ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ತಿಂಗಳಿಗೆ 1 ಸಾವಿರ ರೂ. ಹೂಡಿಕೆ ಮಾಡಿಯೂ ಗಳಿಸಬಹುದು 2 ಲಕ್ಷ ರೂ.

August 26, 2025
Share on WhatsappShare on FacebookShare on Twitter

ಬೆಂಗಳೂರು: ಮೊದಲೆಲ್ಲ ಷೇರು ಪೇಟೆ, ಮ್ಯೂಚುವಲ್ ಫಂಡ್ ಗಳಲ್ಲಿ ಹೂಡಿಕೆ ಮಾಡಬೇಕು ಎಂದರೆ ಲಕ್ಷಾಂತರ ರೂಪಾಯಿ ಸಂಬಳ ಇರಬೇಕು. ನಿಮಗೆ ಷೇರು ಪೇಟೆ ಬಗ್ಗೆ ಜ್ಞಾನ ಇರಬೇಕು. ಫಂಡ್ ಮ್ಯಾನೇಜರ್ ಗಳು, ಹೂಡಿಕೆ ತಜ್ಞರ ಪರಿಚಯ ಇರಬೇಕಿತ್ತು. ಆದರೆ, ಸ್ಮಾರ್ಟ್ ಫೋನ್ ಇರುವ ಕಾರಣ ಈಗ ಅಂಗೈಯಲ್ಲೇ ಹೂಡಿಕೆ ಮಾಡಬಹುದಾಗಿದೆ. ಅದರಲ್ಲೂ, ತಿಂಗಳಿಗೆ ಕನಿಷ್ಠ ಒಂದು ಸಾವಿರ ರೂಪಾಯಿಯನ್ನಾದರೂ ಹೂಡಿಕೆ ಮಾಡಬಹುದಾಗಿದೆ. ನೀವು ಹೀಗೆ ತಿಂಗಳಿಗೆ 1 ಸಾವಿರ ರೂಪಾಯಿ ಹೂಡಿಕೆ ಮಾಡಿಯೂ 2 ಲಕ್ಷ ರೂ. ಗಳಿಕೆ ಮಾಡಬಹುದಾಗಿದೆ.

ಹೌದು, ಮ್ಯೂಚುವಲ್ ಫಂಡ್ ಎಸ್ ಐಪಿ ಮೂಲಕ ನೀವು ಸಾವಿರ ರೂ. ಹೂಡಿಕೆ ಮಾಡಬಹುದು. ನೀವು ಪ್ರತಿ ತಿಂಗಳು 1000 ರೂಪಾಯಿಗಳ ಎಸ್ಐಪಿಯನ್ನು ಪ್ರಾರಂಭಿಸುತ್ತೀರಿ ಎಂದು ಭಾವಿಸೋಣ. ನೀವು ವಾರ್ಷಿಕ ಶೇ.12ರಷ್ಟು ಲಾಭವನ್ನು ಪಡೆದರೆ, ನಿಮ್ಮ ಹಣವು ಸಂಯೋಜನೆಯ ಮ್ಯಾಜಿಕ್ ಮೂಲಕ ಬೆಳೆಯುತ್ತದೆ. ಸಂಯೋಜನೆ ಎಂದರೆ ನಿಮ್ಮ ಹಣವು ಅಸಲು ಮೊತ್ತದ ಮೇಲೆ ಮಾತ್ರವಲ್ಲದೆ ಆ ಬಡ್ಡಿಯ ಮೇಲೂ ಬಡ್ಡಿಯನ್ನು ಗಳಿಸುತ್ತದೆ.

ಈಗ ಎಸ್ಐಪಿ ಲೆಕ್ಕಾಚಾರದ ಬಗ್ಗೆ ತಿಳಿಯೋಣ. ನೀವು ಪ್ರತಿ ತಿಂಗಳು 1000 ರೂಪಾಯಿ ಹೂಡಿಕೆ ಮಾಡಿ 12% ಲಾಭ ಪಡೆದರೆ, 4 ವರ್ಷಗಳ ನಂತರ ನಿಮಗೆ 61,015 ರೂಪಾಯಿ ಸಿಗುತ್ತದೆ. ಅಂದರೆ, ಕೇವಲ 4 ವರ್ಷಗಳಲ್ಲಿ ನೀವು 60 ಸಾವಿರ ಪಡೆಯಬಹುದು. ಇದರಲ್ಲಿ 48,000 ರೂಪಾಯಿ ನಿಮ್ಮ ಹೂಡಿಕೆಯಾಗಿರುತ್ತದೆ ಮತ್ತು ಉಳಿದ 13,015 ರೂಪಾಯಿ ಬಡ್ಡಿಯಿಂದ ಗಳಿಸಬಹುದು.

ಇದೇ ರೀತಿ ನೀವು 10 ವರ್ಷಗಳ ಕಾಲ ಹೂಡಿಕೆ ಮಾಡಿದರೆ, ನಿಮ್ಮ ಹೂಡಿಕೆ ಮೊತ್ತ 1,20,000 ರೂಪಾಯಿ ಆಗಿರುತ್ತದೆ ಹಾಗು ನಿಮಗೆ ಬಡ್ಡಿ ರೂಪದಲ್ಲಿ 1,04,036 ರೂಪಾಯಿ ಸಿಗುತ್ತದೆ. ಹಾಗೆಯೇ, ಒಟ್ಟು ನಿಧಿ 2,24,036 ರೂಪಾಯಿ ಆಗಿರುತ್ತದೆ

ಗಮನಿಸಿ

ಮ್ಯೂಚುವಲ್ ಫಂಡ್ ಹೂಡಿಕೆಯ ರಿಟರ್ನ್ಸ್ ಲೆಕ್ಕಾಚಾರವು ಉದಾಹರಣೆಗೆ ಮಾತ್ರ ನೀಡಲಾಗಿದೆ. ಈ ಮಾದರಿಯ ಹೂಡಿಕೆಯು ಅಪಾಯಕಾರಿಯಾಗಿರುವುದರಿಂದ, ಏರಿಳಿತ ಇರುತ್ತದೆ. ಮಾಹಿತಿ ದೃಷ್ಟಿಯಿಂದ ಮಾತ್ರ ನಾವು ಲೇಖನ ಪ್ರಕಟಿಸಿದ್ದೇವೆ. ಯಾವುದೇ ಮಾದರಿಯ ಹೂಡಿಕೆಗಾಗಿ ತಜ್ಞರನ್ನು ಸಂಪರ್ಕಿಸುವುದು ಅತ್ಯಗತ್ಯವಾಗಿದೆ.

Tags: bengaloreBusinessEarnMutual FundrupayeeSIP Calculatorstock market
SendShareTweet
Previous Post

ರಿಲಯನ್ಸ್‌ ಫೌಂಡೇಶನ್‌ ನ “ವಂತಾರಾ” ಪ್ರಾಣಿ  ಸಂರಕ್ಷಣಾ ಕೇಂದ್ರದ ತನಿಖೆಗೆ ಎಸ್.ಐ.ಟಿ ರಚಿಸಿ “ಸುಪ್ರೀಂ” ಆದೇಶ !

Next Post

ನನಗೂ ಗಾಂಧಿ ಕುಟುಂಬಕ್ಕೂ ಭಕ್ತನಿಗೂ ಭಗವಂತನಿಗೂ ಇರುವ ಸಂಬಂಧ : ರಾಜಣ್ಣಗೆ ಡಿಕೆಶಿ ತಿರುಗೇಟು

Related Posts

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌
ವ್ಯಾಪಾರ

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌

ನಿಮ್ಮ ಚಿನ್ನ ಅಡಮಾನ ಇಟ್ಟು ಸಾಲ ಪಡೆಯುವ ಇಡುವ ಮುನ್ನ ಎಚ್ಚರ : ನಿಯಮ ಮತ್ತು ಅಪಾಯಗಳೇನು?
ರಾಜ್ಯ

ನಿಮ್ಮ ಚಿನ್ನ ಅಡಮಾನ ಇಟ್ಟು ಸಾಲ ಪಡೆಯುವ ಇಡುವ ಮುನ್ನ ಎಚ್ಚರ : ನಿಯಮ ಮತ್ತು ಅಪಾಯಗಳೇನು?

ಸಾರ್ವಜನಿಕರೇ ಗಮನಿಸಿ : ಈಗ ಕಡಿಮೆ ದಿನಗಳಲ್ಲೇ ಸಿಗಲಿದೆ ಹೊಸ LPG ಸಿಲಿಂಡರ್
ವಾಣಿಜ್ಯ-ವ್ಯಾಪಾರ

ಸಾರ್ವಜನಿಕರೇ ಗಮನಿಸಿ : ಈಗ ಕಡಿಮೆ ದಿನಗಳಲ್ಲೇ ಸಿಗಲಿದೆ ಹೊಸ LPG ಸಿಲಿಂಡರ್

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ
ವಾಣಿಜ್ಯ-ವ್ಯಾಪಾರ

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ

ತುರ್ತಾಗಿ ದುಡ್ಡು ಬೇಕಾದಾಗ ಪರ್ಸನಲ್ ಲೋನ್ ಒಳ್ಳೆಯದೋ? ಚಿನ್ನದ ಸಾಲ ಬೆಸ್ಟೋ?
ವಾಣಿಜ್ಯ-ವ್ಯಾಪಾರ

ತುರ್ತಾಗಿ ದುಡ್ಡು ಬೇಕಾದಾಗ ಪರ್ಸನಲ್ ಲೋನ್ ಒಳ್ಳೆಯದೋ? ಚಿನ್ನದ ಸಾಲ ಬೆಸ್ಟೋ?

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ
ವಾಣಿಜ್ಯ-ವ್ಯಾಪಾರ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

Next Post
ಅವರು ಯಾರಿಗೆ ಸಲಹೆ ನೀಡಬೇಕೋ ನೀಡಲಿ : ರಾಜಣ್ಣಗೆ ಡಿಕೆಶಿ ತಿರುಗೇಟು

ನನಗೂ ಗಾಂಧಿ ಕುಟುಂಬಕ್ಕೂ ಭಕ್ತನಿಗೂ ಭಗವಂತನಿಗೂ ಇರುವ ಸಂಬಂಧ : ರಾಜಣ್ಣಗೆ ಡಿಕೆಶಿ ತಿರುಗೇಟು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ವಿಶ್ವದ ಅಗ್ರ ಏಕದಿನ ಬ್ಯಾಟರ್‌’ : ಸಾಧನೆಯ ಬಳಿಕ ಕೊಹ್ಲಿ ಹೇಳಿದ ಈ ಮಾತು ಯಾರಿಗೆ?

‘ವಿಶ್ವದ ಅಗ್ರ ಏಕದಿನ ಬ್ಯಾಟರ್‌’ : ಸಾಧನೆಯ ಬಳಿಕ ಕೊಹ್ಲಿ ಹೇಳಿದ ಈ ಮಾತು ಯಾರಿಗೆ?

ಲೋಹಗಡ ಕೋಟೆ ಕೊಲೆ ಕೇಸ್‌ : ಕೇತನ್‌ನನ್ನು ಕಂದಕಕ್ಕೆ ತಳ್ಳಿದ್ದನ್ನು ಕಣ್ಣಾರೆ ಕಂಡಿದ್ದ ವ್ಯಕ್ತಿ!

ಲೋಹಗಡ ಕೋಟೆ ಕೊಲೆ ಕೇಸ್‌ : ಕೇತನ್‌ನನ್ನು ಕಂದಕಕ್ಕೆ ತಳ್ಳಿದ್ದನ್ನು ಕಣ್ಣಾರೆ ಕಂಡಿದ್ದ ವ್ಯಕ್ತಿ!

ಏಕದಿನದಲ್ಲಿ ಜಡೇಜಾಗೆ ಕಾಡಿದ ಕಳಪೆ ಫಾರ್ಮ್ ; 7 ಪಂದ್ಯಗಳಲ್ಲಿ ಒಂದೇ ವಿಕೆಟ್.. ಬೌಲಿಂಗ್ ಸರಾಸರಿ 352!

ಏಕದಿನದಲ್ಲಿ ಜಡೇಜಾಗೆ ಕಾಡಿದ ಕಳಪೆ ಫಾರ್ಮ್ ; 7 ಪಂದ್ಯಗಳಲ್ಲಿ ಒಂದೇ ವಿಕೆಟ್.. ಬೌಲಿಂಗ್ ಸರಾಸರಿ 352!

CEC ರಕ್ಷಣೆಗೆ ಧುಮುಕಿದ ಬಿಜೆಪಿ : ರಾಹುಲ್ ವಿರುದ್ಧ ಮುಗಿಬಿದ್ದ 12 ರಾಜ್ಯಗಳ ಸಿಎಂ!

CEC ರಕ್ಷಣೆಗೆ ಧುಮುಕಿದ ಬಿಜೆಪಿ : ರಾಹುಲ್ ವಿರುದ್ಧ ಮುಗಿಬಿದ್ದ 12 ರಾಜ್ಯಗಳ ಸಿಎಂ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ವಿಶ್ವದ ಅಗ್ರ ಏಕದಿನ ಬ್ಯಾಟರ್‌’ : ಸಾಧನೆಯ ಬಳಿಕ ಕೊಹ್ಲಿ ಹೇಳಿದ ಈ ಮಾತು ಯಾರಿಗೆ?

‘ವಿಶ್ವದ ಅಗ್ರ ಏಕದಿನ ಬ್ಯಾಟರ್‌’ : ಸಾಧನೆಯ ಬಳಿಕ ಕೊಹ್ಲಿ ಹೇಳಿದ ಈ ಮಾತು ಯಾರಿಗೆ?

ಲೋಹಗಡ ಕೋಟೆ ಕೊಲೆ ಕೇಸ್‌ : ಕೇತನ್‌ನನ್ನು ಕಂದಕಕ್ಕೆ ತಳ್ಳಿದ್ದನ್ನು ಕಣ್ಣಾರೆ ಕಂಡಿದ್ದ ವ್ಯಕ್ತಿ!

ಲೋಹಗಡ ಕೋಟೆ ಕೊಲೆ ಕೇಸ್‌ : ಕೇತನ್‌ನನ್ನು ಕಂದಕಕ್ಕೆ ತಳ್ಳಿದ್ದನ್ನು ಕಣ್ಣಾರೆ ಕಂಡಿದ್ದ ವ್ಯಕ್ತಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat