ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Smriti Mandhana: ಅತಿ ವೇಗದ ಶತಕ ಸಿಡಿಸಿ ಹೊಸ ದಾಖಲೆ ಬರೆದ ಸ್ಮೃತಿ ಮಂಧಾನಾ

January 18, 2025
Smriti Mandhana: ಅತಿ ವೇಗದ ಶತಕ ಸಿಡಿಸಿ ಹೊಸ ದಾಖಲೆ ಬರೆದ ಸ್ಮೃತಿ ಮಂಧಾನಾ
Share on WhatsappShare on FacebookShare on Twitter

2004ರ ಆರಂಭದಿಂದಲೂ ಅದ್ಭುತ ಫಾರ್ಮ್‌ನಲ್ಲಿರುವ ಭಾರತ ಮಹಿಳೆಯರ ಕ್ರಿಕೆಟ್‌ ತಂಡ ಆರಂಭಿಕ ಬ್ಯಾಟರ್‌ ಸ್ಮೃತಿ ಮಂಧಾನಾ (Smriti Mandhana) ಇನ್ನಷ್ಟು ಸಾಧನೆಗಳನ್ನು ಮಾಡುತ್ತಲೇ ಇದ್ದಾರೆ. ಇದೀಗ ಅವರು ಏಕದಿನ ಮಾದರಿಯಲ್ಲಿ ಮತ್ತೊಂದು ದಾಖಲೆ ಸೃಷ್ಟಿಸಿದ್ದಾರೆ. ಪ್ರಸ್ತುತ ತಂಡದ ನಾಯಕಿಯಾಗಿರುವ ಅವರು ಐರ್ಲೆಂಡ್ ವಿರುದ್ಧ ಶತಕ ದಾಖಲಿಸುವ ಮೂಲಕ ಏಕದಿನ ಪಂದ್ಯಗಳಲ್ಲಿ ವೇಗದ ಶತಕದ ಹೊಸ ದಾಖಲೆ ಬರೆದರು.
ಬುಧವಾರ ರಾಜ್‌ಕೋಟ್‌ನ ನಿರಂಜನ್ ಶಾ ಕ್ರೀಡಾಂಗಣದಲ್ಲಿ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಅವರು ಈ ಅಮೋಘ ಸಾಧನೆ ಮಾಡಿದ್ದಾರೆ. ಈ ಹಿಂದೆ ಭಾರತದಲ್ಲಿ ವೇಗದ ಶತಕ ದಾಖಲಿಸಿದ ಕೀರ್ತಿ ಹರ್ಮನ್‌ಪ್ರೀತ್ ಕೌರ್ ಅವರ ಹೆಸರಿನಲ್ಲಿತ್ತು. ಮಂದಾನ ಈ ದಾಖಲೆಯನ್ನು ಮುರಿದು ಅಲ್ಲಿ ತಮ್ಮ ಹೆಸರನ್ನು ಕೆತ್ತಿದ್ದಾರೆ. ಏಕದಿನ ಪಂದ್ಯಗಳಲ್ಲಿ ಮಂದಾನ 10 ಶತಕಗಳನ್ನು ಸಿಡಿಸಿದ್ದಾರೆ.
ಹರ್ಮನ್‌ಪ್ರೀತ್ ಕೌರ್ ಅವರ ದಕ್ಷಿಣ ಆಫ್ರಿಕಾ ವಿರುದ್ಧ 87 ಎಸೆತಗಳಲ್ಲಿ ಶತಕ ಸಿಡಿಸಿದ್ದು ಹಿಂದಿನ ದಾಖಲೆಯಾಗಿತ್ತು. ಮಂದಾನಾ 70 ಎಸೆತಗಳಲ್ಲಿ ಶತಕ ಸಿಡಿಸಿ ಕೌರ್‌ ದಾಖಲೆ ಮುರಿದರು.
ಮಹಿಳಾ ಏಕದಿನ ಪಂದ್ಯಗಳಲ್ಲಿ 15 ಶತಕಗಳನ್ನು ಸಿಡಿಸಿರುವ ಆಸ್ಟ್ರೇಲಿಯಾದ ಮೇಗ್ ಲ್ಯಾನಿಂಗ್ ಮೊದಲ ಸ್ಥಾನದಲ್ಲಿದ್ದಾರೆ. ನ್ಯೂಜಿಲ್ಯಾಂಡ್‌ನ ಬೇಟ್ಸ್ 13 ಶತಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್‌ನ ಟ್ಯಾಮಿ ಹಾಗೂ ಭಾರತದ ಮಂದಾನಾ ತಲಾ 10 ಶತಕಗಳನ್ನು ಸಿಡಿಸಿ ಮೂರನೇ ಸ್ಥಾನದಲ್ಲಿದ್ದಾರೆ.

ಭಾರತ ಮಹಿಳೆಯರ ವೇಗವಾದ ಶತಕಗಳು…

  • ಸ್ಮೃತಿ ಮಂಧಾನಾ: 70 ಎಸೆತಗಳಲ್ಲಿ ಶತಕ (ಐರ್ಲೆಂಡ್ ವಿರುದ್ಧ)
  • ಹರ್ಮನ್‌ಪ್ರೀತ್ ಕೌರ್: 87 ಎಸೆತಗಳಲ್ಲಿ ಶತಕ (ದಕ್ಷಿಣ ಆಫ್ರಿಕಾ ವಿರುದ್ಧ)
  • ಹರ್ಮನ್‌ಪ್ರೀತ್ ಕೌರ್: 90 ಎಸೆತಗಳಲ್ಲಿ ಶತಕ (ಆಸ್ಟ್ರೇಲಿಯಾ ವಿರುದ್ಧ)
  • ಜೆಮಿಮಾ ರೋಡ್ರಿಗ್ಸ್: 90 ಎಸೆತಗಳಲ್ಲಿ ಶತಕ (ಐರ್ಲೆಂಡ್ ವಿರುದ್ಧ)
  • ಹಾ.ಡಿಯೋಲ್: 98 ಎಸೆತಗಳಲ್ಲಿ ಶತಕ (ವಿಂಡೀಸ್‌ ವಿರುದ್ಧ)
Tags: Cricket NewsRecordWomen Cricket
SendShareTweet
Previous Post

ಪುರುಷರಿಗಿಂತ ಮಹಿಳೆಯರೇ ಗ್ರೇಟ್‌; ಏಕ ದಿನ ಪಂದ್ಯದಲ್ಲಿ 435 ರನ್‌ ಬಾರಿಸಿದ ಭಾರತದ ಮಹಿಳೆಯರು

Next Post

Saif Ali Khan : ಬಾಲಿವುಡ್‌ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿತ: ಆಸ್ಪತ್ರೆಗೆ ದಾಖಲು

Related Posts

ಸಾರ್ವಜನಿಕರೇ ಗಮನಿಸಿ : ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ LPG ಸಿಲಿಂಡರ್ ಬರಲ್ಲ!
ದೇಶ

ಸಾರ್ವಜನಿಕರೇ ಗಮನಿಸಿ : ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ LPG ಸಿಲಿಂಡರ್ ಬರಲ್ಲ!

ಇಂದಿರಾ ಬದುಕಿದ್ದರೆ ಬಿಜೆಪಿಯನ್ನು ನಿಷೇಧಿಸುತ್ತಿದ್ದರು : ಗೆಹ್ಲೋಟ್ ಹೇಳಿಕೆಗೆ ಕಮಲ ಪಾಳಯ ಗರಂ!
ದೇಶ

ಇಂದಿರಾ ಬದುಕಿದ್ದರೆ ಬಿಜೆಪಿಯನ್ನು ನಿಷೇಧಿಸುತ್ತಿದ್ದರು : ಗೆಹ್ಲೋಟ್ ಹೇಳಿಕೆಗೆ ಕಮಲ ಪಾಳಯ ಗರಂ!

ಒಂದೇ ಒಂದು ರೂಪಾಯಿ ಪ್ರೀಮಿಯಂ ಕಟ್ಟದೆ 7 ಲಕ್ಷ ರೂ. ಜೀವ ವಿಮೆ : ಯಾರಿಗೆಲ್ಲ ಇದೆ ಅನುಕೂಲ?
ದೇಶ

ಒಂದೇ ಒಂದು ರೂಪಾಯಿ ಪ್ರೀಮಿಯಂ ಕಟ್ಟದೆ 7 ಲಕ್ಷ ರೂ. ಜೀವ ವಿಮೆ : ಯಾರಿಗೆಲ್ಲ ಇದೆ ಅನುಕೂಲ?

ಬಿಸ್ಕೆಟ್ ಕೊಡುವುದಾಗಿ ನಂಬಿಸಿ 3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ – ಕಂದಮ್ಮ ಸಾವು!
ದೇಶ

ಬಿಸ್ಕೆಟ್ ಕೊಡುವುದಾಗಿ ನಂಬಿಸಿ 3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ – ಕಂದಮ್ಮ ಸಾವು!

ಅಯ್ಯಪ್ಪ ಮಾಲೆ ಧರಿಸಿ, ಇರುಮುಡಿ ಹೊತ್ತು  ಶಬರಿಮಲೆ ಯಾತ್ರೆ ಆರಂಭಿಸಿದ ಹೆಚ್‌ಡಿಕೆ!
ದೇಶ

ಅಯ್ಯಪ್ಪ ಮಾಲೆ ಧರಿಸಿ, ಇರುಮುಡಿ ಹೊತ್ತು ಶಬರಿಮಲೆ ಯಾತ್ರೆ ಆರಂಭಿಸಿದ ಹೆಚ್‌ಡಿಕೆ!

IPL ಮಹಾ ವಿಸ್ತರಣೆಗೆ ಸಿದ್ಧತೆ : 2028ರಿಂದ 94 ಪಂದ್ಯಗಳ ಆಯೋಜನೆ.. ದ್ವಿಪಕ್ಷೀಯ ಸರಣಿಗಳಿಗೆ ಕತ್ತರಿ ಬೀಳುವ ಸಾಧ್ಯತೆ!
ಕ್ರೀಡೆ

IPL ಮಹಾ ವಿಸ್ತರಣೆಗೆ ಸಿದ್ಧತೆ : 2028ರಿಂದ 94 ಪಂದ್ಯಗಳ ಆಯೋಜನೆ.. ದ್ವಿಪಕ್ಷೀಯ ಸರಣಿಗಳಿಗೆ ಕತ್ತರಿ ಬೀಳುವ ಸಾಧ್ಯತೆ!

Next Post
Saif Ali Khan : ಬಾಲಿವುಡ್‌ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿತ: ಆಸ್ಪತ್ರೆಗೆ ದಾಖಲು

Saif Ali Khan : ಬಾಲಿವುಡ್‌ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿತ: ಆಸ್ಪತ್ರೆಗೆ ದಾಖಲು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಾರ್ವಜನಿಕರೇ ಗಮನಿಸಿ : ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ LPG ಸಿಲಿಂಡರ್ ಬರಲ್ಲ!

ಸಾರ್ವಜನಿಕರೇ ಗಮನಿಸಿ : ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ LPG ಸಿಲಿಂಡರ್ ಬರಲ್ಲ!

ಹೊರ್ಮುಜ್ ಜಲಸಂಧಿ ಮುಕ್ತಕ್ಕೆ ಅಮೆರಿಕ-ಇರಾನ್ ಸಮ್ಮತಿ ; ಆದ್ರೆ ತಕ್ಷಣಕ್ಕೆ ಮುಗಿಯಲ್ಲ ಆರ್ಥಿಕ ಸಂಕಷ್ಟ!

ಹೊರ್ಮುಜ್ ಜಲಸಂಧಿ ಮುಕ್ತಕ್ಕೆ ಅಮೆರಿಕ-ಇರಾನ್ ಸಮ್ಮತಿ ; ಆದ್ರೆ ತಕ್ಷಣಕ್ಕೆ ಮುಗಿಯಲ್ಲ ಆರ್ಥಿಕ ಸಂಕಷ್ಟ!

ಸ್ಟ್ಯಾನ್‌ಫೋರ್ಡ್ ಘಟಿಕೋತ್ಸವ : ಗೂಗಲ್ CEO ಸುಂದರ್ ಪಿಚೈ ಭಾಷಣದ ವೇಳೆ ವಿದ್ಯಾರ್ಥಿಗಳಿಂದ ಸಭಾತ್ಯಾಗ!

ಸ್ಟ್ಯಾನ್‌ಫೋರ್ಡ್ ಘಟಿಕೋತ್ಸವ : ಗೂಗಲ್ CEO ಸುಂದರ್ ಪಿಚೈ ಭಾಷಣದ ವೇಳೆ ವಿದ್ಯಾರ್ಥಿಗಳಿಂದ ಸಭಾತ್ಯಾಗ!

ಇಂದಿರಾ ಬದುಕಿದ್ದರೆ ಬಿಜೆಪಿಯನ್ನು ನಿಷೇಧಿಸುತ್ತಿದ್ದರು : ಗೆಹ್ಲೋಟ್ ಹೇಳಿಕೆಗೆ ಕಮಲ ಪಾಳಯ ಗರಂ!

ಇಂದಿರಾ ಬದುಕಿದ್ದರೆ ಬಿಜೆಪಿಯನ್ನು ನಿಷೇಧಿಸುತ್ತಿದ್ದರು : ಗೆಹ್ಲೋಟ್ ಹೇಳಿಕೆಗೆ ಕಮಲ ಪಾಳಯ ಗರಂ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಾರ್ವಜನಿಕರೇ ಗಮನಿಸಿ : ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ LPG ಸಿಲಿಂಡರ್ ಬರಲ್ಲ!

ಸಾರ್ವಜನಿಕರೇ ಗಮನಿಸಿ : ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ LPG ಸಿಲಿಂಡರ್ ಬರಲ್ಲ!

ಹೊರ್ಮುಜ್ ಜಲಸಂಧಿ ಮುಕ್ತಕ್ಕೆ ಅಮೆರಿಕ-ಇರಾನ್ ಸಮ್ಮತಿ ; ಆದ್ರೆ ತಕ್ಷಣಕ್ಕೆ ಮುಗಿಯಲ್ಲ ಆರ್ಥಿಕ ಸಂಕಷ್ಟ!

ಹೊರ್ಮುಜ್ ಜಲಸಂಧಿ ಮುಕ್ತಕ್ಕೆ ಅಮೆರಿಕ-ಇರಾನ್ ಸಮ್ಮತಿ ; ಆದ್ರೆ ತಕ್ಷಣಕ್ಕೆ ಮುಗಿಯಲ್ಲ ಆರ್ಥಿಕ ಸಂಕಷ್ಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat