ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Viral Video : ಬೆಳ್ಳಿಯ ಬಳೆಗಳಿಗಾಗಿ ತಾಯಿಯ ಚಿತೆಯ ಮೇಲೆ ಕುಳಿತು ಪ್ರತಿಭಟಿಸಿದ ಪುತ್ರ: ವಿಡಿಯೋ ವೈರಲ್!

May 16, 2025
Son halts mother's cremation
Share on WhatsappShare on FacebookShare on Twitter

ಜೈಪುರ: ಹಣದಾಸೆ ಜನರನ್ನು ಎಷ್ಟು ಕೀಳುಮಟ್ಟಕ್ಕೆ ಒಯ್ಯುತ್ತದೆ ಎನ್ನುವುದಕ್ಕೆ ಸಾಕ್ಷಿಯೆಂಬಂತೆ, ಬೆಳ್ಳಿ ಆಭರಣದ ಆಸೆಗಾಗಿ ವ್ಯಕ್ತಿಯೊಬ್ಬ ತನ್ನ ತಾಯಿಯ ಅಂತ್ಯಸಂಸ್ಕಾರಕ್ಕೇ ಅಡ್ಡಿ ಮಾಡಿದ ಅಮಾನವೀಯ ಘಟನೆಯೊಂದು ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ (Viral Video) ಆಗಿದ್ದು, ಆ ವ್ಯಕ್ತಿಯ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಜೈಪುರ ಗ್ರಾಮಾಂತರ ಪ್ರದೇಶದ ವಿರಾಟ್ ನಗರ ಎಂಬಲ್ಲಿ ಈ ಘಟನೆ ನಡೆದಿದೆ. ಮೇ 3ರಂದು 80 ವರ್ಷ ವಯಸ್ಸಿನ ಛೀತೇರ್ ರೇಗರ್ ಎಂಬ ಮಹಿಳೆ ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದರು. ಬಳಿಕ ಅವರ ಪುತ್ರರು ಮತ್ತು ಸಂಬಂಧಿಕರು ಅಂತಿಮ ವಿಧಿವಿಧಾನಗಳನ್ನೆಲ್ಲ ಮುಗಿಸಿ, ಮೃತದೇಹವನ್ನು ಮನೆ ಸಮೀಪದ ಸ್ಮಶಾನಕ್ಕೆ ಅಂತ್ಯಕ್ರಿಯೆಗೆಂದು ಒಯ್ದಿದ್ದರು. ಚಿತೆಗೆ ಇನ್ನೇನು ಅಗ್ನಿ ಸ್ಪರ್ಶ ಮಾಡಲು ಬಾಕಿಯಿದೆ ಎನ್ನುವಂತೆ ಆ ಮಹಿಳೆಯ ಮಕ್ಕಳ ನಡುವೆ ಜಗಳ ಆರಂಭವಾಯಿತು.

माँ की चिता पर चांदी के कड़ों के लिए लेटा कलियुगी बेटा। कहा- जब तक कड़ा नहीं दोगे तब तक दाह-संस्कार नहीं होने दूंगा।

ओमप्रकाश रेगर अपनी माँ की मृत्यु के बाद भी किया जमकर हंगामा। चाँदी के कड़े के लिए नहीं जलने दे रहा लाश। मामला राजस्थान के कोटपूतली का।

लोगों की संवेदनाएं शून्य… pic.twitter.com/4lbN06xkZV

— Shubham Shukla (@ShubhamShuklaMP) May 16, 2025

ವೃದ್ಧೆಯ ಮೃತದೇಹವನ್ನು ಚಿತೆಯ ಮೇಲೆ ಇಡುವ ಸಂದರ್ಭದಲ್ಲಿ, ಅವರ ಕೈಯ್ಯಲ್ಲಿದ್ದ ಬೆಳ್ಳಿಯ ಬಳೆಗಳು ಮತ್ತು ಇತರೆ ಆಭರಣಗಳನ್ನು ತೆಗೆದು ಕುಟುಂಬದ ಹಿರಿಯರು, ಮಹಿಳೆಯ(ಛೀತೇರ್ ರೇಗರ್) ಹಿರಿಯ ಪುತ್ರ ಗಿರ್‌ಧಾರಿ ಲಾಲ್ ಅವರ ಕೈಗಿತ್ತರು. ತಾಯಿಯನ್ನು ಕೊನೆಯ ದಿನಗಳಲ್ಲಿ ಗಿರ್‌ಧಾರಿ ಲಾಲ್ ಅವರೇ ನೋಡಿಕೊಂಡಿದ್ದರು. ಹಿರೀಕರು ಆಭರಣಗಳನ್ನು ಲಾಲ್ ಕೈಗೆ ಹಸ್ತಾಂತರಿಸುತ್ತಿದ್ದಂತೆಯೇ ಕಿರಿಯ ಪುತ್ರ ಓಂಪ್ರಕಾಶ್ ಸಿಟ್ಟು ನೆತ್ತಿಗೇರಿತು. ಆ ಬೆಳ್ಳಿಯ ಬಳೆಗಳನ್ನು ನನಗೆ ನೀಡಬೇಕೆಂದು ಪಟ್ಟು ಹಿಡಿದ ಆತ, ಬಳೆಗಳನ್ನು ಕೊಡುವವರೆಗೂ ಚಿತೆಗೆ ಅಗ್ನಿಸ್ಪರ್ಶ ಮಾಡಲು ಬಿಡುವುದಿಲ್ಲ ಎಂದು ಹೇಳಿ, ತಾಯಿಯ ಮೃತದೇಹವನ್ನು ಇಟ್ಟಿದ್ದ ಚಿತೆಯ ಮೇಲೆ ಹತ್ತಿ ಮಲಗಿಕೊಂಡಿದ್ದು ಕಂಡುಬಂತು.

ಇದನ್ನೂ ಓದಿ: #viral news

ಚಿತೆಯಿಂದ ಕೆಳಗಿಳಿಯುವಂತೆ ಸಂಬಂಧಿಕರು ಮತ್ತು ಗ್ರಾಮಸ್ಥರು ಎಷ್ಟೇ ಮನವೊಲಿಸಲು ಯತ್ನಿಸಿದರೂ ಆತ ಕೇಳಿಸಿಕೊಳ್ಳಲಿಲ್ಲ. ಅಂತ್ಯಸಂಸ್ಕಾರ ಮುಗಿಸಿದ ಬಳಿಕ ಎಲ್ಲದರ ಬಗ್ಗೆ ತೀರ್ಮಾನಿಸೋಣ ಎಂದರೂ ಕೇಳಲಿಲ್ಲ. ಒಂದು ಹಂತದಲ್ಲಿ ಆತ, ನನಗೆ ತಾಯಿಯ ಬಳೆಗಳನ್ನು ನೀಡದೇ ಹೋದಲ್ಲಿ ಈ ಚಿತೆಯಲ್ಲೇ ಸುಟ್ಟು ಹೋಗುತ್ತೇನೆಂದು ಬೆದರಿಕೆಯನ್ನೂ ಹಾಕಿದ್ದ. ಯಾವುದಕ್ಕೂ ಬಗ್ಗದ ಹಿನ್ನೆಲೆಯಲ್ಲಿ ಕೊನೆಗೆ ಗ್ರಾಮಸ್ಥರು ಮತ್ತು ಸಂಬಂಧಿಕರೆಲ್ಲರೂ ಸೇರಿ ಆತನನ್ನು ಒತ್ತಾಯಪೂರ್ವಕವಾಗಿ ಚಿತೆಯಿಂದ ಕೆಳಗೆ ಕರೆತರಬೇಕಾಯಿತು. ತದನಂತರವೂ ಆತ ಚಿತೆಯ ಪಕ್ಕದಲ್ಲೇ ಕುಳಿತು ಪ್ರತಿಭಟನೆ ಮುಂದುವರಿಸಿದ್ದ.

ಪಟ್ಟು ಬಿಡದ ಕಾರಣ ಕೊನೆಗೆ ಅಮ್ಮನ ಆಭರಣಗಳನ್ನು ಆತನಿಗೆ ಹಸ್ತಾಂತರಿಸಿ, ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಈ ಎಲ್ಲ ಬೆಳವಣಿಗೆಯಿಂದಾಗಿ ಮಧ್ಯಾಹ್ನ ನಡೆಯಬೇಕಿದ್ದ ಅಂತ್ಯಸಂಸ್ಕಾರ ಮುಗಿಯುವಾಗ ಸಂಜೆಯಾಗಿತ್ತು.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಓಂ ಪ್ರಕಾಶ್ ಅವರ ದುರಾಸೆ ಬಗ್ಗೆ ಅನೇಕರು ಆಕ್ರೋಶ ಹೊರಹಾಕಿದ್ದಾರೆ.

Tags: #viral photoViral NewsViral Video
SendShareTweet
Previous Post

Murder News : ಮಾಜಿ ಯೋಧನ ಕೊಂದು, ರುಂಡ-ಮುಂಡ ಬೇರ್ಪಡಿಸಿ ನದಿಗೆ ಬಿಸಾಕಿದ ಪತ್ನಿ, ಪ್ರಿಯಕರ!

Next Post

ವಿವಾದದ ಕಿಡಿ ಹೊತ್ತಿಸಿದ ಎಂಪಿ ಡಿಸಿಎಂ

Related Posts

ಮತಾಂತರ, ಲೈಂಗಿಕ ಕಿರುಕುಳದ ಆರೋಪ : ಎನ್‌ಜಿಒ ಮುಖ್ಯಸ್ಥನ ಬಂಧನ!
ದೇಶ

ಮತಾಂತರ, ಲೈಂಗಿಕ ಕಿರುಕುಳದ ಆರೋಪ : ಎನ್‌ಜಿಒ ಮುಖ್ಯಸ್ಥನ ಬಂಧನ!

ಲೆಬನಾನ್‌ನಲ್ಲಿ ಏಸುಕ್ರಿಸ್ತರ ಪ್ರತಿಮೆ ವಿರೂಪಗೊಳಿಸಿದ ಇಸ್ರೇಲ್ ಸೈನಿಕ : ವಿಶ್ವಾದ್ಯಂತ ಆಕ್ರೋಶ!
ದೇಶ

ಲೆಬನಾನ್‌ನಲ್ಲಿ ಏಸುಕ್ರಿಸ್ತರ ಪ್ರತಿಮೆ ವಿರೂಪಗೊಳಿಸಿದ ಇಸ್ರೇಲ್ ಸೈನಿಕ : ವಿಶ್ವಾದ್ಯಂತ ಆಕ್ರೋಶ!

ಛತ್ತೀಸ್‌ಗಢದಲ್ಲಿ ವಿಮಾನ ಪತನ.. ಸ್ಥಳಕ್ಕೆ ರಕ್ಷಣಾ ತಂಡಗಳ ದೌಡು!
ದೇಶ

ಛತ್ತೀಸ್‌ಗಢದಲ್ಲಿ ವಿಮಾನ ಪತನ.. ಸ್ಥಳಕ್ಕೆ ರಕ್ಷಣಾ ತಂಡಗಳ ದೌಡು!

ನಾಳೆ ಪ್ರಧಾನಿ ಮೋದಿ ಚಾಲನೆ ನೀಡಬೇಕಿದ್ದ  ಸಂಸ್ಕರಣಾಗಾರದಲ್ಲಿ ಭಾರೀ ಅಗ್ನಿ ಅವಘಡ!
ದೇಶ

ನಾಳೆ ಪ್ರಧಾನಿ ಮೋದಿ ಚಾಲನೆ ನೀಡಬೇಕಿದ್ದ ಸಂಸ್ಕರಣಾಗಾರದಲ್ಲಿ ಭಾರೀ ಅಗ್ನಿ ಅವಘಡ!

ಜಮ್ಮು-ಕಾಶ್ಮೀರದಲ್ಲಿ ಭೀಕರ ದುರಂತ – ಕಂದಕಕ್ಕೆ ಬಸ್ ಉರುಳಿಬಿದ್ದು 15 ಮಂದಿ ದುರ್ಮರಣ!
ದೇಶ

ಜಮ್ಮು-ಕಾಶ್ಮೀರದಲ್ಲಿ ಭೀಕರ ದುರಂತ – ಕಂದಕಕ್ಕೆ ಬಸ್ ಉರುಳಿಬಿದ್ದು 15 ಮಂದಿ ದುರ್ಮರಣ!

ಬಾಂಬ್ ಸ್ಫೋಟಿಸಿ ಮಕ್ಕಳ ಹತ್ಯೆ ಖಂಡಿಸಿ 5 ದಿನ ಮಣಿಪುರ ಬಂದ್.. ಭುಗಿಲೆದ್ದ ಹಿಂಸಾಚಾರ!
ದೇಶ

ಬಾಂಬ್ ಸ್ಫೋಟಿಸಿ ಮಕ್ಕಳ ಹತ್ಯೆ ಖಂಡಿಸಿ 5 ದಿನ ಮಣಿಪುರ ಬಂದ್.. ಭುಗಿಲೆದ್ದ ಹಿಂಸಾಚಾರ!

Next Post
ವಿವಾದದ ಕಿಡಿ ಹೊತ್ತಿಸಿದ ಎಂಪಿ ಡಿಸಿಎಂ

ವಿವಾದದ ಕಿಡಿ ಹೊತ್ತಿಸಿದ ಎಂಪಿ ಡಿಸಿಎಂ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಆರ್ಚರ್ ಐತಿಹಾಸಿಕ ದಾಖಲೆ.. ಸತತ 3 ಪಂದ್ಯಗಳ ಮೊದಲ ಎಸೆತದಲ್ಲೇ ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್!

ಆರ್ಚರ್ ಐತಿಹಾಸಿಕ ದಾಖಲೆ.. ಸತತ 3 ಪಂದ್ಯಗಳ ಮೊದಲ ಎಸೆತದಲ್ಲೇ ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್!

ಮತಾಂತರ, ಲೈಂಗಿಕ ಕಿರುಕುಳದ ಆರೋಪ : ಎನ್‌ಜಿಒ ಮುಖ್ಯಸ್ಥನ ಬಂಧನ!

ಮತಾಂತರ, ಲೈಂಗಿಕ ಕಿರುಕುಳದ ಆರೋಪ : ಎನ್‌ಜಿಒ ಮುಖ್ಯಸ್ಥನ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat