ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಎಸ್.ಎಂ. ಕೃಷ್ಣ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ

December 10, 2024
Share on WhatsappShare on FacebookShare on Twitter

ಕರ್ನಾಟಕದ ಮಾಜಿ ಸಿಎಂ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣ ನಿದನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ, ಎಸ್.ಎಂ. ಕೃಷ್ಣ ಅವರು ಸಮಾಜದ ಎಲ್ಲ ವರ್ಗಗಳ ಜನರಿಂದ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರು ಯಾವಾಗಲೂ ಇತರರ ಜೀವನವನ್ನು ಸುಧಾರಿಸಲು ಶ್ರಮಿಸಿದ್ದರು. ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅಧಿಕಾರಾವಧಿಯಲ್ಲಿ ವಿಶೇಷವಾಗಿ ಮೂಲಸೌಕರ್ಯ ಅಭಿವೃದ್ಧಿ ಬಗ್ಗೆ ಗಮನಹರಿಸಿದ್ದಾರೆ. ಅವರು ಉತ್ತಮ ಓದುಗ ಮತ್ತು ಚಿಂತಕರೂ ಆಗಿದ್ದರು ಎಂದು ಸಂತಾಪ ಸೂಚಿಸಿದ್ದಾರೆ.

ಎಸ್.ಎಂ. ಕೃಷ್ಣ ಅವರು ಮಂಡ್ಯದ ಸೋಮನಹಳ್ಳಿ ಗ್ರಾಮದಲ್ಲಿ 1 ಮೇ 1932 ರಂದು ಜನಿಸಿದ ಎಸ್.ಎಂ.ಕೃಷ್ಣ ಅವರ ಪೂರ್ಣ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ. ಅವರು ಮೈಸೂರಿನಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿ ನಂತರ ಅವರು ಕಾನೂನು ಅಧ್ಯಯನಕ್ಕಾಗಿ ಬೆಂಗಳೂರಿಗೆ ಹೋದರು. 1962ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮಂಡ್ಯದಿಂದ ಶಾಸಕರಾಗಿದ್ದರು. ಶಾಸಕರಾದ ನಂತರ ಅವರು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಆಯ್ಕೆಯಾದರು. ಉಪಮುಖ್ಯಮಂತ್ರಿಯಾದರು. ನಂತರ ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಅನುಭವಿಸಿದ್ದಾರೆ. ಆನಂತರ ಕೇಂದ್ರದಲ್ಲಿ ಸಚಿವರಾಗಿದ್ದರು.
ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರೂ ಆಗಿದ್ದರು. 2017ರ ಮಾರ್ಚ್‌ನಲ್ಲಿ ಎಸ್‌ಎಂ ಕೃಷ್ಣ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು.

Tags: bangalorecondoledPM ModiPolitician
SendShareTweet
Previous Post

ಮಾಜಿ ಸಿಎಂ ನಿಧನ; ಮೂರು ದಿನಗಳ ಶೋಕಾಚರಣೆ; ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ

Next Post

ಎಸ್.ಎಂ. ಕೃಷ್ಣ ನಿಧನ; ಕಂಬನಿ ಮಿಡಿದ ಮಾಜಿ ಸಿಎಂ ಯಡಿಯೂರಪ್ಪ

Related Posts

ಎಷ್ಟೇ ಕಷ್ಟ ಆದ್ರೂ ಗ್ಯಾರಂಟಿಗಳನ್ನು ನಿಲ್ಲಿಸಲ್ಲ |  ಡಿಕೆಶಿ
ಬೆಂಗಳೂರು

ಎಷ್ಟೇ ಕಷ್ಟ ಆದ್ರೂ ಗ್ಯಾರಂಟಿಗಳನ್ನು ನಿಲ್ಲಿಸಲ್ಲ | ಡಿಕೆಶಿ

ಮಲ್ಲಿಕಾರ್ಜುನ ಮುತ್ಯಾ ಕೇಸ್‌ಗೆ ರಾಜ್ಯ ಮಹಿಳಾ‌ ಆಯೋಗ ಎಂಟ್ರಿ | ಕಠಿಣ ಕ್ರಮಕ್ಕೆ ಸೂಚನೆ!
ಬೆಂಗಳೂರು

ಮಲ್ಲಿಕಾರ್ಜುನ ಮುತ್ಯಾ ಕೇಸ್‌ಗೆ ರಾಜ್ಯ ಮಹಿಳಾ‌ ಆಯೋಗ ಎಂಟ್ರಿ | ಕಠಿಣ ಕ್ರಮಕ್ಕೆ ಸೂಚನೆ!

ಬೆಂಗಳೂರಲ್ಲಿ ಕೇರಳ ಪೊಲೀಸರ ಭರ್ಜರಿ ಕಾರ್ಯಾಚರಣೆ | ಕುಖ್ಯಾತ ಅಂತಾರಾಜ್ಯ ಡ್ರಗ್‌ ಪೆಡ್ಲರ್‌ ಬಂಧನ
ಬೆಂಗಳೂರು

ಬೆಂಗಳೂರಲ್ಲಿ ಕೇರಳ ಪೊಲೀಸರ ಭರ್ಜರಿ ಕಾರ್ಯಾಚರಣೆ | ಕುಖ್ಯಾತ ಅಂತಾರಾಜ್ಯ ಡ್ರಗ್‌ ಪೆಡ್ಲರ್‌ ಬಂಧನ

ಭಾರತದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಧಾನಿ ಮೋದಿ ಪಣ ತೊಟ್ಟಿದ್ದಾರೆ | ಕೇಂದ್ರ ಸಚಿವ ವಿ‌.ಸೋಮಣ್ಣ
ದಾವಣಗೆರೆ

ಭಾರತದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಧಾನಿ ಮೋದಿ ಪಣ ತೊಟ್ಟಿದ್ದಾರೆ | ಕೇಂದ್ರ ಸಚಿವ ವಿ‌.ಸೋಮಣ್ಣ

ಪರಮೇಶ್ವರ್ ಸಿಎಂ ಸ್ಥಾನಕ್ಕೆ ಒಳ್ಳೆಯ ಆಕಾಂಕ್ಷಿ | ಪರಂ ಪರ ಬ್ಯಾಟ್‌ ಬೀಸಿದ ಶಾಸಕ S.N ನಾರಾಯಣಸ್ವಾಮಿ!
ಬೆಂಗಳೂರು

ಪರಮೇಶ್ವರ್ ಸಿಎಂ ಸ್ಥಾನಕ್ಕೆ ಒಳ್ಳೆಯ ಆಕಾಂಕ್ಷಿ | ಪರಂ ಪರ ಬ್ಯಾಟ್‌ ಬೀಸಿದ ಶಾಸಕ S.N ನಾರಾಯಣಸ್ವಾಮಿ!

ಕಾಂಗ್ರೆಸ್‌ ಸರ್ಕಾರ ಸತ್ತು ಹೋಗಿದೆ.. ಈಗ ಎಲ್ಲರೂ ಸಿಎಂ ಆಕಾಂಕ್ಷಿಗಳೇ | ಈಶ್ವರಪ್ಪ
ಶಿವಮೊಗ್ಗ

ಕಾಂಗ್ರೆಸ್‌ ಸರ್ಕಾರ ಸತ್ತು ಹೋಗಿದೆ.. ಈಗ ಎಲ್ಲರೂ ಸಿಎಂ ಆಕಾಂಕ್ಷಿಗಳೇ | ಈಶ್ವರಪ್ಪ

Next Post
ಎಸ್.ಎಂ. ಕೃಷ್ಣ ನಿಧನ; ಕಂಬನಿ ಮಿಡಿದ ಮಾಜಿ ಸಿಎಂ ಯಡಿಯೂರಪ್ಪ

ಎಸ್.ಎಂ. ಕೃಷ್ಣ ನಿಧನ; ಕಂಬನಿ ಮಿಡಿದ ಮಾಜಿ ಸಿಎಂ ಯಡಿಯೂರಪ್ಪ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಿಜವಾದ ಪ್ರೀತಿ ತೋರಿಸಿ ಕೊಟ್ಟ ವ್ಯಕ್ತಿ ವಿಜಯ್‌ | ಮದುವೆಯ ಫೋಟೋ ಹಂಚಿಕೊಂಡು ರಶ್ಮಿಕಾ ಭಾವುಕ

ನಿಜವಾದ ಪ್ರೀತಿ ತೋರಿಸಿ ಕೊಟ್ಟ ವ್ಯಕ್ತಿ ವಿಜಯ್‌ | ಮದುವೆಯ ಫೋಟೋ ಹಂಚಿಕೊಂಡು ರಶ್ಮಿಕಾ ಭಾವುಕ

EPFO ಸದಸ್ಯರಿಗೆ ಗುಡ್ ನ್ಯೂಸ್ | ಅರ್ಜಿಯೇ ಸಲ್ಲಿಸದೆ ಕ್ಲೇಮ್ ಆಗಲಿದೆ ನಿಮ್ಮ ಹಣ

EPFO ಸದಸ್ಯರಿಗೆ ಗುಡ್ ನ್ಯೂಸ್ | ಅರ್ಜಿಯೇ ಸಲ್ಲಿಸದೆ ಕ್ಲೇಮ್ ಆಗಲಿದೆ ನಿಮ್ಮ ಹಣ

JSWನ ಮೊದಲ ಎಲೆಕ್ಟ್ರಿಕ್ ಎಸ್‌ಯುವಿ ‘iCar V23’.. ಕ್ರ್ಯಾಶ್ ಟೆಸ್ಟ್‌ನಲ್ಲಿ ಭರ್ಜರಿ 5-ಸ್ಟಾರ್ ರೇಟಿಂಗ್!

JSWನ ಮೊದಲ ಎಲೆಕ್ಟ್ರಿಕ್ ಎಸ್‌ಯುವಿ ‘iCar V23’.. ಕ್ರ್ಯಾಶ್ ಟೆಸ್ಟ್‌ನಲ್ಲಿ ಭರ್ಜರಿ 5-ಸ್ಟಾರ್ ರೇಟಿಂಗ್!

ಅಭಿಷೇಕ್ ಶರ್ಮಾಗೆ ಫಾಫ್ ಡು ಪ್ಲೆಸಿಸ್ ‘ಮಾಸ್ಟರ್ ಕ್ಲಾಸ್’ ಸಲಹೆ

ಅಭಿಷೇಕ್ ಶರ್ಮಾಗೆ ಫಾಫ್ ಡು ಪ್ಲೆಸಿಸ್ ‘ಮಾಸ್ಟರ್ ಕ್ಲಾಸ್’ ಸಲಹೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಿಜವಾದ ಪ್ರೀತಿ ತೋರಿಸಿ ಕೊಟ್ಟ ವ್ಯಕ್ತಿ ವಿಜಯ್‌ | ಮದುವೆಯ ಫೋಟೋ ಹಂಚಿಕೊಂಡು ರಶ್ಮಿಕಾ ಭಾವುಕ

ನಿಜವಾದ ಪ್ರೀತಿ ತೋರಿಸಿ ಕೊಟ್ಟ ವ್ಯಕ್ತಿ ವಿಜಯ್‌ | ಮದುವೆಯ ಫೋಟೋ ಹಂಚಿಕೊಂಡು ರಶ್ಮಿಕಾ ಭಾವುಕ

EPFO ಸದಸ್ಯರಿಗೆ ಗುಡ್ ನ್ಯೂಸ್ | ಅರ್ಜಿಯೇ ಸಲ್ಲಿಸದೆ ಕ್ಲೇಮ್ ಆಗಲಿದೆ ನಿಮ್ಮ ಹಣ

EPFO ಸದಸ್ಯರಿಗೆ ಗುಡ್ ನ್ಯೂಸ್ | ಅರ್ಜಿಯೇ ಸಲ್ಲಿಸದೆ ಕ್ಲೇಮ್ ಆಗಲಿದೆ ನಿಮ್ಮ ಹಣ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat