ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕನ್ನಡ-ಸಾಹಿತ್ಯ-ಸಂಸ್ಕೃತಿ

ಸಾಹಿತ್ಯದ ಮೂಲಕ ಸಮಾಜ ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು: ಸಿಎಂ

June 2, 2025
Share on WhatsappShare on FacebookShare on Twitter

ಬೆಂಗಳೂರು: ಸಾಹಿತ್ಯಕ್ಕೆ ಸಮಾಜವನ್ನು ಬೆಸೆಯುವ ಶಕ್ತಿ ಇದೆ. ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬ್ಯಾಂಕ್ವೆಂಟ್ ಹಾಲ್ ನಲ್ಲಿ ಆಯೋಜಿಸಿದ್ದ ಬುಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರನ್ನು ಅಭಿನಂದಿಸಿ ಮಾತನಾಡಿದ ಅವರು, ಬಾನು ಮುಷ್ತಾಕ್ ಅವರು ನಮ್ಮ ಭಾಷೆಗೆ ಬುಕರ್ ಒದಗಿಸಿಕೊಡುವ ಮೂಲಕ ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ. ಇದು ಇಡೀ ಕನ್ನಡ ಜಗತ್ತಿನ ಹೆಮ್ಮೆ‌ ಎಂದು ಮೆಚ್ಚುಗೆ ಸೂಚಿಸಿದರು.
ತಮ್ಮ ಕತೆಗಳ ಮೂಲಕ ಮತ್ತು ಅನುವಾದದ ಮೂಲಕ ಕನ್ನಡಕ್ಕೆ ಕೀರ್ತಿ ತಂದ ಬಾನು ಮುಷ್ತಾಕ್, ದೀಪಾ ಬಾಸ್ತಿ ಅವರಿಗೆ ತಲಾ 10 ಲಕ್ಷ ರೂ. ಪುರಸ್ಕಾರ ನೀಡಲಾಗುವುದು ಎಂದು ಘೋಷಿಸಿದರು. ಬಾನು ಅವರ ಕತೆಗಳನ್ನು ಇಂಗ್ಲಿಷ್ ಗೆ ಪ್ರಕಟಿಸಲು, ಅನುವಾದಕ್ಕೆ ಸರ್ಕಾರದ ನೆರವು ನೀಡಲಾಗುವುದು ಎಂದು ತಿಳಿಸಿದರು.

ಪತ್ರಕರ್ತೆಯಾಗಿ, ಲೇಖಕಿಯಾಗಿ, ವಕೀಲರಾಗಿ, ಹೋರಾಟಗಾರ್ತಿಯಾಗಿ ಸಮಾಜದಲ್ಲಿ ಗುರುತಿಸಿಕೊಂಡಿರುವುದೇ ಬಾನು ಮುಷ್ತಾಕ್ ಅವರ ಬರವಣಿಗೆಯ ಶಕ್ತಿ ಎಂದು ವಿಶ್ಲೇಷಿಸಿದರು. ಲಂಕೇಶ್ ಪತ್ರಿಕೆಯಲ್ಲಿ ಪತ್ರಕರ್ತೆಯಾಗಿ ಬರೆಯುತ್ತಲೇ, ವಕೀಲೆಯಾಗಿ ಬಡವರ ಪರ ವಕಾಲತ್ತು ವಹಿಸುತ್ತಾ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ಲಭಿಸಿರುವುದೇ ಬಾನು ಮುಷ್ತಾಕ್ ಅವರ ಬರವಣಿಗೆಗಳಲ್ಲಿ ಸಮಾಜಮುಖಿ ಸತ್ವ ಇದೆ ಎನ್ನುವುದಕ್ಕೆ ಸಾಕ್ಷಿ ಎಂದರು.

ಮುಸ್ಲಿಂ ಸಮುದಾಯದ ಹೆಣ್ಣು‌ಮಕ್ಕಳ ಧ್ವನಿಯಾಗಿ ಮೌಢ್ಯ ವಿರೋಧಿಸಿ ಬರೆಯುವ ಪ್ರಗತಿಪರ ಎದೆಗಾರಿಕೆ ಬಾನು ಅವರಲ್ಲಿದೆ. ಸಾಹಿತ್ಯದ ಮೂಲಕ ಮಾನವೀಯ ಸಂದೇಶ ನೀಡುವ ಜವಾಬ್ದಾರಿ ಬಾನು ಮುಷ್ತಾಕ್ ಅವರು ನಿರ್ವಹಿಸಿದ್ದಾರೆ. ಕವಿರಾಜಮಾರ್ಗದಲ್ಲಿ ಪರಧರ್ಮ ಮತ್ತು ಪರ ವಿಚಾರಗಳನ್ನು ಸಹಾನುಭೂತಿಯಿಂದ ನೋಡುಬೇಕು ಎಂದು ಕರೆ ನೀಡಿದ್ದರೆ, ಆದಿಕವಿ ಪಂಪ ಅವರು ಮನುಷ್ಯ ಜಾತಿ ತಾನೊಂದೇ ವಲಂ ಎಂದಿದ್ದಾರೆ. ಬಸವಣ್ಣನವರು “ಇವ ನಮ್ಮವ” ಎಂದು ಹೇಳಿದ್ದಾರೆ. ಹೆಣ್ಣಿನ ಧ್ವನಿಯಾದ ಅಕ್ಕಮಹಾದೇವಿ ಅವರೂ ಇದನ್ನೇ ಧ್ವನಿಸಿದ್ದಾರೆ. ಇವರೆಲ್ಲರ ಆಶಯಗಳ ಮುಂದುವರಿಕೆಯಾಗಿ ಬಾನು ಮುಷ್ತಾಕ್ ಕೆಲಸ ಮಾಡಿದ್ದಾರೆ ಎಂದರು.

Tags: Banu MushtaqbengaloreCM SiddaramaiahliteratureMuslimSociety
SendShareTweet
Previous Post

ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಲಾರಿ!

Next Post

ದರ್ಶನ್ ಅಭಿನಯದ “ದಿ ಡೆವಿಲ್” ಚಿತ್ರದ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯ

Related Posts

ಗೃಹಜ್ಯೋತಿ ವಿವರ ಸಲ್ಲಿಕೆಗೆ ಅ.31ರವರೆಗೆ ಅವಕಾಶ : ಯಾವೆಲ್ಲ ದಾಖಲೆ ಬೇಕು?
ಬೆಂಗಳೂರು

ಗೃಹಜ್ಯೋತಿ ವಿವರ ಸಲ್ಲಿಕೆಗೆ ಅ.31ರವರೆಗೆ ಅವಕಾಶ : ಯಾವೆಲ್ಲ ದಾಖಲೆ ಬೇಕು?

ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ ಸಿಹಿಸುದ್ದಿ: ಋತುಚಕ್ರ ರಜೆಗೆ ಇನ್ನು ಸ್ವಯಂಚಾಲಿತ ಅನುಮೋದನೆ!
ಬೆಂಗಳೂರು

ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ ಸಿಹಿಸುದ್ದಿ: ಋತುಚಕ್ರ ರಜೆಗೆ ಇನ್ನು ಸ್ವಯಂಚಾಲಿತ ಅನುಮೋದನೆ!

15 ವರ್ಷಗಳ ಬಳಿಕ ಮೈಸೂರು ವಿವಿ ಪ್ರಸಾರಾಂಗದಿಂದ ‘ಜೈಮಿನಿ ಭಾರತ’ ಹಾಗೂ ‘ಕಥಾಮಂಜರಿ’ ಮರುಮುದ್ರಣ!
ಕನ್ನಡ-ಸಾಹಿತ್ಯ-ಸಂಸ್ಕೃತಿ

15 ವರ್ಷಗಳ ಬಳಿಕ ಮೈಸೂರು ವಿವಿ ಪ್ರಸಾರಾಂಗದಿಂದ ‘ಜೈಮಿನಿ ಭಾರತ’ ಹಾಗೂ ‘ಕಥಾಮಂಜರಿ’ ಮರುಮುದ್ರಣ!

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!
ಬೆಂಗಳೂರು

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!
ದೇಶ

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

Next Post
ದರ್ಶನ್ ಅಭಿನಯದ “ದಿ ಡೆವಿಲ್” ಚಿತ್ರದ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯ

ದರ್ಶನ್ ಅಭಿನಯದ "ದಿ ಡೆವಿಲ್" ಚಿತ್ರದ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಟೀಮ್ ಇಂಡಿಯಾಗೆ ಆಘಾತ: ನ್ಯೂಜಿಲೆಂಡ್ ಪ್ರವಾಸಕ್ಕೂ ಮುನ್ನ ಗಾಯಗೊಂಡ ಸಾಯಿ ಸುದರ್ಶನ್

ಟೀಮ್ ಇಂಡಿಯಾಗೆ ಆಘಾತ: ನ್ಯೂಜಿಲೆಂಡ್ ಪ್ರವಾಸಕ್ಕೂ ಮುನ್ನ ಗಾಯಗೊಂಡ ಸಾಯಿ ಸುದರ್ಶನ್

ನಮನ್ ಧೀರ್ : ಟೀಮ್ ಇಂಡಿಯಾದ ಭವಿಷ್ಯದ ಹೊಸ ‘ತ್ರೀ-ಡೈಮೆನ್ಷನಲ್’ ಆಟಗಾರನ ಉದಯ!

ನಮನ್ ಧೀರ್ : ಟೀಮ್ ಇಂಡಿಯಾದ ಭವಿಷ್ಯದ ಹೊಸ ‘ತ್ರೀ-ಡೈಮೆನ್ಷನಲ್’ ಆಟಗಾರನ ಉದಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat