ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಮಂದಗತಿಯಲ್ಲಿ ಸಾಗುತ್ತಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ| ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದ ಸಿಎಂ

September 26, 2025
Share on WhatsappShare on FacebookShare on Twitter

ಬೆಂಗಳೂರು: ಮಂದಗತಿಯಲ್ಲಿ ಸಾಗುತ್ತಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಚುರುಕು ಮುಟ್ಟಿಸಲು ಸಿಎಂ ಸಿದ್ದರಾಮಯ್ಯ ಅವರು ಸಚಿವರು, ಜಿಲ್ಲಾಧಿಕಾರಿಗಳು, ಸಿಇಓಗಳ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ.

ಸಭೆ ಬಳಿಕ ಮಾಧ್ಯಮ ವರದಿಗಾರರೊಂದಿಗೆ ಮಾತನಾಡಿದ ಸಿಎಂ, 7 ಕೋಟಿ ಜನರ ಸಮೀಕ್ಷೆ ನಡೆಯುತ್ತಿದೆ. ನಾಲ್ಕು ದಿನಗಳಿಂದ ತಾಂತ್ರಿಕ ಸಮಸ್ಯೆಯಿಂದ ಸರ್ವೆ ಕಾರ್ಯ ಕುಂಠಿತವಾಗಿದೆ. ತಾಂತ್ರಿಕ ಸಮಸ್ಯೆಗಳು 90% ಪರಿಹಾರ ಆಗಿವೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ. ಉಳಿದ ಸಮಸ್ಯೆಗಳು ಇಂದು ಪರಿಹಾರ ಆಗಲಿದೆ ಎಂದಿದ್ದಾರೆ. 

ತೊಡಕುಗಳನ್ನು ಕೂಡಲೇ ನಿವಾರಣೆ ಮಾಡಬೇಕು. ಇಂದಿನಿಂದ ಕೆಲಸ ಚುರುಕಾಗಲಿದೆ. ನಿರೀಕ್ಷೆಗೆ ಅನುಗುಣವಾಗಿ ಸರ್ವೆ ಕೆಲಸ ಆಗಲಿದ್ದು, ಸೆ.22ರಿಂದ ಅ.7ರೊಳಗೆ ಸರ್ವೆ ಕೆಲಸ ಮುಗಿಸಬೇಕು ಎಂದು ತೀರ್ಮಾನಿಸಿದ್ದೇವೆ. ಈ ಬಗ್ಗೆ ಹಿಂದುಳಿದ ವರ್ಗಗಳ ಆಯೋಗಕ್ಕೂ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ -2025ರ ಪ್ರಗತಿ ಕುರಿತ ವೀಡಿಯೋ ಕಾನ್ಫರೆನ್ಸ್ ಸಭೆಯಲ್ಲಿ‌ ಅಧಿಕಾರಿಗಳಿಗೆ ಹಲವು ಸಲಹೆ ಸೂಚನೆಗಳನ್ನು ನೀಡಿದೆ.
ಕೆಲವು ಪ್ರಮುಖವಾದವು ಇಂತಿವೆ;

• ಸಮೀಕ್ಷೆ ಕಾರ್ಯ ರಾಜ್ಯಾದ್ಯಂತ ಆರಂಭವಾಗಿದ್ದು, ಆರಂಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳ ಕಾರಣ ಸಮೀಕ್ಷೆ ನಿಧಾನವಾಗಿತ್ತು. ಈಗ ಎಲ್ಲಾ ತಾಂತ್ರಿಕ… pic.twitter.com/nqFashdNo2

— Siddaramaiah (@siddaramaiah) September 26, 2025

ನಾಲ್ಕು ದಿನ ಸರ್ವೆ ಹೆಚ್ಚು ಆಗಿಲ್ಲ, ಉಳಿದ ದಿನಗಳಲ್ಲಿ ಕವರ್ ಮಾಡುವ ಕೆಲಸ ಆಗಬೇಕು. ಪ್ರತಿ ದಿನ10% ಕುಟುಂಬಗಳ ಸರ್ವೆ ಆಗಬೇಕು. ಇದಕ್ಕೆ ಎಲ್ಲಾ ಜಿಲ್ಲಾಧಿಕಾರಿಗಳು ಒಪ್ಪಿಕೊಂಡಿದ್ದಾರೆ. ಶಿಕ್ಷಕರು ತಪ್ಪು ಕಲ್ಪನೆಯಿಂದ ತಿರಸ್ಕರಿಸುತ್ತಿದ್ದರು. ಇದು ಸರ್ಕಾರದ ಕೆಲಸ, ಸರ್ಕಾರ ಸರ್ವೆ ಮಾಡಿಸುತ್ತಿದೆ. ಗಂಭೀರವಾಗಿ ಪರಿಗಣಿಸುವಂತೆ ಡಿಸಿ, ಸಿಇಓಗಳಿಗೆ ಸೂಚನೆ ಕೊಟ್ಟಿದ್ದೇನೆ. ಪ್ರತಿದಿನ ಪ್ರಗತಿ ಪರಿಶೀಲನೆ ಸಭೆ ನಡೆಸಬೇಕು. ಪ್ರಾದೇಶಿಕ ಆಯುಕ್ತರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಮಾನಿಟರ್ ಮಾಡಬೇಕು ಎಂದು ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.

ಇಲ್ಲಿ ತನಕ 2% -4% ಸರ್ವೇ ಆಗಿದ್ದು, ಈಗ ಪ್ರತಿದಿನ ಕನಿಷ್ಠ 10% ಸರ್ವೇ ಆಗಬೇಕು. ಹಿಂದಿನ ಸರ್ವೇಯ ಗಣತಿದಾರರ ಗೌರವಧನ ಬಿಡುಗಡೆ ಮಾಡಿದ್ದೇವೆ. ಈಗಿನ ಗೌರವಧನವನ್ನು ಬಿಡುಗಡೆ ಮಾಡಿದ್ದೇವೆ. ಯಾರೂ ಈ ಬಗ್ಗೆ ಸಂಶಯ ಪಡುವುದು ಬೇಡ. ಅನ್‌ಲೈನ್‌ನಲ್ಲೂ ಕೂಡ ಸರ್ವೇಯಲ್ಲಿ ಭಾಗವಹಿಸಬಹುದು. 2 ಕೋಟಿ ಮನೆಗಳಿವೆ, ಬೆಂಗಳೂರು ಸೇರಿ ಎಲ್ಲ ಮನೆಗಳ ಸರ್ವೇ ಮಾಡಬೇಕು. ಮನೆಗಳು ಬೀಗ ಹಾಕಿ ಕೆಲಸಕ್ಕೆ ಹೋಗಿದ್ದರೆ, ಅವರ ಮನೆಗೆ ಸ್ಟಿಕ್ಕರ್ ಅಂಟಿಸಿ ಮುಂದಿನ ಡೇಟ್ ಬಗ್ಗೆ ಮನೆಯವರಿಗೆ ಮಾಹಿತಿ ಕೊಡುತ್ತಾರೆ ಎಂದು ತಿಳಿಸಿದ್ದಾರೆ.

ಗಣತಿಗೆ ಶಿಕ್ಷಕರು ಒಪ್ಪದಿದ್ದರೆ ಶಿಕ್ಷಕರ ಮೇಲೆ ಕಾನೂನು ಪ್ರಕಾರ ಕ್ರಮ ಆಗಲಿದೆ. ಜಿಲ್ಲಾ ಸಚಿವರಿಗೂ ಕ್ಯಾಬಿನೆಟ್‌ನಲ್ಲಿ ಈ ಬಗ್ಗೆ ಹೇಳಿದ್ದೇನೆ. ಅವರು ಕೂಡ ಕೋ ಆರ್ಡಿನೇಟ್ ಮಾಡಿಕೊಳ್ಳಬೇಕು. ಕೋರ್ಟ್ ಆದೇಶ ಪಾಲಿಸಿಕೊಂಡೇ ಸರ್ವೆ ಮಾಡಲಾಗುತ್ತದೆ. ಯಾವುದೇ ಕಾರಣಕ್ಕೂ ಸಮೀಕ್ಷೆ ದಿನಾಂಕ ವಿಸ್ತರಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಸಭೆಯಲ್ಲಿ ಸಚಿವ ಹೆಚ್.ಕೆ.ಪಾಟೀಲ್, ಶಿವರಾಜ ತಂಗಡಗಿ, ಕೃಷ್ಣ ಭೈರೇಗೌಡ, ರಹೀಂ ಖಾನ್, ಭೈರತಿ ಬಸವರಾಜ್, ಮಧು ಬಂಗಾರಪ್ಪ, ಬೋಸರಾಜು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ ನಾಯ್ಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರ ಪೊನ್ನಣ್ಣ, ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. 

Tags: bengalorecm siddaraihKarnataka News beatSlow progresssocio-educational surveyvideo conference
SendShareTweet
Previous Post

ಪಿಜಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆ| ಸಾವಿನ ಬಗ್ಗೆ ಪೋಷಕರ ಅನುಮಾನ

Next Post

ದೀಪಾವಳಿ ಸಮಯ: ಹೆಚ್ಚಾದ ವಾಯು ಮಾಲಿನ್ಯ ಆತಂಕ| ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿ ಮಾರಾಟ ನಿಷೇಧ

Related Posts

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ
ಉಡುಪಿ

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಹೊಸಪೇಟೆಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ – ಮೂವರು ಮಹಿಳೆಯರ ರಕ್ಷಣೆ!
ವಿಜಯನಗರ

ಹೊಸಪೇಟೆಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ – ಮೂವರು ಮಹಿಳೆಯರ ರಕ್ಷಣೆ!

ಕಸ ನಿರ್ವಹಣೆ ವ್ಯವಸ್ಥೆ ಸರಿಪಡಿಸಲು ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ!
ರಾಜ್ಯ

ಕಸ ನಿರ್ವಹಣೆ ವ್ಯವಸ್ಥೆ ಸರಿಪಡಿಸಲು ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ವಕೀಲರಿಗೆ ನಿಂದನೆ, ಜೀವ ಬೆದರಿಕೆ ಆರೋಪ ; ಯರಡೋಣ ಗ್ರಾ.ಪಂ ಪಿಡಿಓ ಅಮಾನತು
ಕೊಪ್ಪಳ

ವಕೀಲರಿಗೆ ನಿಂದನೆ, ಜೀವ ಬೆದರಿಕೆ ಆರೋಪ ; ಯರಡೋಣ ಗ್ರಾ.ಪಂ ಪಿಡಿಓ ಅಮಾನತು

ಆರೋಪಿಗಳನ್ನು ಕೇಸ್‌ನಿಂದ ಕೈಬಿಡಲು ಲಂಚಕ್ಕೆ ಬೇಡಿಕೆ ಆರೋಪ – ಡಿವೈಎಸ್ಪಿ, ಕಾನ್ಸ್‌ಟೇಬಲ್‌ ವಿರುದ್ದ FIR!
ಬೆಂಗಳೂರು

ಆರೋಪಿಗಳನ್ನು ಕೇಸ್‌ನಿಂದ ಕೈಬಿಡಲು ಲಂಚಕ್ಕೆ ಬೇಡಿಕೆ ಆರೋಪ – ಡಿವೈಎಸ್ಪಿ, ಕಾನ್ಸ್‌ಟೇಬಲ್‌ ವಿರುದ್ದ FIR!

5 ವರ್ಷದ ಮಗುವಿನ ಮೇಲೆ ಬೀದಿ ನಾಯಿಗಳು ದಾಳಿ ; ಕುತ್ತಿಗೆ, ಕೈಗೆ ಗಂಭೀರ ಗಾಯ!
ತುಮಕೂರು

5 ವರ್ಷದ ಮಗುವಿನ ಮೇಲೆ ಬೀದಿ ನಾಯಿಗಳು ದಾಳಿ ; ಕುತ್ತಿಗೆ, ಕೈಗೆ ಗಂಭೀರ ಗಾಯ!

Next Post
ದೀಪಾವಳಿ ಸಮಯ: ಹೆಚ್ಚಾದ ವಾಯು ಮಾಲಿನ್ಯ ಆತಂಕ| ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿ ಮಾರಾಟ ನಿಷೇಧ

ದೀಪಾವಳಿ ಸಮಯ: ಹೆಚ್ಚಾದ ವಾಯು ಮಾಲಿನ್ಯ ಆತಂಕ| ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿ ಮಾರಾಟ ನಿಷೇಧ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

7 ಕೋಟಿ ಉದ್ಯೋಗಿಗಳಿಗೆ ಗುಡ್ ನ್ಯೂಸ್ : ಇದೇ ತಿಂಗಳು ಶೇ.8.25ರಷ್ಟು ಬಡ್ಡಿ ಜಮೆ!

7 ಕೋಟಿ ಉದ್ಯೋಗಿಗಳಿಗೆ ಗುಡ್ ನ್ಯೂಸ್ : ಇದೇ ತಿಂಗಳು ಶೇ.8.25ರಷ್ಟು ಬಡ್ಡಿ ಜಮೆ!

ಹೊಸಪೇಟೆಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ – ಮೂವರು ಮಹಿಳೆಯರ ರಕ್ಷಣೆ!

ಹೊಸಪೇಟೆಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ – ಮೂವರು ಮಹಿಳೆಯರ ರಕ್ಷಣೆ!

ಟೆಸ್ಟ್ ಪದಾರ್ಪಣೆಯ ಹೊಸ್ತಿಲಲ್ಲಿ ಜೋರ್ಡಾನ್ ಕಾಕ್ ಜೊತೆ ಕೊಹ್ಲಿ : ಲಂಡನ್‌ನಲ್ಲಿ ವಿಶೇಷ ಭೇಟಿ!

ಟೆಸ್ಟ್ ಪದಾರ್ಪಣೆಯ ಹೊಸ್ತಿಲಲ್ಲಿ ಜೋರ್ಡಾನ್ ಕಾಕ್ ಜೊತೆ ಕೊಹ್ಲಿ : ಲಂಡನ್‌ನಲ್ಲಿ ವಿಶೇಷ ಭೇಟಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

7 ಕೋಟಿ ಉದ್ಯೋಗಿಗಳಿಗೆ ಗುಡ್ ನ್ಯೂಸ್ : ಇದೇ ತಿಂಗಳು ಶೇ.8.25ರಷ್ಟು ಬಡ್ಡಿ ಜಮೆ!

7 ಕೋಟಿ ಉದ್ಯೋಗಿಗಳಿಗೆ ಗುಡ್ ನ್ಯೂಸ್ : ಇದೇ ತಿಂಗಳು ಶೇ.8.25ರಷ್ಟು ಬಡ್ಡಿ ಜಮೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat