ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮೈಸೂರು

ಗಿರೀಶ್ ಮಟ್ಟಣ್ಣನವರ್ ವಿರುದ್ದ ಸ್ನೇಹಮಯಿ ಕೃಷ್ಣ ಕಿಡಿ | ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌

March 5, 2026
Share on WhatsappShare on FacebookShare on Twitter

ಮೈಸೂರು: ಶಾಲಿನಿ ರಜನೀಶ್ ಮೇಲೆ ಲಂಚದ ಆರೋಪ ಮಾಡಿ ಪೇಚೆಗೆ ಸಿಲುಕಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ, ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪೋಸ್ಟ್ ಈಗ ಚರ್ಚೆಗೆ ಗ್ರಾಸವಾಗಿದೆ. ಸೌಜನ್ಯ ಪರ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಕಿಡಿಕಾರಿರುವ ಕೃಷ್ಣ, ನಾನು ಯಾವಾಗಲೂ ದಾಖಲೆಗಳ ಆಧಾರದಲ್ಲೇ ವಿಷಯಗಳನ್ನು ಬಹಿರಂಗಪಡಿಸುತ್ತೇನೆ. ಆದ್ದರಿಂದಲೇ ಹಲವು ಪ್ರಕರಣಗಳಲ್ಲಿ ಇಷ್ಟೆಲ್ಲಾ ಕ್ರಮ ಕೈಗೊಂಡಿರುವುದು ಎಂದಿದ್ದಾರೆ.
ತಮ್ಮ ಪೋಸ್ಟ್‌ನಲ್ಲಿ ಅವರು, ರಜನೀಶ್ ಅವರ ಹೆಸರು ಉಲ್ಲೇಖಿಸಿದ ಬಗ್ಗೆ ನಾನು ಈಗಾಗಲೇ ಕ್ಷಮೆ ಕೇಳಿದ್ದೇನೆ. ಆದರೆ ಅದನ್ನೇ ಆಧಾರವಾಗಿಟ್ಟುಕೊಂಡು ನಾನು ಯಾವಾಗಲೂ ಯಾವುದೇ ಆಧಾರವಿಲ್ಲದೆ ಸುಳ್ಳು ಆರೋಪ ಮಾಡುತ್ತೇನೆ ಎಂದು ಹೇಳಲಾಗುತ್ತಿದೆ. ಅದರಲ್ಲೂ ಸೌಜನ್ಯ ಪ್ರಕರಣದ ಪರ ಹೋರಾಟಗಾರ ಎಂದು ಹೇಳಿಕೊಳ್ಳುವ ಗಿರೀಶ್ ಮಟ್ಟಣ್ಣನವರ್ ಈ ಬಗ್ಗೆ ವಿಡಿಯೋ ಬಿಡುಗಡೆ ಮಾಡಿರುವುದು ಸರಿಯಲ್ಲ ಎಂದು ಗುಡುಗಿದ್ದಾರೆ.

ನಾನು ಯಾವುದೇ ದಾಖಲೆಗಳಿಲ್ಲದೆ ಆರೋಪ ಮಾಡುತ್ತಿದ್ದರೆ, ನಾನು ಮೊಕದ್ದಮೆ ದಾಖಲಿಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದ ಹೆಸರಿನಲ್ಲಿ ಪಡೆದಿದ್ದ ಸುಮಾರು 60 ಕೋಟಿ ರೂಪಾಯಿ ಮೌಲ್ಯದ 14 ನಿವೇಶನಗಳನ್ನು ಏಕೆ ವಾಪಸ್ ಮಾಡಿದರು? ಎಂದು ಕೃಷ್ಣ ಪ್ರಶ್ನಿಸಿದ್ದಾರೆ.

ಜಾರಿ ನಿರ್ದೇಶನಾಲಯ ಇದುವರೆಗೆ ಸುಮಾರು 460 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿರುವುದರ ಜೊತೆಗೆ ಮುಡಾದ ಹಿಂದಿನ ಆಯುಕ್ತರಾದ ಜಿ.ಟಿ. ದಿನೇಶ್ ಕುಮಾರ್ ಸುಮಾರು 70 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿರುವುದನ್ನೂ ತಮ್ಮ ಪೋಸ್ಟ್ನಲ್ಲಿ ಉಲ್ಲೇಖಿಸಿದ್ದಾರೆ.
ನಾನು ದೂರು ದಾಖಲಿಸಿದ ಕೇವಲ ಒಂದೂವರೆ ವರ್ಷದಲ್ಲಿ ಇಷ್ಟೆಲ್ಲಾ ಕ್ರಮಗಳು ನಡೆದಿವೆ. ಆದರೆ ಗಿರೀಶ್ ಮಟ್ಟಣ್ಣನವರ್ ರೀತಿಯಲ್ಲಿ 13 ವರ್ಷಗಳಿಂದ ಸೌಜನ್ಯ ಸಾವಿಗೆ ನ್ಯಾಯ ಕೊಡಿಸುವುದಾಗಿ ಕೇವಲ ಹೇಳಿಕೆ ನೀಡುವುದರಲ್ಲಿ ನಾನು ನಿಲ್ಲುವುದಿಲ್ಲ. ಇದೇ ವೇಳೆ ಸೌಜನ್ಯ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸವಾಲು ಹಾಕಿರುವ ಅವರು, ಸರ್ಕಾರ ಸೌಜನ್ಯ ಪ್ರಕರಣದ ತನಿಖೆಗೆ ಅಧಿಕೃತ ಆದೇಶ ಹೊರಡಿಸಿದರೆ, ಆ ಸಾವಿಗೆ ಯಾರು ಕಾರಣ ಎಂಬುದನ್ನು ಖಚಿತಪಡಿಸುತ್ತೇನೆ ಎಂದು ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಕಡಿಮೆ ಬೆಲೆಗೆ ಚಿನ್ನ ಕೊಡಿತ್ತೇನೆಂದು ಮೋಸ | ಉದ್ಯಮಿಯಿಂದ 20 ಲಕ್ಷ ದರೋಡೆ

Tags: Karnataka News beatPost on social mediaSnehamayi Krishna Kidi against Girish Mattannavar
SendShareTweet
Previous Post

ನಿಮ್ಮ ಬಳಿ 2 ಸಾವಿರ ರೂ. ನೋಟುಗಳು ಇನ್ನೂ ಇವೆಯೇ : ಹಾಗಾದ್ರೆ, RBI ಹೊಸ ಸೂಚನೆ ಬಗ್ಗೆ ತಿಳಿಯಿರಿ

Next Post

ಶ್ರೀಲಂಕಾ ಕಡಲ ತೀರದಲ್ಲಿ ಇರಾನ್ ಯುದ್ಧನೌಕೆ ಮುಳುಗಿಸಿದ ಅಮೆರಿಕ | ಭಾರತಕ್ಕೂ ಆತಂಕ

Related Posts

ದಾಖಲೆಯ 17ನೇ ಬಜೆಟ್​ ಮಂಡನೆಗೆ ಸಿದ್ದರಾಮಯ್ಯ ಸಜ್ಜು.. ರಂಗೋಲಿಯಲ್ಲಿ ಮೂಡಿ ಬಂದ ಸಿಎಂ ಭಾವಚಿತ್ರ
ಮೈಸೂರು

ದಾಖಲೆಯ 17ನೇ ಬಜೆಟ್​ ಮಂಡನೆಗೆ ಸಿದ್ದರಾಮಯ್ಯ ಸಜ್ಜು.. ರಂಗೋಲಿಯಲ್ಲಿ ಮೂಡಿ ಬಂದ ಸಿಎಂ ಭಾವಚಿತ್ರ

ನಂಜನಗೂಡು ದೇಗುಲದ ದಾಸೋಹಭವನ ದ್ವಾರದಲ್ಲೇ ಮಾಂಸಹಾರ ಸೇವಿಸಿದ ಕಿಡಿಗೇಡಿ!
ಮೈಸೂರು

ನಂಜನಗೂಡು ದೇಗುಲದ ದಾಸೋಹಭವನ ದ್ವಾರದಲ್ಲೇ ಮಾಂಸಹಾರ ಸೇವಿಸಿದ ಕಿಡಿಗೇಡಿ!

ರಕ್ತ ಚಂದ್ರಗ್ರಹಣಕ್ಕೆ ಕ್ಷಣಗಣನೆ |​​ ಚಾಮುಂಡೇಶ್ವರಿ ದರ್ಶನ ಇಲ್ಲ, ನಂಜುಂಡೇಶ್ವರನ ದರ್ಶನಕ್ಕೆ ಅವಕಾಶ!
ಮೈಸೂರು

ರಕ್ತ ಚಂದ್ರಗ್ರಹಣಕ್ಕೆ ಕ್ಷಣಗಣನೆ |​​ ಚಾಮುಂಡೇಶ್ವರಿ ದರ್ಶನ ಇಲ್ಲ, ನಂಜುಂಡೇಶ್ವರನ ದರ್ಶನಕ್ಕೆ ಅವಕಾಶ!

ಪಿಯು ವಿದ್ಯಾರ್ಥಿನಿ ಮೇಲೆ ಸೋದರ ಮಾವನಿಂದಲೇ ಭೀಕರ ಹಲ್ಲೆ.. ಕುಟುಂಬಕ್ಕೂ ಧಮ್ಕಿ!
ಮೈಸೂರು

ಪಿಯು ವಿದ್ಯಾರ್ಥಿನಿ ಮೇಲೆ ಸೋದರ ಮಾವನಿಂದಲೇ ಭೀಕರ ಹಲ್ಲೆ.. ಕುಟುಂಬಕ್ಕೂ ಧಮ್ಕಿ!

ಇರಾನ್‌-ಇಸ್ರೇಲ್‌ ಸಂಘರ್ಷ | ದುಬೈ, ಬಹ್ರೇನ್‌ನಲ್ಲೇ ಸಿಲುಕಿಕೊಂಡ 50ಕ್ಕೂ ಹೆಚ್ಚು ಕನ್ನಡಿಗರು
ವಿದೇಶ

ಇರಾನ್‌-ಇಸ್ರೇಲ್‌ ಸಂಘರ್ಷ | ದುಬೈ, ಬಹ್ರೇನ್‌ನಲ್ಲೇ ಸಿಲುಕಿಕೊಂಡ 50ಕ್ಕೂ ಹೆಚ್ಚು ಕನ್ನಡಿಗರು

ನಾಗರಹೊಳೆ-ಬಂಡೀಪುರದಲ್ಲಿ ಸಫಾರಿ ಪುನಾರಂಭಕ್ಕೆ ವಿರೋಧ | ರೈತರ ಅರೆಬೆತ್ತಲೆ ಪ್ರತಿಭಟನೆ
ಮೈಸೂರು

ನಾಗರಹೊಳೆ-ಬಂಡೀಪುರದಲ್ಲಿ ಸಫಾರಿ ಪುನಾರಂಭಕ್ಕೆ ವಿರೋಧ | ರೈತರ ಅರೆಬೆತ್ತಲೆ ಪ್ರತಿಭಟನೆ

Next Post
ಶ್ರೀಲಂಕಾ ಕಡಲ ತೀರದಲ್ಲಿ ಇರಾನ್ ಯುದ್ಧನೌಕೆ ಮುಳುಗಿಸಿದ ಅಮೆರಿಕ | ಭಾರತಕ್ಕೂ ಆತಂಕ

ಶ್ರೀಲಂಕಾ ಕಡಲ ತೀರದಲ್ಲಿ ಇರಾನ್ ಯುದ್ಧನೌಕೆ ಮುಳುಗಿಸಿದ ಅಮೆರಿಕ | ಭಾರತಕ್ಕೂ ಆತಂಕ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಇರಾನ್ ಮೇಲೆ ದಾಳಿಗೆ ಭಾರತದ ನೌಕಾನೆಲೆ ಬಳಕೆ” ಎಂದ ಅಮೆರಿಕದ ಮಾಜಿ ಅಧಿಕಾರಿ.. ಹಸಿ ಸುಳ್ಳು ಎಂದ ವಿದೇಶಾಂಗ ಇಲಾಖೆ!

“ಇರಾನ್ ಮೇಲೆ ದಾಳಿಗೆ ಭಾರತದ ನೌಕಾನೆಲೆ ಬಳಕೆ” ಎಂದ ಅಮೆರಿಕದ ಮಾಜಿ ಅಧಿಕಾರಿ.. ಹಸಿ ಸುಳ್ಳು ಎಂದ ವಿದೇಶಾಂಗ ಇಲಾಖೆ!

ಗದಗದಲ್ಲಿ ಭೀಕರ ಅಪಘಾತ..ಇಬ್ಬರು ಸಾವು, ಹಲವರಿಗೆ ಗಾಯ

ಗದಗದಲ್ಲಿ ಭೀಕರ ಅಪಘಾತ..ಇಬ್ಬರು ಸಾವು, ಹಲವರಿಗೆ ಗಾಯ

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 95 ಹುದ್ದೆಗಳು.. ಕರ್ನಾಟಕದಲ್ಲೂ ನೇಮಕ!

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 95 ಹುದ್ದೆಗಳು.. ಕರ್ನಾಟಕದಲ್ಲೂ ನೇಮಕ!

ಬಿಹಾರ ರಾಜಕೀಯದಲ್ಲಿ ಸಂಚಲನ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ರಾಜ್ಯಸಭೆಗೆ ಲಗ್ಗೆ!

ಬಿಹಾರ ರಾಜಕೀಯದಲ್ಲಿ ಸಂಚಲನ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ರಾಜ್ಯಸಭೆಗೆ ಲಗ್ಗೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಇರಾನ್ ಮೇಲೆ ದಾಳಿಗೆ ಭಾರತದ ನೌಕಾನೆಲೆ ಬಳಕೆ” ಎಂದ ಅಮೆರಿಕದ ಮಾಜಿ ಅಧಿಕಾರಿ.. ಹಸಿ ಸುಳ್ಳು ಎಂದ ವಿದೇಶಾಂಗ ಇಲಾಖೆ!

“ಇರಾನ್ ಮೇಲೆ ದಾಳಿಗೆ ಭಾರತದ ನೌಕಾನೆಲೆ ಬಳಕೆ” ಎಂದ ಅಮೆರಿಕದ ಮಾಜಿ ಅಧಿಕಾರಿ.. ಹಸಿ ಸುಳ್ಳು ಎಂದ ವಿದೇಶಾಂಗ ಇಲಾಖೆ!

ಗದಗದಲ್ಲಿ ಭೀಕರ ಅಪಘಾತ..ಇಬ್ಬರು ಸಾವು, ಹಲವರಿಗೆ ಗಾಯ

ಗದಗದಲ್ಲಿ ಭೀಕರ ಅಪಘಾತ..ಇಬ್ಬರು ಸಾವು, ಹಲವರಿಗೆ ಗಾಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat