ಉತ್ತರ ಕನ್ನಡ : ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದಲ್ಲಿ ಪ್ರಸಿದ್ಧ ರಾಧಾಕೃಷ್ಣ ದೇವಸ್ಥಾನ ಮೇಲ್ಚಾವಣಿ ತೆಗೆದು ಕಳ್ಳತನ ವೆಸಗಿದ್ದಾರೆ.
ದೇವರ ಅಲಂಕಾರಕ್ಕೆ ಬಳಸುತ್ತಿದ್ದ ಬೆಳ್ಳಿ ಆಭರಣಗಳನ್ನು ಕಳ್ಳರು ಕದ್ದೊಯಿದಿದ್ದಾರೆ. ಬೆಳಿಗ್ಗೆ ದೇವಸ್ಥಾನ ಬಾಗಿಲು ತೆರೆಯುವ ವೇಳೆಯಲ್ಲಿ ಕಳ್ಳತನದ ಘಟನೆ ಪತ್ತೆ
ಸ್ಥಳಕ್ಕೆ ಕಾರವಾರ ನಗರ ಪೊಲೀಸ್ ಠಾಣಾ ಅಧಿಕಾರಿಗಳು ಭೇಟಿ ನೀಡಿದ್ದು, ದೇವಸ್ಥಾನದ ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಪೊಲೀಸರ ತನಿಖೆ ನಡೆಸುತ್ತಿದ್ದಾರೆ.