ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ತಂಗಿಯ ಪ್ರೀತಿಯ ಕಥೆ ಕೊಲೆಯಲ್ಲಿ ಅಂತ್ಯ: ಪಾಪ ತೊಳೆಯಲು ಕುಂಭಮೇಳಕ್ಕೆ ಹೋದ ಅಣ್ಣ!?

February 22, 2025
Share on WhatsappShare on FacebookShare on Twitter

ಕಲಬುರಗಿ: ಸಹೋದರಿಯ ಪ್ರೀತಿಯ ವಿಷಯಕ್ಕೆ ಸಂಬಂಧಿಸಿದಂತೆ ಭೀಕರ ಕೊಲೆಯೊಂದು ನಡೆದಿದ್ದು, ಕೊಲೆ ಮಾಡಿದ ವ್ಯಕ್ತಿ ಕುಂಭಮೇಳಕ್ಕೆ ಪಾಪ ಕಳೆಯಲು ಹೋಗಿದ್ದಾನೆ ಎನ್ನಲಾಗಿದೆ.

ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಫೆ. 16ರಿಂದ ಕಾಣೆಯಾಗಿದ್ದ ವ್ಯಕ್ತಿಯ ಶವ ಪತ್ತೆಯಾಗಿದ್ದು, ಪೊಲೀಸರು ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ. ತನಿಖೆಯಿಂದ ಕೆಲವು ಆಘಾತಕಾರಿ ಅಂಶಗಳು ಬೆಳಕಿಗೆ ಬಂದಿವೆ. ಆಳಂದ ತಾಲೂಕಿನ ಖಜೂರಿ ಗ್ರಾಮದ ರಾಹುಲ್ ಎಂಬಾತನೇ ಕೊಲೆಯಾಗಿರುವ ದುರ್ದೈವಿ. ಜೀಪ್ ಚಾಲಕನಾಗಿದ್ದ ರಾಹುಲ್ ಆಳಂದ ತಾಲೂಕಿನ ಆನೂರು ಗ್ರಾಮದ ಭಾಗ್ಯವಂತಿ ಎಂಬ ಯುವತಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ.

ಜೀಪ್ ಚಾಲಕನಾಗಿದ್ದ ರಾಹುಲ್, ಭಾಗ್ಯವಂತಿಯನ್ನು ಪ್ರತಿದಿನ ಕಾಲೇಜಿಗೆ ಕರೆದೊಯ್ಯುತ್ತಿದ್ದಾಗ ಇಬ್ಬರ ಮಧ್ಯೆ ಪ್ರೀತಿ ಹುಟ್ಟುಕೊಂಡಿದೆ. ಫೆಬ್ರವರಿ 16 ರಂದು ಭಾಗ್ಯವಂತಿ ಕರೆದಿದ್ದರಿಂದ ರಾಹುಲ್ ಆಕೆಯ ಮನೆಗೆ ಹೋಗಿದ್ದಾನೆ. ಆದರೆ ಆ ಸಮಯದಲ್ಲಿ ಭಾಗ್ಯವಂತಿಯ ಅಣ್ಣ ಪೃಥ್ವಿರಾಜ್ ಮನೆಗೆ ಬಂದಿದ್ದಾನೆ ಎನ್ನಲಾಗಿದೆ. ತಂಗಿಯೊಂದಿಗೆ ರಾಹುಲ್ ಇರುವುದನ್ನು ಕಂಡು ಕೋಪಗೊಂಡು, ರಾಹುಲ್ ಮೇಲೆ ಹಲ್ಲೆ ನಡೆಸಿದ್ದಾನೆ. ಆಗ ರಾಹುಲ್ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಆನಂತರ ಕಾನೂನು ಸಂಘರ್ಷಕ್ಕೊಳಗಾಗಿರುವ ಅಪ್ರಾಪ್ತ ಸೇರಿದಂತೆ ಸ್ನೇಹಿತನೊಂದಿಗೆ ಸೇರಿ ಮೃತದೇಹಕ್ಕೆ ಕಲ್ಲು ಕಟ್ಟಿ ನೀರಿನೊಳಗೆ ಬಿಸಾಡಿದ್ದಾನೆ. ಬಿಸಾಡಿ ಯಾರಿಗೂ ಗೊತ್ತಾಗದಂತೆ ಪೃಥ್ವಿರಾಜ್ ಕುಂಭಮೇಳಕ್ಕೆ ಹೋಗಿದ್ದಾನೆ. ಇನ್ನೊಂದೆಡೆ ರಾಹುಲ್ ನಾಪತ್ತೆಯಾಗಿರುವ ಪ್ರಕರಣ ಬೆನ್ನಟ್ಟಿದ ಪೊಲೀಸರು ಆತನ ಮೊಬೈಲ್ ಸಿಡಿಆರ್ ಆಧರಿಸಿ ತನಿಖೆ ನಡೆಸಿದ್ದಾರೆ. 13 ದಿನಗಳ ನಂತರ ಪೊಲೀಸರಿಗೆ ರಾಹುಲ್‌ನ ಶವ ಪತ್ತೆಯಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೃಥ್ವಿರಾಜ್, ಆತನ ತಂಗಿ ಭಾಗ್ಯವಂತಿ ಮತ್ತು ತಾಯಿ ಸೀತಾಬಾಯಿ ತಲೆಮರೆಸಿಕೊಂಡಿದ್ದಾರೆ. ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಶವ ಸಾಗಿಸಲು ಸಹಾಯ ಮಾಡಿದ ಆರೋಪದ ಮೇಲೆ ಪವನ್ ಹಾಗೂ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಯುವತಿಯ ವಿಚಾರವನ್ನು ಬಾಯಿಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೇ, ಆರೋಪಿ ಕುಂಭಮೇಳಕ್ಕೆ ಹೋಗಿರುವ ವಿಚಾರವನ್ನೂ ಹೇಳಿದ್ದಾರೆ ಎನ್ನಲಾಗಿದೆ. ಸದ್ಯ ಈ ಕುರಿತು ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags: BrothercollegeFriendskumba melaLoveMurderSister
SendShareTweet
Previous Post

ವಿರಾಟ್ ಕೊಹ್ಲಿಗೆ ರೋಹಿತ್ ಶರ್ಮಾ ನೋಡಿ ಕಲಿಯುವಂತೆ ಸಲಹೆ ನೀಡಿದ ಅನಿಲ್ ಕುಂಬ್ಳೆ

Next Post

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ವಿಭಜನೆ ಅಸ್ತ್ರ!

Related Posts

ಬೆಂಗಳೂರಲ್ಲಿ ಮಿತಿಮೀರಿದ ಪುಡಿರೌಡಿಗಳ ಹಾವಳಿ – ಹಾಡಹಗಲೇ ನಡುರಸ್ತೆಯಲ್ಲಿ ಮಚ್ಚು ಹಿಡಿದು ಅಟ್ಟಹಾಸ!
ಬೆಂಗಳೂರು

ಬೆಂಗಳೂರಲ್ಲಿ ಮಿತಿಮೀರಿದ ಪುಡಿರೌಡಿಗಳ ಹಾವಳಿ – ಹಾಡಹಗಲೇ ನಡುರಸ್ತೆಯಲ್ಲಿ ಮಚ್ಚು ಹಿಡಿದು ಅಟ್ಟಹಾಸ!

ಜಿಮ್ ವಾಟ್ಸಾಪ್ ಗ್ರೂಪ್‌ ಗಲಾಟೆ ; ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಗ್ಯಾಂಗ್‌ ಅಂದರ್‌!
ಬೆಂಗಳೂರು

ಜಿಮ್ ವಾಟ್ಸಾಪ್ ಗ್ರೂಪ್‌ ಗಲಾಟೆ ; ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಗ್ಯಾಂಗ್‌ ಅಂದರ್‌!

“ಪೊಲೀಸರಿಂದಲೇ ಡೀಲ್ ಬಂದಿದೆ” ಎಂದು ತಂದೆ-ಮಗನ ಮೇಲೆ ಹಲ್ಲೆ – ಪುಂಡರ ವಿರುದ್ದ FIR!
ಬೆಂಗಳೂರು

“ಪೊಲೀಸರಿಂದಲೇ ಡೀಲ್ ಬಂದಿದೆ” ಎಂದು ತಂದೆ-ಮಗನ ಮೇಲೆ ಹಲ್ಲೆ – ಪುಂಡರ ವಿರುದ್ದ FIR!

ಬೆಂಗಳೂರಲ್ಲಿ ಹೆಚ್ಚಾಯ್ತಾ ಸೋಕಾಲ್ಡ್ ಲೇಡಿ ಡಾನ್ಸ್ ಹಾವಳಿ? ರಿಯಲ್ ಎಸ್ಟೇಟ್ ಉದ್ಯಮಿಗೆ ಜೀವ ಬೆದರಿಕೆ!
ಬೆಂಗಳೂರು

ಬೆಂಗಳೂರಲ್ಲಿ ಹೆಚ್ಚಾಯ್ತಾ ಸೋಕಾಲ್ಡ್ ಲೇಡಿ ಡಾನ್ಸ್ ಹಾವಳಿ? ರಿಯಲ್ ಎಸ್ಟೇಟ್ ಉದ್ಯಮಿಗೆ ಜೀವ ಬೆದರಿಕೆ!

ಪಡ್ಡೆ ಹುಡುಗರ ಹುಚ್ಚಾಟ – ಗಾಂಜಾ ಮತ್ತಲ್ಲಿ ಮಚ್ಚು ಹಿಡಿದು ಕಂಡ ಕಂಡವರ ಮೇಲೆ ಹಲ್ಲೆ!
ಬೆಂಗಳೂರು

ಪಡ್ಡೆ ಹುಡುಗರ ಹುಚ್ಚಾಟ – ಗಾಂಜಾ ಮತ್ತಲ್ಲಿ ಮಚ್ಚು ಹಿಡಿದು ಕಂಡ ಕಂಡವರ ಮೇಲೆ ಹಲ್ಲೆ!

ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಹೋದವರ ಚಿನ್ನಕ್ಕೆ ಕನ್ನ – ತನಿಖೆಯಲ್ಲಿ ಬಯಲಾಯ್ತು ಸ್ಫೋಟಕ ಸತ್ಯ!
ಬೆಂಗಳೂರು

ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಹೋದವರ ಚಿನ್ನಕ್ಕೆ ಕನ್ನ – ತನಿಖೆಯಲ್ಲಿ ಬಯಲಾಯ್ತು ಸ್ಫೋಟಕ ಸತ್ಯ!

Next Post
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ವಿಭಜನೆ ಅಸ್ತ್ರ!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ವಿಭಜನೆ ಅಸ್ತ್ರ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ್‌ ಪ್ರಮಾಣ ಸ್ವೀಕಾರ!

ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ್‌ ಪ್ರಮಾಣ ಸ್ವೀಕಾರ!

ಮುಂಬೈ ಟಿ20 ಲೀಗ್‌ನಲ್ಲೂ ಮುಂದುವರಿದ ಸೂರ್ಯಕುಮಾರ್ ಯಾದವ್ ವೈಫಲ್ಯ!

ಮುಂಬೈ ಟಿ20 ಲೀಗ್‌ನಲ್ಲೂ ಮುಂದುವರಿದ ಸೂರ್ಯಕುಮಾರ್ ಯಾದವ್ ವೈಫಲ್ಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat