ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಸಿಎಸ್‌ ಶಾಲಿನಿ ರಜನೀಶ್‌​​ಗೆ ಕ್ಷಮೆ ಕೇಳಿದ ಸ್ನೇಹಮಯಿ ಕೃಷ್ಣ

February 21, 2026
Share on WhatsappShare on FacebookShare on Twitter

ಬೆಂಗಳೂರು : ನಕಲಿ ಆಡಿಯೋ ಹಾಗೂ ದಾಖಲಾತಿ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡಿದ ಆರೋಪ ಪ್ರಕರಣದಡಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸಿ ವಿಚಾರಣೆ ಪೂರ್ಣಗೊಳಿಸಿದ ಸಿಸಿಬಿ ಪೊಲೀಸರು, ಫೆ.24ರಂದು ವಿಚಾರಣೆಗೆ ಬರುವಂತೆ ಬಿಟ್ಟು ಕಳುಹಿಸಿದ್ಧಾರೆ.

ನಕಲಿ ದಾಖಲೆ ಹಾಗೂ ಆಡಿಯೋ ಬಳಸಿ ತಮ್ಮ ವಿರುದ್ಧ ಅಪಪ್ರಚಾರ ಮಾಡಿರುವುದಾಗಿ ಆರೋಪಿಸಿ ಮುಡಾ ಮಾಜಿ ಆಯುಕ್ತ ಡಿ.ಬಿ. ನಟೇಶ್ ಅವರು ಸಿಸಿಬಿ ಸೈಬರ್ ಕ್ರೈಂ ಪೊಲೀಸರಿಗೆ ಸ್ನೇಹಮಯಿ ಕೃಷ್ಣ ವಿರುದ್ದ ಫೆ.18ರಂದು ದೂರು ನೀಡಿದ್ದರು. ಈ ಸಂಬಂಧ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಶುಕ್ರವಾರ ವಶಕ್ಕೆ ಪಡೆದುಕೊಂಡಿದ್ದರು. ವಿಚಾರಣೆ ಬಳಿಕ ಈ ಪ್ರಕರಣದಲ್ಲಿ ವಿನೋದ್ ಎಂಬುವನನ್ನು ಬಂಧಿಸಿದ್ದಾರೆ.

ನಟೇಶ್ ಹಾಗೂ ಮೈಸೂರು ಮೂಲದ ವಿನೋದ್ ಎಂಬಾತನ ಹಣಕಾಸು ವ್ಯವಹಾರದಲ್ಲಿ ಇಬ್ಬರ ನಡುವೆ ವೈಮನಸ್ಸು ಮೂಡಿತ್ತು. ನಟೇಶ್​ ಅವರೊಂದಿಗಿನ ವೈಷ್ಯಮದ ಲಾಭ ಪಡೆಯಲು ಸ್ನೇಹಮಯಿ ಕೃಷ್ಣರನ್ನು ವಿನೋದ್ ಬಳಸಿಕೊಂಡಿದ್ದ ಎನ್ನಲಾಗಿದೆ. ಮುಂಬಡ್ತಿಗಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ನಟೇಶ್ 1.60 ಕೋಟಿ ಲಂಚ ನೀಡಿರುವುದಾಗಿ ತಪ್ಪು ಮಾಹಿತಿ ನೀಡಿದ್ದ. ಈ ಮಾಹಿತಿ ಆಧರಿಸಿ ಸ್ನೇಹಮಯಿ ಕೃಷ್ಣ, ಶಾಲಿನಿ ರಜನೀಶ್ ಮೇಲೆ ಲಂಚದ ಆರೋಪ ಹೊರಿಸಿದ್ದರು ಎಂದು ವಿಚಾರಣೆಯಲ್ಲಿ ತಿಳಿದುಬಂದಿದೆ. ಈ ಸಂಬಂಧ ಆರೋಪಿ ವಿನೋದ್ ಎಂಬುವನನ್ನು ಬಂಧಿಸಲಾಗಿದೆ. ಪ್ರಕರಣ ಸಂಬಂಧ ವಶದಲ್ಲಿದ್ದ ಸ್ನೇಹಮಯಿ ಕೃಷ್ಣರನ್ನು ಬಿಟ್ಟು ಕಳುಹಿಸಿ ಫೆ.24ರಂದು ವಿಚಾರಣೆ ಬರುವಂತೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.

ಸಿಎಸ್‌ ಶಾಲಿನಿ ರಜನೀಶ್​ಗೆ ಕ್ಷಮೆ

ವಿಚಾರಣೆ ಮುಗಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಸ್ನೇಹಮಯಿ ಕೃಷ್ಣ, “ಕೆಎಎಸ್ ಅಧಿಕಾರಿ ನಟೇಶ್ ಅವರು ನನ್ನ ವಿರುದ್ಧ ಸುಳ್ಳು ದೂರು ನೀಡಿದ್ದಾರೆ. ಈ ಸಂಬಂಧ ಸಿಸಿಬಿ ಪೊಲೀಸರು ತನ್ನನ್ನು ವಿಚಾರಣೆ ನಡೆಸಿದ್ಧಾರೆ. ಬಿಡುಗಡೆಗೊಳಿಸಿದ ಆಡಿಯೋದಲ್ಲಿ ನಟೇಶ್ ಮಾತನಾಡಿದ್ದಾರೆ. ಆದರೆ ಮುಂಬಡ್ತಿ ವಿಚಾರ ಸಂಬಂಧ ಶಾಲಿನಿ ರಜನೀಶ್ ಲಂಚ ಪಡೆದಿದ್ದಾರೆ ಎಂದು ವಿನೋದ್ ತನಗೆ ಸುಳ್ಳು ಮಾಹಿತಿ ನೀಡಿದ್ದ. ವಿಚಾರಣೆಯಲ್ಲಿ ಹಣವನ್ನು ಪ್ರಭಾವಿ ವ್ಯಕ್ತಿಗಳಿಗೆ ನೀಡಿರುವುದು ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. ಹೀಗಾಗಿ ಮುಖ್ಯ ಕಾರ್ಯದರ್ಶಿ ಅವರಿಗೆ ಕ್ಷಮೆ ಕೇಳುವೆ. ನಟೇಶ್ ಹಾಗೂ ವಿನೋದ್ ಮಧ್ಯೆ ಹಣಕಾಸಿನ ವಿಚಾರಕ್ಕೆ ಮನಸ್ತಾಪವಿತ್ತು. ತನ್ನನ್ನು ಸಂಪರ್ಕಿಸಿ ಶಾಲಿನಿ ರಜನೀಶ್ ಬಗ್ಗೆ‌ ವಿನೋದ್ ಸುಳ್ಳು ಮಾಹಿತಿ ನೀಡಿದ್ದ. ಈ ಮೂಲಕ ತನ್ನನ್ನು ದುರ್ಬಳಕೆ ಮಾಡಿಕೊಂಡಿದ್ದ. ಬಂಧನದಲ್ಲಿರುವ ವಿನೋದ್ ನೀಡಿದ ದಾಖಲಾತಿ ಆಧರಿಸಿ ಸಿಎಸ್ ವಿರುದ್ಧ ಗಂಭೀರ ಆರೋಪ ಮಾಡಿದ್ದೆ” ಎಂದರು.

ಇದನ್ನೂ ಓದಿ : ಟ್ರಂಪ್‌ಗೆ ಮಣ್ಣು ಮುಕ್ಕಿಸಿದ ಭಾರತೀಯ ಮೂಲದ ವಕೀಲ | ಯಾರು ಈ ನೀಲ್ ಕಾತ್ಯಾಲ್?

Tags: bengaloreKarnataka News beat
SendShareTweet
Previous Post

ಟ್ರಂಪ್‌ಗೆ ಮಣ್ಣು ಮುಕ್ಕಿಸಿದ ಭಾರತೀಯ ಮೂಲದ ವಕೀಲ | ಯಾರು ಈ ನೀಲ್ ಕಾತ್ಯಾಲ್?

Next Post

ಸುಡು ಬಿಸಿಲಿನ ನಡುವೆ ತಂಪೆರೆದ ವರುಣ.. ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆ!

Related Posts

ಕಾವೇರಿ ನೀರು ಕಲುಷಿತ – BWSSB ವಿರುದ್ಧ ಜನರ ಆಕ್ರೋಶ
ಬೆಂಗಳೂರು

ಕಾವೇರಿ ನೀರು ಕಲುಷಿತ – BWSSB ವಿರುದ್ಧ ಜನರ ಆಕ್ರೋಶ

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ!
ಬೆಂಗಳೂರು

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ!

ಮೇಲೆ ಹಾಸ್ಟೆಲ್, ಕೆಳಗೆ ಬಾರ್ ; ಬೆಂಗಳೂರಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ!
ಬೆಂಗಳೂರು

ಮೇಲೆ ಹಾಸ್ಟೆಲ್, ಕೆಳಗೆ ಬಾರ್ ; ಬೆಂಗಳೂರಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ!

GBA ಚುನಾವಣೆಗೆ ಬಿಜೆಪಿ ಪಟ್ಟು ; ಆ.31ರೊಳಗೆ ಮತದಾನ ನಡೆಸಲು ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಕೆಗೆ ಸಿದ್ಧತೆ!
ಬೆಂಗಳೂರು

GBA ಚುನಾವಣೆಗೆ ಬಿಜೆಪಿ ಪಟ್ಟು ; ಆ.31ರೊಳಗೆ ಮತದಾನ ನಡೆಸಲು ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಕೆಗೆ ಸಿದ್ಧತೆ!

ಲವ್‌ ರಿಜೆಕ್ಟ್‌ ಮಾಡಿದ್ದಕ್ಕೆ ಪ್ರಿಯತಮೆಗೆ ಚಾಕು ಇರಿದ ಪ್ರಿಯಕರ!
ಬೆಂಗಳೂರು

ಲವ್‌ ರಿಜೆಕ್ಟ್‌ ಮಾಡಿದ್ದಕ್ಕೆ ಪ್ರಿಯತಮೆಗೆ ಚಾಕು ಇರಿದ ಪ್ರಿಯಕರ!

ಪೂಜೆ ನೆಪದಲ್ಲಿ ಜ್ಯೋತಿಷಿಯ ಕಿಡ್ನಾಪ್‌ – ಹಲ್ಲೆಗೈದು 4.25 ಲಕ್ಷ ಸುಲಿಗೆ ಮಾಡಿದ ಖದೀಮರು ಅಂದರ್‌!
ಬೆಂಗಳೂರು

ಪೂಜೆ ನೆಪದಲ್ಲಿ ಜ್ಯೋತಿಷಿಯ ಕಿಡ್ನಾಪ್‌ – ಹಲ್ಲೆಗೈದು 4.25 ಲಕ್ಷ ಸುಲಿಗೆ ಮಾಡಿದ ಖದೀಮರು ಅಂದರ್‌!

Next Post
ಸುಡು ಬಿಸಿಲಿನ ನಡುವೆ ತಂಪೆರೆದ ವರುಣ.. ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆ!

ಸುಡು ಬಿಸಿಲಿನ ನಡುವೆ ತಂಪೆರೆದ ವರುಣ.. ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾವೇರಿ ನೀರು ಕಲುಷಿತ – BWSSB ವಿರುದ್ಧ ಜನರ ಆಕ್ರೋಶ

ಕಾವೇರಿ ನೀರು ಕಲುಷಿತ – BWSSB ವಿರುದ್ಧ ಜನರ ಆಕ್ರೋಶ

ರಾಯಲ್ ಬಾಕ್ಸ್‌ನಿಂದ ಪಂದ್ಯ ವೀಕ್ಷಿಸಲು ಆಹ್ವಾನ ; ಸಚಿನ್, ವಿರಾಟ್, ರೋಹಿತ್ ಬಳಿಕ ಈ ಗೌರವ ಪಡೆದ ನಾಲ್ಕನೇ ಭಾರತೀಯ ನಾಯಕ

ರಾಯಲ್ ಬಾಕ್ಸ್‌ನಿಂದ ಪಂದ್ಯ ವೀಕ್ಷಿಸಲು ಆಹ್ವಾನ ; ಸಚಿನ್, ವಿರಾಟ್, ರೋಹಿತ್ ಬಳಿಕ ಈ ಗೌರವ ಪಡೆದ ನಾಲ್ಕನೇ ಭಾರತೀಯ ನಾಯಕ

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ!

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ!

ಕುಟುಂಬ ಸಮೇತ ಟೆಸ್ಲಾವನ್ನು ಕಂದಕಕ್ಕೆ ಉರುಳಿಸಿದ್ದ ಭಾರತೀಯ ಮೂಲದ ವೈದ್ಯನಿಗೆ ಮುಕ್ತಿ

ಕುಟುಂಬ ಸಮೇತ ಟೆಸ್ಲಾವನ್ನು ಕಂದಕಕ್ಕೆ ಉರುಳಿಸಿದ್ದ ಭಾರತೀಯ ಮೂಲದ ವೈದ್ಯನಿಗೆ ಮುಕ್ತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾವೇರಿ ನೀರು ಕಲುಷಿತ – BWSSB ವಿರುದ್ಧ ಜನರ ಆಕ್ರೋಶ

ಕಾವೇರಿ ನೀರು ಕಲುಷಿತ – BWSSB ವಿರುದ್ಧ ಜನರ ಆಕ್ರೋಶ

ರಾಯಲ್ ಬಾಕ್ಸ್‌ನಿಂದ ಪಂದ್ಯ ವೀಕ್ಷಿಸಲು ಆಹ್ವಾನ ; ಸಚಿನ್, ವಿರಾಟ್, ರೋಹಿತ್ ಬಳಿಕ ಈ ಗೌರವ ಪಡೆದ ನಾಲ್ಕನೇ ಭಾರತೀಯ ನಾಯಕ

ರಾಯಲ್ ಬಾಕ್ಸ್‌ನಿಂದ ಪಂದ್ಯ ವೀಕ್ಷಿಸಲು ಆಹ್ವಾನ ; ಸಚಿನ್, ವಿರಾಟ್, ರೋಹಿತ್ ಬಳಿಕ ಈ ಗೌರವ ಪಡೆದ ನಾಲ್ಕನೇ ಭಾರತೀಯ ನಾಯಕ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat