ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಯಚೂರು

ಹಟ್ಟಿ ಚಿನ್ನದ ಗಣಿ ಮಹಿಳಾ ಕಾರ್ಮಿಕರ ಸಮಸ್ಯೆ ಬಗೆಹರಿಸಿ | ಮಹಿಳಾ ಆಯೋಗದ ಅಧ್ಯಕ್ಷೆ ಚೌಧರಿ ತಾಕೀತು

December 20, 2025
Share on WhatsappShare on FacebookShare on Twitter

ಬೆಂಗಳೂರು\ರಾಯಚೂರು : ರಾಯಚೂರು ಜಿಲ್ಲೆಯ ಹಟ್ಟಿ ಚಿನ್ನದ ಗಣಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಮಹಿಳಾ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಪ್ರಾದೇಶಿಕ ಕಾರ್ಮಿಕ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಹಲವಾರು ಮಹಿಳೆಯರು ಅನುಕಂಪದ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದು, ಇವರುಗಳಿಗೆ ನೇಮಕಾತಿ ಸಂದರ್ಭದಲ್ಲಿ ತಾರತಮ್ಯವನ್ನು ಮಾಡುತ್ತಿರುವುದಾಗಿ ಹಾಗೂ ಅವರಿಗೆ ಸಿಗಬೇಕಾದ ಮೂಲಭೂತ ಸೌಲಭ್ಯಗಳನ್ನು ಒದಗಿಸದ ಕುರಿತು ಹಟ್ಟಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಹಿಳಾ ಕಾರ್ಮಿಕರು ಮನವಿ ಮೂಲಕ ನನ್ನ ಗಮನಕ್ಕೆ ತಂದಿರುತ್ತಾರೆ. ಹೀಗಾಗಿ ಶೀಘ್ರವೇ ಈ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ನಾಗಲಕ್ಷ್ಮೀ ಚೌಧರಿ ಅವರು ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಮಹಿಳಾ ಕಾರ್ಮಿಕರ ಸಮಸ್ಯೆಗಳು ಈ ಕೆಳಗಿನಂತಿವೆ |

  1. ಮಹಿಳಾ ಕಾರ್ಮಿಕರಿಗೆ ಋತುಚಕ್ರದ ರಜೆ ನೀಡುತ್ತಿರುವುದಿಲ್ಲ. ಸರ್ಕಾರದ ಆದೇಶದನ್ವಯ ಅರ್ಹರಿರುವ ಎಲ್ಲಾ ಮಹಿಳೆಯರಿಗೆ ಋತುಚಕ್ರದ ರಜೆ ನೀಡುವುದು.
  2. ವಸತಿ ವಿತರಣೆಯಲ್ಲಿ ಮಹಿಳಾ ಕಾರ್ಮಿಕರಿಗೆ ಮೀಸಲಾತಿ ನೀಡುವುದು.
  3. ಕಂಪನಿಯಲ್ಲಿ ದೂರು ನಿವಾರಣಾ ಸಮಿತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು.
  4. ಕಂಪನಿಯಲ್ಲಿರುವ ಮಹಿಳಾ ಕಾರ್ಮಿಕರಿಗೆ ಸ್ತ್ರೀ ರೋಗಗಳಿಗೆ ಸಂಬಂಧಿಸಿದಂತೆ ಹಾಗೂ ಕಾನೂನುಗಳಿಗೆ ಸಂಬಂಧಿಸಿದಂತೆ ಅರಿವಿನ ಕಾರ್ಯಕ್ರಮವನ್ನು ಏರ್ಪಡಿಸುವುದು.
  5. ಮಹಿಳಾ ಕಾರ್ಮಿಕರಿಗೆ ಹೆರಿಗೆ ರಜೆ, ಶಿಶುಪಾಲನಾ ರಜೆ ಹಾಗೂ ಸಂತಾನಹರಣ ಚಿಕಿತ್ಸಾ ರಜೆ ಮುಂತಾದ ಸರ್ಕಾರದ ನಿಯಮಾವಳಿಗಳಲ್ಲಿರುವ ಪ್ರಕಾರ ಇರುವ ಎಲ್ಲಾ ಸೌಲಭ್ಯಗಳನ್ನು ನೀಡುವುದು.
  6. ವಿಶೇಷ ಚೇತನ ನೌಕರರಿಗೆ ಸರ್ಕಾರದ ಆದೇಶದನ್ವಯ ಮುಂಬಡ್ತಿಯಲ್ಲಿ ಪ್ರಾತಿನಿಧ್ಯವನ್ನು ನೀಡುವುದು.
  7. ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಂಖ್ಯೆ ಹೆಚ್ಚಿರುವುದರಿಂದ ಮಹಿಳೆಯರಿಗೆ ಶೌಚಾಲಯಗಳ ಸಂಖ್ಯೆಯನ್ನು ಹೆಚ್ಚಿಸುವುದು ಹಾಗೂ ಪ್ರಸ್ತುತ ಇರುವ ಶೌಚಾಲಯಗಳನ್ನು ನವೀಕರಿಸುವುದು.
  8. ಕಂಪನಿಯಲ್ಲಿರುವ ಶೌಚಾಲಯಗಳಲ್ಲಿ ಪ್ಯಾಡ್ ಡಿಸ್ಪೆನ್ಸರಿ ಹಾಗೂ ಪ್ಯಾಡ್ ಡಿಸ್ಪೋಸಲ್ ಯಂತ್ರಗಳನ್ನು ಆಳವಡಿಸಲು ಕ್ರಮ ವಹಿಸುವುದು.
  9. ಕಾಲಕಾಲಕ್ಕೆ ಕ್ಯಾನ್ಸರ್, ಶ್ವಾಸಕೋಶ ಸಂಬಂಧಿತ ಕಾಯಿಲೆಗಳು ಮುಂತಾದ ಗಂಭೀರ ರೋಗಗಳಿಗೆ ಸಂಬಂಧಿಸಿದಂತೆ ಆರೋಗ್ಯ ತಪಾಸಣಾ ಶಿಬಿರಗಳನ್ನು ಏರ್ಪಡಿಸಿ

ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ, ಮಹಿಳೆಯರ ಘನತೆ, ಗೌರವ ಮತ್ತು ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಕಾನೂನಿನಡಿಯಲ್ಲಿ ಮಹಿಳಾ ಕಾರ್ಮಿಕರಿಗೆ ಸರ್ಕಾರದಿಂದ ಸಿಗಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸಿಕೊಟ್ಟು, ಕೈಗೊಂಡ ಕ್ರಮದ ವರದಿಯನ್ನು ಆದಷ್ಟು ಬೇಗ ಆಯೋಗಕ್ಕೆ ಕಳುಹಿಸಿಕೊಡುವಂತೆ ಡಾ. ನಾಗಲಕ್ಷ್ಮೀ ಚೌಧರಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಜೆಸಿಬಿಗಳ ಘರ್ಜನೆ – 200 ಮನೆಗಳು ನೆಲಸಮ

Tags: Karnataka News beatrayachuru
SendShareTweet
Previous Post

ತೋಶಾಖಾನಾ ಭ್ರಷ್ಟಾಚಾರ ಪ್ರಕರಣ : ಇಮ್ರಾನ್ ಖಾನ್, ಪತ್ನಿ ಬುಷ್ರಾಗೆ ತಲಾ 17 ವರ್ಷಗಳ ಜೈಲು ಶಿಕ್ಷೆ

Next Post

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ | ವಿಕಾಸ್ ಹೆಗ್ಡೆ ಆರೋಪ

Related Posts

ಲಿಂಗಸುಗೂರಲ್ಲಿ ಹೊತ್ತಿ ಉರಿದ ರೇಷ್ಮೆ ಇಲಾಖೆ ಕಟ್ಟಡ : ದಾಖಲೆಗಳೆಲ್ಲಾ ಸುಟ್ಟು ಭಸ್ಮ
ರಾಯಚೂರು

ಲಿಂಗಸುಗೂರಲ್ಲಿ ಹೊತ್ತಿ ಉರಿದ ರೇಷ್ಮೆ ಇಲಾಖೆ ಕಟ್ಟಡ : ದಾಖಲೆಗಳೆಲ್ಲಾ ಸುಟ್ಟು ಭಸ್ಮ

ಮಂತ್ರಾಲಯದ ಬಳಿ ಭೀಕರ ಅಪಘಾತ ; ಮಂಗಳೂರು ಮೂಲದ ಉದ್ಯಮಿ ಸ್ಥಳದಲ್ಲೇ ಸಾವು!
ರಾಯಚೂರು

ಮಂತ್ರಾಲಯದ ಬಳಿ ಭೀಕರ ಅಪಘಾತ ; ಮಂಗಳೂರು ಮೂಲದ ಉದ್ಯಮಿ ಸ್ಥಳದಲ್ಲೇ ಸಾವು!

ರಾಯಚೂರಲ್ಲಿ ದಾರುಣ ಘಟನೆ.. ಬೀದಿ ನಾಯಿಗಳ ದಾಳಿಗೆ ಒಂದೂವರೆ ವರ್ಷದ ಹೆಣ್ಣು ಮಗು ಬಲಿ!
ರಾಯಚೂರು

ರಾಯಚೂರಲ್ಲಿ ದಾರುಣ ಘಟನೆ.. ಬೀದಿ ನಾಯಿಗಳ ದಾಳಿಗೆ ಒಂದೂವರೆ ವರ್ಷದ ಹೆಣ್ಣು ಮಗು ಬಲಿ!

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!
ರಾಜ್ಯ

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!

ಹಿಂಬದಿಯಿಂದ ಬೈಕ್ ಡಿಕ್ಕಿ  : ಪಾದಚಾರಿ ಸ್ಥಳದಲ್ಲೇ ಸಾವು!
ರಾಯಚೂರು

ಹಿಂಬದಿಯಿಂದ ಬೈಕ್ ಡಿಕ್ಕಿ : ಪಾದಚಾರಿ ಸ್ಥಳದಲ್ಲೇ ಸಾವು!

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ
ರಾಯಚೂರು

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

Next Post
ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ | ವಿಕಾಸ್ ಹೆಗ್ಡೆ ಆರೋಪ

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ | ವಿಕಾಸ್ ಹೆಗ್ಡೆ ಆರೋಪ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat