ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ರಾಜ್ಯದಲ್ಲಿ IAS ಅಧಿಕಾರಿಗಳ ಮಹತ್ವದ ವರ್ಗಾವಣೆ – ಚಿಕ್ಕಮಗಳೂರು ಜಿಲ್ಲೆಗೆ ಹೊಸ ಡಿಸಿ ನೇಮಕ

May 19, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕ ಸರ್ಕಾರವು ಐಎಎಸ್ ಅಧಿಕಾರಿಗಳ ಮಹತ್ವದ ವರ್ಗಾವಣೆ ಆದೇಶ ಹೊರಡಿಸಿದೆ. ವಿಧಾನಸೌಧದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ಮಂಗಳವಾರ ಈ ಕುರಿತು ಅಧಿಸೂಚನೆ ಪ್ರಕಟಿಸಿದೆ. ಹಲವು ಜಿಲ್ಲೆಗಳ ಆಡಳಿತಾತ್ಮಕ ಹುದ್ದೆಗಳಲ್ಲಿ ಬದಲಾವಣೆ ಮಾಡಲಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ.

1997 ಬ್ಯಾಚ್‌ನ ಐಎಎಸ್ ಅಧಿಕಾರಿ ಹರ್ಷ್ ಗುಪ್ತ ಅವರನ್ನು Karnataka Appellate Tribunalನ (KAT) ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದ IAS ತುಳಸಿ ಮದ್ದಿನೇನಿ ಅವರನ್ನು ಜವಾಬ್ದಾರಿಯಿಂದ ಬಿಡುಗಡೆ ಮಾಡಲಾಗಿದೆ.

ಇನ್ನು, 2016 ಬ್ಯಾಚ್‌ನ ಐಎಎಸ್ ಅಧಿಕಾರಿ ನಾಗರಾಜ ಎನ್‌.ಎಂ ಅವರು ಚಿಕ್ಕಮಗಳೂರು ಜಿಲ್ಲಾಧಿಕಾರಿ ಹುದ್ದೆಯಿಂದ ವರ್ಗಾವಣೆ ಮಾಡಲಾಗಿದ್ದು, ಕರ್ನಾಟಕ ರಾಜ್ಯ ಏಡ್ಸ್ ತಡೆಗಟ್ಟುವ ಸಂಸ್ಥೆ, ಬೆಂಗಳೂರು ಇಲ್ಲಿ ಓಂಬುಡ್ಸ್‌ಮನ್ ಆಗಿ ನೇಮಕ ಮಾಡಲಾಗಿದೆ. ಇದರಿಂದ ಖಾಲಿಯಾಗಿರುವ ಚಿಕ್ಕಮಗಳೂರು ಜಿಲ್ಲಾಧಿಕಾರಿ ಹುದ್ದೆಗೆ 2017 ಬ್ಯಾಚ್‌ನ ಐಎಎಸ್ ಅಧಿಕಾರಿ ಭನ್ವರ್ ಸಿಂಗ್ ಮೀನಾ ಅವರನ್ನು ನೇಮಕ ಮಾಡಲಾಗಿದೆ. ಇವರು ಈವರೆಗೆ ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಇನ್ನು, 2019 ಬ್ಯಾಚ್‌ನ ಐಎಎಸ್ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಅವರನ್ನು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ನಿರ್ದೇಶಕರ ಹುದ್ದೆಯಿಂದ ವರ್ಗಾವಣೆ ಮಾಡಿ ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಇದನ್ನೂ ಓದಿ : ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್​​ : ನಾಳೆಯಿಂದ ಎಂದಿನಂತೆ ಬಸ್ ಸಂಚಾರ!

Tags: bengaloreKarnataka News beat
SendShareTweet
Previous Post

ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್​​ : ನಾಳೆಯಿಂದ ಎಂದಿನಂತೆ ಬಸ್ ಸಂಚಾರ!

Next Post

ರಾಜ್ಯ ಸಾರಿಗೆ ನೌಕರರಿಗೆ 4 ದಿನಗಳ ಸಾಂಕೇತಿಕ ಪ್ರತಿಭಟನೆ ಘೋಷಣೆ – CITU ಬೆಂಬಲ!

Related Posts

ರಾಜ್ಯ ಸಾರಿಗೆ ನೌಕರರಿಗೆ 4 ದಿನಗಳ ಸಾಂಕೇತಿಕ ಪ್ರತಿಭಟನೆ ಘೋಷಣೆ – CITU ಬೆಂಬಲ!
ಬೆಂಗಳೂರು

ಮದಗಜಗಳ ಜಳಕ ಕಾಳಗ.. ಚಿಕಿತ್ಸೆ ಫಲಿಸದೆ ಮಾರ್ತಾಂಡ ಸಾವು!
ಕೊಡಗು

ಮದಗಜಗಳ ಜಳಕ ಕಾಳಗ.. ಚಿಕಿತ್ಸೆ ಫಲಿಸದೆ ಮಾರ್ತಾಂಡ ಸಾವು!

ತಾಯಿ ಬೈದಿದ್ದಕ್ಕೆ ಡೆತ್‌ನೋಟ್ ಬರೆದಿಟ್ಟು ಅಪ್ರಾಪ್ತ ಸಹೋದರಿಯರು ನಾಪತ್ತೆ!
ಮಂಡ್ಯ

ತಾಯಿ ಬೈದಿದ್ದಕ್ಕೆ ಡೆತ್‌ನೋಟ್ ಬರೆದಿಟ್ಟು ಅಪ್ರಾಪ್ತ ಸಹೋದರಿಯರು ನಾಪತ್ತೆ!

ಜಿಬಿಎ ಚುನಾವಣೆ ಭವಿಷ್ಯಕ್ಕೆ ನಾಳೆ ಸುಪ್ರೀಂ ಕೋರ್ಟ್ ತೀರ್ಮಾನ ನಿರ್ಣಾಯಕ!
ಬೆಂಗಳೂರು

ಜಿಬಿಎ ಚುನಾವಣೆ ಭವಿಷ್ಯಕ್ಕೆ ನಾಳೆ ಸುಪ್ರೀಂ ಕೋರ್ಟ್ ತೀರ್ಮಾನ ನಿರ್ಣಾಯಕ!

ವಿದ್ಯಾರ್ಥಿಗಳ ಸಾಧನೆಗೆ ಸಂಘ-ಸಂಸ್ಥೆಗಳ ಬೆಂಬಲ – ಬೈಂದೂರಿನಲ್ಲಿ ಪ್ರೇರಣಾಭಿನಂದನೆ ಕಾರ್ಯಕ್ರಮ ಯಶಸ್ವಿ
ಉಡುಪಿ

ವಿದ್ಯಾರ್ಥಿಗಳ ಸಾಧನೆಗೆ ಸಂಘ-ಸಂಸ್ಥೆಗಳ ಬೆಂಬಲ – ಬೈಂದೂರಿನಲ್ಲಿ ಪ್ರೇರಣಾಭಿನಂದನೆ ಕಾರ್ಯಕ್ರಮ ಯಶಸ್ವಿ

Next Post
ರಾಜ್ಯ ಸಾರಿಗೆ ನೌಕರರಿಗೆ 4 ದಿನಗಳ ಸಾಂಕೇತಿಕ ಪ್ರತಿಭಟನೆ ಘೋಷಣೆ – CITU ಬೆಂಬಲ!

ರಾಜ್ಯ ಸಾರಿಗೆ ನೌಕರರಿಗೆ 4 ದಿನಗಳ ಸಾಂಕೇತಿಕ ಪ್ರತಿಭಟನೆ ಘೋಷಣೆ - CITU ಬೆಂಬಲ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಸ್ತಿತ್ವದಲ್ಲಿಲ್ಲದ ಭಾರತೀಯ ವಾಯುನೆಲೆಗಳನ್ನು ಧ್ವಂಸಗೊಳಿಸಿದ ಪಾಕ್ ಕ್ಷಿಪಣಿ : ನೆಟ್ಟಿಗರಿಂದ ಭರ್ಜರಿ ಟ್ರೋಲ್!

ಅಸ್ತಿತ್ವದಲ್ಲಿಲ್ಲದ ಭಾರತೀಯ ವಾಯುನೆಲೆಗಳನ್ನು ಧ್ವಂಸಗೊಳಿಸಿದ ಪಾಕ್ ಕ್ಷಿಪಣಿ : ನೆಟ್ಟಿಗರಿಂದ ಭರ್ಜರಿ ಟ್ರೋಲ್!

ಮೋಟೋರೋಲಾ ಎಡ್ಜ್ 70 ಪ್ರೊ ಪ್ಲಸ್ ಭಾರತಕ್ಕೆ ಲಗ್ಗೆ : ಪ್ರೀಮಿಯಂ ಸ್ಮಾರ್ಟ್‌ಫೋನ್ ಕ್ರಾಂತಿ!

ಮೋಟೋರೋಲಾ ಎಡ್ಜ್ 70 ಪ್ರೊ ಪ್ಲಸ್ ಭಾರತಕ್ಕೆ ಲಗ್ಗೆ : ಪ್ರೀಮಿಯಂ ಸ್ಮಾರ್ಟ್‌ಫೋನ್ ಕ್ರಾಂತಿ!

ಕೇಂದ್ರ ಸರ್ಕಾರದ VITM ಸಂಸ್ಥೆಯಲ್ಲಿ 12 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ VITM ಸಂಸ್ಥೆಯಲ್ಲಿ 12 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

ಪತ್ನಿಯ ನಡತೆ ಶಂಕಿಸಿ ಭೀಕರ ಕೃತ್ಯ : ಜನನಾಂಗದ ಮೇಲೆ ಆ್ಯಸಿಡ್ ಸುರಿದ ಪಾಪಿ ಪತಿ!

ಪತ್ನಿಯ ನಡತೆ ಶಂಕಿಸಿ ಭೀಕರ ಕೃತ್ಯ : ಜನನಾಂಗದ ಮೇಲೆ ಆ್ಯಸಿಡ್ ಸುರಿದ ಪಾಪಿ ಪತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಸ್ತಿತ್ವದಲ್ಲಿಲ್ಲದ ಭಾರತೀಯ ವಾಯುನೆಲೆಗಳನ್ನು ಧ್ವಂಸಗೊಳಿಸಿದ ಪಾಕ್ ಕ್ಷಿಪಣಿ : ನೆಟ್ಟಿಗರಿಂದ ಭರ್ಜರಿ ಟ್ರೋಲ್!

ಅಸ್ತಿತ್ವದಲ್ಲಿಲ್ಲದ ಭಾರತೀಯ ವಾಯುನೆಲೆಗಳನ್ನು ಧ್ವಂಸಗೊಳಿಸಿದ ಪಾಕ್ ಕ್ಷಿಪಣಿ : ನೆಟ್ಟಿಗರಿಂದ ಭರ್ಜರಿ ಟ್ರೋಲ್!

ಮೋಟೋರೋಲಾ ಎಡ್ಜ್ 70 ಪ್ರೊ ಪ್ಲಸ್ ಭಾರತಕ್ಕೆ ಲಗ್ಗೆ : ಪ್ರೀಮಿಯಂ ಸ್ಮಾರ್ಟ್‌ಫೋನ್ ಕ್ರಾಂತಿ!

ಮೋಟೋರೋಲಾ ಎಡ್ಜ್ 70 ಪ್ರೊ ಪ್ಲಸ್ ಭಾರತಕ್ಕೆ ಲಗ್ಗೆ : ಪ್ರೀಮಿಯಂ ಸ್ಮಾರ್ಟ್‌ಫೋನ್ ಕ್ರಾಂತಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat