ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಚಂಡೀಗಢದಲ್ಲಿ ಮತ್ತೆ ಮೊಳಗಿದ ಸೈರನ್: ಮನೆಯೊಳಗಿರಿ ಎಂದು ನಾಗರಿಕರಿಗೆ ಎಚ್ಚರಿಕೆ

May 9, 2025
Share on WhatsappShare on FacebookShare on Twitter

ಚಂಡೀಗಢ: ರಾತ್ರೋರಾತ್ರಿ ಪಾಕ್ ನಡೆಸಿದ ದುಸ್ಸಾಹಸಕ್ಕೆ ಭಾರತವು ಮೂರೂ ಪಡೆಗಳ ಮೂಲಕ ತಕ್ಕ ಉತ್ತರ ನೀಡಿದ್ದರೂ ಪಾಕ್ ಮಾತ್ರ ನಾಯಿ ಬಾಲ ಡೊಂಕು ಎಂಬಂತೆ ವರ್ತಿಸುತ್ತಿದೆ. ಇಂದು ಬೆಳಗ್ಗೆ ಚಂಡೀಗಢದಲ್ಲಿ ಸುಮಾರು ಒಂದು ಗಂಟೆ ಕಾಲ ವೈಮಾನಿಕ ದಾಳಿಯ ಸೈರನ್ ಮೊಳಗಿದ್ದು (India-Pak War), ಪಾಕಿಸ್ತಾನದಿಂದ ಮತ್ತೆ ಕ್ಷಿಪಣಿ ದಾಳಿ ನಡೆಯುವ ಸಾಧ್ಯತೆಯಿದೆ ಎಂದು ವಾಯುಪಡೆ ನಿಲ್ದಾಣದಿಂದ ಮಾಹಿತಿ ಬಂದಿದೆ. ಜೊತೆಗೆ ಪಾಕ್‌ಗೆ ಸರಿಯಾಗಿ ಉತ್ತರಿಸಲು ಮೂರೂ ಪಡೆಗಳು ಸಜ್ಜಾಗಿ ನಿಂತಿವೆ.

“ಒಂದು ಗಂಟೆ ಕಾಲ ಸೈರನ್ ಮೊಳಗಿದ್ದು, ಪ್ರತಿಯೊಬ್ಬರೂ ಮನೆಗಳ ಒಳಗೇ ಇರುವಂತೆ ಹಾಗೂ ಯಾರೂ ಹೊರಗೆ ಅಥವಾ ಬಾಲ್ಕನಿಗೆ ಬರಬೇಡಿ” ಎಂದು ಚಂಡೀಗಢ ಆಡಳಿತವು ನಾಗರಿಕರಿಗೆ ಸೂಚಿಸಿದೆ. ಗುರುವಾರ ಸಂಜೆಯೂ ಇದೇ ರೀತಿಯ ಸೈರನ್ ಮೊಳಗಿದ್ದು, ಎಲ್ಲೆಡೆ ಬ್ಲ್ಯಾಕ್ಔಟ್ ಘೋಷಿಸಲಾಗಿತ್ತು. ಇದಕ್ಕೂ ಮುನ್ನ ಜಮ್ಮು-ಕಾಶ್ಮೀರದ ಮೇಲೆ ಪಾಕಿಸ್ತಾನ ಕ್ಷಿಪಣಿ ಮತ್ತು ಡ್ರೋನ್ ದಾಳಿ ನಡೆಸಿತ್ತು. ಪಂಜಾಬ್‌ನ ಪಠಾಣ್‌ಕೋಟ್‌ನಲ್ಲಿ ಶೆಲ್ ದಾಳಿಯೂ ನಡೆದಿತ್ತು.

ತುರ್ತು ಪರಿಸ್ಥಿತಿಯ ಹಿನ್ನೆಲೆಯಲ್ಲಿ ಚಂಡೀಗಢದ ಎಲ್ಲ ಖಾಸಗಿ ಮತ್ತು ಸರ್ಕಾರಿ ಶಾಲೆಗಳನ್ನು ಮುಚ್ಚಲಾಗಿದೆ. ಶನಿವಾರದವರೆಗೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಚಂಡೀಗಢ ಉಪ ಆಯುಕ್ತ ನಿಶಾಂತ್ ಕುಮಾರ್ ಯಾದವ್ ತಿಳಿಸಿದ್ದಾರೆ.

ಇಂದು ಬೆಳಿಗ್ಗೆಯೇ ವೈಮಾನಿಕ ದಾಳಿಯ ಎಚ್ಚರಿಕೆ ಸೈರನ್‌ಗಳು ಚಂಡೀಗಢದಾದ್ಯಂತ ಮೊಳಗಿದವು. ಇದರ ಬೆನ್ನಲ್ಲೇ ನಾಗರಿಕರಿಗೆ ಎಚ್ಚರಿಕೆಯಿಂದಿರಲು ಮತ್ತು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಸೂಚಿಸಲಾಗಿದೆ. ನಿನ್ನೆ ರಾತ್ರಿಯೂ ಸಂಭವನೀಯ ವೈಮಾನಿಕ ದಾಳಿಯಿಂದ ರಕ್ಷಣೆಗಾಗಿ, ಚಂಡೀಗಢ, ಮೊಹಾಲಿ, ಮತ್ತು ಪಂಚಕುಲದಲ್ಲಿ ಬ್ಲ್ಯಾಕ್‌ಔಟ್ ಆದೇಶವನ್ನು ಜಾರಿಗೊಳಿಸಲಾಯಿತು.

ನಿವಾಸಿಗಳಿಗೆ ದೀಪಗಳನ್ನು ಆರಿಸಲು, ವಿದ್ಯುತ್ ಬ್ಯಾಕಪ್‌ಗಳನ್ನು ಬಳಸದಿರಲು ಮತ್ತು ಬೀದಿಗಿಳಿಯದಂತೆ ಸೂಚಿಸಲಾಯಿತು.
ಇದೇ ವೇಳೆ ಕೆಲವು ಪ್ರದೇಶಗಳಲ್ಲಿ ಸೈರನ್‌ಗಳ ಶಬ್ದ ಸ್ಪಷ್ಟವಾಗಿರಲಿಲ್ಲ ಎಂದು ನಿವಾಸಿಗಳು ದೂರಿದ್ದಾರೆ. ಇದರ ಪರಿಹಾರಕ್ಕಾಗಿ 30 ಹೆಚ್ಚುವರಿ ಸೈರನ್‌ಗಳನ್ನು ಖರೀದಿಸುವ ಯೋಜನೆಯಿದೆ ಎಂದು ಚಂಡೀಗಢದ ಉಪ ಆಯುಕ್ತ ನಿಶಾಂತ್ ಕುಮಾರ್ ಯಾದವ್ ಹೇಳಿದ್ದಾರೆ.

ಪಾಕಿಸ್ತಾನವು ನಿನ್ನೆ ರಾತ್ರಿ ಆರ್ ಎಸ್ ಪುರ, ಅರ್ನಿಯಾ, ಸಾಂಬಾ ಮತ್ತು ಹಿರಾನಗರವನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಿದೆ. ಆದರೆ, ಭಾರತೀಯ ಸುದರ್ಶನ ಚಕ್ರವು (ವೈಮಾನಿಕ ರಕ್ಷಣಾ ವ್ಯವಸ್ಥೆ) ಪಾಕ್‌ನ ಪ್ರತಿಯೊಂದು ಕ್ಷಿಪಣಿಗಳನ್ನೂ ಹೊಡೆದುರುಳಿಸಿದೆ. ರಾಜಸ್ಥಾನದ ಜೈಸಲ್ಮೇರ್, ಪಂಜಾಬ್‌ನ ಅಮೃತಸರ ಮತ್ತು ಹರ್ಯಾಣದ ಪಂಚಕುಲದಲ್ಲಿ ನಿನ್ನೆ ಬ್ಲ್ಯಾಕ್ ಔಟ್ ಮಾಡಲಾಗಿತ್ತು.

Tags: ChandigarhCitizensindoorsSiren soundswarned
SendShareTweet
Previous Post

ಪಾಕಿಗಳ ನವರಂಗಿ ಆಟಕ್ಕೆ ಗುನ್ನಿಸ್ ಇಟ್ಟ ಭಾರತ: ಊಸರವಳ್ಳಿ ಪಾಕಿಗಳ ಬೆನ್ನೆಲುಬನ್ನೇ ಮುರಿದ ಭಾರತ

Next Post

ಚಂಡೀಗಢದಲ್ಲಿ ಮತ್ತೆ ಮೊಳಗಿದ ಸೈರನ್: ಮನೆಯೊಳಗಿರಿ ಎಂದು ನಾಗರಿಕರಿಗೆ ಎಚ್ಚರಿಕೆ

Related Posts

ದೆಹಲಿಯಲ್ಲಿ ಕೃತಕ ಬುದ್ಧಿಮತ್ತೆಯ ಮಹಾಕುಂಭ | 600ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು, 2.5 ಲಕ್ಷ ಪ್ರೇಕ್ಷಕರು ಭಾಗಿ
ದೇಶ

ದೆಹಲಿಯಲ್ಲಿ ಕೃತಕ ಬುದ್ಧಿಮತ್ತೆಯ ಮಹಾಕುಂಭ | 600ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು, 2.5 ಲಕ್ಷ ಪ್ರೇಕ್ಷಕರು ಭಾಗಿ

ಕಾರಿನ ಮೇಲೆ ಬಿದ್ದ 40 ಕ್ವಿಂಟಾಲ್ ತೂಕದ ಹೈಮಾಸ್ಟ್ ಕಂಬ | ಸಮಾಜವಾದಿ ಪಕ್ಷದ ಮುಖಂಡ ದಾರುಣ ಸಾ*
ದೇಶ

ಕಾರಿನ ಮೇಲೆ ಬಿದ್ದ 40 ಕ್ವಿಂಟಾಲ್ ತೂಕದ ಹೈಮಾಸ್ಟ್ ಕಂಬ | ಸಮಾಜವಾದಿ ಪಕ್ಷದ ಮುಖಂಡ ದಾರುಣ ಸಾ*

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ : ಏ.7ರಿಂದ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಪೀಠದಿಂದ ಅಂತಿಮ ವಿಚಾರಣೆ
ದೇಶ

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ : ಏ.7ರಿಂದ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಪೀಠದಿಂದ ಅಂತಿಮ ವಿಚಾರಣೆ

ಹೂಡಿಕೆ ಮೇಲೆ ತಿಂಗಳಿಗೆ 17 ಸಾವಿರ ರೂಪಾಯಿ ಆದಾಯ ಬೇಕಾ? ಈ ಸುರಕ್ಷಿತ ಯೋಜನೆ ಬೆಸ್ಟ್
ದೇಶ

ಹೂಡಿಕೆ ಮೇಲೆ ತಿಂಗಳಿಗೆ 17 ಸಾವಿರ ರೂಪಾಯಿ ಆದಾಯ ಬೇಕಾ? ಈ ಸುರಕ್ಷಿತ ಯೋಜನೆ ಬೆಸ್ಟ್

ಮದುವೆ ಸಂಭ್ರಮದ ನಡುವೆ ಕಳ್ಳತನ | ಫೋಟೋಶೂಟ್ ವೇಳೆ ವಧುವಿನ ಬ್ಯಾಗ್ ಎಗರಿಸಿದ ಖದೀಮ!
ದೇಶ

ಮದುವೆ ಸಂಭ್ರಮದ ನಡುವೆ ಕಳ್ಳತನ | ಫೋಟೋಶೂಟ್ ವೇಳೆ ವಧುವಿನ ಬ್ಯಾಗ್ ಎಗರಿಸಿದ ಖದೀಮ!

ಇನ್‌ಸ್ಟಾಗ್ರಾಮ್ ಪ್ರೇಮ ಕೊ*ಲೆಯಲ್ಲಿ ಅಂತ್ಯ | ಪ್ರಿಯಕರನ ಮನೆಯ ವಾಟರ್ ಟ್ಯಾಂಕ್‌ನಲ್ಲಿ ಶ*ವವಾಗಿ ಪತ್ತೆಯಾದ ಯುವತಿ!
ದೇಶ

ಇನ್‌ಸ್ಟಾಗ್ರಾಮ್ ಪ್ರೇಮ ಕೊ*ಲೆಯಲ್ಲಿ ಅಂತ್ಯ | ಪ್ರಿಯಕರನ ಮನೆಯ ವಾಟರ್ ಟ್ಯಾಂಕ್‌ನಲ್ಲಿ ಶ*ವವಾಗಿ ಪತ್ತೆಯಾದ ಯುವತಿ!

Next Post
ಚಂಡೀಗಢದಲ್ಲಿ ಮತ್ತೆ ಮೊಳಗಿದ ಸೈರನ್: ಮನೆಯೊಳಗಿರಿ ಎಂದು ನಾಗರಿಕರಿಗೆ ಎಚ್ಚರಿಕೆ

ಚಂಡೀಗಢದಲ್ಲಿ ಮತ್ತೆ ಮೊಳಗಿದ ಸೈರನ್: ಮನೆಯೊಳಗಿರಿ ಎಂದು ನಾಗರಿಕರಿಗೆ ಎಚ್ಚರಿಕೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಲ್ಲಿ ಕಳ್ಳತನ | 1.4 ಲಕ್ಷ ರೂ. ನಗದು, 9 ಗ್ರಾಂ ಚಿನ್ನಾಭರಣ ದೋಚಿದ ಖದೀಮರು

ಬೆಂಗಳೂರಲ್ಲಿ ಕಳ್ಳತನ | 1.4 ಲಕ್ಷ ರೂ. ನಗದು, 9 ಗ್ರಾಂ ಚಿನ್ನಾಭರಣ ದೋಚಿದ ಖದೀಮರು

ಸಿಲಿಕಾನ್ ಸಿಟಿಯಲ್ಲಿ ಪೊಲೀಸ್‌ ಯೂನಿಫಾರ್ಮ್‌ನಲ್ಲಿ ಮನೆಗೆ ನುಗ್ಗಿ ರಾಬರಿ

ಸಿಲಿಕಾನ್ ಸಿಟಿಯಲ್ಲಿ ಪೊಲೀಸ್‌ ಯೂನಿಫಾರ್ಮ್‌ನಲ್ಲಿ ಮನೆಗೆ ನುಗ್ಗಿ ರಾಬರಿ

8ನೇ ವೇತನ ಆಯೋಗದ ಸಂಬಳ ಹೆಚ್ಚಳದಿಂದ ಯಾವೆಲ್ಲ ನೌಕರರು ಹೊರಗೆ? ಸರ್ಕಾರ ಹೇಳಿದ್ದಿಷ್ಟು

8ನೇ ವೇತನ ಆಯೋಗದ ಸಂಬಳ ಹೆಚ್ಚಳದಿಂದ ಯಾವೆಲ್ಲ ನೌಕರರು ಹೊರಗೆ? ಸರ್ಕಾರ ಹೇಳಿದ್ದಿಷ್ಟು

ಹಂಪಿ ಉತ್ಸವದಂದು ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ರೈಡ್ ಭಾಗ್ಯ

ಹಂಪಿ ಉತ್ಸವದಂದು ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ರೈಡ್ ಭಾಗ್ಯ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಲ್ಲಿ ಕಳ್ಳತನ | 1.4 ಲಕ್ಷ ರೂ. ನಗದು, 9 ಗ್ರಾಂ ಚಿನ್ನಾಭರಣ ದೋಚಿದ ಖದೀಮರು

ಬೆಂಗಳೂರಲ್ಲಿ ಕಳ್ಳತನ | 1.4 ಲಕ್ಷ ರೂ. ನಗದು, 9 ಗ್ರಾಂ ಚಿನ್ನಾಭರಣ ದೋಚಿದ ಖದೀಮರು

ಸಿಲಿಕಾನ್ ಸಿಟಿಯಲ್ಲಿ ಪೊಲೀಸ್‌ ಯೂನಿಫಾರ್ಮ್‌ನಲ್ಲಿ ಮನೆಗೆ ನುಗ್ಗಿ ರಾಬರಿ

ಸಿಲಿಕಾನ್ ಸಿಟಿಯಲ್ಲಿ ಪೊಲೀಸ್‌ ಯೂನಿಫಾರ್ಮ್‌ನಲ್ಲಿ ಮನೆಗೆ ನುಗ್ಗಿ ರಾಬರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat