ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ನ.10ರ ನಂತರ ಈ ಬ್ಯಾಂಕಿನ ಖಾತೆಗಳು ಕ್ಲೋಸ್: ಗ್ರಾಹಕರು ಏನು ಮಾಡಬೇಕು?

October 29, 2026
Share on WhatsappShare on FacebookShare on Twitter

ಬೆಂಗಳೂರು: ದೇಶದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಒಂದಾದ ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) ತನ್ನ ಗ್ರಾಹಕರಿಗೆ ಪ್ರಮುಖ ಎಚ್ಚರಿಕೆಯೊಂದನ್ನು ನೀಡಿದೆ. ದೀರ್ಘಕಾಲದಿಂದ ಬಳಕೆಯಲ್ಲಿಲ್ಲದ ಮತ್ತು ಯಾವುದೇ ಹಣವಿಲ್ಲದ ಕೆಲವು ನಿರ್ದಿಷ್ಟ ಖಾತೆಗಳನ್ನು ಬಂದ್ ಮಾಡಲು ಬ್ಯಾಂಕ್ ನಿರ್ಧರಿಸಿದೆ. ಈ ಕುರಿತು ಬ್ಯಾಂಕ್ ಅಧಿಕೃತ ಪ್ರಕಟಣೆಯನ್ನು ಹೊರಡಿಸಿದ್ದು, ಗ್ರಾಹಕರು ನವೆಂಬರ್ 10ರೊಳಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.

ಯಾವ ಖಾತೆಗಳು ಬಂದ್ ಆಗಲಿವೆ?
ಬ್ಯಾಂಕ್ ನೀಡಿರುವ ಮಾಹಿತಿಯ ಪ್ರಕಾರ, ಯಾವ ಬ್ಯಾಂಕ್ ಖಾತೆಗಳಲ್ಲಿ ಕಳೆದ ಮೂರು ವರ್ಷಗಳಿಂದ (ಸೆಪ್ಟೆಂಬರ್ 30ರವರೆಗೆ) ಯಾವುದೇ ರೀತಿಯ ಹಣಕಾಸಿನ ವ್ಯವಹಾರಗಳು ಅಥವಾ ಗ್ರಾಹಕರಿಂದ ಯಾವುದೇ ಕಾರ್ಯಾಚರಣೆ ನಡೆದಿಲ್ಲವೋ ಮತ್ತು ಯಾವ ಖಾತೆಯಲ್ಲಿ ಹಣವಿಲ್ಲವೋ, ಅಂತಹ ಖಾತೆಗಳನ್ನು ಸ್ಥಗಿತಗೊಳಿಸಲಾಗುತ್ತದೆ. ದೀರ್ಘ ಕಾಲದವರೆಗೆ ನಿಷ್ಕ್ರಿಯವಾಗಿರುವ ಈ ಖಾತೆಗಳ ದುರ್ಬಳಕೆಯನ್ನು ತಡೆಯಲು ಮತ್ತು ಭದ್ರತಾ ಅಪಾಯಗಳನ್ನು ಕಡಿಮೆ ಮಾಡಲು ಬ್ಯಾಂಕ್ ಈ ಕಠಿಣ ನಿರ್ಧಾರ ಕೈಗೊಂಡಿದೆ.

ಗ್ರಾಹಕರು ಏನು ಮಾಡಬೇಕು?
ನಿಮ್ಮ ಅಥವಾ ನಿಮ್ಮ ಕುಟುಂಬದವರು ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ ಹಳೆಯ ಖಾತೆ ಹೊಂದಿದ್ದರೆ, ಕೆಲ ಕ್ರಮ ಅನುಸರಿಸಬೇಕು. ನೀವು ಆ ಖಾತೆಯನ್ನು ಮುಂದುವರಿಸಲು ಬಯಸಿದರೆ, ನವೆಂಬರ್ 10ರ ಗಡುವಿನೊಳಗೆ ಅಗತ್ಯವಿರುವ ಕೆವೈಸಿ (KYC) ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.
ಗ್ರಾಹಕರು ತಮ್ಮ ಹತ್ತಿರದ ಪಿಎನ್ ಬಿ ಶಾಖೆಗೆ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು (ವಿಳಾಸ ಮತ್ತು ಗುರುತಿನ ಚೀಟಿ) ಸಲ್ಲಿಸಿ ಖಾತೆಯನ್ನುಸಕ್ರಿಯಗೊಳಿಸಿಕೊಳ್ಳಬಹುದು. ಒಂದು ವೇಳೆ ನಿಗದಿತ ದಿನಾಂಕದೊಳಗೆ ಕೆವೈಸಿ ನವೀಕರಿಸದಿದ್ದರೆ ಅಥವಾ ಖಾತೆಯನ್ನು ಸಕ್ರಿಯಗೊಳಿಸದಿದ್ದರೆ, ಅಂತಹ ಖಾತೆಗಳನ್ನು ಬ್ಯಾಂಕ್ ಶಾಶ್ವತವಾಗಿ ರದ್ದುಗೊಳಿಸುವ ಸಾಧ್ಯತೆಯಿದೆ. ಆದ್ದರಿಂದ, ನಿಮ್ಮ ಹಳೆಯ ಖಾತೆಗಳ ಬಗ್ಗೆ ಕೂಡಲೇ ಎಚ್ಚೆತ್ತುಕೊಂಡು ಅಗತ್ಯವಿರುವ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಉತ್ತಮ.

ಇದನ್ನೂ ಓದಿ:ಟೋಲ್ ಪ್ಲಾಜಾ ಸಮೀಪದಲ್ಲಿ ವಾಸಿಸುವವರಿಗೆ ಗುಡ್ ನ್ಯೂಸ್: ನ.1ರಿಂದ ಸಿಗಲಿದೆ ಲೋಕಲ್ ಪಾಸ್

Tags: Bank Account ClosureBank Account NewsBank Account RulesBank Customers AlertBank Latest NewsBanking News IndiaBanking UpdatesCustomer GuidelinesNews beatNovember 10 DeadlineRBI Guidelines
SendShareTweet
Previous Post

ಟೋಲ್ ಪ್ಲಾಜಾ ಸಮೀಪದಲ್ಲಿ ವಾಸಿಸುವವರಿಗೆ ಗುಡ್ ನ್ಯೂಸ್: ನ.1ರಿಂದ ಸಿಗಲಿದೆ ಲೋಕಲ್ ಪಾಸ್

Next Post

ನಂಬರ್ 5? ನೋ ಪ್ರಾಬ್ಲಮ್: ಬ್ಯಾಟಿಂಗ್ ಕ್ರಮಾಂಕದ ಬದಲಾವಣೆ ಬಗ್ಗೆ ಮೌನ ಮುರಿದ ಉಪನಾಯಕ ತಿಲಕ್

Related Posts

ಟೋಲ್ ಪ್ಲಾಜಾ ಸಮೀಪದಲ್ಲಿ ವಾಸಿಸುವವರಿಗೆ ಗುಡ್ ನ್ಯೂಸ್: ನ.1ರಿಂದ ಸಿಗಲಿದೆ ಲೋಕಲ್ ಪಾಸ್
ದೇಶ

ಟೋಲ್ ಪ್ಲಾಜಾ ಸಮೀಪದಲ್ಲಿ ವಾಸಿಸುವವರಿಗೆ ಗುಡ್ ನ್ಯೂಸ್: ನ.1ರಿಂದ ಸಿಗಲಿದೆ ಲೋಕಲ್ ಪಾಸ್

ಭಾರತದ ವೀರ ಪೈಲಟ್ ಸ್ಮಿತ್ ಮಚ್ಛಾರ್‌ಗೆ ಯುಎಇ ದೇಶದ ಅತ್ಯುನ್ನತ ಗೌರವ ಪ್ರದಾನ
ದೇಶ

ಭಾರತದ ವೀರ ಪೈಲಟ್ ಸ್ಮಿತ್ ಮಚ್ಛಾರ್‌ಗೆ ಯುಎಇ ದೇಶದ ಅತ್ಯುನ್ನತ ಗೌರವ ಪ್ರದಾನ

ಪ್ರಧಾನಿ ಮೋದಿ ಕ್ಷೇತ್ರದಲ್ಲಿ ಸಮಾಜವಾದಿ ಪಾರ್ಟಿ ಭರ್ಜರಿ ಜಯ: ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆ
ದೇಶ

ಪ್ರಧಾನಿ ಮೋದಿ ಕ್ಷೇತ್ರದಲ್ಲಿ ಸಮಾಜವಾದಿ ಪಾರ್ಟಿ ಭರ್ಜರಿ ಜಯ: ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆ

ಆಂಧ್ರ-ಒಡಿಶಾ ಕರಾವಳಿಗೆ ಅಪ್ಪಳಿಸಿದ ‘ಅರ್ನಬ್’ ಚಂಡಮಾರುತ: ಭಾರಿ ಮಳೆ, ಜನಜೀವನ ಅಸ್ತವ್ಯಸ್ತ
ದೇಶ

ಆಂಧ್ರ-ಒಡಿಶಾ ಕರಾವಳಿಗೆ ಅಪ್ಪಳಿಸಿದ ‘ಅರ್ನಬ್’ ಚಂಡಮಾರುತ: ಭಾರಿ ಮಳೆ, ಜನಜೀವನ ಅಸ್ತವ್ಯಸ್ತ

ನವೆಂಬರ್ 1ರಿಂದ ಹಣಕಾಸು ನಿಯಮಗಳಲ್ಲಿ ಭಾರಿ ಬದಲಾವಣೆ!
ದೇಶ

ನವೆಂಬರ್ 1ರಿಂದ ಹಣಕಾಸು ನಿಯಮಗಳಲ್ಲಿ ಭಾರಿ ಬದಲಾವಣೆ!

ನವೆಂಬರ್ 1ರೊಳಗೆ ಈ ಕೆಲಸ ಮಾಡದಿದ್ದರೆ ನಿಮಗೆ ಎಲ್ ಪಿಜಿ ಸಿಲಿಂಡರ್ ಸಿಗೋದಿಲ್ಲ!
ದೇಶ

ನವೆಂಬರ್ 1ರೊಳಗೆ ಈ ಕೆಲಸ ಮಾಡದಿದ್ದರೆ ನಿಮಗೆ ಎಲ್ ಪಿಜಿ ಸಿಲಿಂಡರ್ ಸಿಗೋದಿಲ್ಲ!

Next Post
ನಂಬರ್ 5? ನೋ ಪ್ರಾಬ್ಲಮ್: ಬ್ಯಾಟಿಂಗ್ ಕ್ರಮಾಂಕದ ಬದಲಾವಣೆ ಬಗ್ಗೆ ಮೌನ ಮುರಿದ ಉಪನಾಯಕ ತಿಲಕ್

ನಂಬರ್ 5? ನೋ ಪ್ರಾಬ್ಲಮ್: ಬ್ಯಾಟಿಂಗ್ ಕ್ರಮಾಂಕದ ಬದಲಾವಣೆ ಬಗ್ಗೆ ಮೌನ ಮುರಿದ ಉಪನಾಯಕ ತಿಲಕ್

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

15ನೇ ವಯಸ್ಸಿಗೆ ಡಬ್ಲ್ಯುಪಿಎಲ್​ ಇತಿಹಾಸ ಸೃಷ್ಟಿಸಿದ ಕರ್ನಾಟಕದ ಉಮಾ ಕಾಶ್ವಿ

15ನೇ ವಯಸ್ಸಿಗೆ ಡಬ್ಲ್ಯುಪಿಎಲ್​ ಇತಿಹಾಸ ಸೃಷ್ಟಿಸಿದ ಕರ್ನಾಟಕದ ಉಮಾ ಕಾಶ್ವಿ

ನ್ಯೂಜಿಲೆಂಡ್‌ಗೆ ಡಬಲ್ ಆಘಾತ: ಭಾರತ ವಿರುದ್ಧದ ಟಿ20 ಸರಣಿಯಿಂದ ಸ್ಟಾರ್ ವೇಗಿಗಳಾದ ಫರ್ಗುಸನ್, ಹೆನ್ರಿ ಔಟ್

ನ್ಯೂಜಿಲೆಂಡ್‌ಗೆ ಡಬಲ್ ಆಘಾತ: ಭಾರತ ವಿರುದ್ಧದ ಟಿ20 ಸರಣಿಯಿಂದ ಸ್ಟಾರ್ ವೇಗಿಗಳಾದ ಫರ್ಗುಸನ್, ಹೆನ್ರಿ ಔಟ್

ಡಬ್ಲಿನ್ ವಿಮಾನ ನಿಲ್ದಾಣದಲ್ಲಿ ರಿಯಾನ್ ಏರ್ ಸಿಬ್ಬಂದಿಯಿಂದ ತಾರತಮ್ಯ: ಶ್ರೀಲಂಕಾದ ಕ್ರಿಕೆಟ್ ದಂತಕಥೆ ಕುಮಾರ್ ಸಂಗಕ್ಕಾರ ಆಕ್ರೋಶ

ಡಬ್ಲಿನ್ ವಿಮಾನ ನಿಲ್ದಾಣದಲ್ಲಿ ರಿಯಾನ್ ಏರ್ ಸಿಬ್ಬಂದಿಯಿಂದ ತಾರತಮ್ಯ: ಶ್ರೀಲಂಕಾದ ಕ್ರಿಕೆಟ್ ದಂತಕಥೆ ಕುಮಾರ್ ಸಂಗಕ್ಕಾರ ಆಕ್ರೋಶ

ನಂಬರ್ 5? ನೋ ಪ್ರಾಬ್ಲಮ್: ಬ್ಯಾಟಿಂಗ್ ಕ್ರಮಾಂಕದ ಬದಲಾವಣೆ ಬಗ್ಗೆ ಮೌನ ಮುರಿದ ಉಪನಾಯಕ ತಿಲಕ್

ನಂಬರ್ 5? ನೋ ಪ್ರಾಬ್ಲಮ್: ಬ್ಯಾಟಿಂಗ್ ಕ್ರಮಾಂಕದ ಬದಲಾವಣೆ ಬಗ್ಗೆ ಮೌನ ಮುರಿದ ಉಪನಾಯಕ ತಿಲಕ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

15ನೇ ವಯಸ್ಸಿಗೆ ಡಬ್ಲ್ಯುಪಿಎಲ್​ ಇತಿಹಾಸ ಸೃಷ್ಟಿಸಿದ ಕರ್ನಾಟಕದ ಉಮಾ ಕಾಶ್ವಿ

15ನೇ ವಯಸ್ಸಿಗೆ ಡಬ್ಲ್ಯುಪಿಎಲ್​ ಇತಿಹಾಸ ಸೃಷ್ಟಿಸಿದ ಕರ್ನಾಟಕದ ಉಮಾ ಕಾಶ್ವಿ

ನ್ಯೂಜಿಲೆಂಡ್‌ಗೆ ಡಬಲ್ ಆಘಾತ: ಭಾರತ ವಿರುದ್ಧದ ಟಿ20 ಸರಣಿಯಿಂದ ಸ್ಟಾರ್ ವೇಗಿಗಳಾದ ಫರ್ಗುಸನ್, ಹೆನ್ರಿ ಔಟ್

ನ್ಯೂಜಿಲೆಂಡ್‌ಗೆ ಡಬಲ್ ಆಘಾತ: ಭಾರತ ವಿರುದ್ಧದ ಟಿ20 ಸರಣಿಯಿಂದ ಸ್ಟಾರ್ ವೇಗಿಗಳಾದ ಫರ್ಗುಸನ್, ಹೆನ್ರಿ ಔಟ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat