ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಟಿ20ಯಲ್ಲಿ ಚೊಚ್ಚಲ ಶತಕ ಸಿಡಿಸಿದ ಸ್ಮೃತಿ ಮಂಧಾನ

June 28, 2025
Share on WhatsappShare on FacebookShare on Twitter

ಭಾರತೀಯ ಕ್ರಿಕೆಟ್ ತಂಡದ ಆಟಗಾರ್ತಿ ಸ್ಮೃತಿ ಮಂಧಾನ, ಇಂಗ್ಲೆಂಡ್‌ ವಿರುದ್ಧ ನಡೆಯುತ್ತಿರುವ ಟಿ20 ಪಂದ್ಯದಲ್ಲಿ ಶತಕ ಸಿಡಿಸಿದ ಸಾಧನೆ ಮೆರೆದಿದ್ದಾರೆ. ಈ ಮೂಲಕ ಹಲವಾರು ದಾಖಲೆಗಳಿಗೆ ಸಾಕ್ಷಿಯಾಗಿದ್ದಾರೆ.

ಭಾರತ ಮಹಿಳಾ ತಂಡ ಹಾಗೂ ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಮೂಲಕ ತಮ್ಮ ಚೊಚ್ಚಲ ಅಂತಾರಾಷ್ಟ್ರೀಯ ಟಿ20 ಶತಕ ಬಾರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ.

ಈ ಪಂದ್ಯದಲ್ಲಿ ಹರ್ಮನ್ಪ್ರೀತ್ ಕೌರ್ ಅಲಭ್ಯರಾಗಿದ್ದು, ಅವರ ಅನುಪಸ್ಥಿತಿಯಲ್ಲಿ ತಂಡದ ನಾಯಕತ್ವವಹಿಸಿಕೊಂಡಿರುವ ಸ್ಮೃತಿ ಮಂಧಾನ, ತಂಡದ ಜವಾಬ್ದಾರಿಯೊಂದಿಗೆ ಉತ್ತಮ ಬ್ಯಾಟಿಂಗ್ ಮಾಡಿದ್ದಾರೆ. ಈ ಶತಕದೊಂದಿಗೆ ಸ್ಮೃತಿ ಮಂಧಾನ ಭಾರತದ ಪರ ಟಿ20 ಪಂದ್ಯದಲ್ಲಿ ಶತಕ ಸಿಡಿಸಿದ ಎರಡನೇ ಆಟಗಾರ್ತಿ ಎಂಬ ದಾಖಲೆ ಬರೆದಿದ್ದಾರೆ. ಇದಕ್ಕೂ ಮುನ್ನ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಶತಕ ಸಿಡಿಸಿದ್ದ ಸಾಧನೆ ಮಾಡಿದ್ದರು. ಈಗ ಎರಡನೇ ಶತಕ ಸಿಡಿಸಿರುವ ಸ್ಮೃತಿ ಮಂಧಾನ ಅಮೋಘ ಬ್ಯಾಟಿಂಗ್ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದಾರೆ.

ಅಲ್ಲದೇ, ಈ ಶತಕದೊಂದಿಗೆ ಸ್ಮೃತಿ ಮೂರು ಸ್ವರೂಪಗಳಲ್ಲಿ ಶತಕ ಸಿಡಿಸಿದ ಮೊದಲ ಭಾರತೀಯ ಮಹಿಳಾ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮಂಧಾನ ಟಿ20ಯಲ್ಲಿ 1, ಟೆಸ್ಟ್‌ ನಲ್ಲಿ 2 ಹಾಗೂ ಏಕದಿನದಲ್ಲಿ 11 ಶತಕಗಳನ್ನು ಸಿಡಿಸಿದ್ದಾರೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತಕ್ಕೆ ಉತ್ತಮ ಆರಂಭ ಸಿಕ್ಕಿತು. ಮಂಧಾನ ಆರಂಭದಿಂದಲೇ ಆರಂಭದಿಂದಲೇ ಇಂಗ್ಲೆಂಡ್ ಬೌಲರ್ ಗಳನ್ನು ಬೆಂಡೆತ್ತಿದರು. ಕೇವಲ 27 ಎಸೆತಗಳಲ್ಲಿ 50 ರನ್‌ ಸಿಡಿಸಿದರು. ನಂತರ ವೇಗವಾಗಿ ರನ್ ಕದ್ದ ಅವರು 51 ಎಸೆತಗಳಲ್ಲಿ ಶತಕ ಪೂರೈಸಿದರು. ಈ ವೇಳೆ 14 ಬೌಂಡರಿಗಳು ಹಾಗೂ 3 ಸಿಕ್ಸರ್ ಸಿಡಿಸಿದರು. ಕೊನೆಗೆ 62 ಎಸೆತ ಎದುರಿಸಿ, 112 ರನ್ ಗಳಿಸಿದರು.
ಸ್ಮೃತಿ ಅವರ ಉತ್ತಮ ಆಟದ ಪರಿಣಾಮವಾಗಿ ಭಾರತ ಮಹಿಳಾ ತಂಡ 5 ವಿಕೆಟ್ ಕಳೆದುಕೊಂಡು 210 ರನ್ ಗಳಿಸಿತು. ಹರ್ಲೀನ್ ಡಿಯೋಲ್ ಸ್ಫೋಟಕ ಇನ್ನಿಂಗ್ಸ್ ಆಡಿ 23 ಎಸೆತಗಳಲ್ಲಿ 186.95 ಸ್ಟ್ರೈಕ್ ರೇಟ್‌ನಲ್ಲಿ 7 ಬೌಂಡರಿಗಳ ಸಹಿತ 43 ರನ್ ಗಳಿಸಿದರು.

Tags: CricketEnglandIndiaSmruti mandhana
SendShareTweet
Previous Post

ಶ್ರೀಕೃಷ್ಣ ಮಠದಿಂದ ಸಿಎಂ ಸಿದ್ದರಾಮಯ್ಯಗೆ ಆಹ್ವಾನ

Next Post

ಮಹಿಳೆ ಸ್ನಾನ ಮಾಡುವುದನ್ನು ಇಣುಕಿ ನೋಡಿದ ಕಾಮುಕ!

Related Posts

ಭಾರತದ ವಿರುದ್ಧದ ಟಿ20 ಸರಣಿಗೆ ಅಫ್ಘಾನಿಸ್ತಾನ ಸಜ್ಜು : ಇಬ್ರಾಹಿಂ ಝದ್ರಾನ್ ನೂತನ ನಾಯಕ, ನವೀನ್ ಉಲ್-ಹಕ್ ಕಮ್‌ಬ್ಯಾಕ್
ಕ್ರೀಡೆ

ಭಾರತದ ವಿರುದ್ಧದ ಟಿ20 ಸರಣಿಗೆ ಅಫ್ಘಾನಿಸ್ತಾನ ಸಜ್ಜು : ಇಬ್ರಾಹಿಂ ಝದ್ರಾನ್ ನೂತನ ನಾಯಕ, ನವೀನ್ ಉಲ್-ಹಕ್ ಕಮ್‌ಬ್ಯಾಕ್

ಕೇವಲ 8 ರೂ.ಗೆ ಪಡೆಯಿರಿ ಕಳೆದುಹೋದ ಪ್ಯಾನ್ ಕಾರ್ಡ್ ; ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್
ಕ್ರೀಡೆ

ಕೇವಲ 8 ರೂ.ಗೆ ಪಡೆಯಿರಿ ಕಳೆದುಹೋದ ಪ್ಯಾನ್ ಕಾರ್ಡ್ ; ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್

ಮಾನವೀಯತೆ ಮೆರೆದ ಕಪಿಲ್ ದೇವ್ : ಇಮ್ರಾನ್‌ಗೆ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ನೀಡಲು ಆಗ್ರಹ!
ಕ್ರೀಡೆ

ಮಾನವೀಯತೆ ಮೆರೆದ ಕಪಿಲ್ ದೇವ್ : ಇಮ್ರಾನ್‌ಗೆ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ನೀಡಲು ಆಗ್ರಹ!

ನೈಟ್‌ಕ್ಲಬ್ ವಿವಾದ : ವಿಚಾರಣೆ ಬೆನ್ನಲ್ಲೇ ಬ್ರೈಡನ್ ಕಾರ್ಸ್‌ಗೆ ಇಂಗ್ಲೆಂಡ್ ಟೆಸ್ಟ್ ತಂಡದಿಂದ ಕೋಕ್‌!
ಕ್ರೀಡೆ

ನೈಟ್‌ಕ್ಲಬ್ ವಿವಾದ : ವಿಚಾರಣೆ ಬೆನ್ನಲ್ಲೇ ಬ್ರೈಡನ್ ಕಾರ್ಸ್‌ಗೆ ಇಂಗ್ಲೆಂಡ್ ಟೆಸ್ಟ್ ತಂಡದಿಂದ ಕೋಕ್‌!

ಗಾಯದ ನಡುವೆಯೂ ಸಿಡಿದೆದ್ದ ಪಂತ್ : ಭರ್ಜರಿ ಸಿಕ್ಸರ್‌ಗೆ ಪುಡಿಯಾದ ಸ್ಟೇಡಿಯಂನ ಸೋಲಾರ್ ಪ್ಯಾನಲ್!
ಕ್ರೀಡೆ

ಗಾಯದ ನಡುವೆಯೂ ಸಿಡಿದೆದ್ದ ಪಂತ್ : ಭರ್ಜರಿ ಸಿಕ್ಸರ್‌ಗೆ ಪುಡಿಯಾದ ಸ್ಟೇಡಿಯಂನ ಸೋಲಾರ್ ಪ್ಯಾನಲ್!

ಜೈ ಜವಾನ್, ಜೈ ಕಿಸಾನ್ : ಶತಕದ ಸಂಭ್ರಮದ ಮೂಲಕ ಕುಟುಂಬದ ಬೇರುಗಳಿಗೆ ಗೌರವ ಸಲ್ಲಿಸಿದ ಜುರೆಲ್
ಕ್ರೀಡೆ

ಜೈ ಜವಾನ್, ಜೈ ಕಿಸಾನ್ : ಶತಕದ ಸಂಭ್ರಮದ ಮೂಲಕ ಕುಟುಂಬದ ಬೇರುಗಳಿಗೆ ಗೌರವ ಸಲ್ಲಿಸಿದ ಜುರೆಲ್

Next Post
ಮಹಿಳೆ ಸ್ನಾನ ಮಾಡುವುದನ್ನು ಇಣುಕಿ ನೋಡಿದ ಕಾಮುಕ!

ಮಹಿಳೆ ಸ್ನಾನ ಮಾಡುವುದನ್ನು ಇಣುಕಿ ನೋಡಿದ ಕಾಮುಕ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2027ರ ಜನಗಣತಿಯಲ್ಲಿ ಭಿಕ್ಷುಕರು, ಅಲೆಮಾರಿಗಳಿಗೆ ಇಲ್ಲ ಪ್ರತ್ಯೇಕ ವರ್ಗ : ‘ಇತರರು’ ಪಟ್ಟಿಗೆ ಸೇರ್ಪಡೆ

2027ರ ಜನಗಣತಿಯಲ್ಲಿ ಭಿಕ್ಷುಕರು, ಅಲೆಮಾರಿಗಳಿಗೆ ಇಲ್ಲ ಪ್ರತ್ಯೇಕ ವರ್ಗ : ‘ಇತರರು’ ಪಟ್ಟಿಗೆ ಸೇರ್ಪಡೆ

ಕೂಲಿ ಕಾರ್ಮಿಕನ ಮಗ ಇಂದು 681 ಕೋಟಿ ರೂ. ಉದ್ಯಮದ ಒಡೆಯ : ಪಿ.ಸಿ. ಮುಸ್ತಫಾ ಯಶೋಗಾಥೆ

ಕೂಲಿ ಕಾರ್ಮಿಕನ ಮಗ ಇಂದು 681 ಕೋಟಿ ರೂ. ಉದ್ಯಮದ ಒಡೆಯ : ಪಿ.ಸಿ. ಮುಸ್ತಫಾ ಯಶೋಗಾಥೆ

ಭಾರತದ ವಿರುದ್ಧದ ಟಿ20 ಸರಣಿಗೆ ಅಫ್ಘಾನಿಸ್ತಾನ ಸಜ್ಜು : ಇಬ್ರಾಹಿಂ ಝದ್ರಾನ್ ನೂತನ ನಾಯಕ, ನವೀನ್ ಉಲ್-ಹಕ್ ಕಮ್‌ಬ್ಯಾಕ್

ಭಾರತದ ವಿರುದ್ಧದ ಟಿ20 ಸರಣಿಗೆ ಅಫ್ಘಾನಿಸ್ತಾನ ಸಜ್ಜು : ಇಬ್ರಾಹಿಂ ಝದ್ರಾನ್ ನೂತನ ನಾಯಕ, ನವೀನ್ ಉಲ್-ಹಕ್ ಕಮ್‌ಬ್ಯಾಕ್

ಕೇವಲ 8 ರೂ.ಗೆ ಪಡೆಯಿರಿ ಕಳೆದುಹೋದ ಪ್ಯಾನ್ ಕಾರ್ಡ್ ; ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್

ಕೇವಲ 8 ರೂ.ಗೆ ಪಡೆಯಿರಿ ಕಳೆದುಹೋದ ಪ್ಯಾನ್ ಕಾರ್ಡ್ ; ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2027ರ ಜನಗಣತಿಯಲ್ಲಿ ಭಿಕ್ಷುಕರು, ಅಲೆಮಾರಿಗಳಿಗೆ ಇಲ್ಲ ಪ್ರತ್ಯೇಕ ವರ್ಗ : ‘ಇತರರು’ ಪಟ್ಟಿಗೆ ಸೇರ್ಪಡೆ

2027ರ ಜನಗಣತಿಯಲ್ಲಿ ಭಿಕ್ಷುಕರು, ಅಲೆಮಾರಿಗಳಿಗೆ ಇಲ್ಲ ಪ್ರತ್ಯೇಕ ವರ್ಗ : ‘ಇತರರು’ ಪಟ್ಟಿಗೆ ಸೇರ್ಪಡೆ

ಕೂಲಿ ಕಾರ್ಮಿಕನ ಮಗ ಇಂದು 681 ಕೋಟಿ ರೂ. ಉದ್ಯಮದ ಒಡೆಯ : ಪಿ.ಸಿ. ಮುಸ್ತಫಾ ಯಶೋಗಾಥೆ

ಕೂಲಿ ಕಾರ್ಮಿಕನ ಮಗ ಇಂದು 681 ಕೋಟಿ ರೂ. ಉದ್ಯಮದ ಒಡೆಯ : ಪಿ.ಸಿ. ಮುಸ್ತಫಾ ಯಶೋಗಾಥೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat