ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಹಸಿ ಕಸ ಕರಗುವ ಸಮಯ, ಗ್ಯಾಸ್‌ ಅಭಾವಕ್ಕೆ ಮುಲಾಮು.. N.R ರಮೇಶ್‌ ಪ್ಲಾನ್ ಅನುಷ್ಠಾನವಾದ್ರೆ ಸಿಗುತ್ತೆ ಮೀಥೇನ್ ಸೂನ್‌..!

April 6, 2026
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರು ಮಹಾನಗರ ಸೇರಿದಂತೆ ರಾಜ್ಯದ ಎಲ್ಲಾ ಪ್ರಮುಖ ನಗರಗಳಲ್ಲಿ ಪ್ರತಿನಿತ್ಯ ಸಂಗ್ರಹವಾಗುವ ಹಸಿ ತ್ಯಾಜ್ಯದಿಂದ ರಾಜ್ಯದಲ್ಲಿ LPG ಸಿಲಿಂಡರ್‌ಗಳ ಅವಶ್ಯಕತೆಯೇ ಇಲ್ಲದಂತೆ ಮಾಡಬಹುದಾಗಿರುವ ಪರಿಸರ ಸ್ನೇಹಿ ಕಾರ್ಯಕ್ರಮವನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕೆಂದು ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಮುಖಂಡ ಎನ್‌.ಆರ್‌ ರಮೇಶ್ ಆಗ್ರಹಿಸಿದ್ದಾರೆ.

ಕೇವಲ ಬೆಂಗಳೂರು ಮಹಾನಗರದಲ್ಲಿ ಮಾತ್ರವೇ ಪ್ರತಿನಿತ್ಯ ಒಂದು ಸಾವಿರ ಟನ್‌ಗಿಂತಲೂ ಹೆಚ್ಚು ಪ್ರಮಾಣದ ಹಸಿ ತ್ಯಾಜ್ಯವು ಸಂಗ್ರಹವಾಗುತ್ತಿದೆ. ಈ ಪ್ರಮಾಣದ ಹಸಿ ತ್ಯಾಜ್ಯದಿಂದ ಪ್ರತಿನಿತ್ಯ ಕನಿಷ್ಠ 20 ಲೀಟರ್ ಸಾಮರ್ಥ್ಯದ ಸುಮಾರು 14 ಲಕ್ಷ ಸಿಲಿಂಡರ್ ಗಳಿಗಾಗುವಷ್ಟು ಮೀಥೇನ್ ಅನಿಲವನ್ನು ಉತ್ಪಾದಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಪ್ರಸ್ತುತ ಅಮೆರಿಕ, ಇಸ್ರೇಲ್ ಮತ್ತು ಇರಾನ್ ದೇಶಗಳ ನಡುವೆ ನಡೆಯುತ್ತಿರುವ ಯುದ್ಧದ ಪರಿಣಾಮದಿಂದಾಗಿ ಭಾರತ ದೇಶವು LPG ಮತ್ತು CNG ಅನಿಲಗಳ ಕೊರತೆಯನ್ನು ಬೃಹತ್ ಪ್ರಮಾಣದಲ್ಲಿ ಎದುರಿಸುತ್ತಿದ್ದು, ಅದರಿಂದ ಆಗಿರುವ ಮತ್ತು ಆಗುತ್ತಿರುವ ಪರಿಣಾಮಗಳ ಬಗ್ಗೆ ನಮಗೆಲ್ಲಾ ತಿಳಿದಿರುವ ವಿಷಯವೇ ಆಗಿದೆ. ವಾಸ್ತವವಾಗಿ ನಮಗೆ ಅವಶ್ಯಕತೆ ಇರುವ LPG/CNG ಅನಿಲ ಪೂರೈಕೆಗೆ ಬೇರೆ ದೇಶಗಳನ್ನು ಅವಲಂಭಿಸದೇ ನಮ್ಮಲ್ಲಿಯೇ ಉತ್ಪತ್ತಿಯಾಗುವ ಹಸಿ ತ್ಯಾಜ್ಯದಿಂದಲೇ ನಮಗೆ ಅವಶ್ಯಕತೆ ಇರುವಷ್ಟು ಪ್ರಮಾಣದ ಮೀಥೇನ್ ಅನಿಲವನ್ನು ಪ್ರತಿನಿತ್ಯವು ಉತ್ಪಾದಿಸಬಹುದಾಗಿದೆ ಎಂದು ಎನ್‌.ಆರ್‌ ರಮೇಶ್ ಪತ್ರದಲ್ಲಿ ತಿಳಿಸಿದ್ದಾರೆ.

ಉದಾಹರಣೆಗೆ, “ದಕ್ಷಿಣ ಭಾರತದ ಮಾದರಿ ವಾರ್ಡ್”ಎಂಬ ಖ್ಯಾತಿಗೆ ಪಾತ್ರವಾಗಿರುವ ಮತ್ತು “ಭಾರತ ದೇಶದಲ್ಲಿ ತ್ಯಾಜ್ಯದಿಂದ ವಿದ್ಯುತ್ ಚ್ಛಕ್ತಿಯನ್ನು ತಯಾರಿಸುತ್ತಿರುವ ಏಕೈಕ ವಾರ್ಡ್”ಎಂಬ ಖ್ಯಾತಿಗೆ ಪಾತ್ರವಾಗಿರುವ “ಯಡಿಯೂರು ವಾರ್ಡ್”ನಲ್ಲಿ ಪ್ರತಿನಿತ್ಯ ಉತ್ಪತ್ತಿಯಾಗುವ 05 ಟನ್ ಪ್ರಮಾಣದ ಹಸಿ ತ್ಯಾಜ್ಯದಿಂದ ಪ್ರತಿನಿತ್ಯ 3,000 Kilowatt ವಿದ್ಯುತ್ ಚ್ಛಕ್ತಿಯನ್ನು ಉತ್ಪಾದಿಸಲಾಗುತ್ತಿದೆ. ಆ ಮೂಲಕ ಯಡಿಯೂರು ವಾರ್ಡ್ ವ್ಯಾಪ್ತಿಯ 16 ಉದ್ಯಾನವನಗಳು ಮತ್ತು ಮೂರೂವರೆ ಕಿ. ಮೀ. ಉದ್ದದ ಪಾದಚಾರಿ ಮಾರ್ಗಗಳಿಗೆ ಇದೇ ವಿದ್ಯುತ್ ಚ್ಛಕ್ತಿಯನ್ನು ಪೂರೈಸುತ್ತಿರುವುದರಿಂದ 16 ಉದ್ಯಾನವನಗಳು ಮತ್ತು ಮೂರೂವರೆ ಕಿ. ಮೀ. ಉದ್ದದ ಪಾದಚಾರಿ ಮಾರ್ಗವನ್ನು ಸಂಪೂರ್ಣವಾಗಿ “BESCOM ವಿದ್ಯುತ್ ಚ್ಛಕ್ತಿ ಮುಕ್ತ ವಾರ್ಡ್”ಅನ್ನಾಗಿ ಮಾಡಲಾಗಿದೆ.

ಯಡಿಯೂರು ವಾರ್ಡ್ ವ್ಯಾಪ್ತಿಯಲ್ಲಿ ಪ್ರತಿನಿತ್ಯ ಉತ್ಪತ್ತಿಯಾಗುವ 05 ಟನ್ ಹಸಿ ತ್ಯಾಜ್ಯದಿಂದ ಪ್ರತೀ ನಿತ್ಯ 4,500 ಲೀಟರ್ ಗಳಷ್ಟು ಪ್ರಮಾಣದಲ್ಲಿ ಮೀಥೇನ್ ಅನಿಲವನ್ನು ಉತ್ಪಾದಿಸಲಾಗುತ್ತಿದೆ. ಅದರಂತೆ, 20 ಲೀಟರ್ ಸಾಮರ್ಥ್ಯದ 225 ಸಿಲಿಂಡರ್ ಗಳಲ್ಲಿ 4,500 ಲೀಟರ್ ಗಳಷ್ಟು ಪ್ರಮಾಣದ ಮೀಥೇನ್ ಗ್ಯಾಸ್‌ನ್ನು ತುಂಬಿಸಬಹುದಾಗಿದ್ದು, ಪ್ರತಿ ತಿಂಗಳಿಗೆ ಕನಿಷ್ಠ 6,750 ಸಿಲಿಂಡರ್ ಗಳಲ್ಲಿ ಈ ಮೀಥೇನ್ ಗ್ಯಾಸ್‌ನ್ನು ತುಂಬಿಸಿ ನಾಗರಿಕರಿಗೆ ಪೂರೈಕೆ ಮಾಡಬಹುದು.

ಇದೇ ಮಾದರಿಯಲ್ಲಿ, ಹಿಂದಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಎಲ್ಲ 198 ವಾರ್ಡ್ ಗಳ ವ್ಯಾಪ್ತಿಯಲ್ಲಿ ಗರಿಷ್ಠ 2,400 ಚ. ಅಡಿಗಳಷ್ಟು ವಿಸ್ತೀರ್ಣದ ಸರ್ಕಾರಿ ಸ್ಥಳಗಳನ್ನು ಗುರುತಿಸಿ, ಆ ಸ್ಥಳಗಳಲ್ಲಿ “ಜೈವಿಕ ಅನಿಲ ಘಟಕ”ಗಳನ್ನು ಸ್ಥಾಪಿಸಿ ಆಯಾ ವಾರ್ಡ್ ಗಳಲ್ಲಿ ಉತ್ಪತ್ತಿಯಾಗುವ ಹಸಿ ತ್ಯಾಜ್ಯವನ್ನು ಮೀಥೇನ್ ಅನಿಲವನ್ನಾಗಿ ಪರಿವರ್ತಿಸಿದ್ದಲ್ಲಿ, ಪ್ರತಿ ತಿಂಗಳು ತಲಾ 20 ಲೀಟರ್ ಸಾಮರ್ಥ್ಯದ ಕನಿಷ್ಠ 14 ಲಕ್ಷ ಸಿಲಿಂಡರ್ ಗಳಲ್ಲಿ ಮೀಥೇನ್ ಅನಿಲವನ್ನು ತುಂಬಿಸಲು ಸಾಧ್ಯವಿರುತ್ತದೆ.

ಈ ರೀತಿ ಪರಿಸರಕ್ಕೆ ಪೂರಕವಾದ ಯೋಜನೆಯನ್ನು ಪರಿಣಾಮಕಾರಿಯಾಗಿ ಸಿದ್ಧರಾಮಯ್ಯನವರ ಸರ್ಕಾರವು ಅನುಷ್ಠಾನಗೊಳಿಸಿದರೆ, ಕೇವಲ ಬೆಂಗಳೂರು ಮಹಾನಗರದಲ್ಲಿ ಮಾತ್ರವೇ ಪ್ರತಿ ತಿಂಗಳು 14 ಲಕ್ಷ ಕುಟುಂಬಗಳಿಗೆ LPG ಸಿಲಿಂಡರ್‌ಗಳಿಗೆ ತಗುಲುವ ಶೇ. 50% ರಷ್ಟು ಪ್ರಮಾಣದಲ್ಲಿಯೇ ಬೆಂಗಳೂರು ನಾಗರಿಕರಿಗೆ ಯಶಸ್ವಿಯಾಗಿ ತಲುಪಿಸುವ ಮೂಲಕ ಬೆಂಗಳೂರು ಮಹಾನಗರವನ್ನು LPG ಅನಿಲ ಮುಕ್ತ ನಗರವನ್ನಾಗಿ ಮಾಡಲು ಅವಕಾಶವಿರುತ್ತದೆ.

ಕೇವಲ 75 ಲಕ್ಷದಿಂದ ಒಂದು ಕೋಟಿ ರೂಪಾಯಿ ವೆಚ್ಛದೊಳಗೆ ತಲಾ 05 ರಿಂದ 10 ಟನ್ ಸಾಮರ್ಥ್ಯದ “ಜೈವಿಕ ಅನಿಲ ಘಟಕ”ಗಳನ್ನು ನಿರ್ಮಿಸಬಹುದಾಗಿದ್ದು, 200 ಕೋಟಿ ರೂಪಾಯಿಗಳಷ್ಟು ಪ್ರಮಾಣದ ಅನುದಾನದಿಂದ ಬೆಂಗಳೂರಿನ ಹಳೆಯ 198 ವಾರ್ಡ್ ಗಳಲ್ಲಿ “198 ಜೈವಿಕ ಅನಿಲ ಘಟಕ”ಗಳನ್ನು ಸ್ಥಾಪಿಸಬಹುದಾಗಿರುತ್ತದೆ ಮತ್ತು ಆ ಮೂಲಕ ಬೆಂಗಳೂರು ಮಹಾನಗರದಲ್ಲಿನ LPG / CNG ಸಮಸ್ಯೆಗಳಿಗೆ ಶಾಶ್ವತವಾದ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ.

ಆದ್ದರಿಂದ ಈಗಾಗಲೇ ಪ್ರತಿನಿತ್ಯ 4,500 ಲೀಟರ್ ಗಳಿಗಿಂತಲೂ ಹೆಚ್ಚು ಪ್ರಮಾಣದ ಮೀಥೇನ್ ಅನಿಲವನ್ನು ಉತ್ಪಾದಿಸುವ ಮೂಲಕ ದೇಶಕ್ಕೇ ಮಾದರಿಯಾಗಿರುವ ಯಡಿಯೂರು ವಾರ್ಡಿನ ಯಶೋಗಾಥೆಯನ್ನು ಆದರ್ಶವನ್ನಾಗಿ ಪರಿಗಣಿಸಿ, ಬೆಂಗಳೂರು ಮಹಾನಗರದ ಎಲ್ಲಾ ಹಳೆಯ 198 ವಾರ್ಡ್ ಗಳ ವ್ಯಾಪ್ತಿಯಲ್ಲಿ “ಜೈವಿಕ ಅನಿಲ ಘಟಕ”ಗಳನ್ನು ಸ್ಥಾಪಿಸುವ ಮೂಲಕ ಇಂತಹ ಪರಿಸರ ಸ್ನೇಹಿ ಯೋಜನೆಯನ್ನು ಅನುಷ್ಠಾನಗೊಳಿಸಿದ ಪ್ರಪ್ರಥಮ ರಾಜ್ಯ ಎಂಬ ಖ್ಯಾತಿಗೆ ಕರ್ನಾಟಕ ರಾಜ್ಯವು ಪಾತ್ರವಾಗುವ ನಿಟ್ಟಿನಲ್ಲಿ ಯೋಜನೆಯನ್ನು ರೂಪಿಸಿ ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಎನ್‌.ಆರ್‌ ರಮೇಶ್ ಪತ್ರದ ಮೂಲಕ ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಜನಗಣತಿಗೆ ಸಿಬ್ಬಂದಿ ಬಳಕೆ.. ಹಕ್ಕು ಉಲ್ಲಂಘನೆ ಆಗ್ತಿದೆಯಾ? ಸಿಎಸ್‌ಗೆ ಪತ್ರ ಬರೆದು ಕಲ್ಲಹಳ್ಳಿ ಉಲ್ಲೇಖಿಸಿದ್ದೇನು?

SendShareTweet
Previous Post

ಜನಗಣತಿಗೆ ಸಿಬ್ಬಂದಿ ಬಳಕೆ.. ಹಕ್ಕು ಉಲ್ಲಂಘನೆ ಆಗ್ತಿದೆಯಾ? ಸಿಎಸ್‌ಗೆ ಪತ್ರ ಬರೆದು ಕಲ್ಲಹಳ್ಳಿ ಉಲ್ಲೇಖಿಸಿದ್ದೇನು?

Next Post

ಮನೆ ಮುಂದೆ ಆಟವಾಡುತ್ತಿದ್ದ ಮಕ್ಕಳ ಮೇಲೆ ಬೀದಿ‌ನಾಯಿಗಳು ಅಟ್ಯಾಕ್‌.. ಇಬ್ಬರಿಗೆ ಗಾಯ

Related Posts

ಭದ್ರಾ ನದಿಯಲ್ಲಿ ಈಜಲು ಹೋದ IT ಕಂಪನಿ ಉದ್ಯೋಗಿ ಶವವಾಗಿ ಪತ್ತೆ
ಚಿಕ್ಕಮಗಳೂರು

ಭದ್ರಾ ನದಿಯಲ್ಲಿ ಈಜಲು ಹೋದ IT ಕಂಪನಿ ಉದ್ಯೋಗಿ ಶವವಾಗಿ ಪತ್ತೆ

ತಾಯಿಯ ಪ್ರೀತಿಯ ದೇವಸ್ಥಾನದಲ್ಲಿ ಸುಖ ನಿದ್ರೆಗೆ ಜಾರಿದ ಮಗ.. ಬಹು ಭಾಷಾ ನಟ ಪ್ರಭುದೇವ ವಿಡಿಯೋ ವೈರಲ್
ಮೈಸೂರು

ತಾಯಿಯ ಪ್ರೀತಿಯ ದೇವಸ್ಥಾನದಲ್ಲಿ ಸುಖ ನಿದ್ರೆಗೆ ಜಾರಿದ ಮಗ.. ಬಹು ಭಾಷಾ ನಟ ಪ್ರಭುದೇವ ವಿಡಿಯೋ ವೈರಲ್

ಸಿಎಸ್‌ಕೆ ವಿರುದ್ದ ಆರ್‌ಸಿಬಿ ಅಬ್ಬರ.. ‘ಬೆಂಗಳೂರಿನ  ಸಿಂಹ’ಗಳಿಗೆ ವಿಜಯ್‌ ಮಲ್ಯ ವಿಶ್‌
ಬೆಂಗಳೂರು

ಸಿಎಸ್‌ಕೆ ವಿರುದ್ದ ಆರ್‌ಸಿಬಿ ಅಬ್ಬರ.. ‘ಬೆಂಗಳೂರಿನ ಸಿಂಹ’ಗಳಿಗೆ ವಿಜಯ್‌ ಮಲ್ಯ ವಿಶ್‌

SSLC ಹಿಂದಿ ಗ್ರೇಡ್ ವಿವಾದ – ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಕರವೇ!
ಬೆಂಗಳೂರು

SSLC ಹಿಂದಿ ಗ್ರೇಡ್ ವಿವಾದ – ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಕರವೇ!

ವಿಶ್ವದ ಅತಿ ದೊಡ್ಡ ಪಕ್ಷ ಬಿಜೆಪಿಯ  ಕಾರ್ಯಕರ್ತನಾಗಿರೋದಕ್ಕೆ ಹೆಮ್ಮೆ‌ ಇದೆ : ಆರ್ ಅಶೋಕ್
ಬೆಂಗಳೂರು

ವಿಶ್ವದ ಅತಿ ದೊಡ್ಡ ಪಕ್ಷ ಬಿಜೆಪಿಯ ಕಾರ್ಯಕರ್ತನಾಗಿರೋದಕ್ಕೆ ಹೆಮ್ಮೆ‌ ಇದೆ : ಆರ್ ಅಶೋಕ್

ಮನೆ ಮುಂದೆ ಆಟವಾಡುತ್ತಿದ್ದ ಮಕ್ಕಳ ಮೇಲೆ ಬೀದಿ‌ನಾಯಿಗಳು ಅಟ್ಯಾಕ್‌.. ಇಬ್ಬರಿಗೆ ಗಾಯ
ಬೀದರ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭದ್ರಾ ನದಿಯಲ್ಲಿ ಈಜಲು ಹೋದ IT ಕಂಪನಿ ಉದ್ಯೋಗಿ ಶವವಾಗಿ ಪತ್ತೆ

ಭದ್ರಾ ನದಿಯಲ್ಲಿ ಈಜಲು ಹೋದ IT ಕಂಪನಿ ಉದ್ಯೋಗಿ ಶವವಾಗಿ ಪತ್ತೆ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 15 ಹುದ್ದೆಗಳ ನೇಮಕಾತಿ.. 54 ಸಾವಿರ ರೂ. ಸ್ಯಾಲರಿ!

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 15 ಹುದ್ದೆಗಳ ನೇಮಕಾತಿ.. 54 ಸಾವಿರ ರೂ. ಸ್ಯಾಲರಿ!

‘CSK ಪರ ಐಪಿಎಲ್ ಆಡಬೇಕೆಂದಿದ್ದೆ, ಆದರೆ…’ – ಚೆನ್ನೈ ಸತತ ಸೋಲಿನ ಬೆನ್ನಲ್ಲೇ ಮನದಾಳ ಬಿಚ್ಚಿಟ್ಟ ಅಶ್ವಿನ್!

‘CSK ಪರ ಐಪಿಎಲ್ ಆಡಬೇಕೆಂದಿದ್ದೆ, ಆದರೆ…’ – ಚೆನ್ನೈ ಸತತ ಸೋಲಿನ ಬೆನ್ನಲ್ಲೇ ಮನದಾಳ ಬಿಚ್ಚಿಟ್ಟ ಅಶ್ವಿನ್!

ತಾಯಿಯ ಪ್ರೀತಿಯ ದೇವಸ್ಥಾನದಲ್ಲಿ ಸುಖ ನಿದ್ರೆಗೆ ಜಾರಿದ ಮಗ.. ಬಹು ಭಾಷಾ ನಟ ಪ್ರಭುದೇವ ವಿಡಿಯೋ ವೈರಲ್

ತಾಯಿಯ ಪ್ರೀತಿಯ ದೇವಸ್ಥಾನದಲ್ಲಿ ಸುಖ ನಿದ್ರೆಗೆ ಜಾರಿದ ಮಗ.. ಬಹು ಭಾಷಾ ನಟ ಪ್ರಭುದೇವ ವಿಡಿಯೋ ವೈರಲ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭದ್ರಾ ನದಿಯಲ್ಲಿ ಈಜಲು ಹೋದ IT ಕಂಪನಿ ಉದ್ಯೋಗಿ ಶವವಾಗಿ ಪತ್ತೆ

ಭದ್ರಾ ನದಿಯಲ್ಲಿ ಈಜಲು ಹೋದ IT ಕಂಪನಿ ಉದ್ಯೋಗಿ ಶವವಾಗಿ ಪತ್ತೆ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 15 ಹುದ್ದೆಗಳ ನೇಮಕಾತಿ.. 54 ಸಾವಿರ ರೂ. ಸ್ಯಾಲರಿ!

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 15 ಹುದ್ದೆಗಳ ನೇಮಕಾತಿ.. 54 ಸಾವಿರ ರೂ. ಸ್ಯಾಲರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat