ ಕರಗ ಮಹೋತ್ಸವಕ್ಕೆ ಬೆಂಗಳೂರು ಸಜ್ಜು

ಐತಿಹಾಸಿಕ ಕರಗ ಮಹೋತ್ಸವಕ್ಕೆ ಬೆಂಗಳೂರು ಸಜ್ಜು

ಹೋಟೆಲ್ ಬಳಿಕ ಮಸಾಲೆ-ದಿನಸಿ ವ್ಯಾಪಾರಕ್ಕೂ ಯುದ್ಧದ ಹೊಡೆತ..!

ಹೋಟೆಲ್ ಬಳಿಕ ಮಸಾಲೆ-ದಿನಸಿ ವ್ಯಾಪಾರಕ್ಕೂ ಯುದ್ಧದ ಹೊಡೆತ..!

ವಿರಾಟ್ ಕೊಹ್ಲಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಆಲ್‌ರೌಂಡರ್ ಕೃನಾಲ್ ಪಾಂಡ್ಯ

ವಿರಾಟ್ ಕೊಹ್ಲಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಆಲ್‌ರೌಂಡರ್ ಕೃನಾಲ್ ಪಾಂಡ್ಯ

ಇಂದಿನಿಂದ ನೀರಿನ ದರ ಶೇ.3ರಷ್ಟು ಹೆಚ್ಚಳ

ಇಂದಿನಿಂದ ನೀರಿನ ದರ ಶೇ.3ರಷ್ಟು ಹೆಚ್ಚಳ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಐತಿಹಾಸಿಕ ಕರಗ ಮಹೋತ್ಸವಕ್ಕೆ ಬೆಂಗಳೂರು ಸಜ್ಜು

ಐತಿಹಾಸಿಕ ಕರಗ ಮಹೋತ್ಸವಕ್ಕೆ ಬೆಂಗಳೂರು ಸಜ್ಜು

ಹೋಟೆಲ್ ಬಳಿಕ ಮಸಾಲೆ-ದಿನಸಿ ವ್ಯಾಪಾರಕ್ಕೂ ಯುದ್ಧದ ಹೊಡೆತ..!

ಹೋಟೆಲ್ ಬಳಿಕ ಮಸಾಲೆ-ದಿನಸಿ ವ್ಯಾಪಾರಕ್ಕೂ ಯುದ್ಧದ ಹೊಡೆತ..!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat