ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ತುಂಬಾ ಚಳಿಯಿದೆ.. ಮಲಗಲು ಆಗುತ್ತಿಲ್ಲ’ ಬೆಡ್‌ಶೀಟ್‌ ಕೊಡಿಸುವಂತೆ ಜಡ್ಜ್‌ ಮುಂದೆ ನಟ ದರ್ಶನ್‌ ಮನವಿ!

November 19, 2025
Share on WhatsappShare on FacebookShare on Twitter

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಬೆಡ್‌ಶೀಟ್‌ಗಾಗಿ ಕೋರ್ಟ್‌ನಲ್ಲಿ ಬೇಡಿಕೆ ಇಟ್ಟಿದ್ದಾರೆ. ಚಳಿ ತಡೆಯೋಕೆ ಆಗದೇ ನಿದ್ದೆ ಬರ್ತಿಲ್ಲ. ಬೆಡ್‌ಶೀಟ್‌ ಕೊಡಿಸುವಂತೆ ಜಡ್ಜ್‌ ಮುಂದೆ ನಟ ಮನವಿ ಮಾಡಿಕೊಂಡಿದ್ದಾರೆ.

ಟ್ರಯಲ್ ಆರಂಭ ಸಂಬಂಧ ಇಂದು ಪರಪ್ಪನ ಅಗ್ರಹಾರ ಜೈಲಿಂದ ಕೋರ್ಟ್‌ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್, ಪವಿತ್ರ ಗೌಡ ಮತ್ತು ಇತರೆ ಆರೋಪಿಗಳು ಹಾಜರಾಗಿದ್ದರು. ಈ ವೇಳೆ ಒಂದು ಮನವಿ ಇದೆ ಎಂದ ಆರೋಪಿ ನಾಗರಾಜ್, ಬೆಡ್‌ಶೀಟ್ ಕೊಡಿಸುವಂತೆ ಮನವಿ ಮಾಡಿದರು. ‘ಸ್ವಾಮಿ ಬೆಡ್‌ಶೀಡ್ ಕೊಡಿಸಿ, ಇವರು ಕೊಡ್ತಿಲ್ಲ. ಮನೆಯಿಂದ ತಂದು ಕೊಟ್ರೆ ಅದನ್ನೂ ಕೊಡೋದಕ್ಕೆ ಬಿಡ್ತಿಲ್ಲ’ ಅಂತಾ ಅಳಲನ್ನು ತೋಡಿಕೊಂಡರು.

ಈ ವೇಳೆ ಮುಂದೆ ಬಂದ ದರ್ಶನ ಮೈಕ್ ಹಿಡಿದು, ಸ್ವಾಮಿ ಇದು ನನ್ನೊಬ್ಬನ ಸಮಸ್ಯೆ ಅಲ್ಲ. ಎಲ್ಲರ ಸಮಸ್ಯೆ. ತುಂಬಾನೆ ಚಳಿ ಇದೆ ಸರ್. ಚಳಿಗೆ ರಾತ್ರಿ ಎಲ್ಲಾ ನಿದ್ದೆ ಬರ್ತಿಲ್ಲ. ನಿದ್ದೆ ಇಲ್ಲದೆ ರಾತ್ರಿಯೆಲ್ಲಾ ಎದ್ದು ಕೂರ್ತಿದ್ದೀವಿ. ಮೂಲೆಯಲ್ಲಿ ಕುಳಿತು ಕಾಲ ದೂಡ್ತಿದ್ದೀವಿ. ಎಲ್ಲರಿಗೂ ಪ್ರಾಬ್ಲಂ ಆಗಿದೆ ಸರ್. ಸಿಕ್ಕಪಟ್ಟೆ ಚಳಿ ಇದೆ, ಬೆಡ್‌ಶೀಟ್ ಕೊಡಿಸಿ ಎಂದು ಕೇಳಿದ್ದಾರೆ.

ಇದನ್ನೂ ಓದಿ : ಬೆಂಗಳೂರಲ್ಲಿ ಹಾಡಹಗಲೇ ಮಹಾ ದರೋಡೆ | ATMಗೆ ಹಣ ತುಂಬುವ ವಾಹನದಿಂದಲೇ 7.11 ಕೋಟಿ ದೋಚಿ ರಾಬರ್ಸ್ ಪರಾರಿ!

Tags: bengaloreDarshanKarnataka News beat
SendShareTweet
Previous Post

ಬೆಂಗಳೂರಲ್ಲಿ ಹಾಡಹಗಲೇ ಮಹಾ ದರೋಡೆ | ATMಗೆ ಹಣ ತುಂಬುವ ವಾಹನದಿಂದಲೇ 7.11 ಕೋಟಿ ದೋಚಿ ರಾಬರ್ಸ್ ಪರಾರಿ!

Next Post

ಬಾಬಾ ಸಿದ್ದಿಕಿ ಹತ್ಯೆ ಕೇಸ್‌ ಆರೋಪಿ ಅನ್ಮೋಲ್ ಬಿಷ್ಣೋಯ್‌ ಅಮೆರಿಕದಿಂದ ಗಡಿಪಾರು | ಭಾರತಕ್ಕೆ ಬಂದಿಳಿಯುತ್ತಿದ್ದಂತೆ ಬಂಧನ!

Related Posts

‘ಬಾಸ್’ ಆಟಕ್ಕಿಲ್ಲ ಅಡ್ಡಿ ಆತಂಕ..!
ಸಿನಿಮಾ-ಮನರಂಜನೆ

‘ಬಾಸ್’ ಆಟಕ್ಕಿಲ್ಲ ಅಡ್ಡಿ ಆತಂಕ..!

‘ಲೂಸ್ ಮಾದ’-‘ಆಕ್ಷನ್-ಪ್ರಿನ್ಸ್’ ಸ್ನೇಹ ‘ಫಾರೆವರ್’
ಸಿನಿಮಾ-ಮನರಂಜನೆ

‘ಲೂಸ್ ಮಾದ’-‘ಆಕ್ಷನ್-ಪ್ರಿನ್ಸ್’ ಸ್ನೇಹ ‘ಫಾರೆವರ್’

ರೀನಾ, ಕಿರಣ್, ಗೌರಿ ಯಾರೂ ಮತಾಂತರಗೊಂಡಿಲ್ಲ – ‘ಲವ್ ಜಿಹಾದ್’ ಆರೋಪ ತಿರಸ್ಕರಿಸಿದ ಅಮೀರ್ ಖಾನ್!
ಸಿನಿಮಾ-ಮನರಂಜನೆ

ರೀನಾ, ಕಿರಣ್, ಗೌರಿ ಯಾರೂ ಮತಾಂತರಗೊಂಡಿಲ್ಲ – ‘ಲವ್ ಜಿಹಾದ್’ ಆರೋಪ ತಿರಸ್ಕರಿಸಿದ ಅಮೀರ್ ಖಾನ್!

ಎಸ್.ಜಾನಕಿ ನೆನೆದು ಭಾವುಕರಾದ ನಾದಬ್ರಹ್ಮ ಹಂಸಲೇಖ.. ಮೈಸೂರಲ್ಲಿ ಸ್ಮಾರಕ ನಿರ್ಮಾಣಕ್ಕೆ ಮನವಿ!
ಸಿನಿಮಾ-ಮನರಂಜನೆ

ಎಸ್.ಜಾನಕಿ ನೆನೆದು ಭಾವುಕರಾದ ನಾದಬ್ರಹ್ಮ ಹಂಸಲೇಖ.. ಮೈಸೂರಲ್ಲಿ ಸ್ಮಾರಕ ನಿರ್ಮಾಣಕ್ಕೆ ಮನವಿ!

ಮೈಸೂರಿನ ನೆಚ್ಚಿನ ತೋಟದಲ್ಲೇ ಜಾನಕಮ್ಮ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ!
ಸಿನಿಮಾ-ಮನರಂಜನೆ

ಮೈಸೂರಿನ ನೆಚ್ಚಿನ ತೋಟದಲ್ಲೇ ಜಾನಕಮ್ಮ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ!

ಅಜ್ಜಿ ಜಾನಕಮ್ಮ ನೆನೆದು ಭಾವುಕರಾದ ಮೊಮ್ಮಗಳು ಅಪ್ಸರಾ
ಸಿನಿಮಾ-ಮನರಂಜನೆ

ಅಜ್ಜಿ ಜಾನಕಮ್ಮ ನೆನೆದು ಭಾವುಕರಾದ ಮೊಮ್ಮಗಳು ಅಪ್ಸರಾ

Next Post
ಬಾಬಾ ಸಿದ್ದಿಕಿ ಹತ್ಯೆ ಕೇಸ್‌ ಆರೋಪಿ ಅನ್ಮೋಲ್ ಬಿಷ್ಣೋಯ್‌ ಅಮೆರಿಕದಿಂದ ಗಡಿಪಾರು | ಭಾರತಕ್ಕೆ ಬಂದಿಳಿಯುತ್ತಿದ್ದಂತೆ ಬಂಧನ!

ಬಾಬಾ ಸಿದ್ದಿಕಿ ಹತ್ಯೆ ಕೇಸ್‌ ಆರೋಪಿ ಅನ್ಮೋಲ್ ಬಿಷ್ಣೋಯ್‌ ಅಮೆರಿಕದಿಂದ ಗಡಿಪಾರು | ಭಾರತಕ್ಕೆ ಬಂದಿಳಿಯುತ್ತಿದ್ದಂತೆ ಬಂಧನ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮುನಿಸು? ಯಾವ ಮುನಿಸು? ಲಂಡನ್‌ನಲ್ಲಿ ಒಟ್ಟಾಗಿ ಕಾಣಿಸಿಕೊಂಡ ಕೊಹ್ಲಿ-ಗಂಭೀರ್

ಮುನಿಸು? ಯಾವ ಮುನಿಸು? ಲಂಡನ್‌ನಲ್ಲಿ ಒಟ್ಟಾಗಿ ಕಾಣಿಸಿಕೊಂಡ ಕೊಹ್ಲಿ-ಗಂಭೀರ್

ತಮಿಳುನಾಡು ಸಿಎಂ ವಿಜಯ್‌ಗೆ ಬೆದರಿಕೆ ಆರೋಪ : ಡಿಎಂಕೆ ಶಾಸಕ ಮಾರ್ಕಂಡೇಯನ್ ಬಂಧನ!

ತಮಿಳುನಾಡು ಸಿಎಂ ವಿಜಯ್‌ಗೆ ಬೆದರಿಕೆ ಆರೋಪ : ಡಿಎಂಕೆ ಶಾಸಕ ಮಾರ್ಕಂಡೇಯನ್ ಬಂಧನ!

ವಿಶ್ವೇಶ್ವರಯ್ಯ ಜಲ ನಿಗಮದಲ್ಲಿ 11 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ವಿಶ್ವೇಶ್ವರಯ್ಯ ಜಲ ನಿಗಮದಲ್ಲಿ 11 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಹುಡುಗಿಯರನ್ನು ಮೀಟ್ ಮಾಡಿಸುವ ನೆಪದಲ್ಲಿ ಕಿಡ್ನಾಪ್, ಸುಲಿಗೆ – 11 ಮಂದಿ ಬಂಧನ!

ಹುಡುಗಿಯರನ್ನು ಮೀಟ್ ಮಾಡಿಸುವ ನೆಪದಲ್ಲಿ ಕಿಡ್ನಾಪ್, ಸುಲಿಗೆ – 11 ಮಂದಿ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮುನಿಸು? ಯಾವ ಮುನಿಸು? ಲಂಡನ್‌ನಲ್ಲಿ ಒಟ್ಟಾಗಿ ಕಾಣಿಸಿಕೊಂಡ ಕೊಹ್ಲಿ-ಗಂಭೀರ್

ಮುನಿಸು? ಯಾವ ಮುನಿಸು? ಲಂಡನ್‌ನಲ್ಲಿ ಒಟ್ಟಾಗಿ ಕಾಣಿಸಿಕೊಂಡ ಕೊಹ್ಲಿ-ಗಂಭೀರ್

ತಮಿಳುನಾಡು ಸಿಎಂ ವಿಜಯ್‌ಗೆ ಬೆದರಿಕೆ ಆರೋಪ : ಡಿಎಂಕೆ ಶಾಸಕ ಮಾರ್ಕಂಡೇಯನ್ ಬಂಧನ!

ತಮಿಳುನಾಡು ಸಿಎಂ ವಿಜಯ್‌ಗೆ ಬೆದರಿಕೆ ಆರೋಪ : ಡಿಎಂಕೆ ಶಾಸಕ ಮಾರ್ಕಂಡೇಯನ್ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat