ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

June 19, 2026
Share on WhatsappShare on FacebookShare on Twitter

ಬೆಂಗಳೂರು : ಭಾರತೀಯ ಕ್ರಿಕೆಟ್‌ನ ಅತ್ಯಂತ ವಿವಾದಾತ್ಮಕ ಘಟನೆಗಳಲ್ಲಿ ಒಂದಾದ 2008ರ ಐಪಿಎಲ್‌ನ ‘ಸ್ಲ್ಯಾಪ್‌ಗೇಟ್’ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಬಹುತೇಕ ಎರಡು ದಶಕಗಳ ಬಳಿಕ, ಹಳೆಯ ಗಾಯವನ್ನು ಕೆದಕುವಂತಹ ಬೆಳವಣಿಗೆಯೊಂದು ನಡೆದಿದ್ದು, ಭಾರತದ ಮಾಜಿ ವೇಗದ ಬೌಲರ್ ಎಸ್. ಶ್ರೀಶಾಂತ್ ಹಾಗೂ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ನಡುವಿನ ಶೀತಲ ಸಮರ ಮತ್ತೆ ಆರಂಭವಾಗಿದೆ. ಇಬ್ಬರ ನಡುವೆ ಎಲ್ಲವೂ ಸರಿಯಾಗಿದೆ, ಹಳೆಯ ಕಹಿಯನ್ನು ಮರೆತು ಇಬ್ಬರೂ ಒಂದಾಗಿದ್ದಾರೆ ಎಂದು ಭಾವಿಸಲಾಗಿದ್ದ ಹೊತ್ತಿನಲ್ಲೇ ಶ್ರೀಶಾಂತ್ ಅವರು ಹರ್ಭಜನ್ ಸಿಂಗ್‌ಗೆ ಬಾಕ್ಸಿಂಗ್ ರಿಂಗ್‌ನಲ್ಲಿ ಮುಖಾಮುಖಿಯಾಗುವಂತೆ ಬಾಕ್ಸಿಂಗ್ ಭಾಷೆಯಲ್ಲೇ ಬಹಿರಂಗ ಸವಾಲು ಹಾಕುವ ಮೂಲಕ ಕ್ರೀಡಾ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದ್ದಾರೆ.

ಜಾಹೀರಾತಿನಿಂದ ಮರುಕಳಿಸಿದ ಹಳೇ ಕಹಿ ನೆನಪು

ಕಾಲಕ್ರಮೇಣ ಈ ಇಬ್ಬರ ನಡುವಿನ ಸಂಬಂಧ ಸುಧಾರಿಸಿತ್ತು ಮತ್ತು ಇಬ್ಬರೂ ಹಳೆಯ ಘಟನೆಯನ್ನು ಮರೆತು ಸಾರ್ವಜನಿಕವಾಗಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಆದರೆ, ಇತ್ತೀಚೆಗೆ ಹರ್ಭಜನ್ ಸಿಂಗ್ ಕಾಣಿಸಿಕೊಂಡ ಜಾಹೀರಾತೊಂದು ಶ್ರೀಶಾಂತ್ ಅವರ ಕೋಪದ ಕಟ್ಟೆಯೊಡೆಯುವಂತೆ ಮಾಡಿದೆ. ಈ ಜಾಹೀರಾತಿನಲ್ಲಿ 2008ರ ಕಪಾಳಮೋಕ್ಷದ ಘಟನೆಯ ಕುರಿತು ಪರೋಕ್ಷವಾಗಿ ಉಲ್ಲೇಖಿಸಲಾಗಿದೆ ಎಂದು ಶ್ರೀಶಾಂತ್ ಆರೋಪಿಸಿದ್ದಾರೆ. ಹಳೆಯ ಅವಮಾನವನ್ನು ಬಳಸಿಕೊಂಡು ಭಜ್ಜಿ ಹಣ ಸಂಪಾದಿಸುತ್ತಿದ್ದಾರೆ ಎಂಬುದು ಶ್ರೀಶಾಂತ್ ಅವರ ಪ್ರಮುಖ ಅಸಮಾಧಾನವಾಗಿದೆ. ತನ್ನ ಜೀವನದ ಅತ್ಯಂತ ನೋವಿನ ಘಟನೆಯನ್ನು ವಾಣಿಜ್ಯ ಲಾಭಕ್ಕಾಗಿ ಇನ್ನೊಬ್ಬರು ಬಳಸಿಕೊಳ್ಳುತ್ತಿರುವುದನ್ನು ಸಹಿಸದ ಶ್ರೀಶಾಂತ್, ಹರ್ಭಜನ್ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

‘ಧೈರ್ಯವಿದ್ದರೆ ಬಾಕ್ಸಿಂಗ್ ರಿಂಗ್‌ಗೆ ಬನ್ನಿ’

ಇತ್ತೀಚೆಗೆ ‘ಲಲ್ಲನ್‌ಟಾಪ್’ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ ಶ್ರೀಶಾಂತ್, ಜಾಹೀರಾತಿನಲ್ಲಿರುವಂತೆ ನಿಜವಾಗಿಯೂ ಬಾಕ್ಸಿಂಗ್ ಮಾಡುವ ಧೈರ್ಯ ಹರ್ಭಜನ್ ಅವರಿಗಿದೆಯೇ ಎಂದು ನೇರವಾಗಿ ಪ್ರಶ್ನಿಸಿದ್ದಾರೆ. “ಅದೇ ಗ್ಲೌಸ್ ಧರಿಸಿ ನನ್ನೊಂದಿಗೆ ರಿಂಗ್‌ಗೆ ಬರಲು ನಿಮಗೆ ತಾಕತ್ತಿದೆಯೇ? ಇದೇನು ಜಾಹೀರಾತಿನ ನಟನೆಯಲ್ಲ. ನಾನು ಸದ್ಯ ಬೇರ್ ನಕಲ್ ಫೈಟ್ ಲೀಗ್‌ನ ಭಾಗವಾಗಿದ್ದೇನೆ. ನನ್ನ ಮೇಲಿನ ಕೋಪ ಅಥವಾ ಆ ಕಪಾಳಮೋಕ್ಷದ ಘಟನೆಯನ್ನು ದುಡಿಸಿಕೊಳ್ಳುವುದಾದರೆ, ನನಗೂ ದುಡಿಯಲು ಅವಕಾಶ ಕೊಡಿ. ನಿಜವಾದ ಸ್ವಾಭಿಮಾನವಿದ್ದರೆ ಕ್ಯಾಮೆರಾ ಮುಂದೆ ಜಾಹೀರಾತು ಮಾಡುವುದನ್ನು ಬಿಟ್ಟು ನಿಜವಾದ ರಿಂಗ್‌ಗೆ ಬನ್ನಿ, ನಾನು ಕಾಯುತ್ತಿದ್ದೇನೆ” ಎಂದು ಶ್ರೀಶಾಂತ್ ಸವಾಲು ಎಸೆದಿದ್ದಾರೆ.

2008ರ ‘ಸ್ಲ್ಯಾಪ್‌ಗೇಟ್’ ಹಿನ್ನೆಲೆ

2008ರಲ್ಲಿ ನಡೆದ ಐಪಿಎಲ್‌ನ ಚೊಚ್ಚಲ ಆವೃತ್ತಿಯು ಈ ವಿವಾದಕ್ಕೆ ಸಾಕ್ಷಿಯಾಗಿತ್ತು. ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸುತ್ತಿದ್ದ ಹರ್ಭಜನ್ ಸಿಂಗ್, ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದ ನಂತರ ಎದುರಾಳಿ ತಂಡದ ಆಟಗಾರ ಶ್ರೀಶಾಂತ್‌ಗೆ ಮೈದಾನದಲ್ಲೇ ಕಪಾಳಮೋಕ್ಷ ಮಾಡಿದ್ದರು. ಆ ಘಟನೆಯ ಬಳಿಕ ಮೈದಾನದಲ್ಲೇ ಶ್ರೀಶಾಂತ್ ಕಣ್ಣೀರು ಹಾಕುತ್ತಿದ್ದ ದೃಶ್ಯಗಳು ಜಾಗತಿಕ ಮಟ್ಟದಲ್ಲಿ ಭಾರಿ ಸದ್ದು ಮಾಡಿದ್ದವು. ಈ ಅಶಿಸ್ತಿನ ವರ್ತನೆಗಾಗಿ ಹರ್ಭಜನ್ ಸಿಂಗ್ ಮೇಲೆ ಭಾರೀ ಟೀಕೆಗಳು ವ್ಯಕ್ತವಾಗಿದ್ದಲ್ಲದೆ, ಟೂರ್ನಿಯಿಂದ ನಿಷೇಧ ಸೇರಿದಂತೆ ಕಠಿಣ ಶಿಸ್ತುಕ್ರಮ ಜರುಗಿಸಲಾಗಿತ್ತು.

ಹಲವು ವರ್ಷಗಳ ಬಳಿಕ ಹರ್ಭಜನ್ ಈ ಬಗ್ಗೆ ಹಲವು ಬಾರಿ ಕ್ಷಮೆಯಾಚಿಸಿದ್ದು, ಇಬ್ಬರೂ ಮತ್ತೆ ಸ್ನೇಹಿತರಾಗಿದ್ದರು. ಆದರೆ ಇತ್ತೀಚಿನ ಈ ಜಾಹೀರಾತಿನ ಘಟನೆಯ ಬಳಿಕ ಸಿಡಿದೆದ್ದಿರುವ ಶ್ರೀಶಾಂತ್, ಹರ್ಭಜನ್ ಅವರನ್ನು ಬ್ಲಾಕ್ ಮಾಡಿದ್ದು, ಅವರೊಂದಿಗಿನ ಎಲ್ಲಾ ಸಂಪರ್ಕವನ್ನು ಕಡಿದುಕೊಂಡಿರುವುದಾಗಿ ಹೇಳಿಕೊಂಡಿದ್ದಾರೆ. ಈ ಬಹಿರಂಗ ಸವಾಲಿನ ಬಳಿಕ ವಿವಾದ ಮತ್ತೆ ಜೀವ ಪಡೆದುಕೊಂಡಿದ್ದು, ಸದ್ಯ ಹರ್ಭಜನ್ ಸಿಂಗ್ ಅವರ ಕಡೆಯಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ.

ಇದನ್ನೂ ಓದಿ : ವಿವಾದಗಳ ನಡುವೆ ಮೈದಾನಕ್ಕಿಳಿಯಲು ಸಜ್ಜಾದ ಬೆನ್ ಸ್ಟೋಕ್ಸ್ ; ಕೌಂಟಿ ಕ್ರಿಕೆಟ್‌ಗೆ ಕಮ್‌ಬ್ಯಾಕ್‌

Tags: CricketIndiaKarnataka News beat
SendShareTweet
Previous Post

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ

Next Post

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

Related Posts

BWF ಚಾಂಪಿಯನ್‌ಶಿಪ್ : ಪಿವಿ ಸಿಂಧು ಸೇರಿದಂತೆ ಭಾರತದ ನಾಲ್ಕು ಸ್ಪರ್ಧಿಗಳಿಗೆ ಶ್ರೇಯಾಂಕದ ಗರಿ
ಕ್ರೀಡೆ

BWF ಚಾಂಪಿಯನ್‌ಶಿಪ್ : ಪಿವಿ ಸಿಂಧು ಸೇರಿದಂತೆ ಭಾರತದ ನಾಲ್ಕು ಸ್ಪರ್ಧಿಗಳಿಗೆ ಶ್ರೇಯಾಂಕದ ಗರಿ

ಪಾಕ್‌ ಕ್ರಿಕೆಟ್ ಮಂಡಳಿಗೆ ಆರ್ಥಿಕ ಸಂಕಷ್ಟದ ಭೀತಿ : ನ್ಯಾಯಾಲಯದ ಮೊರೆ ಹೋದ ಪಿಸಿಬಿ
ಕ್ರೀಡೆ

ಪಾಕ್‌ ಕ್ರಿಕೆಟ್ ಮಂಡಳಿಗೆ ಆರ್ಥಿಕ ಸಂಕಷ್ಟದ ಭೀತಿ : ನ್ಯಾಯಾಲಯದ ಮೊರೆ ಹೋದ ಪಿಸಿಬಿ

ಪಾಕ್ ಆಟಗಾರನ ಕಾಲೆಳೆದ ಸ್ಕೈ : ಸೂರ್ಯಕುಮಾರ್ ಅಭ್ಯಾಸದ ವಿಡಿಯೋ ವೈರಲ್
ಕ್ರೀಡೆ

ಪಾಕ್ ಆಟಗಾರನ ಕಾಲೆಳೆದ ಸ್ಕೈ : ಸೂರ್ಯಕುಮಾರ್ ಅಭ್ಯಾಸದ ವಿಡಿಯೋ ವೈರಲ್

ಕೊಹ್ಲಿ-ಅನುಷ್ಕಾ ದಂಪತಿಯ ಆಧ್ಯಾತ್ಮಿಕ ಭೇಟಿಯನ್ನು ಟೀಕಿಸಿದವರಿಗೆ ಶಮಿ ತಿರುಗೇಟು
ಕ್ರೀಡೆ

ಕೊಹ್ಲಿ-ಅನುಷ್ಕಾ ದಂಪತಿಯ ಆಧ್ಯಾತ್ಮಿಕ ಭೇಟಿಯನ್ನು ಟೀಕಿಸಿದವರಿಗೆ ಶಮಿ ತಿರುಗೇಟು

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಪಂತ್ ಸಜ್ಜು : ತರಬೇತುದಾರರಾಗಿ ‘ಕ್ಯಾಪ್ಟನ್ ಕೂಲ್’ ಸಾಥ್!
ಕ್ರೀಡೆ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಪಂತ್ ಸಜ್ಜು : ತರಬೇತುದಾರರಾಗಿ ‘ಕ್ಯಾಪ್ಟನ್ ಕೂಲ್’ ಸಾಥ್!

ಕಾಂಗರೂ ನಾಡಲ್ಲಿ IPL ಪಂದ್ಯ? ಬಿಲಿಯನ್ ಡಾಲರ್ ಕ್ರಿಕೆಟ್ ಲೀಗ್‌ಗೆ ಆತಿಥ್ಯ ವಹಿಸಲು ಕ್ರಿಕೆಟ್ ಆಸ್ಟ್ರೇಲಿಯಾ ಒಲವು!
ಕ್ರೀಡೆ

ಕಾಂಗರೂ ನಾಡಲ್ಲಿ IPL ಪಂದ್ಯ? ಬಿಲಿಯನ್ ಡಾಲರ್ ಕ್ರಿಕೆಟ್ ಲೀಗ್‌ಗೆ ಆತಿಥ್ಯ ವಹಿಸಲು ಕ್ರಿಕೆಟ್ ಆಸ್ಟ್ರೇಲಿಯಾ ಒಲವು!

Next Post
ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

BWF ಚಾಂಪಿಯನ್‌ಶಿಪ್ : ಪಿವಿ ಸಿಂಧು ಸೇರಿದಂತೆ ಭಾರತದ ನಾಲ್ಕು ಸ್ಪರ್ಧಿಗಳಿಗೆ ಶ್ರೇಯಾಂಕದ ಗರಿ

BWF ಚಾಂಪಿಯನ್‌ಶಿಪ್ : ಪಿವಿ ಸಿಂಧು ಸೇರಿದಂತೆ ಭಾರತದ ನಾಲ್ಕು ಸ್ಪರ್ಧಿಗಳಿಗೆ ಶ್ರೇಯಾಂಕದ ಗರಿ

ಆನ್‌ಲೈನ್ ವಂಚನೆ ತಡೆಗೆ ಬ್ಯಾಂಕ್‌ಗಳಿಂದ ಹೊಸ ಕ್ರಮ : UPI ಪಾವತಿದಾರರಿಗೆ ಅನುಕೂಲ!

ಆನ್‌ಲೈನ್ ವಂಚನೆ ತಡೆಗೆ ಬ್ಯಾಂಕ್‌ಗಳಿಂದ ಹೊಸ ಕ್ರಮ : UPI ಪಾವತಿದಾರರಿಗೆ ಅನುಕೂಲ!

ಪಾಕ್‌ ಕ್ರಿಕೆಟ್ ಮಂಡಳಿಗೆ ಆರ್ಥಿಕ ಸಂಕಷ್ಟದ ಭೀತಿ : ನ್ಯಾಯಾಲಯದ ಮೊರೆ ಹೋದ ಪಿಸಿಬಿ

ಪಾಕ್‌ ಕ್ರಿಕೆಟ್ ಮಂಡಳಿಗೆ ಆರ್ಥಿಕ ಸಂಕಷ್ಟದ ಭೀತಿ : ನ್ಯಾಯಾಲಯದ ಮೊರೆ ಹೋದ ಪಿಸಿಬಿ

‘ಅನಲಾಗ್ ಪನೀರ್’ ತಯಾರಿಕೆ, ಮಾರಾಟಕ್ಕೆ ನಿಷೇಧ : ನಿಯಮ ಉಲ್ಲಂಘಿಸಿದ್ರೆ ಜೈಲು!

‘ಅನಲಾಗ್ ಪನೀರ್’ ತಯಾರಿಕೆ, ಮಾರಾಟಕ್ಕೆ ನಿಷೇಧ : ನಿಯಮ ಉಲ್ಲಂಘಿಸಿದ್ರೆ ಜೈಲು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

BWF ಚಾಂಪಿಯನ್‌ಶಿಪ್ : ಪಿವಿ ಸಿಂಧು ಸೇರಿದಂತೆ ಭಾರತದ ನಾಲ್ಕು ಸ್ಪರ್ಧಿಗಳಿಗೆ ಶ್ರೇಯಾಂಕದ ಗರಿ

BWF ಚಾಂಪಿಯನ್‌ಶಿಪ್ : ಪಿವಿ ಸಿಂಧು ಸೇರಿದಂತೆ ಭಾರತದ ನಾಲ್ಕು ಸ್ಪರ್ಧಿಗಳಿಗೆ ಶ್ರೇಯಾಂಕದ ಗರಿ

ಆನ್‌ಲೈನ್ ವಂಚನೆ ತಡೆಗೆ ಬ್ಯಾಂಕ್‌ಗಳಿಂದ ಹೊಸ ಕ್ರಮ : UPI ಪಾವತಿದಾರರಿಗೆ ಅನುಕೂಲ!

ಆನ್‌ಲೈನ್ ವಂಚನೆ ತಡೆಗೆ ಬ್ಯಾಂಕ್‌ಗಳಿಂದ ಹೊಸ ಕ್ರಮ : UPI ಪಾವತಿದಾರರಿಗೆ ಅನುಕೂಲ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat