ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಉಡುಪಿ | ಕೋಟೇಶ್ವರದಿಂದ ಕುಕ್ಕೆ ಸುಬ್ರಹ್ಮಣ್ಯದೆಡೆಗೆ ಹೊರಟ 1.80 ಕೋಟಿ ವೆಚ್ಚದ ಬೆಳ್ಳಿರಥ

November 4, 2025
Share on WhatsappShare on FacebookShare on Twitter

ಉಡುಪಿ : ಪ್ರಸಿದ್ಧ ಪೌರಾಣಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಮರ್ಪಿತವಾದ ಬೆಳ್ಳಿರಥದ ಮೆರವಣಿಗೆ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಕೋಟೇಶ್ವರದಿಂದ ಹೊರಟಿದೆ. ಸುಳ್ಯದ ಅಕಾಡೆಮಿ ಆಫ್ ಲಿಬೆರಲ್ ಎಜುಕೇಶನ್ ತಂಡದ ಅಧ್ಯಕ್ಷ ಕೆ.ವಿ.ರೇಣುಕಾ ಪ್ರಸಾದ್ ಮತ್ತು ಅವರ ಕುಟುಂಬಸ್ಥರ ಸಂಕಲ್ಪದಂತೆ ನೀಡಲಾಗುತ್ತಿರುವ ಈ ಬೆಳ್ಳಿ ರಥವನ್ನು ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರದಲ್ಲಿ ನಿರ್ಮಿಸಲಾಗಿದ್ದು, ಇಂದು ಕುಕ್ಕೆಯತ್ತ ಹೊರಟಿದೆ.

ಜಕಣಾಚಾರಿ ಪ್ರಶಸ್ತಿ ಪುರಸ್ಕೃತರಾದ ಕೋಟೇಶ್ವರದ ಖ್ಯಾತ ರಥಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಮತ್ತು ಪುತ್ರ ರಥಶಿಲ್ಪಿ ರಾಜಗೋಪಾಲ್ ಆಚಾರ್ಯ ತಂಡ ನಿರ್ಮಿಸಿದ ಬೆಳ್ಳಿರಥ ಇದಾಗಿದ್ದು, ಇಂದು ಬೆಳಿಗ್ಗೆ ಮೆರವಣಿಗೆಗೆ ಚಾಲನೆ ನೀಡಲಾಯಿತು. ನವೆಂಬರ್ 10ರಂದು ಸೇವಾಕರ್ತರಿಂದ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಈ ಬೆಳ್ಳಿರಥ ಸಮರ್ಪಣೆಯಾಗಲಿದೆ.

14 ಅಡಿ ಎತ್ತರದ, 1.80 ಕೋಟಿ ರೂ ವೆಚ್ಚದ ಬೆಳ್ಳಿರಥ!

ಬರೋಬ್ಬರಿ 189 ರಥಗಳನ್ನು ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರ ನಿರ್ಮಿಸಿದ್ದು, ಆ ಪೈಕಿ 14ನೇ ಬೆಳ್ಳಿರಥ ಇದಾಗಿದೆ. ಬೆಳ್ಳಿರಥವು 14 ಅಡಿ ಎತ್ತರವಿದ್ದು, ರಥದ ಮೇಲ್ಭಾಗದಲ್ಲಿ ಎರಡು ಅಡಿ ಎತ್ತರದ ಚಿನ್ನದ ಕಳಸ ಇರಿಸಲಾಗಿದೆ. ಒಟ್ಟು 16 ಅಡಿ ಎತ್ತರದ ರಥ ಇದಾಗಿದೆ. ಸರಿಸುಮಾರು 110 ಕೆಜಿ ಬೆಳ್ಳಿಯನ್ನು ರಥ ನಿರ್ಮಾಣಕ್ಕೆ ಉಪಯೋಗಿಸಲಾಗಿದ್ದು, 1.80 ಕೋಟಿ ವೆಚ್ಚ ತಗುಲಿದೆ.

ಇದನ್ನೂ ಓದಿ : ಸೀರಿಯಲ್‌ ನಟಿಯರಿಗೆ ನಿಲ್ಲದ ಕಿರುಕುಳ | ಅಶ್ಲೀಲ ವಿಡಿಯೋ ಕಳಿಸಿ ವಿಕೃತಿ ಮೆರೆದ ಕಾಮುಕ

Tags: A silver chariot worthKarnataka News beatKoteshwar towards Kukke SubrahmanyaRs 1.80 crores set off fromUdupi
SendShareTweet
Previous Post

ಮೂಲಭೂತವಾದಿಗಳಿಗೆ ಮಣಿದ ಬಾಂಗ್ಲಾ ಯೂನುಸ್ ಸರ್ಕಾರ: ಸಂಗೀತ, ದೈಹಿಕ ಶಿಕ್ಷಕರ ನೇಮಕಾತಿ ರದ್ದು

Next Post

ಬಿಹಾರ ಚುನಾವಣೆ: ಎನ್‌ಡಿಎಗೆ ಸೆಡ್ಡು ಹೊಡೆದ ತೇಜಸ್ವಿ, ಮಹಿಳೆಯರಿಗೆ 30,000 ರೂ. ನೆರವು ಘೋಷಣೆ

Related Posts

ಉಡುಪಿ | ಕಾಂಗ್ರೆಸ್ ಯುವ ಮುಖಂಡನ ಮೇಲೆ ಹಲ್ಲೆ ಪ್ರಕರಣ ; ತಲ್ವಾರ್ ಜಳಪಿಸಿದ್ದ ಐವರು ಪುಂಡರ ಬಂಧನ..!
ಉಡುಪಿ

ಉಡುಪಿ | ಕಾಂಗ್ರೆಸ್ ಯುವ ಮುಖಂಡನ ಮೇಲೆ ಹಲ್ಲೆ ಪ್ರಕರಣ ; ತಲ್ವಾರ್ ಜಳಪಿಸಿದ್ದ ಐವರು ಪುಂಡರ ಬಂಧನ..!

ಉಡುಪಿ ನಗರಸಭೆಯಲ್ಲಿ ಬ್ಯಾಂಕ್ ಸೀಲ್ ದುರ್ಬಳಕೆ ಮಾಡಿ ವಂಚನೆ | ಇಬ್ಬರ ಬಂಧನ
ಉಡುಪಿ

ಉಡುಪಿ ನಗರಸಭೆಯಲ್ಲಿ ಬ್ಯಾಂಕ್ ಸೀಲ್ ದುರ್ಬಳಕೆ ಮಾಡಿ ವಂಚನೆ | ಇಬ್ಬರ ಬಂಧನ

ಕಂಡ್ಲೂರು ಸೇತುವೆ ಮರು ನಿರ್ಮಾಣಕ್ಕೆ ಅನುದಾನ ಮಂಜೂರು | ರಾಜ್ಯ ಸರ್ಕಾರಕ್ಕೆ ಅಭಿನಂದಿಸಿದ ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ
ಉಡುಪಿ

ಕಂಡ್ಲೂರು ಸೇತುವೆ ಮರು ನಿರ್ಮಾಣಕ್ಕೆ ಅನುದಾನ ಮಂಜೂರು | ರಾಜ್ಯ ಸರ್ಕಾರಕ್ಕೆ ಅಭಿನಂದಿಸಿದ ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ

ಕುಂದಾಪುರದಲ್ಲಿ ಅಕ್ರಮ ಮರಳುಗಾರಿಕೆ |  ದೇವಾನಂದ ಶೆಟ್ಟಿ ಸೇರಿ 22 ಕೆಲಸಗಾರರು ಅಂದರ್
ಉಡುಪಿ

ಕುಂದಾಪುರದಲ್ಲಿ ಅಕ್ರಮ ಮರಳುಗಾರಿಕೆ | ದೇವಾನಂದ ಶೆಟ್ಟಿ ಸೇರಿ 22 ಕೆಲಸಗಾರರು ಅಂದರ್

ಉಡುಪಿ | ಪುರಸಭೆ ಕಟ್ಟಡಕ್ಕೆ ಬೀಗ ಹಾಕಿದ ನೌಕರ.. ಅಧಿಕಾರಿಗಳು, ಜನರು ಒಳಗೇ ಲಾಕ್!
ಉಡುಪಿ

ಉಡುಪಿ | ಪುರಸಭೆ ಕಟ್ಟಡಕ್ಕೆ ಬೀಗ ಹಾಕಿದ ನೌಕರ.. ಅಧಿಕಾರಿಗಳು, ಜನರು ಒಳಗೇ ಲಾಕ್!

ಕುಂದಾಪುರ | ಸುರಳಿ ಸುರುಳಿಯಾಗಿ ಸುತ್ತಿದ ಭಯಾನಕ ಸುಳಿಗಾಳಿ ; ಜನರಲ್ಲಿ ಆತಂಕ
ಉಡುಪಿ

ಕುಂದಾಪುರ | ಸುರಳಿ ಸುರುಳಿಯಾಗಿ ಸುತ್ತಿದ ಭಯಾನಕ ಸುಳಿಗಾಳಿ ; ಜನರಲ್ಲಿ ಆತಂಕ

Next Post
ಬಿಹಾರ ಚುನಾವಣೆ: ಎನ್‌ಡಿಎಗೆ ಸೆಡ್ಡು ಹೊಡೆದ ತೇಜಸ್ವಿ, ಮಹಿಳೆಯರಿಗೆ 30,000 ರೂ. ನೆರವು ಘೋಷಣೆ

ಬಿಹಾರ ಚುನಾವಣೆ: ಎನ್‌ಡಿಎಗೆ ಸೆಡ್ಡು ಹೊಡೆದ ತೇಜಸ್ವಿ, ಮಹಿಳೆಯರಿಗೆ 30,000 ರೂ. ನೆರವು ಘೋಷಣೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಿಳೆಯ ಸರ ಕಸಿದು ಓಡ್ತಿದ್ದ ಕಳ್ಳನನ್ನು 1 ಕಿಮೀ ಬೆನ್ನತ್ತಿ ಹಿಡಿದ ಕಾನ್ಸ್‌ಟೇಬಲ್ | ಕಮಿಷನರ್ ಶ್ಲಾಘನೆ

ಮಹಿಳೆಯ ಸರ ಕಸಿದು ಓಡ್ತಿದ್ದ ಕಳ್ಳನನ್ನು 1 ಕಿಮೀ ಬೆನ್ನತ್ತಿ ಹಿಡಿದ ಕಾನ್ಸ್‌ಟೇಬಲ್ | ಕಮಿಷನರ್ ಶ್ಲಾಘನೆ

ಎಪ್ಸ್ಟೀನ್‌ ಫೈಲ್ಸ್‌ನಲ್ಲಿ ಬಯಲಾಯ್ತು ‘ಜಾಂಬಿ’ ಸಸ್ಯದ ರಹಸ್ಯ | ಹಿಂದೂ ಪುರಾಣಗಳಲ್ಲೂ ಇದೆ ಇದರ ಉಲ್ಲೇಖ

ಎಪ್ಸ್ಟೀನ್‌ ಫೈಲ್ಸ್‌ನಲ್ಲಿ ಬಯಲಾಯ್ತು ‘ಜಾಂಬಿ’ ಸಸ್ಯದ ರಹಸ್ಯ | ಹಿಂದೂ ಪುರಾಣಗಳಲ್ಲೂ ಇದೆ ಇದರ ಉಲ್ಲೇಖ

ದಾವಣಗೆರೆ | ಗ್ಯಾರೇಜ್‌ನಲ್ಲಿ ಆಕಸ್ಮಿಕ ಬೆಂಕಿ.. 4 ಕಾರು, 1 ಕ್ರಷರ್ ಸುಟ್ಟು ಕರಕಲು

ದಾವಣಗೆರೆ | ಗ್ಯಾರೇಜ್‌ನಲ್ಲಿ ಆಕಸ್ಮಿಕ ಬೆಂಕಿ.. 4 ಕಾರು, 1 ಕ್ರಷರ್ ಸುಟ್ಟು ಕರಕಲು

ಬೆಂಗಳೂರಿನಲ್ಲಿರುವ RRI ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕ | 67 ಸಾವಿರ ರೂ. ಸಂಬಳ

ಬೆಂಗಳೂರಿನಲ್ಲಿರುವ RRI ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕ | 67 ಸಾವಿರ ರೂ. ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಿಳೆಯ ಸರ ಕಸಿದು ಓಡ್ತಿದ್ದ ಕಳ್ಳನನ್ನು 1 ಕಿಮೀ ಬೆನ್ನತ್ತಿ ಹಿಡಿದ ಕಾನ್ಸ್‌ಟೇಬಲ್ | ಕಮಿಷನರ್ ಶ್ಲಾಘನೆ

ಮಹಿಳೆಯ ಸರ ಕಸಿದು ಓಡ್ತಿದ್ದ ಕಳ್ಳನನ್ನು 1 ಕಿಮೀ ಬೆನ್ನತ್ತಿ ಹಿಡಿದ ಕಾನ್ಸ್‌ಟೇಬಲ್ | ಕಮಿಷನರ್ ಶ್ಲಾಘನೆ

ಎಪ್ಸ್ಟೀನ್‌ ಫೈಲ್ಸ್‌ನಲ್ಲಿ ಬಯಲಾಯ್ತು ‘ಜಾಂಬಿ’ ಸಸ್ಯದ ರಹಸ್ಯ | ಹಿಂದೂ ಪುರಾಣಗಳಲ್ಲೂ ಇದೆ ಇದರ ಉಲ್ಲೇಖ

ಎಪ್ಸ್ಟೀನ್‌ ಫೈಲ್ಸ್‌ನಲ್ಲಿ ಬಯಲಾಯ್ತು ‘ಜಾಂಬಿ’ ಸಸ್ಯದ ರಹಸ್ಯ | ಹಿಂದೂ ಪುರಾಣಗಳಲ್ಲೂ ಇದೆ ಇದರ ಉಲ್ಲೇಖ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat