ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಅಪ್ಪನ ಶತಕದ ದಾಖಲೆ ಮುರಿದ ಮಗ; ರಾಕಿ ಫ್ಲಿಂಟಾಫ್‌ ದಾಖಲೆ!

January 24, 2025
Share on WhatsappShare on FacebookShare on Twitter

ಇಂಗ್ಲೆಂಡ್‌ ತಂಡದ ಮಾಜಿ ಆಲ್‌ರೌಂಡರ್‌ ಆಂಡ್ರ್ಯೂ ಫ್ಲಿಂಟಾಫ್‌ (Andrew Flintoff) ತಮ್ಮಆಟದ ವೇಳೆಯಲ್ಲಿ ಅತ್ಯಂತ ಸ್ಫೋಟಕ ಬ್ಯಾಟರ್‌ ಎನಿಸಿಕೊಂಡಿದ್ದರು. ಈಗ ಅವರು ಕೋಚಿಂಗ್‌ ಹುದ್ದೆಯಲ್ಲಿದ್ದಾರೆ. ಅವರ ಪುತ್ರ ರಾಕಿ ಫ್ಲಿಂಟಾಫ್‌ (Rocky Flintoff) ವೃತ್ತಿಪರ ಕ್ರಿಕೆಟ್‌ ಆರಂಭಿಸಿದ್ದು ಭರ್ಜರಿ ಬ್ಯಾಟಿಂಗ್‌ ಮೂಲಕ ಗಮನ ಸೆಳೆಯುವ ಲಕ್ಷಣ ತೋರುತ್ತಿದ್ದಾರೆ. ಅವರು ಕ್ಲಬ್‌ ಪಂದ್ಯವೊಂದರಲ್ಲಿ ಶತಕ ಬಾರಿಸಿದ್ದು ಈ ಮೂಲಕ ವಿಶೇಷ ದಾಖಲೆ ಬರೆದಿದ್ದಾರೆ.

ಕ್ರಿಕೆಟ್ ಆಸ್ಟ್ರೇಲಿಯಾ (Australia) ಇಲೆವೆನ್ ವಿರುದ್ಧದ ಪಂದ್ಯದಲ್ಲಿ ಆಡಿದ 16ರ ವರ್ಷದ ರಾಕಿ 108 ರನ್ ಗಳಿಸಿ ಮಿಂಚಿದ್ದಾರೆ. ಇದರೊಂದಿಗೆ ಶತಕ ಬಾರಿಸಿದ ಅತ್ಯಂತ ಕಿರಿಯ ಇಂಗ್ಲೆಂಡ್ ಲಯನ್ಸ್ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ತಮ್ಮದಾಗಿಸಿಕೊಂಡಿದ್ದಾರೆ. ಅಂದ ಹಾಗೆ ಸೀನಿಯರ್‌ ಫ್ಲಿಂಟಾಫ್ ತಂಡದ ಕೋಚ್‌ ಆಗಿದ್ದಾರೆ. ಅವರು ತಮ್ಮ 20ನೇ ವಯಸ್ಸಿನಲ್ಲಿ ಇಂಗ್ಲೆಂಡ್ ಜೂನಿಯರ್ ತಂಡದ ಪರವಾಗಿ ಶತಕ ಬಾರಿಸಿದ್ದರು.

9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ರಾಕಿ 127 ಎಸೆತಗಳಲ್ಲಿ ಶತಕ ಬಾರಿಸಿದ್ದಾರೆ. ಇಂಗ್ಲೆಂಡ್‌ ಲಯನ್ಸ್‌ ತಂಡ 161 ರನ್‌ಗಳಿಗೆ 7 ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ಕ್ರೀಸ್‌ಗೆ ಬಂದಿದ್ದ ರಾಕಿ ಸ್ಫೋಟಕ ಬ್ಯಾಟಿಂಗ ಮಾಡಿದ್ದಾರೆ. ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ ಫ್ರೆಡೀ ಮೆಕ್‌ಕ್ಯಾನ್‌ ಜೊತೆ 8ನೇ ವಿಕೆಟ್‌ಗೆ ರಾಕಿ ಫ್ಲಿಂಟಾಫ್‌ 66 ರನ್‌ಗಳನ್ನು ಗಳಿಸಿದ್ದಾರೆ.

ಈ ಹಿಂದಿನ ಪಂದ್ಯದಲ್ಲಿ ಆಂಡ್ರೆ ಫ್ಲಿಂಟಾಫ್‌ ಪುತ್ರ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದ್ದರು. ಪ್ರಥಮ ಇನಿಂಗ್ಸ್‌ನಲ್ಲಿ 19 ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದ್ದರೆ, ಎರಡನೇ ಇನಿಂಗ್ಸ್‌ನಲ್ಲಿ ಕೇವಲ 4 ರನ್‌ ಗಳಿಸಿ ಔಟ್‌ ಆಗಿದ್ದರು.

ರಾಕಿ ಫ್ಲಿಂಟಾಫ್ ವಿವರ

ರಾಕಿ ಫ್ಲಿಂಟಾಫ್ ತಮ್ಮ ವೃತ್ತಿಜೀವನದಲ್ಲಿ ಇದುವರೆಗೆ 4 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದು, 87 ರನ್‌ಗಳನ್ನು ಮಾತ್ರ ಗಳಿಸಿದ್ದಾರೆ. ಇದಲ್ಲದೆ, ರಾಕಿ 7 ಲಿಸ್ಟ್ ʻಎʼ ಪಂದ್ಯಗಳನ್ನು ಆಡಿದ್ದಾರೆ, ಇದರಲ್ಲಿ ಅವರು ಕೇವಲ ಒಂದು ಅರ್ಧಶತಕದೊಂದಿಗೆ 167 ರನ್ ಗಳಿಸಿದ್ದಾರೆ. ರಾಕಿ ಗಳಿಸಿದ ಶತಕ ಅವರಿಗೆ ತುಂಬಾ ವಿಶೇಷ.
ರಾಕಿ ಫ್ಲಿಂಟಾಫ್‌ ಲ್ಯಾನ್ಸ್‌ಶೈರ್‌ ಕಳೆದ ವರ್ಷ ತಂಡದ ಪರ ಆಡಲು ಸಹಿ ಹಾಕಿದ್ದರು. ಇದು ಇವರ ಮೊದಲ ವೃತ್ತಿಪರ ಗುತ್ತಿಗೆ. ತಂಡದಲ್ಲಿ ರಾಕಿ ಜೊತೆಗೆ ಇಂಗ್ಲೆಂಡ್‌ ಹಿರಿಯರ ತಂಡದ ಶೋಯೆಬ್‌ ಬಶೀರ್‌, ಪ್ಯಾಟ್‌ ಬ್ರೌನ್‌, ಜಾಶ್‌ ಟಾಂಗ್‌ ಹಾಗೂ ಜಾಶ್‌ ಟರ್ನರ್‌ ಕೂಡ ಆಡುತ್ತಿದ್ದಾರೆ.

Tags: Andrew FlintoffAustraliabreaksfather's centuryIndiaRocky Flintoff
SendShareTweet
Previous Post

ಸಿಲಿಕಾನ್ ಸಿಟಿಯಲ್ಲಿ ಮಿತಿ ಮೀರುತ್ತಿರುವ ಕಳ್ಳರ ಹಾವಳಿ!

Next Post

ರೇಪ್ ಆಗಿದೆಯೆಂದರೆ ನಂಬಲ್ಲ ಎಂದು ತನ್ನ ಗುಪ್ತಾಂಗದೊಳಕ್ಕೆ ತಾನೇ ಬ್ಲೇಡ್, ಕಲ್ಲು ತುರುಕಿಸಿಕೊಂಡಳಾ ಸಂತ್ರಸ್ತೆ?

Related Posts

ಇಂಗ್ಲೆಂಡ್ ಲಯನ್ಸ್‌ ಕೋಚ್ ಆಗಿ ಜೊನಾಥನ್ ಟ್ರಾಟ್‌ಗೆ ಹೊಸ ಜವಾಬ್ದಾರಿ ; ಫ್ಲಿಂಟಾಫ್ ಬಳಿಕ ಮಹತ್ವದ ಅವಕಾಶ
ಕ್ರೀಡೆ

ಇಂಗ್ಲೆಂಡ್ ಲಯನ್ಸ್‌ ಕೋಚ್ ಆಗಿ ಜೊನಾಥನ್ ಟ್ರಾಟ್‌ಗೆ ಹೊಸ ಜವಾಬ್ದಾರಿ ; ಫ್ಲಿಂಟಾಫ್ ಬಳಿಕ ಮಹತ್ವದ ಅವಕಾಶ

ಶಫಾಲಿ ವರ್ಮಾಗೆ ಆಕ್ರೋಶದ ‘ಸೆಂಡ್‌ಆಫ್’ : ಪಾಕಿಸ್ತಾನ ನಾಯಕಿ ಫಾತಿಮಾ ಸನಾಗೆ ಐಸಿಸಿ ದಂಡ
ಕ್ರೀಡೆ

ಶಫಾಲಿ ವರ್ಮಾಗೆ ಆಕ್ರೋಶದ ‘ಸೆಂಡ್‌ಆಫ್’ : ಪಾಕಿಸ್ತಾನ ನಾಯಕಿ ಫಾತಿಮಾ ಸನಾಗೆ ಐಸಿಸಿ ದಂಡ

‘ನ್ಯೂಜಿಲೆಂಡ್ ಪಿಚ್‌ಗಳು ಈ ಬಾರಿ ಅವರನ್ನು ಸ್ವಾಗತಿಸದಿರಲಿ’ : ಸ್ಯಾಂಟ್ನರ್​ ಹೇಳಿದ ಭಾರತೀಯ ಆಟಗಾರರು ಯಾರು?
ಕ್ರೀಡೆ

‘ನ್ಯೂಜಿಲೆಂಡ್ ಪಿಚ್‌ಗಳು ಈ ಬಾರಿ ಅವರನ್ನು ಸ್ವಾಗತಿಸದಿರಲಿ’ : ಸ್ಯಾಂಟ್ನರ್​ ಹೇಳಿದ ಭಾರತೀಯ ಆಟಗಾರರು ಯಾರು?

ಶತಕದತ್ತ ಸಾಗುತ್ತಿದ್ದ ಗಿಲ್‌ಗೆ ಅಭಿಷೇಕ್ ಶರ್ಮಾ ಶಾಕ್ ; ರೋಚಕ ಪಂದ್ಯದಲ್ಲಿ ಅಮೃತಸರ ಸೂರ್ಮಾಸ್‌ಗೆ ಜಯ!
ಕ್ರೀಡೆ

ಶತಕದತ್ತ ಸಾಗುತ್ತಿದ್ದ ಗಿಲ್‌ಗೆ ಅಭಿಷೇಕ್ ಶರ್ಮಾ ಶಾಕ್ ; ರೋಚಕ ಪಂದ್ಯದಲ್ಲಿ ಅಮೃತಸರ ಸೂರ್ಮಾಸ್‌ಗೆ ಜಯ!

ದುಲೀಪ್​ ಟ್ರೋಫಿ ಫೈನಲ್‌ನಲ್ಲಿ ಇಶಾನ್ ಕಿಶನ್ ಅಬ್ಬರ : 270 ರನ್‌ಗಳ ಮಹಾಕಾವ್ಯ, 708ಕ್ಕೆ ಈಸ್ಟ್ ಝೋನ್
ಕ್ರೀಡೆ

ದುಲೀಪ್​ ಟ್ರೋಫಿ ಫೈನಲ್‌ನಲ್ಲಿ ಇಶಾನ್ ಕಿಶನ್ ಅಬ್ಬರ : 270 ರನ್‌ಗಳ ಮಹಾಕಾವ್ಯ, 708ಕ್ಕೆ ಈಸ್ಟ್ ಝೋನ್

ಪಾಕಿಸ್ತಾನಕ್ಕೆ 55 ರನ್‌ಗಳ ಶಾಕ್‌; ಭಾರತದ ಬೌಲರ್‌ಗಳ ಅಬ್ಬರಕ್ಕೆ ಹರ್ಮನ್‌ಪ್ರೀತ್ ಕೌರ್ ಫಿದಾ!
ಕ್ರೀಡೆ

ಪಾಕಿಸ್ತಾನಕ್ಕೆ 55 ರನ್‌ಗಳ ಶಾಕ್‌; ಭಾರತದ ಬೌಲರ್‌ಗಳ ಅಬ್ಬರಕ್ಕೆ ಹರ್ಮನ್‌ಪ್ರೀತ್ ಕೌರ್ ಫಿದಾ!

Next Post
ರೇಪ್ ಆಗಿದೆಯೆಂದರೆ ನಂಬಲ್ಲ ಎಂದು ತನ್ನ ಗುಪ್ತಾಂಗದೊಳಕ್ಕೆ ತಾನೇ ಬ್ಲೇಡ್, ಕಲ್ಲು ತುರುಕಿಸಿಕೊಂಡಳಾ ಸಂತ್ರಸ್ತೆ?

ರೇಪ್ ಆಗಿದೆಯೆಂದರೆ ನಂಬಲ್ಲ ಎಂದು ತನ್ನ ಗುಪ್ತಾಂಗದೊಳಕ್ಕೆ ತಾನೇ ಬ್ಲೇಡ್, ಕಲ್ಲು ತುರುಕಿಸಿಕೊಂಡಳಾ ಸಂತ್ರಸ್ತೆ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat