ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಸಿದ್ದು, ಡಿಕೆ ಟೀಂ ಬಣ ಬಡಿದಾಟಕ್ಕೆ ಫುಲ್‌ ಸ್ಟಾಪ್‌ : ಫೈನಲಿ ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧ ಎಂದ ಸಿದ್ದು

November 23, 2025
Share on WhatsappShare on FacebookShare on Twitter

ಬೆಂಗಳೂರು : ಕಾಂಗ್ರೆಸ್‌ನಲ್ಲಿ ನವೆಂಬರ್‌ ಕ್ರಾಂತಿ ಕಿಚ್ಚು ನಿನ್ನೆ ತನಕ ಭುಗಿಲೆದಿತ್ತು, ಮಲ್ಲಿಕಾರ್ಜುನ ಖರ್ಗೆ ಮತ್ತು ಸಿದ್ದರಾಮಯ್ಯ ಸುದೀರ್ಘ ಮಾತುಕತೆ ಬಳಿಕ ನಾಯಕತ್ವ ಗೊಂದಲಕ್ಕೆ ಅಲ್ಪ ವಿರಾಮ ಇಡುವ ಸಾಧ್ಯತೆ ಇದೆ. ಹೈಕಮಾಂಡ್‌ ನಿರ್ಧಾರವೇ ಅಂತಿಮಾ ನಿರ್ಧಾರ ಎಂದು ಸಿಎಂ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ನಿನ್ನೆ 1ಗಂಟೆ 30 ನಿಮಿಷಗಳ ಕಾಲ ಖರ್ಗೆಯವರೊಂದಿಗೆ ಸುದೀರ್ಘ ಚರ್ಚೆಯನ್ನು ಮಾಡಿದ್ದಾರೆ. ಈ ಚರ್ಚೆಯಲ್ಲಿ ನಾಯಕತ್ವ ಗೊಂದಲಕ್ಕೆ ತೆರೆ ಎಳೆಯುವಂತೆ ಸಿದ್ದು ಬೇಡಿಕೆ ಇಟ್ಟಿದ್ದಲ್ಲದೇ, ಗೊಂದಲದ ಬಗ್ಗೆ ಬಹಿರಂಗ ಹೇಳಿಕೆ ನೀಡಬೇಡಿ ಖಡಕ್‌ ಕಟ್ಟಪ್ಪಣೆ ನೀಡಿ ಎಂದಿದ್ದಾರೆ. ಈ ಬಗ್ಗೆ ಖರ್ಗೆಯವರು ವಿದೇಶದಲ್ಲಿರುವ ರಾಹುಲ್‌ ಭಾರತಕ್ಕೆ ಬಂದ ಬಳಿಕ ಮಾತನಾಡುತ್ತೇನೆ ಎಂದಿದ್ದಾರೆ.  

ಮಲ್ಲಿಕಾರ್ಜುನ ಭೇಟಿ ಬಳಿಕ ಸಿದ್ದರಾಮಯ್ಯ ಮಾಧ್ಯಮಗಾರರೊಂದಿಗೆ ಮಾತನಾಡಿದ ಸಿಎಂ ಪಕ್ಷ ಸಂಘಟನೆ, ಚುನಾವಣೆಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಕ್ಯಾಶುವಲ್‌ ಆಗಿ ಖರ್ಗೆ ಭೇಟಿ ಆಗಿರುವುದು. ಅಂತಿಮವಾಗಿ ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧವಾಗಿರ್ಬೇಕು, ನಾನು, ಡಿಸಿಎಂ ಸೇರಿ ಎಲ್ಲರೂ ಒಪ್ಪಬೇಕು. ವರಿಷ್ಠರ ತೀರ್ಮಾನವನ್ನು ಖುಷಿಯಿಂದ ಒಪ್ಪಿಕೊಳ್ಳುತ್ತೇನೆ ಎಂದಿದ್ದಾರೆ.
ಇದನ್ನೂ ಓದಿ : ಮಾಡಿದ್ದ ಸಾಲ ತೀರಿಸಲು ಖದೀಮರ ಮಾಸ್ಟರ್ ಪ್ಲ್ಯಾನ್‌ | ‌ಖಾಕಿ ತನಿಖೆ ವೇಳೆ ಬಯಲಾಯ್ತು 7.11 ಕೋಟಿ ದರೋಡೆಯ ಗುಟ್ಟು

Tags: by the final high command's decisioncomes to a full stopDK team factional clashKarnataka News beatSidhuSidhu says he will abide
SendShareTweet
Previous Post

ಮಾಡಿದ್ದ ಸಾಲ ತೀರಿಸಲು ಖದೀಮರ ಮಾಸ್ಟರ್ ಪ್ಲ್ಯಾನ್‌  | ‌ಖಾಕಿ ತನಿಖೆ ವೇಳೆ ಬಯಲಾಯ್ತು 7.11 ಕೋಟಿ ದರೋಡೆಯ ಗುಟ್ಟು

Next Post

ಶಾಂತಿನಗರದಲ್ಲಿ ಬೈಕ್ ಸವಾರನ ಸುಲಿಗೆ ಕೇಸ್ | ಮೂವರು ಆರೋಪಿಗಳ ಬಂಧನ

Related Posts

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ
ರಾಜ್ಯ

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ

ಕರ್ನಾಟಕ ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ
ರಾಜಕೀಯ

ಕರ್ನಾಟಕ ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ

ಬಿಜೆಪಿ ಶಾಸಕಾಂಗ ಸಭೆಯಲ್ಲಿ ಮಹತ್ವದ ಚರ್ಚೆ ; ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ಲ್ಯಾನ್
ರಾಜಕೀಯ

ಬಿಜೆಪಿ ಶಾಸಕಾಂಗ ಸಭೆಯಲ್ಲಿ ಮಹತ್ವದ ಚರ್ಚೆ ; ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ಲ್ಯಾನ್

ರಾಜ್ಯದಲ್ಲಿ ಮತ್ತೆ RSS ಚಟುವಟಿಕೆಗೆ ಬ್ರೇಕ್ ಹಾಕಲು ಮುಂದಾಯ್ತಾ ಸರ್ಕಾರ? ಹೊಸ ಕಾಯ್ದೆ ಜಾರಿಗೆ ಪ್ಲಾನ್!
ರಾಜಕೀಯ

ರಾಜ್ಯದಲ್ಲಿ ಮತ್ತೆ RSS ಚಟುವಟಿಕೆಗೆ ಬ್ರೇಕ್ ಹಾಕಲು ಮುಂದಾಯ್ತಾ ಸರ್ಕಾರ? ಹೊಸ ಕಾಯ್ದೆ ಜಾರಿಗೆ ಪ್ಲಾನ್!

ಸಭಾಪತಿ ಸ್ಥಾನಕ್ಕೆ ಇಂದು ಮೆಗಾ ಹೈವೋಲ್ಟೇಜ್ ಎಲೆಕ್ಷನ್ ; ಕಾಂಗ್ರೆಸ್‌-NDA ನಡುವೆ ಫೈಟ್!
ರಾಜಕೀಯ

ಸಭಾಪತಿ ಸ್ಥಾನಕ್ಕೆ ಇಂದು ಮೆಗಾ ಹೈವೋಲ್ಟೇಜ್ ಎಲೆಕ್ಷನ್ ; ಕಾಂಗ್ರೆಸ್‌-NDA ನಡುವೆ ಫೈಟ್!

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!
ರಾಜಕೀಯ

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!

Next Post
ಶಾಂತಿನಗರದಲ್ಲಿ ಬೈಕ್ ಸವಾರನ ಸುಲಿಗೆ ಕೇಸ್ | ಮೂವರು ಆರೋಪಿಗಳ ಬಂಧನ

ಶಾಂತಿನಗರದಲ್ಲಿ ಬೈಕ್ ಸವಾರನ ಸುಲಿಗೆ ಕೇಸ್ | ಮೂವರು ಆರೋಪಿಗಳ ಬಂಧನ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅಸ್ವಸ್ಥ.. ದೆಹಲಿ ಏಮ್ಸ್‌ಗೆ ದಾಖಲು : ಆಂಜಿಯೋಗ್ರಫಿ ಪರೀಕ್ಷೆ

ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅಸ್ವಸ್ಥ.. ದೆಹಲಿ ಏಮ್ಸ್‌ಗೆ ದಾಖಲು : ಆಂಜಿಯೋಗ್ರಫಿ ಪರೀಕ್ಷೆ

“ಇದು ವಿದ್ಯಾರ್ಥಿಗಳು ಮತ್ತು ನನ್ನ ನಡುವಿನ ವಿಚಾರ, ಬಿಸಿಐ ಮಧ್ಯಪ್ರವೇಶಕ್ಕೆ ಅವಕಾಶವಿಲ್ಲ” : ಬಾರ್ ಕೌನ್ಸಿಲ್‌ಗೆ ಸಿಜೆಐ ತರಾಟೆ

“ಇದು ವಿದ್ಯಾರ್ಥಿಗಳು ಮತ್ತು ನನ್ನ ನಡುವಿನ ವಿಚಾರ, ಬಿಸಿಐ ಮಧ್ಯಪ್ರವೇಶಕ್ಕೆ ಅವಕಾಶವಿಲ್ಲ” : ಬಾರ್ ಕೌನ್ಸಿಲ್‌ಗೆ ಸಿಜೆಐ ತರಾಟೆ

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ

ಕರ್ನಾಟಕ ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ

ಕರ್ನಾಟಕ ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅಸ್ವಸ್ಥ.. ದೆಹಲಿ ಏಮ್ಸ್‌ಗೆ ದಾಖಲು : ಆಂಜಿಯೋಗ್ರಫಿ ಪರೀಕ್ಷೆ

ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅಸ್ವಸ್ಥ.. ದೆಹಲಿ ಏಮ್ಸ್‌ಗೆ ದಾಖಲು : ಆಂಜಿಯೋಗ್ರಫಿ ಪರೀಕ್ಷೆ

“ಇದು ವಿದ್ಯಾರ್ಥಿಗಳು ಮತ್ತು ನನ್ನ ನಡುವಿನ ವಿಚಾರ, ಬಿಸಿಐ ಮಧ್ಯಪ್ರವೇಶಕ್ಕೆ ಅವಕಾಶವಿಲ್ಲ” : ಬಾರ್ ಕೌನ್ಸಿಲ್‌ಗೆ ಸಿಜೆಐ ತರಾಟೆ

“ಇದು ವಿದ್ಯಾರ್ಥಿಗಳು ಮತ್ತು ನನ್ನ ನಡುವಿನ ವಿಚಾರ, ಬಿಸಿಐ ಮಧ್ಯಪ್ರವೇಶಕ್ಕೆ ಅವಕಾಶವಿಲ್ಲ” : ಬಾರ್ ಕೌನ್ಸಿಲ್‌ಗೆ ಸಿಜೆಐ ತರಾಟೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat