ಚನ್ನಪಟ್ಟಣ ಉಪಚುನಾವಣೆಯಲ್ಲಿ ಸಿ ಪಿ ಯೋಗೇಶ್ವರ್ ಗೆಲುವಿನ ಹಿನ್ನೆಲೆಯಲ್ಲಿ ಚನ್ನಪಟ್ಟಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕ್ಷೇತ್ರದ ಮತದಾರರಿಗೆ “ಕೃತಜ್ಞತಾ ಸಮಾವೇಶ” ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿದರು.
ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ ರೇವಣ್ಣ, ಮಾಜಿ ಸಂಸದರಾದ ಡಿ.ಕೆ. ಸುರೇಶ್, ವಿ ಎಸ್ ಉಗ್ರಪ್ಪ,ಶಾಸಕರಾದ ಸಿ.ಪಿ. ಯೋಗೇಶ್ವರ್, ಎಚ್ ಸಿ ಬಾಲಕೃಷ್ಣ, ಎ ಸಿ ಶ್ರೀನಿವಾಸ್, ಇಕ್ಬಾಲ್ ಹುಸೇನ್, ಎನ್.ಎ. ಹ್ಯಾರಿಸ್, ವಿಧಾನ ಪರಿಷತ್ ಸದಸ್ಯರಾದ ಎಸ್.ರವಿ, ರಾಮೋಜಿಗೌಡ, ಬೆಂಗಳೂರು – ಮೈಸೂರು ಇನ್ಫ್ರಾಸ್ಟ್ರಕ್ಟರ್ ಕಾರಿಡಾರ್ ಪ್ಲಾನಿಂಗ್ ಅಥಾರಿಟಿ (BMICAPA) ಅಧ್ಯಕ್ಷ ರಘುನಂದನ್ ರಾಮಣ್ಣ, ಮಾಜಿ ಶಾಸಕರಾದ ರಾಜು, ಎಂ.ಸಿ. ಅಶ್ವತ್ಥ್, ಕೆಪಿಸಿಸಿ ಉಪಾಧ್ಯಕ್ಷ ಸುದರ್ಶನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ್, ಗಾಣಕಲ್ ನಟರಾಜ್ ಮತ್ತಿತರ ನಾಯಕರು ಉಪಸ್ಥಿತರಿದ್ದರು.