ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಅಕ್ಷಯ ತೃತೀಯಂದು “ಸಿಂಧೂರಿ”ಗೆ ಚಾಲನೆ

April 30, 2025
Share on WhatsappShare on FacebookShare on Twitter

ಬೆಂಗಳೂರು: ಎಸ್ ರಮೇಶ್(ಬನಶಂಕರಿ) ನಿರ್ಮಾಣದ ಹಾಗೂ ಶಂಕರ್ ಕೋನಮಾನಹಳ್ಳಿ ನಿರ್ದೇಶನದ ಸಿಂಧೂರಿ ಚಿತ್ರಕ್ಕೆ ಚಾಲನೆ ನೀಡಲಾಯಿತು.

ಮುಖ್ಯ ಪಾತ್ರದಲ್ಲಿ ರಾಗಿಣಿ ದ್ವಿವೇದಿ, ಧರ್ಮ ಕೀರ್ತಿರಾಜ್ ನಟಿಸುತ್ತಿದ್ದಾರೆ. “ಸಿಂಧೂರಿ” ಚಿತ್ರದ ಮುಹೂರ್ತ ಸಮಾರಂಭ ಬೆಂಗಳೂರು ನಗರದ ಪ್ರಸಿದ್ಧ ಬನಶಂಕರಿ ದೇವಸ್ಥಾನದಲ್ಲಿ ಅಕ್ಷಯ ತೃತೀಯದ ಶುಭ ದಿನದಂದು ಅದ್ದೂರಿಯಾಗಿ ನೆರವೇರಿತು. ಚಿತ್ರ ತಂಡದ ಸದಸ್ಯರು ಹಾಗೂ ಸಾಕಷ್ಟು ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಆನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾಹಿತಿ ನೀಡಿದರು.

ನಿರ್ದೇಶಕನಾಗಿ ಇದು ನನಗೆ ನಾಲ್ಕನೇ ಚಿತ್ರ ಎಂದು ಮಾತನಾಡಿದ ನಿರ್ದೇಶಕ ಶಂಕರ್ ಕೋನಮಾನಹಳ್ಳಿ, ಮೇ 10 ರಿಂದ ಈ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದೆ. ಸಕಲೇಶಪುರ ಮುಂತಾದ ಕಡೆ 45 ದಿನಗಳ ಒಂದೇ ಹಂತದ ಚಿತ್ರೀಕರಣ ನಡೆಯಲಿದೆ. ಶೀರ್ಷಿಕೆ ಕೇಳಿದರೆ, ರೋಹಿಣಿ ಸಿಂಧೂರಿ ಮತ್ತು ಡಿ.ಕೆ. ರವಿ ಅವರ ಕಥೆಯಾ? ಎಂದು ಹಲವರು ಕೇಳಿದ್ದಾರೆ. ಆದರೆ ರೋಹಿಣಿ ಸಿಂಧೂರಿ ಅವರಿಗೂ ಈ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ. ಇದೊಂದು ಕಾಲ್ಪನಿಕ ಕಥೆ. ಇದೊಂದು ಮರ್ಡರ್ ಮಿಸ್ಟ್ರಿ. ಇಲ್ಲಿ ರಾಗಿಣಿ ಮತ್ತು ಧರ್ಮ ಕೀರ್ತಿರಾಜ್ ಜೋಡಿಯಾಗಿ ನಟಿಸುತ್ತಿಲ್ಲ. ರಾಗಿಣಿ ಅವರು ಕಥೆಗೆ ಟರ್ನಿಂಗ್‍ ಪಾಯಿಂಟ್‍ ನೀಡುವ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ ಎಂದಿದ್ದಾರೆ.

ನಿರ್ಮಾಪಕ ಎಸ್. ರಮೇಶ್ ಮಾತನಾಡಿ, ಏಳೆಂಟು ವರ್ಷಗಳ ಹಿಂದೆ ‘ವಿಕ್ಕಿ’ ಎಂಬ ಚಿತ್ರ ಮಾಡಿದ್ದೆ. ನಿರ್ದೇಶಕರು ಮೋಸ ಮಾಡಿ ಹೋದರು. ಕೊನೆಗೆ ನಾನು ಚಿತ್ರ ಮುಗಿಸಿ ಬಿಡುಗಡೆ ಮಾಡಿದೆ. ಮುಂದೆ ಚಿತ್ರ ಮಾಡಬಾರದು ಎಂದು ನಿರ್ಧರಿಸಿದ್ದೆ. ಶಂಕರ್ ಬಂದು ಕಥೆ ಹೇಳಿದರು. ಬನಶಂಕರಮ್ಮನ ಆಶೀರ್ವಾದದಿಂದ ಒಂದೊಳ್ಳೆಯ ದಿನದಂದು ಚಿತ್ರ ಪ್ರಾರಂಭಿಸಿದ್ದೇನೆ ಎಂದಿದ್ದಾರೆ.

ನಟಿ ರಾಗಿಣಿ ದ್ವಿವೇದಿ ಮಾತನಾಡಿ, ಚಿತ್ರಕ್ಕೆ ಇಂದು ಒಳ್ಳೆಯ ಆರಂಭ ಸಿಕ್ಕಿದೆ. ಮಹಿಳಾ ಪ್ರಧಾನ ಚಿತ್ರ ಮಾಡುವುದು ಸವಾಲಿನ ಕೆಲಸ. ಜನರನ್ನು ಚಿತ್ರಮಂದಿರಗಳಿಗೆ ಕರೆತರುವುದು ಕಷ್ಟ. ಹೀಗಿರುವಾಗ, ಒಂದು ವಿಭಿನ್ನ ಕಥೆಗಾಗಿ ಎಲ್ಲರೂ ಹುಡುಕಾಟದಲ್ಲಿದ್ದಾರೆ. ಇವತ್ತಿನ ಟ್ರೆಂಡ್‍ಗೆ ಚಿತ್ರ ಮಾಡಬೇಕೆಂದರೆ ಮೊದಲು ನಾವು ಬದಲಾಗಬೇಕು. ಈ ಚಿತ್ರದ ಕಥೆ ಅಸಾಧಾರಣವಾಗಿದೆ ಅಂತಲ್ಲ. ವಿಭಿನ್ನವಾಗಿದೆ. ಹೆಸರಲ್ಲೇ ಕೆಂಪು ಬಣ್ಣವಿದೆ. ಉಗ್ರವಾಗಿದೆ. ದುರ್ಗೆಯ ಶಕ್ತಿ, ಸರಸ್ವತಿಯ ಬುದ್ಧಿ, ಲಕ್ಷ್ಮಿಯ ಸಮೃದ್ಧಿ ಇದೆ. ಈ ಚಿತ್ರದಲ್ಲಿ ಎಲ್ಲಾ ಪಾತ್ರಗಳಿಗೂ ಮಹತ್ವವಿದೆ. ಚಿತ್ರದಲ್ಲಿ ಪ್ರೇಕ್ಷಕರನ್ನು ಹಿಡಿದಿಡುವ ಎಲ್ಲಾ ಅಂಶಗಳು ಸಹ ಇವೆ. ‘ಬಿಂಗೋ’ ಶುರುವಾದಾಗಲೇ ಈ ಚಿತ್ರದ ಬಗ್ಗೆ ಮಾತನಾಡಿಕೊಂಡಿದ್ದೆವು. ಇದೊಂದು ಆ್ಯಕ್ಷನ್‍ ಕಮರ್ಷಿಯಲ್‍ ಚಿತ್ರವಾಗಲಿದೆ ಎಂದಿದ್ದಾರೆ.

ನಟ ಧರ್ಮ ಕೀರ್ತಿರಾಜ್ ಮಾತನಾಡಿ, ಶೀರ್ಷಿಕೆ ಕೇಳಿದರೆ ಇದೊಂಂದು ಮಹಿಳಾ ಪ್ರಧಾನ ಚಿತ್ರ ಅಂತ ಅನಿಸಿತು. ನನ್ನ ಪಾತ್ರದ ಬಗ್ಗೆ ಕೇಳಿ ಬಹಳ ಖುಷಿಯಾಯಿತು. ಇಲ್ಲಿ ನಾನು ಮತ್ತು ರಾಗಿಣಿ ಅವರು ಜೋಡಿಯಲ್ಲ. ನಮ್ಮಿಬ್ಬರ ನಡುವೆ ಸಾಕಷ್ಟು ಹಗ್ಗಜಗ್ಗಾಟವಿದೆ. ಒಂದೊಳ್ಳೆಯ ತಂಡದ ಜೊತೆಗೆ ಕೆಲಸ ಮಾಡುತ್ತಿರುವ ಖುಷಿ ಇದೆ ಎಂದು ಹೇಳಿದ್ದಾರೆ.

ನಟ ನಾರಾಯಣಸ್ವಾಮಿ, ರಮೀಜ್ ರಾಕಿ, ಛಾಯಾಗ್ರಾಹಕ ರಾಕೇಶ್‍ ಸಿ ತಿಲಕ್, ಸಂಗೀತ ನಿರ್ದೇಶಕ ಹಿತನ್ ಹಾಸನ್‍ ಹಾಗೂ ಸಂಭಾಷಣೆ ಬರೆಯುತ್ತಿರುವ ಹರೀಶ್‍ ಸೇರಿದಂತೆ ಹಲವರು ಇದ್ದರು.

Tags: ActressAkshaya TritiyaDharma KeertirajRaginiSindhuri
SendShareTweet
Previous Post

ದೊಡ್ಮನೆ ಕುಡಿಗೆ ದುನಿಯಾ ವಿಜಯ್‌ ಪುತ್ರಿ ನಾಯಕಿ

Next Post

ನಂಜುಂಡೇಶ್ವರ ಸ್ವಾಮಿ ದೇವಸ್ಥಾನದ ಆಡಳಿತ ಮಂಡಳಿ ವಿರುದ್ಧ ಗೌಡರ ಗುಡುಗು!

Related Posts

ಯುವ ರಾಜಕುಮಾರ್, ಸಂಜನಾ ಅಭಿನಯದ ʼಎಕ್ಕʼ ಸಿನಿಮಾದ ಬ್ಯಾಂಗಲ್‌ ಬಂಗಾರಿ ಹಾಡು ಬಿಡುಗಡೆ
ಸಿನಿಮಾ-ಮನರಂಜನೆ

ಯುವ ರಾಜಕುಮಾರ್, ಸಂಜನಾ ಅಭಿನಯದ ʼಎಕ್ಕʼ ಸಿನಿಮಾದ ಬ್ಯಾಂಗಲ್‌ ಬಂಗಾರಿ ಹಾಡು ಬಿಡುಗಡೆ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ವೈಷ್ಣವಿ ಗೌಡ
ಸಿನಿಮಾ-ಮನರಂಜನೆ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ವೈಷ್ಣವಿ ಗೌಡ

ಸಿತಾರೆ ಜಮೀನ್ ಪರ್’ ಚಿತ್ರದಲ್ಲಿ ನಟಿಸಿದ್ದಾರೆ ಆಮೀರ್ ಖಾನ್ 91 ವರ್ಷದ ತಾಯಿ ಜೀನತ್ ಖಾನ್!
ಸಿನಿಮಾ-ಮನರಂಜನೆ

ಸಿತಾರೆ ಜಮೀನ್ ಪರ್’ ಚಿತ್ರದಲ್ಲಿ ನಟಿಸಿದ್ದಾರೆ ಆಮೀರ್ ಖಾನ್ 91 ವರ್ಷದ ತಾಯಿ ಜೀನತ್ ಖಾನ್!

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಾಗಾರ್ಜುನ ಕಿರಿಯ ಪುತ್ರ
ಸಿನಿಮಾ-ಮನರಂಜನೆ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಾಗಾರ್ಜುನ ಕಿರಿಯ ಪುತ್ರ

ಬಹುಭಾಷಾ ನಟ ಶೈನ್ ಟಾಮ್ ಚಾಕೋ ಕಾರು ಅಪಘಾತ; ತಂದೆ ಸಾವು
ಸಿನಿಮಾ-ಮನರಂಜನೆ

ಬಹುಭಾಷಾ ನಟ ಶೈನ್ ಟಾಮ್ ಚಾಕೋ ಕಾರು ಅಪಘಾತ; ತಂದೆ ಸಾವು

ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ವೈಷ್ಣವಿ ಗೌಡ!
ಸಿನಿಮಾ-ಮನರಂಜನೆ

ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ವೈಷ್ಣವಿ ಗೌಡ!

Next Post
ಉಸಿರು ಇರುವವರೆಗೂ ಜನರಿಗಾಗಿ ಕೆಲಸ ಮಾಡುವೆ: ಎಚ್.ಡಿ. ದೇವೇಗೌಡ

ನಂಜುಂಡೇಶ್ವರ ಸ್ವಾಮಿ ದೇವಸ್ಥಾನದ ಆಡಳಿತ ಮಂಡಳಿ ವಿರುದ್ಧ ಗೌಡರ ಗುಡುಗು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ

ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ

ತ್ರಾಸಿ ಬೀಚ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 6 ಜನರ ರಕ್ಷಣೆ

ತ್ರಾಸಿ ಬೀಚ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 6 ಜನರ ರಕ್ಷಣೆ

ಸಿಎಂ ಮೆಚ್ಚಿಸುವುದಕ್ಕಾಗಿ ಮಾತ್ರ ನಡೆದ ಕೆಲಸ

ಸರ್ಕಾರ ತಪ್ಪೇ ಮಾಡಿಲ್ಲ, ಕಪ್ಪು ಚುಕ್ಕೆ ಯಾಕೆ?

ಕಾಲ್ತುಳಿತ ಪ್ರಕರಣ; ಮತ್ತೊಂದು ಪ್ರಕರಣ ದಾಖಲು

ಕಾಲ್ತುಳಿತ ಪ್ರಕರಣ; ಮತ್ತೊಂದು ಪ್ರಕರಣ ದಾಖಲು

Recent News

ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ

ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ

ತ್ರಾಸಿ ಬೀಚ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 6 ಜನರ ರಕ್ಷಣೆ

ತ್ರಾಸಿ ಬೀಚ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 6 ಜನರ ರಕ್ಷಣೆ

ಸಿಎಂ ಮೆಚ್ಚಿಸುವುದಕ್ಕಾಗಿ ಮಾತ್ರ ನಡೆದ ಕೆಲಸ

ಸರ್ಕಾರ ತಪ್ಪೇ ಮಾಡಿಲ್ಲ, ಕಪ್ಪು ಚುಕ್ಕೆ ಯಾಕೆ?

ಕಾಲ್ತುಳಿತ ಪ್ರಕರಣ; ಮತ್ತೊಂದು ಪ್ರಕರಣ ದಾಖಲು

ಕಾಲ್ತುಳಿತ ಪ್ರಕರಣ; ಮತ್ತೊಂದು ಪ್ರಕರಣ ದಾಖಲು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ

ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ

ತ್ರಾಸಿ ಬೀಚ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 6 ಜನರ ರಕ್ಷಣೆ

ತ್ರಾಸಿ ಬೀಚ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 6 ಜನರ ರಕ್ಷಣೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat