ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕೇಂದ್ರ ಸಚಿವರು ಮಾತು ತಪ್ಪಿ ವಂಚಿಸಿದರು : ಉಪವಾಸ ಅಂತ್ಯದ ಫೋಟೋ ಬಿಡುಗಡೆಗೆ ವಾಂಗ್ಚುಕ್ ಬೇಸರ!

August 6, 2026
Share on WhatsappShare on FacebookShare on Twitter

ನವದೆಹಲಿ : ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ, ಕೇಂದ್ರ ಸಚಿವರಾಗಿದ್ದ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತಾವು ಕೈಗೊಂಡಿದ್ದ 26 ದಿನಗಳ ನಿರಾಹಾರ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ ಕ್ಷಣದ ಭಾವಚಿತ್ರಗಳನ್ನು ಬಹಿರಂಗಪಡಿಸುವುದಿಲ್ಲ ಎಂಬ ಭರವಸೆಯನ್ನು ಮೀರಿ ಕೇಂದ್ರ ಸಚಿವರು ನಡೆದುಕೊಂಡಿದ್ದಾರೆ ಎಂದು ಪರಿಸರ ಹಾಗೂ ಶಿಕ್ಷಣ ಹೋರಾಟಗಾರ ಸೋನಂ ವಾಂಗ್ಚುಕ್ ಆರೋಪಿಸಿದ್ದಾರೆ.

ಮಾಧ್ಯಮ ಸಂಸ್ಥೆಯೊಂದಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರು ಕೊಟ್ಟ ಮಾತನ್ನು ತಪ್ಪಿ, ಫೋಟೋಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುವ ಮೂಲಕ ನಂಬಿಕೆದ್ರೋಹ ಎಸಗಿದ್ದಾರೆ ಎಂದು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ನೀಟ್ (NEET) ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 28 ರಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದ ವಾಂಗ್ಚುಕ್, ಆರೋಗ್ಯ ಸ್ಥಿತಿ ಕ್ಷೀಣಿಸಿದ ಹಿನ್ನೆಲೆಯಲ್ಲಿ ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದರು. ಜುಲೈ 24ರ ಮಧ್ಯರಾತ್ರಿ ಪ್ರಧಾನಿ ನರೇಂದ್ರ ಮೋದಿ ಅವರು ಕಠಿಣ ಪರೀಕ್ಷಾ ಅಕ್ರಮ ತಡೆ ಕಾಯ್ದೆಯ ಭರವಸೆ ನೀಡಿದ ಬಳಿಕ, ಕೇಂದ್ರ ಸಚಿವರು ಆಸ್ಪತ್ರೆಗೆ ಆಗಮಿಸಿ, ನನ್ನ ಮನವೊಲಿಸಿದ್ದರು. ನಂತರ ಜ್ಯೂಸ್ ನೀಡಿ ಉಪವಾಸ ಅಂತ್ಯಗೊಳಿಸಿದ್ದರು. ಆದರೆ, ಈ ಇದನ್ನು ಕೇವಲ ಆಡಳಿತಾರೂಢ ಪಕ್ಷದ ರಾಜಕೀಯ ಲಾಭಕ್ಕೆ ಬಳಸಿಕೊಳ್ಳಬಾರದು ಮತ್ತು ಪ್ರತಿಪಕ್ಷಗಳು ಹಾಗೂ ವಿದ್ಯಾರ್ಥಿ ನಾಯಕರ ಸಮ್ಮುಖದಲ್ಲೇ ಈ ಸುದ್ದಿಯನ್ನು ಜಂಟಿಯಾಗಿ ಮಾಧ್ಯಮಗಳಿಗೆ ತಿಳಿಸಬೇಕು ಎಂದು ನಾನು ಷರತ್ತು ವಿಧಿಸಿದ್ದೆ ಎಂದು ವಾಂಗ್ಚುಕ್ ಸ್ಪಷ್ಟಪಡಿಸಿದ್ದಾರೆ.

ಇಂಟೆಲಿಜೆನ್ಸ್ ಬ್ಯೂರೋ ಅಧಿಕಾರಿಗಳ ಎದುರಲ್ಲೇ ವಚನಭಂಗ

ಸಚಿವರು ಕರೆತಂದಿದ್ದ ಛಾಯಾಗ್ರಾಹಕರು ಫೋಟೋ ತೆಗೆಯಲು ಅನುಮತಿ ನೀಡುವಾಗ, ಈ ಚಿತ್ರಗಳನ್ನು ತಕ್ಷಣವೇ ಮಾಧ್ಯಮಗಳಿಗೆ ನೀಡಬಾರದು ಎಂದು ಸಚಿವರಿಗೆ ಹಾಗೂ ಅಲ್ಲಿದ್ದ ಇಂಟೆಲಿಜೆನ್ಸ್ ಬ್ಯೂರೋ (IB) ಅಧಿಕಾರಿಗಳಿಗೆ ಸಾಕ್ಷಿಯಾಗಿ ವಿನಂತಿಸಿಕೊಳ್ಳಲಾಗಿತ್ತು. ಆದರೆ, ಮಾತುಕತೆ ಮುಗಿದ ಐದೇ ನಿಮಿಷಗಳಲ್ಲಿ ಆ ಫೋಟೋಗಳು ಎಲ್ಲಾ ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗತೊಡಗಿದವು. ಸರ್ಕಾರ ಮತ್ತು ರಾಜಕಾರಣಿಗಳು ಯಾವುದೇ ಸಿದ್ಧಾಂತಕ್ಕೆ ಬದ್ಧರಾಗಿರದೆ ತಮ್ಮ ಸ್ವಾರ್ಥಕ್ಕೆ ತಕ್ಕಂತೆ ನಡೆದುಕೊಳ್ಳುತ್ತಾರೆ ಎಂಬುದು ಇದರಿಂದ ಸಾಬೀತಾಗಿದ್ದು, ದೇಶದ ರಾಜಕೀಯ ನಾಯಕರ ಮೇಲಿದ್ದ ನಂಬಿಕೆಯೇ ಹೊರಟುಹೋಗಿದೆ ಎಂದು ವಾಂಗ್ಚುಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಪಪ್ರಚಾರಕ್ಕೆ ಸೋನಮ್ ವಾಂಗ್ಚುಕ್ ತಿರುಗೇಟು

ಸರ್ಕಾರದೊಂದಿಗೆ ರಹಸ್ಯ ಒಪ್ಪಂದ ಮಾಡಿಕೊಂಡು ಉಪವಾಸ ಅಂತ್ಯಗೊಳಿಸಿದ್ದಾರೆ ಎಂಬ ಆರೋಪಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದ ಅವರು, “ನನಗೆ ಸರ್ಕಾರದಿಂದ ಹುದ್ದೆ ಅಥವಾ ಸ್ವಾರ್ಥದ ಲಾಭ ಪಡೆಯುವ ಉದ್ದೇಶವಿದ್ದರೆ 26 ದಿನಗಳ ಕಾಲ ಕಠಿಣ ಉಪವಾಸ ಕುಳಿತುಕೊಳ್ಳುವ ಅಗತ್ಯವಿರಲಿಲ್ಲ. ಆರಂಭದಲ್ಲೇ ‘ನನ್ನನ್ನು ಶಿಕ್ಷಣ ಸಚಿವನನ್ನಾಗಿ ಮಾಡಿ’ ಎಂದು ಒಪ್ಪಂದ ಮಾಡಿಕೊಳ್ಳಬಹುದಿತ್ತು. ಭಾರತದ ಯುವಜನರ ಮತ್ತು ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಹೋರಾಟ ನಡೆಸಿದ ನನ್ನ ಮೇಲೆ ಇಂತಹ ಆರೋಪ ಮಾಡುವುದು ಅತ್ಯಂತ ವಿಷಾದನೀಯ” ಎಂದು ಉತ್ತರಿಸಿದ್ದಾರೆ.

ಇದನ್ನೂ ಓದಿ : ಭಾರತೀಯ ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಸಜ್ಜಾದ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರುಗಳು

Tags: Breaking Newscentral governmentEnvironmental ActivistHunger StrikeIndia PoliticsKarnataka News beatKNBLadakhNational NewsProtest NewsSonam WangchukUnion Ministers
SendShareTweet
Previous Post

ಭಾರತೀಯ ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಸಜ್ಜಾದ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರುಗಳು

Next Post

ಬಿಳಿ ಚೆಂಡಿನ ಕ್ರಿಕೆಟ್‌ನಲ್ಲಿ ಸಚಿನ್ ಮೀರಿಸಬಲ್ಲ ಪ್ರತಿಭೆ ಸೂರ್ಯವಂಶಿ : ರಾಬಿನ್ ಉತ್ತಪ್ಪ

Related Posts

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ
ದೇಶ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!
ದೇಶ

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು
ಕ್ರೀಡೆ

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಪ್ರೊಫೆಸರ್ ವಿರುದ್ಧ ಜಾತಿ ನಿಂದನೆ ಆರೋಪ, ತನಿಖೆಗೆ ಆದೇಶ
ದೇಶ

ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಪ್ರೊಫೆಸರ್ ವಿರುದ್ಧ ಜಾತಿ ನಿಂದನೆ ಆರೋಪ, ತನಿಖೆಗೆ ಆದೇಶ

ನವೆಂಬರ್ 1ರಿಂದ ಇವರಿಗೆಲ್ಲ ರೈಲುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ : ಇದು ಐತಿಹಾಸಿಕ ನಿರ್ಧಾರ
ದೇಶ

ನವೆಂಬರ್ 1ರಿಂದ ಇವರಿಗೆಲ್ಲ ರೈಲುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ : ಇದು ಐತಿಹಾಸಿಕ ನಿರ್ಧಾರ

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!
ದೇಶ

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

Next Post
ಬಿಳಿ ಚೆಂಡಿನ ಕ್ರಿಕೆಟ್‌ನಲ್ಲಿ ಸಚಿನ್ ಮೀರಿಸಬಲ್ಲ ಪ್ರತಿಭೆ ಸೂರ್ಯವಂಶಿ : ರಾಬಿನ್ ಉತ್ತಪ್ಪ

ಬಿಳಿ ಚೆಂಡಿನ ಕ್ರಿಕೆಟ್‌ನಲ್ಲಿ ಸಚಿನ್ ಮೀರಿಸಬಲ್ಲ ಪ್ರತಿಭೆ ಸೂರ್ಯವಂಶಿ : ರಾಬಿನ್ ಉತ್ತಪ್ಪ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat