ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಎಸ್ ಎಲ್ ಆರ್ ಎಂ ಘಟಕ ಸ್ಥಾಪನೆಗೆ ಸ್ಥಳ ಸಮಸ್ಯೆ ಪರಿಹರಿಸಿ : ವಿಕಾಸ್ ಹೆಗ್ಡೆ

September 4, 2025
ಎಸ್ ಎಲ್ ಆರ್ ಎಂ ಘಟಕ ಸ್ಥಾಪನೆಗೆ ಸ್ಥಳ ಸಮಸ್ಯೆ ಪರಿಹರಿಸಿ : ವಿಕಾಸ್ ಹೆಗ್ಡೆ

ಕಾಂಗ್ರೆಸ್‌ ವಕ್ತಾರೆ ವಿಕಾಸ್‌ ಹೆಗ್ಡೆ

Share on WhatsappShare on FacebookShare on Twitter

ಕುಂದಾಪುರ/ಉಡುಪಿ : ಕುಂದಾಪುರ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಸಂಸದರು ಮತ್ತು ಕುಂದಾಪುರ ಶಾಸಕರು ಗ್ರಾಮ ಪಂಚಾಯತುಗಳಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಗಳ ಬಗ್ಗೆ ಸಭೆ ಕರೆದಿರುವುದು ಅತ್ಯಂತ ಸ್ವಾಗತಾರ್ಹ. ಆದರೆ ಘನ ತ್ಯಾಜ್ಯ ವಿಲೇವಾರಿ ಮಾಡುವಾಗ ಹಸಿಕಸ ಹಾಗೂ ಒಣಕಸ ವಿಲೆಯನ್ನು ಹೆಚ್ಚಿನ ಎಲ್ಲಾ ಗ್ರಾಮ ಪಂಚಾಯತುಗಳು ಸಾರ್ವಜನಿಕರಲ್ಲಿ ಜಾಗೃತಗೊಳಿಸುವುದರ ಮೂಲಕ ಕಸ ವಿಲೇವಾರಿಯನ್ನು ಕ್ರಮಬದ್ದವಾಗಿ ಹಾಗೂ ಯಶಸ್ವಿಯಾಗಿ ನಡೆಸುತ್ತಿವೆ. ಆದರೆ ಸಂಸದರ ಹಾಗೂ ಶಾಸಕರ ಸಭೆಯಲ್ಲಿ ಗ್ರಾಮ ಪಂಚಾಯತುಗಳಲ್ಲಿ ಎಸ್ ಎಲ್ ಆರ್ ಎಂ ಘಟಕ ಸ್ಥಾಪನೆಗೆ ಇರುವ ಸ್ಥಳದ ಸಮಸ್ಯೆಗಳು ಹೆಚ್ಚಿನ ಗ್ರಾಮ ಪಂಚಾಯತುಗಳಲ್ಲಿ ಇತ್ಯರ್ಥವಾಗಿದೆ ಎನ್ನುವುದು ಅವರ ಮಾಹಿತಿಯ ಕೊರತೆಯಿಂದ ಇರಬಹುದು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್‌ ವಕ್ತಾರೆ ಕೆ. ವಿಕಾಸ್‌ ಹೆಗ್ಡೆ ಹೇಳಿದ್ದಾರೆ.

ಇಂದಿಗೂ ಹಲವು ಗ್ರಾಮ ಪಂಚಾಯತುಗಳಲ್ಲಿ, ವಿಶೇಷವಾಗಿ ಕರಾವಳಿ ಭಾಗದ ಹೆಚ್ಚಿನ ಗ್ರಾಮ ಪಂಚಾಯತುಗಳಲ್ಲಿ ಎಸ್ ಎಲ್ ಆರ್ ಎಂ ಘಟಕ ನಿರ್ಮಾಣಕ್ಕೆ ಸ್ಥಳದ ಸಮಸ್ಯೆಯಿದೆ, ಇನ್ನು ಪುರಸಭೆಯವರು ಕಂದಾವರ ಗ್ರಾಮದಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕ ಮಾಡಿದ್ದಾರೆ ಆದರೆ ಇವರು ಸುತ್ತಮುತ್ತಲಿನ ಗ್ರಾಮ ಪಂಚಾಯತುಗಳಿಗೆ ಅಲ್ಲಿ ಕಸ ಹಾಕಲು ಬಿಡುವುದಿಲ್ಲ. ಸಂಸದರು ಹಾಗೂ ಶಾಸಕರು ತ್ಯಾಜ್ಯ ವಿಲೆಯಲ್ಲಿ ಸಮಸ್ಯೆ ಆದರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಹೊಣೆ ಮಾಡುತ್ತೇವೆ ಎನ್ನುವುದು ಸರಿಯಲ್ಲ, ತ್ಯಾಜ್ಯ ವಿಲೆಗೆ ಅಗತ್ಯವಿರುವ ಸ್ಥಳದ ಸಮಸ್ಯೆಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ಪರಿಹರಿಸಲು ಸಾಧ್ಯವಿಲ್ಲ ಈ ಸಮಸ್ಯೆಯನ್ನು ಸಂಸದರು ಹಾಗೂ ಶಾಸಕರು ವಿಶೇಷ ಮುತುವರ್ಜಿವಹಿಸಿ ಬಗೆ ಹರಿಸುವುದು ಉತ್ತಮವೆಂದು ಅವರು  ಪತ್ರಿಕಾ ಹೇಳಿಕೆ ಮೂಲಕ ಆಗ್ರಹಿಸಿದ್ದಾರೆ.

Tags: Karnataka News beatKNBKundapuraSLRMUdupiVikas Hegde
SendShareTweet
Previous Post

ಅತ್ಯಾಚಾರ ಸಂತ್ರಸ್ತ ಬಾಲಕಿಯನ್ನು ಆರೋಪಿ ಮನೆಗೆ ಕಳುಹಿಸಿದ ಅಧಿಕಾರಿಗಳು, ಮತ್ತೊಮ್ಮೆ ಅತ್ಯಾಚಾರ!

Next Post

ಟ್ರಾಫಿಕ್ ಜಾಮ್‌ನಿಂದ ಪಾರಾಗಲು ಸ್ಕೂಟರ್ ಅನ್ನು ಹೆಗಲ ಮೇಲೆ ಹೊತ್ತು ಸಾಗಿದ ವ್ಯಕ್ತಿ: ವಿಡಿಯೋ ವೈರಲ್!

Related Posts

ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್‌
ಉಡುಪಿ

ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್‌

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!
ಉಡುಪಿ

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌
ಉಡುಪಿ

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ
ಉಡುಪಿ

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ
ಉಡುಪಿ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ

ಸೆ.9ರಂದು ಅಮಾನತ್ ಕೋ ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ!
ಉಡುಪಿ

ಸೆ.9ರಂದು ಅಮಾನತ್ ಕೋ ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ!

Next Post
ಟ್ರಾಫಿಕ್ ಜಾಮ್‌ನಿಂದ ಪಾರಾಗಲು ಸ್ಕೂಟರ್ ಅನ್ನು ಹೆಗಲ ಮೇಲೆ ಹೊತ್ತು ಸಾಗಿದ ವ್ಯಕ್ತಿ: ವಿಡಿಯೋ ವೈರಲ್!

ಟ್ರಾಫಿಕ್ ಜಾಮ್‌ನಿಂದ ಪಾರಾಗಲು ಸ್ಕೂಟರ್ ಅನ್ನು ಹೆಗಲ ಮೇಲೆ ಹೊತ್ತು ಸಾಗಿದ ವ್ಯಕ್ತಿ: ವಿಡಿಯೋ ವೈರಲ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ನಾನು ಕಾಕ್‌ಪಿಟ್ ಬಾಗಿಲು ತೆರೆದೆ, ಅವನು ಅದನ್ನು ಮುಚ್ಚಿದ, ಬಳಿಕ…: ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು?

ನಾನು ಕಾಕ್‌ಪಿಟ್ ಬಾಗಿಲು ತೆರೆದೆ, ಅವನು ಅದನ್ನು ಮುಚ್ಚಿದ, ಬಳಿಕ…: ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು?

ಗದಗ ಜಿಲ್ಲಾ ನ್ಯಾಯಾಲಯದಲ್ಲಿ 22 ಹುದ್ದೆಗಳ ನೇಮಕಾತಿ!

ಗದಗ ಜಿಲ್ಲಾ ನ್ಯಾಯಾಲಯದಲ್ಲಿ 22 ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat