ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಉಪವಾಸ ಅಂತ್ಯಕ್ಕೆ ಸೋನಮ್ ವಾಂಗ್ಚುಕ್ 3 ಷರತ್ತು : ಆಸ್ಪತ್ರೆಯಿಂದಲೇ ಕೈಬರಹದ ಪತ್ರ ಬಿಡುಗಡೆ!

July 20, 2026
Share on WhatsappShare on FacebookShare on Twitter

ನವದೆಹಲಿ : ಕಳೆದ 20ಕ್ಕೂ ಹೆಚ್ಚು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್, ತಮ್ಮ ಮುಷ್ಕರವನ್ನು ಕೊನೆಗೊಳಿಸಲು ಸರ್ಕಾರಕ್ಕೆ ಮೂರು ಪ್ರಮುಖ ಷರತ್ತುಗಳನ್ನು ವಿಧಿಸಿದ್ದಾರೆ. ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ತಮ್ಮನ್ನು “ಅಕ್ರಮವಾಗಿ ಬಂಧನದಲ್ಲಿಡಲಾಗಿದೆ” ಎಂದು ಆರೋಪಿಸಿರುವ ಅವರು, ಅಲ್ಲಿಂದಲೇ ಕೈಬರಹದ ಪತ್ರವೊಂದನ್ನು ಬಿಡುಗಡೆ ಮಾಡುವ ಮೂಲಕ ತಮ್ಮ ಬೇಡಿಕೆಗಳನ್ನು ಬಹಿರಂಗಪಡಿಸಿದ್ದಾರೆ.

ನೀಟ್ (NEET) ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ವ್ಯವಸ್ಥೆಯ ವೈಫಲ್ಯಗಳ ಹೊಣೆಯನ್ನು ಸರ್ಕಾರವೇ ವಹಿಸಿಕೊಳ್ಳಬೇಕು ಎನ್ನುವುದು ವಾಂಗ್ಚುಕ್ ಅವರ ಮೊದಲ ಷರತ್ತಾಗಿದೆ. ಇನ್ನು ಸಂಸತ್ತಿನ ಅಧಿವೇಶನದಲ್ಲಿ ಈ ಪರೀಕ್ಷಾ ಅಕ್ರಮಗಳ ವಿಷಯವನ್ನು ಗಂಭೀರವಾಗಿ ಪ್ರಸ್ತಾಪಿಸುವುದಾಗಿ ವಿವಿಧ ರಾಜಕೀಯ ಪಕ್ಷಗಳ ಪ್ರಮುಖ ನಾಯಕರು ತಮಗೆ ಭರವಸೆ ನೀಡಬೇಕು ಎಂಬುದು ಎರಡನೇ ಬೇಡಿಕೆಯಾಗಿದೆ.

ತಮ್ಮ ಆರೋಗ್ಯ ಅಥವಾ ಇತರ ಕಾರಣಗಳಿಂದಾಗಿ ‘ಸಂಸತ್ ಚಲೋ’ ಮೆರವಣಿಗೆಯಲ್ಲಿ ಭಾಗವಹಿಸಲು ಸಾಧ್ಯವಾಗದಿದ್ದರೆ, ದೇಶದ ಪ್ರಮುಖ ರಾಜಕೀಯ ನಾಯಕರು ಸ್ವತಃ ಆಸ್ಪತ್ರೆಗೆ ಆಗಮಿಸಿ ತಮ್ಮನ್ನು ಭೇಟಿ ಮಾಡಿ ಈ ಭರವಸೆಗಳನ್ನು ನೀಡಬೇಕು ಎಂಬುದು ಅವರ 3ನೇ ಷರತ್ತಾಗಿದೆ. ಆಸ್ಪತ್ರೆಯಲ್ಲಿ ತಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸಂವಹನಕ್ಕೆ ನಿರ್ಬಂಧ ಹೇರಲಾಗಿದೆ ಎಂದೂ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಜಂತರ್ ಮಂತರ್‌ನಿಂದ ಆಸ್ಪತ್ರೆಗೆ ರವಾನೆ

ನೀಟ್ ಅಕ್ರಮವನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜೂನ್ 28 ರಿಂದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಜೊತೆಗೂಡಿ ವಾಂಗ್ಚುಕ್ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು. ಜುಲೈ 18ರಂದು ಸತ್ಯಾಗ್ರಹ 21ನೇ ದಿನಕ್ಕೆ ಕಾಲಿಟ್ಟಾಗ, ಅವರ ದೇಹದ ಅಂಗಾಂಗಗಳು ವಿಫಲವಾಗುವ ಭೀತಿ ಎದುರಾಗಿದೆ ಎಂದು ವೈದ್ಯರು ಎಚ್ಚರಿಸಿದ್ದರು. ಹೀಗಾಗಿ ದೆಹಲಿ ಹೈಕೋರ್ಟ್ ನಿರ್ದೇಶನದಂತೆ ಪೊಲೀಸರು ಅವರನ್ನು ಬಲವಂತವಾಗಿ ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಿದ್ದರು.

ಹೈಕೋರ್ಟ್ ಮೆಟ್ಟಿಲೇರಿದ ವಾಂಗ್ಚುಕ್ ಪತ್ನಿ

ಇನ್ನೊಂದೆಡೆ, ಸೋನಮ್ ವಾಂಗ್ಚುಕ್ ಅವರನ್ನು ಸರ್ಕಾರಿ ಆಸ್ಪತ್ರೆಯಿಂದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಅನುಮತಿ ಕೋರಿ ಅವರ ಪತ್ನಿ ಗೀತಾಂಜಲಿ ಆಂಗ್ಮೊ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಈ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್, ವಾಂಗ್ಚುಕ್ ಅವರ ಜೀವ ಉಳಿಸಲು ಆಸ್ಪತ್ರೆಗೆ ಸೇರಿಸುವ ಪೂರ್ಣ ಹಕ್ಕು ಸರ್ಕಾರಕ್ಕಿದೆ ಮತ್ತು ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿರುವುದರಿಂದ ಇದರಲ್ಲಿ ಯಾವುದೇ ಬಲಪ್ರಯೋಗವಾಗಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ಆದೇಶವನ್ನು ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲು ವಾಂಗ್ಚುಕ್ ಕುಟುಂಬ ನಿರ್ಧರಿಸಿದೆ.

ಇದನ್ನೂ ಓದಿ : “ಅದು 28 ವರ್ಷದ ಯುವಕರ ಸಾಧನೆ, 56 ವರ್ಷದ ‘ಯುವಕ’ನದ್ದಲ್ಲ” : ರಾಹುಲ್ ಗಾಂಧಿಗೆ ಮೋದಿ ಟಾಂಗ್!

Tags: IndiaKarnataka News beat
SendShareTweet
Previous Post

ರೋಹಿತ್ ಶರ್ಮಾ ನಿವೃತ್ತಿ ವದಂತಿಗೆ ತೆರೆ ಎಳೆದ ಶುಭಮನ್ ಗಿಲ್.. ಏನಂದ್ರು ಗೊತ್ತಾ?

Next Post

ಹುಡುಗಿಯರನ್ನು ಮೀಟ್ ಮಾಡಿಸುವ ನೆಪದಲ್ಲಿ ಕಿಡ್ನಾಪ್, ಸುಲಿಗೆ – 11 ಮಂದಿ ಬಂಧನ!

Related Posts

ರೆಸ್ಟೋರೆಂಟ್‌ಗಳ ‘ಸರ್ವಿಸ್ ಚಾರ್ಜ್’ಗೆ ಸರ್ಕಾರ ಬ್ರೇಕ್ : ಗ್ರಾಹಕರ ಜೇಬಿಗೆ ಕನ್ನ ಹಾಕಿದ್ರೆ ಬೀಳಲಿದೆ ಬೀಗ!
ದೇಶ

ರೆಸ್ಟೋರೆಂಟ್‌ಗಳ ‘ಸರ್ವಿಸ್ ಚಾರ್ಜ್’ಗೆ ಸರ್ಕಾರ ಬ್ರೇಕ್ : ಗ್ರಾಹಕರ ಜೇಬಿಗೆ ಕನ್ನ ಹಾಕಿದ್ರೆ ಬೀಳಲಿದೆ ಬೀಗ!

ತಮಿಳುನಾಡು ಸಿಎಂ ವಿಜಯ್‌ಗೆ ಬೆದರಿಕೆ ಆರೋಪ : ಡಿಎಂಕೆ ಶಾಸಕ ಮಾರ್ಕಂಡೇಯನ್ ಬಂಧನ!
ದೇಶ

ತಮಿಳುನಾಡು ಸಿಎಂ ವಿಜಯ್‌ಗೆ ಬೆದರಿಕೆ ಆರೋಪ : ಡಿಎಂಕೆ ಶಾಸಕ ಮಾರ್ಕಂಡೇಯನ್ ಬಂಧನ!

ತ್ರಿಪುರ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲೇ ಶವವಾಗಿ ಪತ್ತೆ!
ದೇಶ

ತ್ರಿಪುರ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲೇ ಶವವಾಗಿ ಪತ್ತೆ!

ನಲ್ಲಿ ನೀರು ಹರಿಸಿ ಪ್ರಿಯಕರನ ತುಂಡರಿಸಿದ ದೇಹ ಡ್ರಮ್‌ನಲ್ಲಿಟ್ಟ ಪ್ರೇಯಸಿ : ಕಲ್ಯಾಣ್‌ನಲ್ಲೊಂದು ಭೀಕರ ಕೊಲೆ!
ದೇಶ

ನಲ್ಲಿ ನೀರು ಹರಿಸಿ ಪ್ರಿಯಕರನ ತುಂಡರಿಸಿದ ದೇಹ ಡ್ರಮ್‌ನಲ್ಲಿಟ್ಟ ಪ್ರೇಯಸಿ : ಕಲ್ಯಾಣ್‌ನಲ್ಲೊಂದು ಭೀಕರ ಕೊಲೆ!

“ಅದು 28 ವರ್ಷದ ಯುವಕರ ಸಾಧನೆ, 56 ವರ್ಷದ ‘ಯುವಕ’ನದ್ದಲ್ಲ” : ರಾಹುಲ್ ಗಾಂಧಿಗೆ ಮೋದಿ ಟಾಂಗ್!
ದೇಶ

“ಅದು 28 ವರ್ಷದ ಯುವಕರ ಸಾಧನೆ, 56 ವರ್ಷದ ‘ಯುವಕ’ನದ್ದಲ್ಲ” : ರಾಹುಲ್ ಗಾಂಧಿಗೆ ಮೋದಿ ಟಾಂಗ್!

CJP ‘ಚಲೋ ಸಂಸದ್’ ರ್‍ಯಾಲಿ ; ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿ ಪ್ರಹಾರ.. ರಣರಂಗವಾದ ದೆಹಲಿ
ದೇಶ

CJP ‘ಚಲೋ ಸಂಸದ್’ ರ್‍ಯಾಲಿ ; ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿ ಪ್ರಹಾರ.. ರಣರಂಗವಾದ ದೆಹಲಿ

Next Post
ಹುಡುಗಿಯರನ್ನು ಮೀಟ್ ಮಾಡಿಸುವ ನೆಪದಲ್ಲಿ ಕಿಡ್ನಾಪ್, ಸುಲಿಗೆ – 11 ಮಂದಿ ಬಂಧನ!

ಹುಡುಗಿಯರನ್ನು ಮೀಟ್ ಮಾಡಿಸುವ ನೆಪದಲ್ಲಿ ಕಿಡ್ನಾಪ್, ಸುಲಿಗೆ - 11 ಮಂದಿ ಬಂಧನ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಣ್ಣಲ್ಲಿ ಮಣ್ಣಾದ ದೊಡ್ಡ’ಗೌಡ್ತಿ’.. ರಂಗನಾಥನ ಪಾದದಲ್ಲಿ ಚಿರನಿದ್ರೆಗೆ ಜಾರಿದ ಚೆನ್ನಮ್ಮ!

ಮಣ್ಣಲ್ಲಿ ಮಣ್ಣಾದ ದೊಡ್ಡ’ಗೌಡ್ತಿ’.. ರಂಗನಾಥನ ಪಾದದಲ್ಲಿ ಚಿರನಿದ್ರೆಗೆ ಜಾರಿದ ಚೆನ್ನಮ್ಮ!

2027ರ ವಿಶ್ವಕಪ್‌ನಲ್ಲಿ ಕೊಹ್ಲಿ-ರೋಹಿತ್ ಆಡ್ತಾರಾ? ಗೊಂದಲಕ್ಕೆ ತೆರೆ ಎಳೆಯಲು ಯುವರಾಜ್ ಸಿಂಗ್ ಆಗ್ರಹ!

2027ರ ವಿಶ್ವಕಪ್‌ನಲ್ಲಿ ಕೊಹ್ಲಿ-ರೋಹಿತ್ ಆಡ್ತಾರಾ? ಗೊಂದಲಕ್ಕೆ ತೆರೆ ಎಳೆಯಲು ಯುವರಾಜ್ ಸಿಂಗ್ ಆಗ್ರಹ!

ರೆಸ್ಟೋರೆಂಟ್‌ಗಳ ‘ಸರ್ವಿಸ್ ಚಾರ್ಜ್’ಗೆ ಸರ್ಕಾರ ಬ್ರೇಕ್ : ಗ್ರಾಹಕರ ಜೇಬಿಗೆ ಕನ್ನ ಹಾಕಿದ್ರೆ ಬೀಳಲಿದೆ ಬೀಗ!

ರೆಸ್ಟೋರೆಂಟ್‌ಗಳ ‘ಸರ್ವಿಸ್ ಚಾರ್ಜ್’ಗೆ ಸರ್ಕಾರ ಬ್ರೇಕ್ : ಗ್ರಾಹಕರ ಜೇಬಿಗೆ ಕನ್ನ ಹಾಕಿದ್ರೆ ಬೀಳಲಿದೆ ಬೀಗ!

ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಗುಡ್ ನ್ಯೂಸ್ : 30 ಸಾವಿರ ರೂ. ಸ್ಕಾಲರ್‌ಶಿಪ್ ಪಡೆಯೋದು ಹೇಗೆ?

ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಗುಡ್ ನ್ಯೂಸ್ : 30 ಸಾವಿರ ರೂ. ಸ್ಕಾಲರ್‌ಶಿಪ್ ಪಡೆಯೋದು ಹೇಗೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಣ್ಣಲ್ಲಿ ಮಣ್ಣಾದ ದೊಡ್ಡ’ಗೌಡ್ತಿ’.. ರಂಗನಾಥನ ಪಾದದಲ್ಲಿ ಚಿರನಿದ್ರೆಗೆ ಜಾರಿದ ಚೆನ್ನಮ್ಮ!

ಮಣ್ಣಲ್ಲಿ ಮಣ್ಣಾದ ದೊಡ್ಡ’ಗೌಡ್ತಿ’.. ರಂಗನಾಥನ ಪಾದದಲ್ಲಿ ಚಿರನಿದ್ರೆಗೆ ಜಾರಿದ ಚೆನ್ನಮ್ಮ!

2027ರ ವಿಶ್ವಕಪ್‌ನಲ್ಲಿ ಕೊಹ್ಲಿ-ರೋಹಿತ್ ಆಡ್ತಾರಾ? ಗೊಂದಲಕ್ಕೆ ತೆರೆ ಎಳೆಯಲು ಯುವರಾಜ್ ಸಿಂಗ್ ಆಗ್ರಹ!

2027ರ ವಿಶ್ವಕಪ್‌ನಲ್ಲಿ ಕೊಹ್ಲಿ-ರೋಹಿತ್ ಆಡ್ತಾರಾ? ಗೊಂದಲಕ್ಕೆ ತೆರೆ ಎಳೆಯಲು ಯುವರಾಜ್ ಸಿಂಗ್ ಆಗ್ರಹ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat