ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಶಕ್ತಿ ಯೋಜನೆಗೆ ಸ್ಮಾರ್ಟ್‌ ಕಾರ್ಡ್‌ – ಜೂನ್‌ನಲ್ಲೇ ಮಹಿಳೆಯರ ಕೈಗೆ ಹೊಸ ಡಿಜಿಟಲ್‌ ಪಾಸ್‌!

May 27, 2026
Share on WhatsappShare on FacebookShare on Twitter

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರ ಉಚಿತ ಬಸ್‌ ಪ್ರಯಾಣ ವ್ಯವಸ್ಥೆಯನ್ನು ಇನ್ನಷ್ಟು ಸುಧಾರಿತ ಹಾಗೂ ಪಾರದರ್ಶಕಗೊಳಿಸಲು ಸ್ಮಾರ್ಟ್‌ ಕಾರ್ಡ್‌ ಜಾರಿಗೆ ಸರ್ಕಾರ ಸಿದ್ಧತೆ ನಡೆಸಿದೆ. ಈ ಕುರಿತು ಸಚಿವ ಸಂಪುಟ ಮಟ್ಟದಲ್ಲಿ ಚರ್ಚೆ ನಡೆದಿದ್ದು, ಮೊದಲ ಹಂತದಲ್ಲಿ ಟ್ರಯಲ್‌ ನಡೆಸಿ ಬಳಿಕ ರಾಜ್ಯಾದ್ಯಂತ ಸಂಪೂರ್ಣ ಜಾರಿಗೆ ತರಲು ಯೋಜನೆ ರೂಪಿಸಲಾಗಿದೆ.

ಸರ್ಕಾರದ ಪ್ರಕಾರ, ಈಗಿನಂತೆ ಗುರುತಿನ ಚೀಟಿ ತೋರಿಸಿ ಟಿಕೆಟ್‌ ಪಡೆಯುವ ವಿಧಾನಕ್ಕೆ ಬದಲಾಗಿ ಮುಂದಿನ ದಿನಗಳಲ್ಲಿ ಸ್ಮಾರ್ಟ್‌ ಕಾರ್ಡ್‌ ಕಡ್ಡಾಯಗೊಳ್ಳುವ ಸಾಧ್ಯತೆ ಇದೆ. ಫಲಾನುಭವಿ ಮಹಿಳೆಯರಿಗೆ ಈ ಕಾರ್ಡ್‌ ಉಚಿತವಾಗಿ ನೀಡಲಾಗಲಿದ್ದು, ಕೆಲ ವರದಿಗಳ ಪ್ರಕಾರ ಕಾರ್ಡ್‌ ತಯಾರಿ ಹಾಗೂ ನಿರ್ವಹಣಾ ವೆಚ್ಚದ ಅಂದಾಜು ಸುಮಾರು 40 ಇರಬಹುದು ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹೇಗಿರಲಿದೆ ಸ್ಮಾರ್ಟ್‌ ಕಾರ್ಡ್‌?

ಈ ಕಾರ್ಡ್‌ ಆರೋಗ್ಯ ಇಲಾಖೆಯ ಆಯುಷ್ಮಾನ್‌ ಕಾರ್ಡ್‌ ಮಾದರಿಯಲ್ಲಿ ಇರಲಿದೆ. ಕಾರ್ಡ್‌ನಲ್ಲಿ ಫಲಾನುಭವಿಯ ಹೆಸರು, ದೃಢೀಕರಣ ಸಂಖ್ಯೆ, ಗುರುತಿನ ಚೀಟಿ ಸಂಖ್ಯೆ, ಫೋಟೋ, ಡಿಜಿಟಲ್‌ ಮಾಹಿತಿ ಹೊಂದಿರುವ ಮೈಕ್ರೋ ಚಿಪ್‌ ಒಳಗೊಂಡಿರಲಿವೆ.

ಟಿಕೆಟ್‌ ವಿತರಣೆಯ ವಿಧಾನ ಹೇಗೆ?

ಬಸ್‌ನಲ್ಲಿ ಟಿಕೆಟ್‌ ನೀಡುವ ವೇಳೆ ಕಂಡಕ್ಟರ್‌ಗಳು ತಮ್ಮ ETM ಯಂತ್ರದಲ್ಲಿ ಕಾರ್ಡ್‌ನ ದೃಢೀಕರಣ ಸಂಖ್ಯೆಯನ್ನು ನಮೂದಿಸಿ ಟಿಕೆಟ್‌ ನೀಡಲಿದ್ದಾರೆ. ಮುಂದಿನ ಹಂತದಲ್ಲಿ ಸ್ವೈಪಿಂಗ್ ವ್ಯವಸ್ಥೆ, ವೈಫೈ ಅಥವಾ ಟ್ಯಾಪ್‌ ತಂತ್ರಜ್ಞಾನ, ಡಿಜಿಟಲ್‌ ವೆರಿಫಿಕೇಶನ್‌ ಅನ್ನು ಅಳವಡಿಸುವ ಸಾಧ್ಯತೆಯೂ ಇದೆ.

ಮೊದಲಿಗೆ ಎಲ್ಲಿಗೆ ಜಾರಿ?

ಮೊದಲ ಹಂತದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ (ಟ್ರಯಲ್‌) ಜಾರಿಗೆ ತರಲು ಚಿಂತನೆ ನಡೆದಿದೆ. ಸಾಧಕ-ಬಾಧಕಗಳನ್ನು ಪರಿಶೀಲಿಸಿದ ಬಳಿಕ ಇತರೆ ಸಾರಿಗೆ ನಿಗಮಗಳಿಗೂ ವಿಸ್ತರಣೆ ಸಾಧ್ಯತೆ ಇದೆ.

ಸರ್ಕಾರ ಈ ಕ್ರಮದ ಮೂಲಕ ನಕಲಿ ಪ್ರಯಾಣ ತಡೆ, ಫಲಾನುಭವಿಗಳ ನಿಖರ ಡೇಟಾಬೇಸ್‌, ಡಿಜಿಟಲ್‌ ಟ್ರ್ಯಾಕಿಂಗ್‌, ವೇಗವಾದ ಟಿಕೆಟ್‌ ವಿತರಣೆ, ಯೋಜನೆಯ ಹಣಕಾಸು ಪಾರದರ್ಶಕತೆ ಇವುಗಳನ್ನು ಸಾಧಿಸಲು ಮುಂದಾಗಿದೆ. ಸದ್ಯ ಟೆಂಡರ್‌ ಪ್ರಕ್ರಿಯೆ ನಡೆಯುತ್ತಿದ್ದು ಅಧಿಕೃತ ಘೋಷಣೆ ಮತ್ತು ನೋಂದಣಿ ವಿಧಾನ ಕೆಲವೇ ದಿನಗಳಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ : CBSE ಮೌಲ್ಯಮಾಪನ ಎಡವಟ್ಟು : ಹಗರಣದ ಕಳಂಕ ಹೊತ್ತಿದ್ದ ಹೈದರಾಬಾದ್ ಕಂಪನಿಯ ಮೇಲೆ ಕಣ್ಣು!

Tags: bengaloreKarnataka News beat
SendShareTweet
Previous Post

UPSC ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್ : ಪೊಲೀಸರಿಂದ ತಪ್ಪಿಸಿಕೊಳ್ಳಲು 18 ಸಿಮ್ ಬದಲಿಸಿದ ಆರೋಪಿಗಳು!

Next Post

ಭಾರತ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ಏಕದಿನ ಸರಣಿಗೆ ವಾಪಸ್!

Related Posts

ಏನೇ ಇದ್ರೂ ನಾಳೆ ಮಾತಾಡ್ತೇನೆ ; ಕೊನೆಗೂ ಮೌನ ಮುರಿದ ಸಿಎಂ ಸಿದ್ದರಾಮಯ್ಯ!
ರಾಜಕೀಯ

ಏನೇ ಇದ್ರೂ ನಾಳೆ ಮಾತಾಡ್ತೇನೆ ; ಕೊನೆಗೂ ಮೌನ ಮುರಿದ ಸಿಎಂ ಸಿದ್ದರಾಮಯ್ಯ!

ಎಂ-ಆಧಾರ್ ಆ್ಯಪ್ ಬದಲಿಗೆ ಹೊಸ ಆ್ಯಪ್ ಆರಂಭಿಸಿದ ಸರ್ಕಾರ : ಹೊಸ ಆ್ಯಪ್‌ನಲ್ಲಿ ಏನಿದೆ ವಿಶೇಷ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಎಂ-ಆಧಾರ್ ಆ್ಯಪ್ ಬದಲಿಗೆ ಹೊಸ ಆ್ಯಪ್ ಆರಂಭಿಸಿದ ಸರ್ಕಾರ : ಹೊಸ ಆ್ಯಪ್‌ನಲ್ಲಿ ಏನಿದೆ ವಿಶೇಷ?

ಸಿಎಂ ಸಿದ್ದು ರಾಜೀನಾಮೆಗೆ ಕೌಂಟ್‌ಡೌನ್ ; ನಾಳೆ   ಸಚಿವರು, ಶಾಸಕರ ಜೊತೆ ಕೊನೆ ಬ್ರೇಕ್ ಫಾಸ್ಟ್ ಮೀಟಿಂಗ್!
ರಾಜಕೀಯ

ಸಿಎಂ ಸಿದ್ದು ರಾಜೀನಾಮೆಗೆ ಕೌಂಟ್‌ಡೌನ್ ; ನಾಳೆ ಸಚಿವರು, ಶಾಸಕರ ಜೊತೆ ಕೊನೆ ಬ್ರೇಕ್ ಫಾಸ್ಟ್ ಮೀಟಿಂಗ್!

ಡಿಕೆಶಿಗೆ ಸಿಎಂ ಪಟ್ಟ ಫಿಕ್ಸ್​? ಸಿದ್ದು ಮುಂದಿನ ನಡೆ ಏನು?
ರಾಜಕೀಯ

ಡಿಕೆಶಿಗೆ ಸಿಎಂ ಪಟ್ಟ ಫಿಕ್ಸ್​? ಸಿದ್ದು ಮುಂದಿನ ನಡೆ ಏನು?

ಬೀದರ್‌ನಲ್ಲಿ ಬಿರುಗಾಳಿ-ಮಳೆ ಅವಾಂತರ ; ಮನೆ ಮೇಲಿದ್ದ ಕಲ್ಲು ಬಿದ್ದು 6 ವರ್ಷದ ಬಾಲಕಿ ಸಾವು!
ಬೀದರ್

ಬೀದರ್‌ನಲ್ಲಿ ಬಿರುಗಾಳಿ-ಮಳೆ ಅವಾಂತರ ; ಮನೆ ಮೇಲಿದ್ದ ಕಲ್ಲು ಬಿದ್ದು 6 ವರ್ಷದ ಬಾಲಕಿ ಸಾವು!

ಬೆಂಗಳೂರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಆಸ್ಪತ್ರೆ!
ಬೆಂಗಳೂರು

ಬೆಂಗಳೂರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಆಸ್ಪತ್ರೆ!

Next Post
ಭಾರತ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ಏಕದಿನ ಸರಣಿಗೆ ವಾಪಸ್!

ಭಾರತ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ಏಕದಿನ ಸರಣಿಗೆ ವಾಪಸ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ಏಕದಿನ ಸರಣಿಗೆ ವಾಪಸ್!

ಭಾರತ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ಏಕದಿನ ಸರಣಿಗೆ ವಾಪಸ್!

ಶಕ್ತಿ ಯೋಜನೆಗೆ ಸ್ಮಾರ್ಟ್‌ ಕಾರ್ಡ್‌ – ಜೂನ್‌ನಲ್ಲೇ ಮಹಿಳೆಯರ ಕೈಗೆ ಹೊಸ ಡಿಜಿಟಲ್‌ ಪಾಸ್‌!

ಶಕ್ತಿ ಯೋಜನೆಗೆ ಸ್ಮಾರ್ಟ್‌ ಕಾರ್ಡ್‌ – ಜೂನ್‌ನಲ್ಲೇ ಮಹಿಳೆಯರ ಕೈಗೆ ಹೊಸ ಡಿಜಿಟಲ್‌ ಪಾಸ್‌!

UPSC ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್ : ಪೊಲೀಸರಿಂದ ತಪ್ಪಿಸಿಕೊಳ್ಳಲು 18 ಸಿಮ್  ಬದಲಿಸಿದ ಆರೋಪಿಗಳು!

UPSC ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್ : ಪೊಲೀಸರಿಂದ ತಪ್ಪಿಸಿಕೊಳ್ಳಲು 18 ಸಿಮ್ ಬದಲಿಸಿದ ಆರೋಪಿಗಳು!

ವೈಭವ್ ಸೂರ್ಯವಂಶಿ ಪ್ರಬುದ್ಧತೆಗೆ ದಾಸುನ್ ಶನಕ ಫಿದಾ!

ವೈಭವ್ ಸೂರ್ಯವಂಶಿ ಪ್ರಬುದ್ಧತೆಗೆ ದಾಸುನ್ ಶನಕ ಫಿದಾ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ಏಕದಿನ ಸರಣಿಗೆ ವಾಪಸ್!

ಭಾರತ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ಏಕದಿನ ಸರಣಿಗೆ ವಾಪಸ್!

ಶಕ್ತಿ ಯೋಜನೆಗೆ ಸ್ಮಾರ್ಟ್‌ ಕಾರ್ಡ್‌ – ಜೂನ್‌ನಲ್ಲೇ ಮಹಿಳೆಯರ ಕೈಗೆ ಹೊಸ ಡಿಜಿಟಲ್‌ ಪಾಸ್‌!

ಶಕ್ತಿ ಯೋಜನೆಗೆ ಸ್ಮಾರ್ಟ್‌ ಕಾರ್ಡ್‌ – ಜೂನ್‌ನಲ್ಲೇ ಮಹಿಳೆಯರ ಕೈಗೆ ಹೊಸ ಡಿಜಿಟಲ್‌ ಪಾಸ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat