ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮಗಳ ಜನನದ ಮೊದಲು ಯೋಧ ವೀರಮರಣ | ಪತ್ನಿಯ ಕಣ್ಣೀರ ವಿದಾಯ

January 13, 2026
Share on WhatsappShare on FacebookShare on Twitter

ಮಹಾರಾಷ್ಟ್ರ : ರಾಜ್ಯದಲ್ಲಿ ನಡೆದ ಅವಳಿ ದುರಂತದಲ್ಲಿ ಇಬ್ಬರು ಯೋಧರು ಪ್ರಾಣ ಕಳೆದುಕೊಂಡಿದ್ದಾರೆ. ಒಬ್ಬರು ಸುಡಾನ್‌ನಲ್ಲಿ ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಯ ಸಮಯದಲ್ಲಿ ಹುತಾತ್ಮರಾದರೆ, ಇನ್ನೊಬ್ಬರು ತಮ್ಮ ಪತ್ನಿಯ ಹೆರಿಗೆಗಾಗಿ ರಜೆಯಲ್ಲಿದ್ದಾಗ ಸಂಭವಿಸಿದ ರಸ್ತೆ ದುರಂತದಲ್ಲಿ ಕೊನೆಯುಸಿರೆಳೆದಿದ್ದಾರೆ. ಇಬ್ಬರೂ ಸತಾರ ಜಿಲ್ಲೆಗೆ ಸೇರಿದವರಾಗಿದ್ದಾರೆ.

ಸತಾರ ತಾಲೂಕಿನ ಅರೆದಾರೆ ಗ್ರಾಮದ ಯೋಧ ಪ್ರಮೋದ್ ಪರಶುರಾಮ್ ಜಾಧವ್ ಅವರು, ತಮ್ಮ ಪತ್ನಿಯ ಹೆರಿಗೆ ಹಿನ್ನೆಲೆ ರಜೆಯಲ್ಲಿದ್ದರು. ಜನವರಿ 9ರಂದು ರಾತ್ರಿ 11:30 ರ ಸುಮಾರಿಗೆ ಅವರು ವಾಧೆ ಫಾಟಾದಿಂದ ಸತಾರ ಕಡೆಗೆ ಬರುತ್ತಿದ್ದಾಗ ಅವರ ಮೋಟಾರ್ ಸೈಕಲ್​​ಗೆ ಟ್ರಕ್‌ ಡಿಕ್ಕಿಯಾಗಿತ್ತು. ಯೋಧನ ತಲೆಗೆ ಗಂಭೀರ ಗಾಯವಾಗಿದ್ದರಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.

ಯೋಧ ಜಾಧವ್ ಅವರಿಗೆ ಒಂದು ವರ್ಷದ ಹಿಂದಷ್ಟೇ ವಿವಾಹವಾಗಿತ್ತು. ಅವರ ಗರ್ಭಿಣಿ ಪತ್ನಿ ಹೆರಿಗೆಗಾಗಿ ಸತಾರದ ಆಸ್ಪತ್ರೆಗೆ ದಾಖಲಾಗಿದ್ದರು. ಇದಕ್ಕಾಗಿ ಯೋಧ 8 ದಿನಗಳ ಪಿತೃತ್ವ ರಜೆಯ ಮೇಲೆ ಮನೆಗೆ ಬಂದಿದ್ದರು. ರಾತ್ರಿ ಯೋಧ ರಸ್ತೆ ಅಪಘಾತದಲ್ಲಿ ಸಾವಿಗೀಡಾದರೆ, ಮರುದಿನ ಬೆಳಗ್ಗೆ ಪತ್ನಿಯು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ, ಮಗಳನ್ನು ನೋಡಲು ತಂದೆ ಜೀವಂತವಾಗಿಲ್ಲ ಎಂಬುದು ಮನಕಲಕುವ ಘಟನೆಯಾಗಿದೆ.

ಅರೆದಾರೆ ಗ್ರಾಮದ ಸ್ಮಶಾನದಲ್ಲಿ ಯೋಧ ಪ್ರಮೋದ್ ಜಾಧವ್ ಅವರ ಅಂತ್ಯಕ್ರಿಯೆನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಯಿತು. ಅವರ ಪತ್ನಿ ಮತ್ತು ನವಜಾತ ಶಿಶು ಅಂತಿಮ ವಿದಾಯ ಹೇಳಿದರು.

ಇದನ್ನೂ ಓದಿ : ಬಾಂಗ್ಲಾ ಪೊಲೀಸ್ ವಶದಲ್ಲಿದ್ದ ಹಿಂದೂ ನಾಯಕ, ಗಾಯಕ ಪ್ರೊಲೊಯ್ ಚಾಕಿ ಸಾವು!

Tags: Karnataka News beatSoldier dies before daughter's birthWife's tearful farewell
SendShareTweet
Previous Post

ಕೇಂದ್ರ ಸರ್ಕಾರದ NSIL ಸಂಸ್ಥೆಯಲ್ಲಿ 11 ಹುದ್ದೆಗಳ ನೇಮಕ : 2.2 ಲಕ್ಷ ರೂ. ಸಂಬಳ

Next Post

ಸರ್ಕಾರ ವಿಶೇಷ ಅಧಿವೇಶನ ನಡೆಸಲಿ.. ನರೇಗಾ ಬಗ್ಗೆ ಚರ್ಚೆಗೆ ನಾವು ಸಿದ್ಧ | ಸಿ.ಟಿ.ರವಿ ಸವಾಲ್!

Related Posts

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ : ವಸತಿ ಸಮುಚ್ಚಯದಲ್ಲಿ ಬೆಂಕಿ, 9 ಮಂದಿ ಸಜೀವ ದಹನ
ದೇಶ

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ : ವಸತಿ ಸಮುಚ್ಚಯದಲ್ಲಿ ಬೆಂಕಿ, 9 ಮಂದಿ ಸಜೀವ ದಹನ

ಬಿಸಿಲಿಗೆ ಜಗಳೂರು ಮೂಲದ ವ್ಯಕ್ತಿ ಸಾವು!
ದೇಶ

ಬಿಸಿಲಿಗೆ ಜಗಳೂರು ಮೂಲದ ವ್ಯಕ್ತಿ ಸಾವು!

ಚಲಿಸುತ್ತಿದ್ದ ವಿಮಾನದ ಎಮರ್ಜೆನ್ಸಿ ಡೋರ್ ತೆಗೆದು ಕೆಳಗೆ ಜಿಗಿದ ಪ್ರಯಾಣಿಕ : ಚೆನ್ನೈ ವಿಮಾನ ನಿಲ್ದಾಣದಲ್ಲಿ ಸಂಚಲನ
ದೇಶ

ಚಲಿಸುತ್ತಿದ್ದ ವಿಮಾನದ ಎಮರ್ಜೆನ್ಸಿ ಡೋರ್ ತೆಗೆದು ಕೆಳಗೆ ಜಿಗಿದ ಪ್ರಯಾಣಿಕ : ಚೆನ್ನೈ ವಿಮಾನ ನಿಲ್ದಾಣದಲ್ಲಿ ಸಂಚಲನ

‘ಪತ್ನಿ ಕೂಗಾಡುತ್ತಿದ್ದಳು, ಆತ ಅಳುತ್ತಿದ್ದ’ : ದಿಲ್ಲಿಯಲ್ಲಿ ಯುವ ನ್ಯಾಯಾಧೀಶನ ಆತ್ಮಹತ್ಯೆಗೆ ಕಿರುಕುಳ ಕಾರಣವೇ?
ದೇಶ

‘ಪತ್ನಿ ಕೂಗಾಡುತ್ತಿದ್ದಳು, ಆತ ಅಳುತ್ತಿದ್ದ’ : ದಿಲ್ಲಿಯಲ್ಲಿ ಯುವ ನ್ಯಾಯಾಧೀಶನ ಆತ್ಮಹತ್ಯೆಗೆ ಕಿರುಕುಳ ಕಾರಣವೇ?

ಮದ್ಯಕ್ಕೆ ಬೆರೆಸಲು ನೀರು ತರಲು ನಿರಾಕರಿಸಿದ್ದಕ್ಕೆ ಬಾಲಕನನ್ನೇ ಗುಂಡಿಕ್ಕಿ ಕೊಂದ ಪಾಪಿ!
ದೇಶ

ಮದ್ಯಕ್ಕೆ ಬೆರೆಸಲು ನೀರು ತರಲು ನಿರಾಕರಿಸಿದ್ದಕ್ಕೆ ಬಾಲಕನನ್ನೇ ಗುಂಡಿಕ್ಕಿ ಕೊಂದ ಪಾಪಿ!

ಕತ್ತು ಸೀಳಲ್ಪಟ್ಟು ಕೊಲೆಯಾದ ಪತ್ನಿಯ ಶವದ ಮುಂದೆ ಕಣ್ಣೀರಿಟ್ಟಿದ್ದ ಗಂಡನೇ ಹಂತಕ!
ದೇಶ

ಕತ್ತು ಸೀಳಲ್ಪಟ್ಟು ಕೊಲೆಯಾದ ಪತ್ನಿಯ ಶವದ ಮುಂದೆ ಕಣ್ಣೀರಿಟ್ಟಿದ್ದ ಗಂಡನೇ ಹಂತಕ!

Next Post
ಸರ್ಕಾರ ವಿಶೇಷ ಅಧಿವೇಶನ ನಡೆಸಲಿ.. ನರೇಗಾ ಬಗ್ಗೆ ಚರ್ಚೆಗೆ ನಾವು ಸಿದ್ಧ | ಸಿ.ಟಿ.ರವಿ ಸವಾಲ್!

ಸರ್ಕಾರ ವಿಶೇಷ ಅಧಿವೇಶನ ನಡೆಸಲಿ.. ನರೇಗಾ ಬಗ್ಗೆ ಚರ್ಚೆಗೆ ನಾವು ಸಿದ್ಧ | ಸಿ.ಟಿ.ರವಿ ಸವಾಲ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಿಯಲ್‌ಮಿ 16T ಗೀಕ್‌ಬೆಂಚ್ ಲಿಸ್ಟಿಂಗ್‌ನಲ್ಲಿ ಪ್ರತ್ಯಕ್ಷ : ಮಾರುಕಟ್ಟೆಗೆ ಲಗ್ಗೆ ಇಡಲಿರುವ ಹೊಸ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಸೋರಿಕೆ

ರಿಯಲ್‌ಮಿ 16T ಗೀಕ್‌ಬೆಂಚ್ ಲಿಸ್ಟಿಂಗ್‌ನಲ್ಲಿ ಪ್ರತ್ಯಕ್ಷ : ಮಾರುಕಟ್ಟೆಗೆ ಲಗ್ಗೆ ಇಡಲಿರುವ ಹೊಸ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಸೋರಿಕೆ

ಕೇಂದ್ರ ಸರ್ಕಾರದ ಜವಳಿ ಸಚಿವಾಲಯದಲ್ಲಿ 20 ಹುದ್ದೆಗಳ ನೇಮಕಾತಿ : 70 ಸಾವಿರ ರೂ. ಸ್ಯಾಲರಿ

ಕೇಂದ್ರ ಸರ್ಕಾರದ ಜವಳಿ ಸಚಿವಾಲಯದಲ್ಲಿ 20 ಹುದ್ದೆಗಳ ನೇಮಕಾತಿ : 70 ಸಾವಿರ ರೂ. ಸ್ಯಾಲರಿ

ಭಾರತದಲ್ಲಿ ಇವಿ ಕ್ರಾಂತಿಗೆ ಸಡ್ಡುಹೊಡೆಯಲಿದೆಯೇ ಫ್ಲೆಕ್ಸ್-ಫ್ಯುಯೆಲ್ ತಂತ್ರಜ್ಞಾನ? ಆಟೋಮೊಬೈಲ್ ವಲಯದಲ್ಲಿ ಹೊಸ ಸಂಚಲನ

ಭಾರತದಲ್ಲಿ ಇವಿ ಕ್ರಾಂತಿಗೆ ಸಡ್ಡುಹೊಡೆಯಲಿದೆಯೇ ಫ್ಲೆಕ್ಸ್-ಫ್ಯುಯೆಲ್ ತಂತ್ರಜ್ಞಾನ? ಆಟೋಮೊಬೈಲ್ ವಲಯದಲ್ಲಿ ಹೊಸ ಸಂಚಲನ

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ : ವಸತಿ ಸಮುಚ್ಚಯದಲ್ಲಿ ಬೆಂಕಿ, 9 ಮಂದಿ ಸಜೀವ ದಹನ

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ : ವಸತಿ ಸಮುಚ್ಚಯದಲ್ಲಿ ಬೆಂಕಿ, 9 ಮಂದಿ ಸಜೀವ ದಹನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಿಯಲ್‌ಮಿ 16T ಗೀಕ್‌ಬೆಂಚ್ ಲಿಸ್ಟಿಂಗ್‌ನಲ್ಲಿ ಪ್ರತ್ಯಕ್ಷ : ಮಾರುಕಟ್ಟೆಗೆ ಲಗ್ಗೆ ಇಡಲಿರುವ ಹೊಸ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಸೋರಿಕೆ

ರಿಯಲ್‌ಮಿ 16T ಗೀಕ್‌ಬೆಂಚ್ ಲಿಸ್ಟಿಂಗ್‌ನಲ್ಲಿ ಪ್ರತ್ಯಕ್ಷ : ಮಾರುಕಟ್ಟೆಗೆ ಲಗ್ಗೆ ಇಡಲಿರುವ ಹೊಸ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಸೋರಿಕೆ

ಕೇಂದ್ರ ಸರ್ಕಾರದ ಜವಳಿ ಸಚಿವಾಲಯದಲ್ಲಿ 20 ಹುದ್ದೆಗಳ ನೇಮಕಾತಿ : 70 ಸಾವಿರ ರೂ. ಸ್ಯಾಲರಿ

ಕೇಂದ್ರ ಸರ್ಕಾರದ ಜವಳಿ ಸಚಿವಾಲಯದಲ್ಲಿ 20 ಹುದ್ದೆಗಳ ನೇಮಕಾತಿ : 70 ಸಾವಿರ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat