ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಉಮರ್ ಖಾಲಿದ್‌ಗೆ ಜಾಮೀನು ನಿರಾಕರಣೆ ಬೆನ್ನಲ್ಲೇ ಜೆಎನ್‌ಯುನಲ್ಲಿ ಪ್ರಧಾನಿ ಮೋದಿ ವಿರುದ್ಧ ಘೋಷಣೆ

January 6, 2026
Share on WhatsappShare on FacebookShare on Twitter

ನವದೆಹಲಿ: 2020ರ ದೆಹಲಿ ದಂಗೆ ಪ್ರಕರಣದ ಆರೋಪಿಗಳಾದ ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ, ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ (ಜೆಎನ್‌ಯು) ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಿವಾದಾತ್ಮಕ ಘೋಷಣೆಗಳನ್ನು ಕೂಗಲಾಗಿದೆ.

ಸೋಮವಾರ ರಾತ್ರಿ 9 ರಿಂದ 10 ಗಂಟೆಯ ಸುಮಾರಿಗೆ ಜೆಎನ್‌ಯುನ ಸಾಬರಮತಿ ಹಾಸ್ಟೆಲ್ ಬಳಿ ಜಮಾಯಿಸಿದ ಎಡಪಂಥೀಯ ವಿದ್ಯಾರ್ಥಿ ಸಂಘಟನೆಯ ಸದಸ್ಯರು ಭಾರೀ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರ ಹೆಸರನ್ನು ಉಲ್ಲೇಖಿಸಿ ಆಕ್ಷೇಪಾರ್ಹ ಮತ್ತು ಬೆದರಿಕೆ ಒಡ್ಡುವಂತಹ ಘೋಷಣೆಗಳನ್ನು ಕೂಗಲಾಗಿದೆ ಎಂದು ಮೂಲಗಳು ತಿಳಿಸಿವೆ. ಜೆಎನ್‌ಯು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ದಾನಿಶ್ ಮತ್ತು ಸುನಿಲ್ ಈ ವೇಳೆ ಸ್ಥಳದಲ್ಲಿದ್ದರು ಎನ್ನಲಾಗಿದೆ.

ಬಿಜೆಪಿ ಟೀಕೆ: ಈ ಘಟನೆಯನ್ನು ಖಂಡಿಸಿರುವ ಬಿಜೆಪಿ ನಾಯಕ ಮಂಜಿಂದರ್ ಸಿಂಗ್ ಸಿರ್ಸಾ, “ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧವೇ ಇವರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದರೆ ಇವರಿಗೆ ದೇಶದ ಮೇಲೆ ನಂಬಿಕೆ ಇಲ್ಲ ಎಂದರ್ಥ. ಇವರು ಭಾರತವನ್ನು ಒಡೆಯಲು ಬಯಸುವವರು,” ಎಂದು ಕಿಡಿಕಾರಿದ್ದಾರೆ.

ದೂರು ದಾಖಲಿಸಲು ಎಬಿವಿಪಿ ನಿರ್ಧಾರ: ಎಡಪಂಥೀಯ ವಿದ್ಯಾರ್ಥಿಗಳು ಆರ್‌ಎಸ್ಎಸ್, ಎಬಿವಿಪಿ ಮತ್ತು ಪ್ರಧಾನಿ ವಿರುದ್ಧ ಅವಹೇಳನಕಾರಿ ಘೋಷಣೆಗಳನ್ನು ಕೂಗಿದ್ದಾರೆ. ಈ ಬಗ್ಗೆ ವಿವಿ ಆಡಳಿತ ಮಂಡಳಿಗೆ ದೂರು ನೀಡಿ, ಕಠಿಣ ಕ್ರಮಕ್ಕೆ ಆಗ್ರಹಿಸುವುದಾಗಿ ಎಬಿವಿಪಿ ಕಾರ್ಯದರ್ಶಿ ಪ್ರವೀಣ್ ಪಿಯೂಷ್ ತಿಳಿಸಿದ್ದಾರೆ.

ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್ ಅವರು ದೆಹಲಿ ದಂಗೆಗೆ ಸಂಚು, ಕ್ರೋಡೀಕರಣ ಮತ್ತು ಕಾರ್ಯತಂತ್ರದ ನಿರ್ದೇಶನಗಳನ್ನು ನೀಡುವಲ್ಲಿ ಭಾಗಿಯಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು. ಯುಎಪಿಎ (UAPA) ಕಾಯ್ದೆಯಡಿ ಅವರಿಗೆ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ನ್ಯಾಯಪೀಠ ಸೋಮವಾರ ತೀರ್ಪು ನೀಡಿತ್ತು. ಆದರೆ, ಇದೇ ಪ್ರಕರಣದಲ್ಲಿ ಗುಲ್ಪೀಶಾ ಫಾತಿಮಾ, ಮೀರನ್ ಹೈದರ್, ಶಿಫಾ ಉರ್ ರೆಹಮಾನ್ ಸೇರಿದಂತೆ ಐವರು ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.

ಇದನ್ನೂ ಓದಿ: ಮಧುರೈ ಬೆಟ್ಟದ ಮೇಲೆ ದೀಪ ಬೆಳಗಲು ಹೈಕೋರ್ಟ್ ಅನುಮತಿ | ತಮಿಳುನಾಡು ಸರ್ಕಾರಕ್ಕೆ ಮುಖಭಂಗ

Tags: bail deniedIndiaJNUKarnataka News beatPM Modi raisedSlogans againstUmar Khalid
SendShareTweet
Previous Post

ಬೆಂಗಳೂರು | ಪ್ರೀತಿ ವಿಚಾರಕ್ಕೆ ಮನನೊಂದು ಬಾಲಕಿ ಆತ್ಮಹತ್ಯೆ

Next Post

ಆಶಸ್ ಇತಿಹಾಸದಲ್ಲಿ ಟ್ರಾವಿಸ್ ಹೆಡ್ ಹೊಸ ವಿಕ್ರಮ | ದಿಗ್ಗಜರ ಸಾಲಿಗೆ ಸೇರಿದ ಆಸೀಸ್ ಆರಂಭಿಕ ; ಇಂಗ್ಲೆಂಡ್ ಬೌಲರ್‌ಗಳ ದಮನ!

Related Posts

ಭಾವಿ ಪತ್ನಿಯನ್ನು ಭೇಟಿಯಾಗಲು ವಯಾಗ್ರ ಮಾತ್ರೆ ಸೇವನೆ : ಓವರ್‌ಡೋಸ್‌ನಿಂದ ಯುವಕ ದುರಂತ ಅಂತ್ಯ!
ದೇಶ

ಭಾವಿ ಪತ್ನಿಯನ್ನು ಭೇಟಿಯಾಗಲು ವಯಾಗ್ರ ಮಾತ್ರೆ ಸೇವನೆ : ಓವರ್‌ಡೋಸ್‌ನಿಂದ ಯುವಕ ದುರಂತ ಅಂತ್ಯ!

ದೆಹಲಿಯ ‘ರೆಹಮಾನ್ ಡಕಾಯಿತ’ ಕೇಜ್ರಿವಾಲ್ : ‘ಶೀಶ್ ಮಹಲ್ 2’ ಫೋಟೋ ರಿಲೀಸ್ ಮಾಡಿದ ಬಿಜೆಪಿ
ದೇಶ

ದೆಹಲಿಯ ‘ರೆಹಮಾನ್ ಡಕಾಯಿತ’ ಕೇಜ್ರಿವಾಲ್ : ‘ಶೀಶ್ ಮಹಲ್ 2’ ಫೋಟೋ ರಿಲೀಸ್ ಮಾಡಿದ ಬಿಜೆಪಿ

ನಾಸಿಕ್ TCS ಮತಾಂತರ ಕೇಸ್‌ : ಮಂಪರು ತರಿಸುವ ಶೀರ್ ಕುರ್ಮಾ, ಫೇಸ್‌ ಐಡಿಯಿಂದ ಬಯಲಾಯ್ತು ಸ್ಫೋಟಕ ಸತ್ಯ!
ದೇಶ

ನಾಸಿಕ್ TCS ಮತಾಂತರ ಕೇಸ್‌ : ಮಂಪರು ತರಿಸುವ ಶೀರ್ ಕುರ್ಮಾ, ಫೇಸ್‌ ಐಡಿಯಿಂದ ಬಯಲಾಯ್ತು ಸ್ಫೋಟಕ ಸತ್ಯ!

NCB ಕಸ್ಟಡಿಯಲ್ಲಿ BSF ಯೋಧ ಅನುಮಾನಾಸ್ಪದ ಸಾವು : ಮೃತದೇಹದ ಮೇಲೆ 34 ಗಾಯದ ಗುರುತು, ಚಿತ್ರಹಿಂಸೆ ಆರೋಪ!
ದೇಶ

NCB ಕಸ್ಟಡಿಯಲ್ಲಿ BSF ಯೋಧ ಅನುಮಾನಾಸ್ಪದ ಸಾವು : ಮೃತದೇಹದ ಮೇಲೆ 34 ಗಾಯದ ಗುರುತು, ಚಿತ್ರಹಿಂಸೆ ಆರೋಪ!

ಬಿಜೆಪಿ ಸೇರಿದ ರಾಘವ್ ಚಡ್ಡಾಗೆ ‘ಜೆನ್-ಜಿ’ ಶಾಕ್ : 24 ಗಂಟೆಯಲ್ಲಿ 10 ಲಕ್ಷ ಫಾಲೋವರ್ಸ್ ಕಳೆದುಕೊಂಡ ಯುವ ನಾಯಕ!
ದೇಶ

ಬಿಜೆಪಿ ಸೇರಿದ ರಾಘವ್ ಚಡ್ಡಾಗೆ ‘ಜೆನ್-ಜಿ’ ಶಾಕ್ : 24 ಗಂಟೆಯಲ್ಲಿ 10 ಲಕ್ಷ ಫಾಲೋವರ್ಸ್ ಕಳೆದುಕೊಂಡ ಯುವ ನಾಯಕ!

ಹೊಸ ಪಕ್ಷ ಘೋಷಿಸಿದ ಕೆ.ಕವಿತಾ : ತಂದೆಗೆ ಸೆಡ್ಡು ಹೊಡೆದು ಮತ್ತೆ ‘TRS’ ಕಟ್ಟಿದ ಪುತ್ರಿ!
ದೇಶ

ಹೊಸ ಪಕ್ಷ ಘೋಷಿಸಿದ ಕೆ.ಕವಿತಾ : ತಂದೆಗೆ ಸೆಡ್ಡು ಹೊಡೆದು ಮತ್ತೆ ‘TRS’ ಕಟ್ಟಿದ ಪುತ್ರಿ!

Next Post
ಆಶಸ್ ಇತಿಹಾಸದಲ್ಲಿ ಟ್ರಾವಿಸ್ ಹೆಡ್ ಹೊಸ ವಿಕ್ರಮ | ದಿಗ್ಗಜರ ಸಾಲಿಗೆ ಸೇರಿದ ಆಸೀಸ್ ಆರಂಭಿಕ ; ಇಂಗ್ಲೆಂಡ್ ಬೌಲರ್‌ಗಳ ದಮನ!

ಆಶಸ್ ಇತಿಹಾಸದಲ್ಲಿ ಟ್ರಾವಿಸ್ ಹೆಡ್ ಹೊಸ ವಿಕ್ರಮ | ದಿಗ್ಗಜರ ಸಾಲಿಗೆ ಸೇರಿದ ಆಸೀಸ್ ಆರಂಭಿಕ ; ಇಂಗ್ಲೆಂಡ್ ಬೌಲರ್‌ಗಳ ದಮನ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೂಳೆಕೆರೆ ಸಮೀಪ ರೈತರ ಮೇಲೆ ಚಿರತೆ ದಾಳಿ!

ಸೂಳೆಕೆರೆ ಸಮೀಪ ರೈತರ ಮೇಲೆ ಚಿರತೆ ದಾಳಿ!

ಭಾವಿ ಪತ್ನಿಯನ್ನು ಭೇಟಿಯಾಗಲು ವಯಾಗ್ರ ಮಾತ್ರೆ ಸೇವನೆ : ಓವರ್‌ಡೋಸ್‌ನಿಂದ ಯುವಕ ದುರಂತ ಅಂತ್ಯ!

ಭಾವಿ ಪತ್ನಿಯನ್ನು ಭೇಟಿಯಾಗಲು ವಯಾಗ್ರ ಮಾತ್ರೆ ಸೇವನೆ : ಓವರ್‌ಡೋಸ್‌ನಿಂದ ಯುವಕ ದುರಂತ ಅಂತ್ಯ!

‘ಕೊಹ್ಲಿಗಿಂತ ಜೋ ರೂಟ್ ಆಟ ನೋಡಲು ಹೆಚ್ಚು ಮಜಾ’ : ಹೊಸ ವಿವಾದ!

‘ಕೊಹ್ಲಿಗಿಂತ ಜೋ ರೂಟ್ ಆಟ ನೋಡಲು ಹೆಚ್ಚು ಮಜಾ’ : ಹೊಸ ವಿವಾದ!

ಕಿಲ್ಲರ್​ BMTC​​ಗೆ ಮತ್ತೊಂದು ಬಲಿ ; ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಹರಿದ ಬಸ್‌!

ಕಿಲ್ಲರ್​ BMTC​​ಗೆ ಮತ್ತೊಂದು ಬಲಿ ; ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಹರಿದ ಬಸ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೂಳೆಕೆರೆ ಸಮೀಪ ರೈತರ ಮೇಲೆ ಚಿರತೆ ದಾಳಿ!

ಸೂಳೆಕೆರೆ ಸಮೀಪ ರೈತರ ಮೇಲೆ ಚಿರತೆ ದಾಳಿ!

ಭಾವಿ ಪತ್ನಿಯನ್ನು ಭೇಟಿಯಾಗಲು ವಯಾಗ್ರ ಮಾತ್ರೆ ಸೇವನೆ : ಓವರ್‌ಡೋಸ್‌ನಿಂದ ಯುವಕ ದುರಂತ ಅಂತ್ಯ!

ಭಾವಿ ಪತ್ನಿಯನ್ನು ಭೇಟಿಯಾಗಲು ವಯಾಗ್ರ ಮಾತ್ರೆ ಸೇವನೆ : ಓವರ್‌ಡೋಸ್‌ನಿಂದ ಯುವಕ ದುರಂತ ಅಂತ್ಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat