ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮಹಿಳೆಯನ್ನು ವರಿಸಲು ಆಕೆಯ ಮಗುವನ್ನೇ ನೆಲಕ್ಕೆ ಬಡಿದು ಕೊಂದ ಪಾಪಿ – ಭಯಾನಕ ವಿಡಿಯೋ ವೈರಲ್‌!

May 31, 2026
Share on WhatsappShare on FacebookShare on Twitter

ಫಿರೋಜಾಬಾದ್ : ಪ್ರೀತಿ ಮತ್ತು ಮದುವೆಗೆ ಅಡ್ಡಿಯಾಗಿದ್ದಾನೆ ಎಂಬ ಏಕೈಕ ಕಾರಣಕ್ಕಾಗಿ ಒಂದೂವರೆ ವರ್ಷದ ಮಗುವನ್ನು ವ್ಯಕ್ತಿಯೊಬ್ಬ ನೆಲಕ್ಕೆ ಬಡಿದು ಅತ್ಯಂತ ಅಮಾನುಷವಾಗಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ನಡೆದಿದೆ. ಮಗುವಿನ ತಾಯಿಯನ್ನೇ ಪ್ರೀತಿಸುತ್ತಿದ್ದ ಆರೋಪಿ, ಅವಳನ್ನು ಮದುವೆಯಾಗಲು ಈ ಮಗುವೇ ತನಗೆ ಮುಳ್ಳಾಗಿದ್ದಾನೆ ಎಂದು ಭಾವಿಸಿ ಈ ಘೋರ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ

ಕೊಲೆಯಾದ ದುರ್ದೈವಿ ಮಗುವನ್ನು ಆರವ್ ಎಂದು ಗುರುತಿಸಲಾಗಿದೆ. ಈ ಭೀಕರ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಲಭ್ಯವಾಗಿದ್ದು, ಇಡೀ ಸಮಾಜವೇ ತಲೆತಗ್ಗಿಸುವಂತಿದೆ. ಆರೋಪಿಯು ಮಗುವಿನ ಸಂಬಂಧಿಕರ ಮನೆಯ ಹೊರಗಿನ ನಿರ್ಜನ ಗಲ್ಲಿಯಲ್ಲಿ ಮಗುವನ್ನು ಎತ್ತಿಕೊಂಡು ಹೋಗುವುದು ಮತ್ತು ನಂತರ ಯಾರೂ ಇಲ್ಲದ್ದನ್ನು ನೋಡಿ ಕಂದಮ್ಮನನ್ನು ರಸ್ತೆಗೆ ಪದೇ ಪದೇ ಬಲವಾಗಿ ಅಪ್ಪಳಿಸುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆರೋಪಿಯ ರಾಕ್ಷಸೀಯ ದಾಳಿಗೆ ಒಳಗಾದ ಮಗು ಸ್ಥಳದಲ್ಲೇ ಪ್ರಜ್ಞೆ ಕಳೆದುಕೊಂಡು ನಿಶ್ಚಲವಾಗಿ ಬಿದ್ದಿರುವುದು ವಿಡಿಯೋದಲ್ಲಿ ಕಂಡುಬಂದಿದೆ.

This man is a psychopath.

She didn't marry him. She moved on, built a family, and had a child.

To take revenge, he allegedly targeted her innocent son. Imagine the level of cruelty it takes to hurt a child just because you couldn't accept rejection.

https://t.co/8JksI49WPc

— kavya (@kavya_8969) May 31, 2026

ಚಾಕೊಲೇಟ್ ಕೊಡಿಸುವ ನೆಪದಲ್ಲಿ ಅಪಹರಣ

ಪೊಲೀಸ್ ತನಿಖೆಯ ಪ್ರಕಾರ, ಮಗುವಿನ ತಾಯಿ ರತಿ ತನ್ನ ಪತಿ ಸುಮಿತ್ ಜೊತೆ ವಾಸಿಸುತ್ತಿದ್ದಳು. ಆದರೆ ಆರೋಪಿ ವಿರಾಜ್ ಎಂಬಾತ ರತಿಯನ್ನು ಏಕಮುಖವಾಗಿ ಪ್ರೀತಿಸುತ್ತಿದ್ದ ಹಾಗೂ ಅವಳನ್ನು ಮದುವೆಯಾಗಲು ಬಯಸಿದ್ದ ಎನ್ನಲಾಗಿದೆ. ಶುಕ್ರವಾರ ರತಿ ತನ್ನ ತವರು ಮನೆಯಿಂದ ಹತ್ತಿರದ ಚಿಕ್ಕಮ್ಮನ ಮನೆಗೆ ಬಂದಿದ್ದಾಳೆ ಎಂಬ ವಿಷಯ ತಿಳಿದ ವಿರಾಜ್ ಅಲ್ಲಿಗೆ ಧಾವಿಸಿದ್ದಾನೆ. ಮಗುವಿಗೆ ಚಾಕೊಲೇಟ್ ಕೊಡಿಸುವುದಾಗಿ ನಂಬಿಸಿ ಮನೆಯಿಂದ ಹೊರಗೆ ಕರೆದೊಯ್ದ ಆರೋಪಿ, ನಿರ್ಜನ ರಸ್ತೆಗೆ ಬರುತ್ತಿದ್ದಂತೆ ಮಗುವಿನ ಮೇಲೆ ದಾಳಿ ನಡೆಸಿದ್ದಾನೆ.

ತಲೆಮರೆಸಿಕೊಂಡ ಆರೋಪಿಗಾಗಿ ತೀವ್ರ ಹುಡುಕಾಟ

ರಸ್ತೆಯಲ್ಲಿ ಮಗು ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಗಮನಿಸಿದ ಕುಟುಂಬಸ್ಥರು ತಕ್ಷಣವೇ ಆಸ್ಪತ್ರೆಗೆ ಧಾವಿಸಿದ್ದಾರೆ. ಆದರೆ ಮಗು ಈಗಾಗಲೇ ಮೃತಪಟ್ಟಿದೆ ಎಂದು ವೈದ್ಯರು ಘೋಷಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕೃತ್ಯ ಎಸಗಿದ ತಕ್ಷಣ ಆರೋಪಿ ವಿರಾಜ್ ಸ್ಥಳದಿಂದ ಪರಾರಿಯಾಗಿದ್ದು, ಆತನ ಬಂಧನಕ್ಕಾಗಿ ಪೊಲೀಸರು ವಿಶೇಷ ತಂಡಗಳನ್ನು ರಚಿಸಿ ತೀವ್ರ ಶೋಧ ಕೈಗೊಂಡಿದ್ದಾರೆ.

ಇದನ್ನೂ ಓದಿ : ಬಕ್ರೀದ್ ದಿನವೇ ಸ್ನೇಹಿತನಿಗೆ ಚಾಕು ಇರಿದಿದ್ದ ಹಂತಕ ಎನ್‌ಕೌಂಟರ್‌ಗೆ ಬಲಿ!

Tags: IndiaKarnataka News beat
SendShareTweet
Previous Post

ಬೆಂಗಳೂರಿನಲ್ಲಿರುವ IIScಯಲ್ಲಿ 40 ಹುದ್ದೆಗಳ ನೇಮಕಾತಿ : 1.51 ಲಕ್ಷ ರೂ. ಸ್ಯಾಲರಿ

Next Post

ಸತತ ಎರಡನೇ IPL ಟ್ರೋಫಿ ಮುಡಿಗೇರಿಸಿಕೊಂಡ ಆರ್​ಸಿಬಿ : ಕ್ರಿಕೆಟ್ ಜಗತ್ತಿನಲ್ಲಿ ಹೊಸ ಸಾಮ್ರಾಜ್ಯ!

Related Posts

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ
ದೇಶ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!
ದೇಶ

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು
ಕ್ರೀಡೆ

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಪ್ರೊಫೆಸರ್ ವಿರುದ್ಧ ಜಾತಿ ನಿಂದನೆ ಆರೋಪ, ತನಿಖೆಗೆ ಆದೇಶ
ದೇಶ

ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಪ್ರೊಫೆಸರ್ ವಿರುದ್ಧ ಜಾತಿ ನಿಂದನೆ ಆರೋಪ, ತನಿಖೆಗೆ ಆದೇಶ

ನವೆಂಬರ್ 1ರಿಂದ ಇವರಿಗೆಲ್ಲ ರೈಲುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ : ಇದು ಐತಿಹಾಸಿಕ ನಿರ್ಧಾರ
ದೇಶ

ನವೆಂಬರ್ 1ರಿಂದ ಇವರಿಗೆಲ್ಲ ರೈಲುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ : ಇದು ಐತಿಹಾಸಿಕ ನಿರ್ಧಾರ

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!
ದೇಶ

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

Next Post
ಸತತ ಎರಡನೇ IPL ಟ್ರೋಫಿ ಮುಡಿಗೇರಿಸಿಕೊಂಡ ಆರ್​ಸಿಬಿ : ಕ್ರಿಕೆಟ್ ಜಗತ್ತಿನಲ್ಲಿ ಹೊಸ ಸಾಮ್ರಾಜ್ಯ!

ಸತತ ಎರಡನೇ IPL ಟ್ರೋಫಿ ಮುಡಿಗೇರಿಸಿಕೊಂಡ ಆರ್​ಸಿಬಿ : ಕ್ರಿಕೆಟ್ ಜಗತ್ತಿನಲ್ಲಿ ಹೊಸ ಸಾಮ್ರಾಜ್ಯ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat