ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ರಜೆಯಲ್ಲಿ ಮನೆಗೆ ಮರಳುತ್ತಿದ್ದ ಯೋಧ ರಸ್ತೆ ಜಗಳಕ್ಕೆ ಬಲಿ : ಮಿಜೋರಾಂನಲ್ಲಿ ಥಳಿಸಿ ಕೊಂದ ಗುಂಪು

September 23, 2026
Share on WhatsappShare on FacebookShare on Twitter

ಐಜ್ವಾಲ್ : ಜಮ್ಮು-ಕಾಶ್ಮೀರದಲ್ಲಿ ದೇಶದ ಗಡಿ ಕಾಯುತ್ತಿದ್ದ ಯೋಧರೊಬ್ಬರು ರಜೆ ಪಡೆದು ಸ್ವಗ್ರಾಮಕ್ಕೆ ಮರಳುತ್ತಿದ್ದಾಗ ಮಾರ್ಗಮಧ್ಯೆ ನಡೆದ ಕ್ಷುಲ್ಲಕ ರಸ್ತೆ ಜಗಳದಲ್ಲಿ ದುರಂತ ಅಂತ್ಯ ಕಂಡಿದ್ದಾರೆ. ಮಿಜೋರಾಂನ ಕೋಲಾಸಿಬ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-306ರಲ್ಲಿ ನಡೆದ ಈ ಭೀಕರ ರೋಡ್ ರೇಜ್(ರಸ್ತೆ ಜಗಳ) ಘಟನೆಯಲ್ಲಿ 29 ವರ್ಷದ ಜಕಾರಿಯಾ ಲಾಲ್ಹರಿಯಾತ್ಲುಅಂಗಾ ಎಂಬ ಯೋಧನನ್ನು ಗುಂಪೊಂದು ಹೊಡೆದು ಕೊಂದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರು ಸೇರಿದಂತೆ ಎಂಟು ಜನರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.

ಟ್ರಾಫಿಕ್ ಕಿರಿಕಿರಿ ಬಳಿಕ ಭೀಕರ ಹಲ್ಲೆ

ಅಸ್ಸಾಂ ರೆಜಿಮೆಂಟ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ಜಕಾರಿಯಾ, ಸೆಪ್ಟೆಂಬರ್ 20ರಂದು ಲೆಂಗ್ಪುಯಿ ವಿಮಾನ ನಿಲ್ದಾಣದಿಂದ ತಮ್ಮ ಸ್ನೇಹಿತ ಜಾನ್ ಲಾಲ್ತಾನ್‌ಪುಯಾ ಅವರೊಂದಿಗೆ ಟ್ರಕ್‌ನಲ್ಲಿ ನ್ಯೂ ಬುಯಿಲಮ್ ಗ್ರಾಮದಲ್ಲಿದ್ದ ಮನೆಗೆ ತೆರಳುತ್ತಿದ್ದರು. ಈ ವೇಳೆ ಬುವಾಲ್ಪಟಿಯ ಬಳಿ ಕೆಟ್ಟ ರಸ್ತೆಯಿಂದಾಗಿ ಎದುರಿನಿಂದ ತಪ್ಪಾದ ಹಾದಿಯಲ್ಲಿ ಬರುತ್ತಿದ್ದ ಮತ್ತೊಂದು ಟ್ರಕ್ ಚಾಲಕನೊಂದಿಗೆ ಜಾನ್ ಮಾತುಕತೆ ನಡೆಸುತ್ತಿದ್ದರು.

ಇದೇ ವೇಳೆ ಪಿಕ್ನಿಕ್ ಮುಗಿಸಿಕೊಂಡು ವಾಪಸಾಗುತ್ತಿದ್ದ ಹಾಕಿ ತಂಡದ ಯುವಕರ ಗುಂಪೊಂದು ಸ್ಥಳಕ್ಕೆ ಆಗಮಿಸಿ ಜಾನ್ ಮೇಲೆ ದಿಢೀರ್ ಹಲ್ಲೆ ನಡೆಸಿದೆ. ಸ್ನೇಹಿತನನ್ನು ರಕ್ಷಿಸಲು ಮಧ್ಯಪ್ರವೇಶಿಸಿದ ಯೋಧ ಜಕಾರಿಯಾ ಮೇಲೆಯೂ ಕುಡಿದ ಮತ್ತಿನಲ್ಲಿದ್ದ ಯುವಕರ ಪಡೆ ಅಮಾನವೀಯವಾಗಿ ದಾಳಿ ಮಾಡಿದೆ. ಪರಿಣಾಮವಾಗಿ ಜಕಾರಿಯಾ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದರೆ, ಅವರ ಸ್ನೇಹಿತ ಸಣ್ಣಪುಟ್ಟ ಗಾಯಗಳೊಂದಿಗೆ ಬದುಕಿಳಿದಿದ್ದಾರೆ.

‘ಮನೆ ತಲುಪುವ ಮುನ್ನವೇ ದುರಂತ’: ತಾಯಿಯ ಕಣ್ಣೀರು

ಘಟನೆ ನಡೆಯುವ ಕೆಲವೇ ಕ್ಷಣಗಳ ಮೊದಲು ತಾಯಿಗೆ ಕರೆ ಮಾಡಿದ್ದ ಜಕಾರಿಯಾ, ಸಂಜೆ 6.30ರ ವೇಳೆಗೆ ಮನೆ ತಲುಪುವುದಾಗಿ ತಿಳಿಸಿದ್ದರು. ಆದರೆ ತಡವಾದಾಗ ಮತ್ತೆ ಕರೆ ಮಾಡಿದಾಗ ರಸ್ತೆ ಸರಿಯಿಲ್ಲ ಎಂದು ಹೇಳಿದ್ದರು. ಆ ಬಳಿಕ ಬಂದಿದ್ದು ಮಗನ ಸಾವಿನ ಸುದ್ದಿ. “ದೇಶವನ್ನು ಕಾಯಲು ಎಲ್ಲೋ ದೂರದಲ್ಲಿದ್ದು, ಕುಟುಂಬದೊಂದಿಗೆ ಸಮಯ ಕಳೆಯಲು ಮನೆಗೆ ಬರುತ್ತಿದ್ದ ಮಗನಿಗೆ ಇಂತಹ ಗತಿ ಬರುತ್ತದೆ ಎಂದು ನಾವು ಎಂದೂ ಊಹಿಸಿರಲಿಲ್ಲ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು” ಎಂದು ಯೋಧನ ತಾಯಿ ಲಾಲ್ಥಾಜೋವಿ ಕಣ್ಣೀರಿಡುತ್ತಾ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.

ಕುಟುಂಬಕ್ಕಿದ್ದ ಏಕೈಕ ಆಸರೆ ಇಲ್ಲವಾಯಿತು

2017ರಲ್ಲಿ ಸೇನೆಗೆ ಸೇರಿದ ಜಕಾರಿಯಾ, ಕುಟುಂಬದ ಜವಾಬ್ದಾರಿಯನ್ನು ಸಂಪೂರ್ಣವಾಗಿ ತಮ್ಮ ಹೆಗಲ ಮೇಲೆ ಹೊತ್ತಿದ್ದರು. ಅವರ ತಂದೆಗೆ 80 ವರ್ಷ. 60 ವರ್ಷದ ತಾಯಿಗೆ ದುಡಿಯುವ ಶಕ್ತಿ ಇರಲಿಲ್ಲ. ಮನೆಯನ್ನು ಕಟ್ಟಿಸಲು ಸಾಲ ಮಾಡಿಕೊಂಡಿದ್ದ ಜಕಾರಿಯಾ, ಕುಟುಂಬಕ್ಕೆ ಏಕೈಕ ಆರ್ಥಿಕ ಆಸರೆಯಾಗಿದ್ದರು. ದೇಶದ ಗಡಿಯಲ್ಲಿ ಜೀವ ಪಣಕ್ಕಿಟ್ಟು ಸೇವೆ ಸಲ್ಲಿಸಿ ಬಂದ ಯೋಧ, ಸ್ವಂತ ರಾಜ್ಯದಲ್ಲೇ ಪುಂಡರ ಹಲ್ಲೆಗೆ ಬಲಿಯಾಗಿರುವುದು ಇಡೀ ಊರನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.

ಇದನ್ನೂ ಓದಿ : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 869 ಜೈಲರ್, ವಾರ್ಡರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

Tags: Army NewsCrime NewsIndia NewsIndian Army SoldierMizoram NewsMizoram Soldier DeathMob AttackNews beatRoad DisputeRoad rageSoldier Death CaseSoldier Killed
SendShareTweet
Previous Post

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 869 ಜೈಲರ್, ವಾರ್ಡರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

Related Posts

ಕಮಲಿನಿಗೆ 75 ಲಕ್ಷ ರೂ. ಬಹುಮಾನ : ಏಷ್ಯನ್ ಗೇಮ್ಸ್ ಚಿನ್ನದ ಬೆನ್ನಲ್ಲೇ ಸಿಎಂ ವಿಜಯ್ ಘೋಷಣೆ
ಕ್ರೀಡೆ

ಕಮಲಿನಿಗೆ 75 ಲಕ್ಷ ರೂ. ಬಹುಮಾನ : ಏಷ್ಯನ್ ಗೇಮ್ಸ್ ಚಿನ್ನದ ಬೆನ್ನಲ್ಲೇ ಸಿಎಂ ವಿಜಯ್ ಘೋಷಣೆ

ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ : ಕ್ಯಾಶ್ ಲೆಸ್ ಚಿಕಿತ್ಸೆಗೆ ಸಂಬಂಧಿಸಿದಂತೆ ಮಹತ್ವದ ನಿರ್ಬಂಧ ಸಡಿಲ
ದೇಶ

ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ : ಕ್ಯಾಶ್ ಲೆಸ್ ಚಿಕಿತ್ಸೆಗೆ ಸಂಬಂಧಿಸಿದಂತೆ ಮಹತ್ವದ ನಿರ್ಬಂಧ ಸಡಿಲ

SIR ಸೇರಿ ಹಲವು ವಿಚಾರಗಳಲ್ಲಿ ಚುನಾವಣಾ ಆಯೋಗದೊಳಗೇ ಭುಗಿಲೆದ್ದ ಭಿನ್ನಮತ!
ದೇಶ

SIR ಸೇರಿ ಹಲವು ವಿಚಾರಗಳಲ್ಲಿ ಚುನಾವಣಾ ಆಯೋಗದೊಳಗೇ ಭುಗಿಲೆದ್ದ ಭಿನ್ನಮತ!

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?
ವಿದೇಶ

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

ಸೋಪು, ಶಾಂಪೂ, ಟೂತ್‌ಪೇಸ್ಟ್‌ಗೂ ಬಂತು ‘ವೆಜ್-ನಾನ್ ವೆಜ್’ ಗುರುತು : ಕೇಂದ್ರದಿಂದ ಹೊಸ ನಿಯಮ ಜಾರಿ!
ದೇಶ

ಸೋಪು, ಶಾಂಪೂ, ಟೂತ್‌ಪೇಸ್ಟ್‌ಗೂ ಬಂತು ‘ವೆಜ್-ನಾನ್ ವೆಜ್’ ಗುರುತು : ಕೇಂದ್ರದಿಂದ ಹೊಸ ನಿಯಮ ಜಾರಿ!

ಪೊಲೀಸರ ಸೋಗಿನಲ್ಲಿ ಬೆದರಿಸಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : 3 ಕಾಮುಕರ ಬಂಧನ!
ದೇಶ

ಪೊಲೀಸರ ಸೋಗಿನಲ್ಲಿ ಬೆದರಿಸಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : 3 ಕಾಮುಕರ ಬಂಧನ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಜೆಯಲ್ಲಿ ಮನೆಗೆ ಮರಳುತ್ತಿದ್ದ ಯೋಧ ರಸ್ತೆ ಜಗಳಕ್ಕೆ ಬಲಿ : ಮಿಜೋರಾಂನಲ್ಲಿ ಥಳಿಸಿ ಕೊಂದ ಗುಂಪು

ರಜೆಯಲ್ಲಿ ಮನೆಗೆ ಮರಳುತ್ತಿದ್ದ ಯೋಧ ರಸ್ತೆ ಜಗಳಕ್ಕೆ ಬಲಿ : ಮಿಜೋರಾಂನಲ್ಲಿ ಥಳಿಸಿ ಕೊಂದ ಗುಂಪು

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 869 ಜೈಲರ್, ವಾರ್ಡರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 869 ಜೈಲರ್, ವಾರ್ಡರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ಕಮಲಿನಿಗೆ 75 ಲಕ್ಷ ರೂ. ಬಹುಮಾನ : ಏಷ್ಯನ್ ಗೇಮ್ಸ್ ಚಿನ್ನದ ಬೆನ್ನಲ್ಲೇ ಸಿಎಂ ವಿಜಯ್ ಘೋಷಣೆ

ಕಮಲಿನಿಗೆ 75 ಲಕ್ಷ ರೂ. ಬಹುಮಾನ : ಏಷ್ಯನ್ ಗೇಮ್ಸ್ ಚಿನ್ನದ ಬೆನ್ನಲ್ಲೇ ಸಿಎಂ ವಿಜಯ್ ಘೋಷಣೆ

ದೆಹಲಿ ಪ್ರೀಮಿಯರ್ ಲೀಗ್‌ನಲ್ಲಿ ಫಿಕ್ಸಿಂಗ್‌ಗೆ ಯತ್ನ? ಮಾಜಿ CSK ಆಟಗಾರ ದೂರು ; ಬಿಸಿಸಿಐಗೆ ಮಾಹಿತಿ!

ದೆಹಲಿ ಪ್ರೀಮಿಯರ್ ಲೀಗ್‌ನಲ್ಲಿ ಫಿಕ್ಸಿಂಗ್‌ಗೆ ಯತ್ನ? ಮಾಜಿ CSK ಆಟಗಾರ ದೂರು ; ಬಿಸಿಸಿಐಗೆ ಮಾಹಿತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಜೆಯಲ್ಲಿ ಮನೆಗೆ ಮರಳುತ್ತಿದ್ದ ಯೋಧ ರಸ್ತೆ ಜಗಳಕ್ಕೆ ಬಲಿ : ಮಿಜೋರಾಂನಲ್ಲಿ ಥಳಿಸಿ ಕೊಂದ ಗುಂಪು

ರಜೆಯಲ್ಲಿ ಮನೆಗೆ ಮರಳುತ್ತಿದ್ದ ಯೋಧ ರಸ್ತೆ ಜಗಳಕ್ಕೆ ಬಲಿ : ಮಿಜೋರಾಂನಲ್ಲಿ ಥಳಿಸಿ ಕೊಂದ ಗುಂಪು

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 869 ಜೈಲರ್, ವಾರ್ಡರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 869 ಜೈಲರ್, ವಾರ್ಡರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat