ಬೆಂಗಳೂರು : ಸ್ಯಾಂಡಲ್‌ವುಡ್‌ನ ರಿಯಲ್ ಸ್ಟಾರ್ ನಟ ಉಪೇಂದ್ರ ಮನೆಯಲ್ಲಿ ನಿಶ್ಚಿತಾರ್ಥ ಸಂಭ್ರಮ ಮನೆ ಮಾಡಿದೆ. ಉಪೇಂದ್ರ ಅಣ್ಣನ ಮಗ ನಿರಂಜನ್ ಸುಧೀಂದ್ರ ಅವರು ಸದ್ದಿಲ್ಲದೇ ಎಂಗೇಜ್ ಆಗಿದ್ದಾರೆ.

ನಿರಂಜನ್ ಸುಧೀಂದ್ರ ಅವರು ಡಾ. ಸಂಜನಾ ರಾಜ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಿಶ್ಚಿತಾರ್ಥದಲ್ಲಿ ಉಪೇಂದ್ರ ಪತ್ನಿ ಪ್ರಿಯಾಂಕಾ ಉಪೇಂದ್ರ, ಮಕ್ಕಳಾದ ಐಶ್ವರ್ಯಾ ಮತ್ತು ಆಯುಷ್ ಪಾಲ್ಗೊಂಡು ಜೋಡಿಗೆ ವಿಶ್ ಮಾಡಿದ್ದು, ಸದ್ಯ ಈ ಫೋಟೋಸ್‌ಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.

ಇದನ್ನೂ ಓದಿ : ದಂಪತಿ ಜಂಟಿಯಾಗಿ ಖಾತೆ ತೆರೆದರೆ ತಿಂಗಳಿಗೆ 9,250 ರೂ. ಆದಾಯ : ಏನಿದು ಹೂಡಿಕೆ ಯೋಜನೆ?



















