ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

WPL 2025 :ಸ್ಮೃತಿ ಮಂಧಾನ ಅಬ್ಬರದ ಬ್ಯಾಟಿಂಗ್​, ಡೆಲ್ಲಿ ಕ್ಯಾಪಿಟಲ್ಸ್ ಸೋಲಿಸಿ ಸತತ 2ನೇ ಗೆಲುವು ಸಾಧಿಸಿದ ಆರ್​ಸಿಬಿ

February 18, 2025
Share on WhatsappShare on FacebookShare on Twitter

ಬೆಂಗಳೂರು: ನಾಯಕಿ ಸ್ಮತಿ ಮಂಧಾನ ಅವರ ವಿಸ್ಫೋಟಕ ಅರ್ಧಶತಕ (81) ಮತ್ತು ಬೌಲರ್​​ಗಳ ಸಂಘಟಿತ ಪ್ರಯತ್ನದ ಫಲವಾಗಿ ಮಿಂಚಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ಪ್ರೀಮಿಯರ್ ಲೀಗ್​ನಲ್ಲಿ (WPL2025) ಡೆಲ್ಲಿ ಕ್ಯಾಪಿಟಲ್ಸ್​ ತಂಡವನ್ನು ಸೋಲಿಸಿದೆ. ಈ ಮೂಲಕ ಹಾಲಿ ಆವೃತ್ತಿಯಲ್ಲಿ ಸತತ 2ನೇ ಜಯ ಕಂಡಿದೆ.

ಕಳೆದ ಪಂದ್ಯದಲ್ಲಿ ದಾಖಲೆಯ ಚೇಸ್ ಮಾಡಿದ್ದ ಆರ್​ಸಿಬಿ, ತನ್ನ 2ನೇ ಪಂದ್ಯದಲ್ಲಿ ಮತ್ತೊಂದು ದಾಖಲೆ ಸೃಷ್ಟಿಸುವ ಜೊತೆಗೆ ಸುಲಭವಾಗಿ ಗೆದ್ದು ಬೀಗಿದೆ. ಅದೇ ರೀತಿ ಕಳೆದ ಪಂದ್ಯದಲ್ಲಿ ಕೊನೆಯ ಎಸೆತದಲ್ಲಿ ಜಯಿಸಿದ್ದ ಡೆಲ್ಲಿ 8ವಿಕೆಟ್​ಗಳ ಅಂತರದಿಂದ ಸೋಲನುಭವಿಸಿದೆ.

ವಡೋದರಾದ ಕೋಟಂಬಿ ಕ್ರಿಕೆಟ್ ಮೈದಾನದಲ್ಲಿ ನಡೆದ ಟೂರ್ನಿಯ ನಾಲ್ಕನೇ ಪಂದ್ಯದಲ್ಲಿ ಆರ್​ಸಿಬಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ನಡೆಸಿದ ಡೆಲ್ಲಿ ತಂಡವು ಜೆಮಿಮಾ ರೋಡ್ರಿಗಸ್​ ಅವರ 34 ರನ್​ಗಳ ನೆರವಿನಿಂದ 19.3 ಓವರ್​ಗಳಲ್ಲಿ 141 ರನ್ ಗಳಿಸಿ ಆಲೌಟ್ ಆಯಿತು.

ಈ ಸಾಧಾರಣ ಗುರಿ ಬೆನ್ನಟ್ಟಿದ ಆರ್​ಸಿಬಿ ಬಳಗ 16.2 ಓವರ್​​ಗಳಲ್ಲಿ ಗೆದ್ದು ಬೀಗಿತು. ಸ್ಮೃತಿ ಮಂಧಾನ 81 ರನ್ ಬಾರಿಸಿ ಅಭಿಮಾನಿಗಳನ್ನು ಖುಷಿ ಪಡಿಸಿದರು. ಡೇನಿಯಲ್ ವ್ಯಾಟ್ 42 ರನ್ ಸಿಡಿಸಿ ಸುಲಭವಾಗಿ ಚೇಸ್​ಗೆ ನೆರವಾದರು.

Tags: CricketDelhi Capitals teamDKRCBSmiti MandhanaWPL 2025
SendShareTweet
Previous Post

ಒಂದೇ ದಿನಕ್ಕೆ 1 ಕೋಟಿ ರೂ. ಆದಾಯ!

Next Post

ಜ್ಞಾನೇಶ್ ಕುಮಾರ್ ಹೊಸ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ

Related Posts

ಜೆಮಿಮಾ ಬದಲು ಶಫಾಲಿಗೆ ಒಲಿದ ಉಪನಾಯಕತ್ವ: ಅಚ್ಚರಿಯ ನಿರ್ಧಾರದ ಹಿಂದಿನ ಕಾರಣ ಬಿಚ್ಚಿಟ್ಟ ನಾಯಕಿ ಸ್ಮೃತಿ ಮಂಧಾನಾ
ಕ್ರೀಡೆ

ಜೆಮಿಮಾ ಬದಲು ಶಫಾಲಿಗೆ ಒಲಿದ ಉಪನಾಯಕತ್ವ: ಅಚ್ಚರಿಯ ನಿರ್ಧಾರದ ಹಿಂದಿನ ಕಾರಣ ಬಿಚ್ಚಿಟ್ಟ ನಾಯಕಿ ಸ್ಮೃತಿ ಮಂಧಾನಾ

BCCI ಆಯ್ಕೆ ಸಮಿತಿಗೆ ವಾಸಿಂ ಜಾಫರ್ ಅರ್ಜಿ: ಅಧ್ಯಕ್ಷರಾಗಿ ಪ್ರಜ್ಞಾನ್ ಓಜಾಗೆ ಒಲಿಯಲಿದೆಯೇ ಮಣೆ?
ಕ್ರೀಡೆ

BCCI ಆಯ್ಕೆ ಸಮಿತಿಗೆ ವಾಸಿಂ ಜಾಫರ್ ಅರ್ಜಿ: ಅಧ್ಯಕ್ಷರಾಗಿ ಪ್ರಜ್ಞಾನ್ ಓಜಾಗೆ ಒಲಿಯಲಿದೆಯೇ ಮಣೆ?

ತಂದೆಯಂತೆಯೇ ಅಬ್ಬರಿಸಿದ ಆರ್ಯವೀರ್ ಸೆಹ್ವಾಗ್: ವಿನೂ ಮಂಕಡ್ ಟ್ರೋಫಿಯಲ್ಲಿ ಭರ್ಜರಿ 173 ರನ್ ಸಿಡಿಸಿದ ಸ್ಫೋಟಕ ಬ್ಯಾಟರ್
ಕ್ರೀಡೆ

ತಂದೆಯಂತೆಯೇ ಅಬ್ಬರಿಸಿದ ಆರ್ಯವೀರ್ ಸೆಹ್ವಾಗ್: ವಿನೂ ಮಂಕಡ್ ಟ್ರೋಫಿಯಲ್ಲಿ ಭರ್ಜರಿ 173 ರನ್ ಸಿಡಿಸಿದ ಸ್ಫೋಟಕ ಬ್ಯಾಟರ್

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ
ಕ್ರೀಡೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ದ್ರಾವಿಡ್ ಪುತ್ರನ ಸಿಡಿಲಬ್ಬರದ ಬ್ಯಾಟಿಂಗ್: ವಿನೂ ಮಂಕಡ್ ಟ್ರೋಫಿಯಲ್ಲಿ ಗುಜರಾತ್ ಬಗ್ಗುಬಡಿದ ಕರ್ನಾಟಕ
ಕ್ರೀಡೆ

ದ್ರಾವಿಡ್ ಪುತ್ರನ ಸಿಡಿಲಬ್ಬರದ ಬ್ಯಾಟಿಂಗ್: ವಿನೂ ಮಂಕಡ್ ಟ್ರೋಫಿಯಲ್ಲಿ ಗುಜರಾತ್ ಬಗ್ಗುಬಡಿದ ಕರ್ನಾಟಕ

ನ್ಯೂಜಿಲೆಂಡ್ ಸರಣಿಗೆ ಭರ್ಜರಿ ಸಿದ್ಧತೆ: ಸ್ವಂತ ಖರ್ಚಿನಲ್ಲಿ 5 ನೆಟ್ ಬೌಲರ್‌ಗಳನ್ನು ಕರೆದೊಯ್ಯಲಿರುವ ಟೆಸ್ಟ್ ನಾಯಕ ಶುಭಮನ್ ಗಿಲ್
ಕ್ರೀಡೆ

ನ್ಯೂಜಿಲೆಂಡ್ ಸರಣಿಗೆ ಭರ್ಜರಿ ಸಿದ್ಧತೆ: ಸ್ವಂತ ಖರ್ಚಿನಲ್ಲಿ 5 ನೆಟ್ ಬೌಲರ್‌ಗಳನ್ನು ಕರೆದೊಯ್ಯಲಿರುವ ಟೆಸ್ಟ್ ನಾಯಕ ಶುಭಮನ್ ಗಿಲ್

Next Post
ಜ್ಞಾನೇಶ್ ಕುಮಾರ್ ಹೊಸ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ

ಜ್ಞಾನೇಶ್ ಕುಮಾರ್ ಹೊಸ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

AI ಕ್ಯಾಮೆರಾಗಳ ಯಡವಟ್ಟು: ಬಿಎಂಟಿಸಿ ಬಸ್‌ಗೆ ದಂಡ!

AI ಕ್ಯಾಮೆರಾಗಳ ಯಡವಟ್ಟು: ಬಿಎಂಟಿಸಿ ಬಸ್‌ಗೆ ದಂಡ!

ಮೈಸೂರು ದಸರಾ: ದೀಪಾಲಂಕಾರದ ಕಂಬ ಕುಸಿತ

ಮೈಸೂರು ದಸರಾ: ದೀಪಾಲಂಕಾರದ ಕಂಬ ಕುಸಿತ

ರೈತ ದಸರಾದಲ್ಲಿ ಹಳ್ಳಿಕಾರ್ ತಳಿಗಳ ಕಡೆಗಣನೆ: ರೈತರ ಪ್ರತಿಭಟನೆ

ರೈತ ದಸರಾದಲ್ಲಿ ಹಳ್ಳಿಕಾರ್ ತಳಿಗಳ ಕಡೆಗಣನೆ: ರೈತರ ಪ್ರತಿಭಟನೆ

ತಲಕಾವೇರಿಯಲ್ಲಿ ಇಂದು ಕಾವೇರಿ ತೀರ್ಥೋದ್ಭವ

ತಲಕಾವೇರಿಯಲ್ಲಿ ಇಂದು ಕಾವೇರಿ ತೀರ್ಥೋದ್ಭವ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

AI ಕ್ಯಾಮೆರಾಗಳ ಯಡವಟ್ಟು: ಬಿಎಂಟಿಸಿ ಬಸ್‌ಗೆ ದಂಡ!

AI ಕ್ಯಾಮೆರಾಗಳ ಯಡವಟ್ಟು: ಬಿಎಂಟಿಸಿ ಬಸ್‌ಗೆ ದಂಡ!

ಮೈಸೂರು ದಸರಾ: ದೀಪಾಲಂಕಾರದ ಕಂಬ ಕುಸಿತ

ಮೈಸೂರು ದಸರಾ: ದೀಪಾಲಂಕಾರದ ಕಂಬ ಕುಸಿತ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat