ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಭಾರತದ ಕ್ರಿಕೆಟ್‌ ಇತಿಹಾಸದಲ್ಲಿ ವಿಶೇಷ ಸಾಧನೆ ಮಾಡಿದ ಸ್ಮೃತಿ ಮಂಧಾನಾ

January 11, 2025
ಭಾರತದ ಕ್ರಿಕೆಟ್‌ ಇತಿಹಾಸದಲ್ಲಿ ವಿಶೇಷ ಸಾಧನೆ ಮಾಡಿದ ಸ್ಮೃತಿ ಮಂಧಾನಾ
Share on WhatsappShare on FacebookShare on Twitter

ರಾಜ್‌ಕೋಟ್‌: ಭಾರತ ಮಹಿಳಾ ತಂಡದ ಆಟಗಾರರು ಇತ್ತೀಚೆಗೆ ಹಲವಾರು ಸಾಧನೆಗಳನ್ನು ಮಾಡುತ್ತಿದ್ದಾರೆ. ಅವುಗಳಲ್ಲಿ ವೈಯಕ್ತಿಕ ಹಾಗೂ ತಂಡಗಳ ಸಾಧನೆಯೂ ಸೇರಿಕೊಂಡಿವೆ. ಅಂತೆಯೇ ಎಡಗೈ ಬ್ಯಾಟ್‌ ಸ್ಮೃತಿ ಮಂಧಾನಾ (Smriti Mandhana) ಹೊಸದೊಂದು ಮೈಲುಗಲ್ಲು ಸ್ಥಾಪಿಸಿದ್ದಾರೆ. ಅವರು ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ವೇಗವಾಗಿ 4000 ರನ್‌ಗಳನ್ನು ಪೂರ್ಣಗೊಳಿಸಿದ ಭಾರತದ ಮೊದಲ ಆಟಗಾರ್ತಿ ಎಂಬ ದಾಖಲೆ ಸೃಷ್ಟಿಸಿದ್ದಾರೆ.

ಇಲ್ಲಿನ ಸೌರಾಷ್ಟ್ರ ಕ್ರಿಕೆಟ್‌ ಅಸೋಸಿಯೇಷನ್‌ ಕ್ರೀಡಾಂಗಣದಲ್ಲಿ ಜನವರಿ 10 ರಂದು ಐರ್ಲೆಂಡ್‌ ವಿರುದ್ಧದ ಮೊದಲನೇ ಏಕದಿನ ಪಂದ್ಯದಲ್ಲಿ ಅವರು ಈ ದಾಖಲೆ ಬರೆದಿದ್ದಾರೆ. ಸ್ಮೃತಿ ಒಡಿಐ ಮಾದರಿಯಲ್ಲಿ 4000 ರನ್‌ಗಳನ್ನು ಪೂರ್ಣಗೊಳಿಸಿದ 15ನೇ ಆಟಗಾರ್ತಿ ಹಾಗೂ ಮಾಜಿ ನಾಯಕ ಮಿಥಾಲಿ ರಾಜ್‌ ಬಳಿಕ ಎರಡನೇ ಭಾರತೀಯ ಆಟಗಾರ್ತಿ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಪಂದ್ಯದ 9ನೇ ಓವರ್‌ನಲ್ಲಿ ಅರ್ಲೆನ್‌ ಕೆಲ್ಲಿ ಅವರ ಎಸೆತದಲ್ಲಿ ಒಂದು ರನ್‌ ಓಡಿದ ಸ್ಮೃತಿ ಈ ಬೃಹತ್‌ ದಾಖಲೆ ಮಾಡಿದರು. ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಅವರ ಅನುಪಸ್ಥಿತಿಯಲ್ಲಿ ಸ್ಮೃತಿ ಮಂಧಾನಾ ಭಾರತ ತಂಡವನ್ನು ಮುನ್ನಡೆಸಿದ್ದಾರೆ. ಅವರ ಕೇವಲ 29 ಎಸೆತಗಳಲ್ಲಿ 41 ರನ್‌ಗಳನ್ನು ಕಲೆ ಹಾಕಿದರು. ಇದರ ಜೊತೆಗೆ ಅವರು ಪದಾರ್ಪಣೆ ಪಂದ್ಯವಾಡಿದ ಪ್ರತೀಕಾ ರಾವಲ್‌ ಅವರ ಜೊತೆ 70 ರನ್‌ಗಳ ಜೊತೆಯಾಟ ಆಡಿದ್ದಾರೆ. ಆ ಮೂಲಕ ಭಾರತ ತಂಡಕ್ಕೆ ಭರ್ಜರಿ ಆರಂಭ ತಂದುಕೊಟ್ಟಿದ್ದರು. ಪಂದ್ಯದಲ್ಲಿ ಭಾರತ ಭರ್ಜರಿ ವಿಜಯ ಸಾಧಿಸಿದೆ.

ಸ್ಮೃತಿ ಮಂಧಾನಾ ಅವರು 4000 ಒಡಿಐ ರನ್‌ಗಳನ್ನು ಪೂರ್ಣಗೊಳಿಸಲು 95 ಇನಿಂಗ್ಸ್‌ ಬ್ಯಾಟಿಂಗ್‌ ಮಾಡಿದ್ದಾರೆ. ಹೀಗಾಗಿ 100 ಇನಿಂಗ್ಸ್‌ಗಳ ಒಳಗಾಗಿ 4000 ಒಡಿಐ ರನ್‌ ಪೂರ್ಣಗೊಳಿಸಿದ ಮೊದಲ ಭಾರತೀಯ ಆಟಗಾರ್ತಿ ಎನಿಸಿಕೊಂಡಿದ್ದಾರೆ. ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಮಿಥಾಲಿ ರಾಜ್‌ ಅಗ್ರ ಸ್ಥಾನದಲ್ಲಿದ್ದಾರೆ. ಅವರು 7805 ರನ್‌ಗಳನ್ನು ಗಳಿಸಿದ್ದಾರೆ.

ಮಂಧಾನಾಗೆ ಎರಡನೇ ಸ್ಥಾನ,
ಭಾರತ ಮಹಿಳಾ ತಂಡಕ್ಕೆ ಸ್ಮೃತಿ ಮಂಧಾನಾ ಅವರು ಪ್ರಮುಖ ಆಟಗಾರ್ತಿ. ಅವರು 2024ರ ಕ್ಯಾಲೆಂಡರ್‌ ವರ್ಷದಲ್ಲಿ ಮಹಿಳಾ ಕ್ರಿಕೆಟ್‌ನ ಒಡಿಐ ಮತ್ತು ಟಿ20ಐನಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಆಟಗಾರ್ತಿ ಎಂಬ ದಾಖಲೆ ಮಾಡಿದ್ದಾರೆ. ಕ್ಯಾಲೆಂಡರ್‌ ವರ್ಷದಲ್ಲಿ ಎಲ್ಲಾ ಸ್ವರೂಪದಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಆಟಗಾರ್ತಿಯೂ ಎಂಬ ಖ್ಯಾತಿ ಹೊಂದಿದ್ದಾರೆ. ಭಾರತ ಆಡಿದ್ದ ಟೆಸ್ಟ್‌ ಪಂದ್ಯದಲ್ಲಿ ಶತಕ ಹಾಗೂ ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ನಾಲ್ಕು ಶತಕಗಳನ್ನು ಬಾರಿಸಿ ಮಿಂಚಿದ್ದಾರೆ. .

2025ರ ಐಸಿಸಿ ಮಹಿಳಾ ಚಾಂಪಿಯನ್‌ಷಿಪ್‌ ಟೂರ್ನಿಗೂ ಮುನ್ನ ಭಾರತ ಮಹಿಳೆಯರ ತಂಡಕ್ಕೆ ಐರ್ಲೆಂಡ್‌ ಸವಾ;ಲು ಎದುರಿಸಬೇಕಾಗಿದೆ. ಚಾಂಪಿಯನ್‌ಶಿಪ್‌ಗೂ ಮುನ್ನ ಮಹಿಳಾ ಪ್ರೀಮಿಯರ್‌ ಲೀಗ್‌ನಲ್ಲಿ ಅವರು ಆಡಲಿದ್ದಾರೆ.

ಐರ್ಲೆಂಡ್‌ ವಿರುದ್ದದ ಮೊದಲನೇ ಏಕದಿನ ಪಂದ್ಯದಲ್ಲಿ ಭಾರತ ಮಹಿಳಾ ತಂಡ 6 ವಿಕೆಟ್‌ಗಳಿಂದ ಗೆಲುವು ಪಡೆದಿದೆ. ಇದರೊಂದಿಗೆ ಸರಣಿಯಲ್ಲಿ ಭಾರತ ತಂಡ 1-0 ಮುನ್ನಡೆಯನ್ನು ಪಡೆದುಕೊಂಡು ಸರಣಿ ಗೆಲ್ಲುವುದಕ್ಕೆ ಹೊಂಚು ಹಾಕಿದೆ.

Tags: CricketSmriti MandhanaSports
SendShareTweet
Previous Post

ಹಣಕ್ಕಾಗಿ ಕೋರ್ಟಿಗೆ ಮನವಿ ಸಲ್ಲಿಸಿದ ದರ್ಶನ್!

Next Post

ವಿರಾಟ್‌ಕೊಹ್ಲಿ ವಿರುದ್ಧ ಗಂಭೀರ ಆರೋಪ ಮಾಡಿದ ರಾಬಿನ್‌ಉತ್ತಪ್ಪ

Related Posts

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!
ಕ್ರೀಡೆ

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

IPL 2027ರ ಹರಾಜಿಗೆ ವೈಭವ್ ಸೂರ್ಯವಂಶಿ : ಇಂಗ್ಲೆಂಡ್ ದಿಗ್ಗಜನಿಂದ ಅಚ್ಚರಿಯ ಭವಿಷ್ಯ!
ಕ್ರೀಡೆ

IPL 2027ರ ಹರಾಜಿಗೆ ವೈಭವ್ ಸೂರ್ಯವಂಶಿ : ಇಂಗ್ಲೆಂಡ್ ದಿಗ್ಗಜನಿಂದ ಅಚ್ಚರಿಯ ಭವಿಷ್ಯ!

PSLನಲ್ಲಿ ಸ್ಟೀವ್ ಸ್ಮಿತ್ ಆಕ್ರೋಶ ; ಡ್ರೆಸ್ಸಿಂಗ್ ರೂಮ್‌ನಲ್ಲಿ ಆಸೀಸ್ ತಾರೆ ಸಿಡಿಮಿಡಿ.. ಲೀಗ್‌ಗೆ ಗುಡ್‌ಬೈ?
ಕ್ರೀಡೆ

PSLನಲ್ಲಿ ಸ್ಟೀವ್ ಸ್ಮಿತ್ ಆಕ್ರೋಶ ; ಡ್ರೆಸ್ಸಿಂಗ್ ರೂಮ್‌ನಲ್ಲಿ ಆಸೀಸ್ ತಾರೆ ಸಿಡಿಮಿಡಿ.. ಲೀಗ್‌ಗೆ ಗುಡ್‌ಬೈ?

ಬಲಿಷ್ಠ RCB ಎದುರು ಗುಜರಾತ್ ಟೈಟನ್ಸ್​ಗೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ!
ಕ್ರೀಡೆ

ಬಲಿಷ್ಠ RCB ಎದುರು ಗುಜರಾತ್ ಟೈಟನ್ಸ್​ಗೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ!

ವಾಂಖೆಡೆಯಲ್ಲಿ ದಿಢೀರ್ ಪ್ರತ್ಯಕ್ಷರಾದ ವಿನೋದ್ ಕಾಂಬ್ಳಿ ; ಆಸ್ಪತ್ರೆ ಸೇರಿದ್ದಾರೆಂಬ ವದಂತಿಗೆ ತೆರೆ!
ಕ್ರೀಡೆ

ವಾಂಖೆಡೆಯಲ್ಲಿ ದಿಢೀರ್ ಪ್ರತ್ಯಕ್ಷರಾದ ವಿನೋದ್ ಕಾಂಬ್ಳಿ ; ಆಸ್ಪತ್ರೆ ಸೇರಿದ್ದಾರೆಂಬ ವದಂತಿಗೆ ತೆರೆ!

ಎದುರಾಳಿ ತಂಡವನ್ನು ಬೆಂಬಲಿಸಿದ ಫ್ಯಾನ್ಸ್‌ ವಿರುದ್ಧ ಬೇಸರ ಹೊರಹಾಕಿದ ಪಾಂಡ್ಯ!
ಕ್ರೀಡೆ

ಎದುರಾಳಿ ತಂಡವನ್ನು ಬೆಂಬಲಿಸಿದ ಫ್ಯಾನ್ಸ್‌ ವಿರುದ್ಧ ಬೇಸರ ಹೊರಹಾಕಿದ ಪಾಂಡ್ಯ!

Next Post
ವಿರಾಟ್‌ಕೊಹ್ಲಿ ವಿರುದ್ಧ ಗಂಭೀರ ಆರೋಪ ಮಾಡಿದ ರಾಬಿನ್‌ಉತ್ತಪ್ಪ

ವಿರಾಟ್‌ಕೊಹ್ಲಿ ವಿರುದ್ಧ ಗಂಭೀರ ಆರೋಪ ಮಾಡಿದ ರಾಬಿನ್‌ಉತ್ತಪ್ಪ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭೀಮಾ ನದಿಯಲ್ಲಿ ಈಜಾಡಲು ಹೋಗಿ 15 ವರ್ಷದ ಬಾಲಕ ದಾರುಣ ಸಾವು!

ಭೀಮಾ ನದಿಯಲ್ಲಿ ಈಜಾಡಲು ಹೋಗಿ 15 ವರ್ಷದ ಬಾಲಕ ದಾರುಣ ಸಾವು!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

ಆಳವಾದ ಕಂದಕಕ್ಕೆ ಉರುಳಿದ ಕಾರು – ಇಬ್ಬರು ದುರ್ಮರಣ!

ಆಳವಾದ ಕಂದಕಕ್ಕೆ ಉರುಳಿದ ಕಾರು – ಇಬ್ಬರು ದುರ್ಮರಣ!

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ : ಬೆಂಗಳೂರಿನ DRDO ಸಂಸ್ಥೆಯಲ್ಲಿ 28 ಹುದ್ದೆಗಳ ನೇಮಕಾತಿ!

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ : ಬೆಂಗಳೂರಿನ DRDO ಸಂಸ್ಥೆಯಲ್ಲಿ 28 ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭೀಮಾ ನದಿಯಲ್ಲಿ ಈಜಾಡಲು ಹೋಗಿ 15 ವರ್ಷದ ಬಾಲಕ ದಾರುಣ ಸಾವು!

ಭೀಮಾ ನದಿಯಲ್ಲಿ ಈಜಾಡಲು ಹೋಗಿ 15 ವರ್ಷದ ಬಾಲಕ ದಾರುಣ ಸಾವು!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat