ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಗಳೂರು

ಸೋಮೇಶ್ವರದ ಯುವಕ ಒಮಾನ್‌ನಲ್ಲಿ ಆತ್ಮಹತ್ಯೆ | ಪ್ರೇಮ ವೈಫಲ್ಯ ಶಂಕೆ

March 3, 2026
Share on WhatsappShare on FacebookShare on Twitter

ಮಂಗಳೂರು | ಒಮಾನ್ ದೇಶದಲ್ಲಿ ಉದ್ಯೋಗದಲ್ಲಿದ್ದ ಸೋಮೇಶ್ವರ ಮೂಲದ ಯುವಕನೋರ್ವ ತನ್ನ ಕೊಠಡಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ತಾನು ಪ್ರೀತಿಸುತ್ತಿದ್ದ ಹುಡುಗಿ ನಾಲ್ಕು ವರ್ಷಗಳ ಪ್ರೀತಿಯನ್ನ ನಿರಾಕರಿಸಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ಸೋಮೇಶ್ವರದ ಚಂದ್ರ ಮತ್ತು ದೀಪಾ ದಂಪತಿಯ ಹಿರಿಯ ಪುತ್ರ ಪುನೀತ್ ಪೂಜಾರಿ (32) ಮೃತ ಯುವಕ. ಪುನೀತ್ ಕಳೆದ ಒಂದೂವರೆ ವರ್ಷಗಳಿಂದ ಒಮಾನ್ ದೇಶದಲ್ಲಿ ಲಿಫ್ಟ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಒಂದೂವರೆ ತಿಂಗಳ ಹಿಂದಷ್ಟೆ ಊರಿಗೆ ಬಂದಿದ್ದ ಪುನೀತ್ ಮತ್ತೆ ಒಮನ್‌ಗೆ ಮರಳಿದ್ದ.

ಇನ್ನು, ಪುನೀತ್ ಕಳೆದ ನಾಲ್ಕು ವರ್ಷಗಳಿಂದ ಮಂಗಳೂರಿನ ಉರ್ವಾ ನಿವಾಸಿ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದರು. ಬಹಳ ಅನ್ನೋನ್ಯವಾಗಿದ್ದ ಜೋಡಿಯು ಹಲವೆಡೆ ಸುತ್ತಾಡಿರುವ ಫೋಟೊಗಳನ್ನ ಜಾಲತಾಣಗಳಲ್ಲಿ ಹಾಕಿದ್ದರು. ಇತ್ತೀಚಿನ ದಿನಗಳಲ್ಲಿ ಯುವತಿ ಪುನೀತ್ ಫೋನ್ ಕರೆಗಳನ್ನು ಸ್ವೀಕರಿಸದೇ, ಸಂದೇಶಗಳಿಗೂ ಪ್ರತಿಕ್ರಿಯೆ ನೀಡದೇ ಪ್ರೀತಿಯನ್ನ ನಿರಾಕರಿಸುತ್ತಿದ್ದಳು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರೇಯಸಿಯೊಂದಿಗೆ ವಿರಸ ತಾಳಲಾರದೆ ಪುನೀತ್ ಮನನೊಂದಿದ್ದು, ಈ ವಿಚಾರವನ್ನು ತನ್ನ ಆಪ್ತ ಗೆಳೆಯರಲ್ಲೂ ಪ್ರಸ್ತಾಪಿಸಿದ್ದರು. ಪ್ರೇಮ ವೈಫಲ್ಯದ ಸಂಕಟದಲ್ಲಿ ನರಳುತ್ತಿದ್ದ ಪುನೀತ್ ಸಾಮಾಜಿಕ ಜಾಲತಾಣದಲ್ಲಿ ಲೈವ್ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.

ಸದ್ಯ ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಅಶಾಂತ ಪರಿಸ್ಥಿತಿಯ (ಇರಾನ್ ಸಂಘರ್ಷ) ಹಿನ್ನೆಲೆ ಒಮನ್ ದೇಶದ ಕಾನೂನು ಪ್ರಕ್ರಿಯೆ ಪೂರ್ಣಗೊಳ್ಳಲು ಹೆಚ್ಚುವರಿ ಸಮಯ ಬೇಕಾಗುವ ಸಾಧ್ಯತೆ ಇದ್ದು, ಮೃತದೇಹವನ್ನ ಭಾರತಕ್ಕೆ ತರಲು ವಿಳಂಬವಾಗಬಹುದೆಂದು ಕುಟುಂಬದ ಆಪ್ತರು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅವಕಾಶ ಬೇಡ | ಸುಪ್ರೀಂಗೆ ಕೇರಳ

Tags: Karnataka News beat
SendShareTweet
Previous Post

ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅವಕಾಶ ಬೇಡ | ಸುಪ್ರೀಂಗೆ ಕೇರಳ

Next Post

ಟ್ರಾಫಿಕ್ ಕ್ಯಾಮೆರಾ ಹ್ಯಾಕ್, ಮೊಬೈಲ್ ನೆಟ್‌ವರ್ಕ್ ಬ್ಲಾಕ್ | ಖಮೇನಿ ಹತ್ಯೆ ಹಿಂದಿನ ರೋಚಕ ಕಾರ್ಯಾಚರಣೆ ಹೇಗಿತ್ತು?

Related Posts

ಪುತ್ತೂರಿನಲ್ಲಿ ವಿವಾಹಿತ ಮಹಿಳೆ ನಿಗೂಢ ಸಾವು ; ಅತ್ತೆ, ಮಾವ, ನಾದಿನಿ ವಿರುದ್ಧ ದೂರು!
ದಕ್ಷಿಣ ಕನ್ನಡ

ಪುತ್ತೂರಿನಲ್ಲಿ ವಿವಾಹಿತ ಮಹಿಳೆ ನಿಗೂಢ ಸಾವು ; ಅತ್ತೆ, ಮಾವ, ನಾದಿನಿ ವಿರುದ್ಧ ದೂರು!

ಶೀಘ್ರವೇ ಮಂಗಳೂರಲ್ಲಿ ಹೈಕೋರ್ಟ್‌ ಸಂಚಾರಿ ಪೀಠ ಆರಂಭ?
ಮಂಗಳೂರು

ಶೀಘ್ರವೇ ಮಂಗಳೂರಲ್ಲಿ ಹೈಕೋರ್ಟ್‌ ಸಂಚಾರಿ ಪೀಠ ಆರಂಭ?

ಬಿ.ಸಿ.ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣ : ಆರೋಪಿ ಚೇತನ್ ಬಂಧನ!
ಮಂಗಳೂರು

ಬಿ.ಸಿ.ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣ : ಆರೋಪಿ ಚೇತನ್ ಬಂಧನ!

ಮಂಗಳೂರು ಪೊಲೀಸರ ಭರ್ಜರಿ ಕಾರ್ಯಚರಣೆ – 5 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ.. ಇಬ್ಬರ ಬಂಧನ!
ಮಂಗಳೂರು

ಮಂಗಳೂರು ಪೊಲೀಸರ ಭರ್ಜರಿ ಕಾರ್ಯಚರಣೆ – 5 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ.. ಇಬ್ಬರ ಬಂಧನ!

ಪ್ರವೀಣ್ ನೆಟ್ಟಾರು ಕೊಲೆ ಕೇಸ್‌ : ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ!
ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಕೊಲೆ ಕೇಸ್‌ : ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ!

ಬಸ್​​ನಲ್ಲಿ ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ವಿಕೃತಿ – ಕಂಡಕ್ಟರ್ ಅರೆಸ್ಟ್‌
ಮಂಗಳೂರು

ಬಸ್​​ನಲ್ಲಿ ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ವಿಕೃತಿ – ಕಂಡಕ್ಟರ್ ಅರೆಸ್ಟ್‌

Next Post
ಟ್ರಾಫಿಕ್ ಕ್ಯಾಮೆರಾ ಹ್ಯಾಕ್, ಮೊಬೈಲ್ ನೆಟ್‌ವರ್ಕ್ ಬ್ಲಾಕ್ | ಖಮೇನಿ ಹತ್ಯೆ ಹಿಂದಿನ ರೋಚಕ ಕಾರ್ಯಾಚರಣೆ ಹೇಗಿತ್ತು?

ಟ್ರಾಫಿಕ್ ಕ್ಯಾಮೆರಾ ಹ್ಯಾಕ್, ಮೊಬೈಲ್ ನೆಟ್‌ವರ್ಕ್ ಬ್ಲಾಕ್ | ಖಮೇನಿ ಹತ್ಯೆ ಹಿಂದಿನ ರೋಚಕ ಕಾರ್ಯಾಚರಣೆ ಹೇಗಿತ್ತು?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೈಲ್ವೆ ಇಲಾಖೆಯ IRCTC ಸಂಸ್ಥೆಯಲ್ಲಿ 5 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಓಪನಿಂಗ್ಸ್‌

ರೈಲ್ವೆ ಇಲಾಖೆಯ IRCTC ಸಂಸ್ಥೆಯಲ್ಲಿ 5 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಓಪನಿಂಗ್ಸ್‌

ಅಮೃತ ಸಿನಿಕ್ರಾಫ್ಟ್ ‘ಡಬಲ್ ಗೂಗ್ಲಿ’..!

ಅಮೃತ ಸಿನಿಕ್ರಾಫ್ಟ್ ‘ಡಬಲ್ ಗೂಗ್ಲಿ’..!

ನಾಳೆಯಿಂದ ಅಮೆಜಾನ್ ಫ್ರೀಡಂ ಸೇಲ್ : ಸ್ಮಾರ್ಟ್ ಫೋನ್ ಖರೀದಿಸುವವರಿಗೆ ಭರ್ಜರಿ ಡಿಸ್ಕೌಂಟ್

ನಾಳೆಯಿಂದ ಅಮೆಜಾನ್ ಫ್ರೀಡಂ ಸೇಲ್ : ಸ್ಮಾರ್ಟ್ ಫೋನ್ ಖರೀದಿಸುವವರಿಗೆ ಭರ್ಜರಿ ಡಿಸ್ಕೌಂಟ್

ಸಚಿವ ಸ್ಥಾನ ಕೈತಪ್ಪಿದವರಿಗೆ ಸಮಾಧಾನದ ಸೂತ್ರ.. ಬಂಡಾಯ ಶಮನಕ್ಕೆ ಕಾಂಗ್ರೆಸ್ ಕಸರತ್ತು

ಸಚಿವ ಸ್ಥಾನ ಕೈತಪ್ಪಿದವರಿಗೆ ಸಮಾಧಾನದ ಸೂತ್ರ.. ಬಂಡಾಯ ಶಮನಕ್ಕೆ ಕಾಂಗ್ರೆಸ್ ಕಸರತ್ತು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೈಲ್ವೆ ಇಲಾಖೆಯ IRCTC ಸಂಸ್ಥೆಯಲ್ಲಿ 5 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಓಪನಿಂಗ್ಸ್‌

ರೈಲ್ವೆ ಇಲಾಖೆಯ IRCTC ಸಂಸ್ಥೆಯಲ್ಲಿ 5 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಓಪನಿಂಗ್ಸ್‌

ಅಮೃತ ಸಿನಿಕ್ರಾಫ್ಟ್ ‘ಡಬಲ್ ಗೂಗ್ಲಿ’..!

ಅಮೃತ ಸಿನಿಕ್ರಾಫ್ಟ್ ‘ಡಬಲ್ ಗೂಗ್ಲಿ’..!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat