ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

National Herald Probe : ಸೋನಿಯಾ, ರಾಹುಲ್ ಗಾಂಧಿಗೆ ಮತ್ತೆ ಸಂಕಷ್ಟ; ಇಡಿ 661 ಕೋಟಿ ರೂ. ಆಸ್ತಿ ವಶ ಪ್ರಕ್ರಿಯೆ ಆರಂಭ

April 12, 2025
Share on WhatsappShare on FacebookShare on Twitter

ಜಾರಿ ನಿರ್ದೇಶನಾಲಯವು ಏಪ್ರಿಲ್ 11ರಂದು ದೆಹಲಿ, ಮುಂಬೈ ಮತ್ತು ಲಕ್ನೋದ ಆಸ್ತಿ ನೋಂದಣಿ ಅಧಿಕಾರಿಗಳಿಗೆ ನೋಟೀಸ್‌ ಜಾರಿ ಮಾಡಿದೆ. ಈ ಕ್ರಮವನ್ನು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (PMLA), 2002ರ ಸೆಕ್ಷನ್ 8 ಮತ್ತು ಸಂಬಂಧಿತ ನಿಯಮಗಳಡಿ ಕೈಗೊಳ್ಳಲಾಗಿದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಸಂಕಷ್ಟವೊಂದು ಎದುರಾಗಿದೆ. ಕಾಂಗ್ರೆಸ್‌ ನಿಯಂತ್ರಿತ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (AJL) ವಿರುದ್ಧದ ಹಣ ಅಕ್ರಮ ವರ್ಗಾವಣೆ ಆರೋಪದ ತನಿಖೆಯ ಭಾಗವಾಗಿ, ಜಾರಿ ನಿರ್ದೇಶನಾಲಯ (ED) 661 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಶುಕ್ರವಾರ (ಏಪ್ರಿಲ್ 11, 2025) ನೋಟೀಸ್‌ ಜಾರಿ ಮಾಡಿದೆ. ಈ ಆಸ್ತಿಗಳು ದೆಹಲಿಯ ಐಟಿಒದಲ್ಲಿರುವ ಹೆರಾಲ್ಡ್ ಹೌಸ್, ಮುಂಬೈನ ಬಾಂದ್ರಾ ಪ್ರದೇಶದ ಆವರಣ ಮತ್ತು ಲಕ್ನೋದ ಬಿಶೇಶ್ವರ್ ನಾಥ್ ರಸ್ತೆಯಲ್ಲಿರುವ ಎಜಿಎಲ್​ ಕಟ್ಟಡವನ್ನು ಒಳಗೊಂಡಿವೆ.

ಜಾರಿ ನಿರ್ದೇಶನಾಲಯವು ಏಪ್ರಿಲ್ 11ರಂದು ದೆಹಲಿ, ಮುಂಬೈ ಮತ್ತು ಲಕ್ನೋದ ಆಸ್ತಿ ನೋಂದಣಿ ಅಧಿಕಾರಿಗಳಿಗೆ ನೋಟೀಸ್‌ ಜಾರಿ ಮಾಡಿದೆ. ಈ ಕ್ರಮವನ್ನು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (PMLA), 2002ರ ಸೆಕ್ಷನ್ 8 ಮತ್ತು ಸಂಬಂಧಿತ ನಿಯಮಗಳಡಿ ಕೈಗೊಳ್ಳಲಾಗಿದೆ. ಮುಂಬೈನ ಹೆರಾಲ್ಡ್ ಹೌಸ್‌ನ 7, 8 ಮತ್ತು 9ನೇ ಮಹಡಿಗಳ ಮಾಲೀಕತ್ವ ಹೊಂದಿರುವ ಜಿಂದಾಲ್ ಸೌತ್ ವೆಸ್ಟ್ ಪ್ರಾಜೆಕ್ಸ್ಟ್​​ ಲಿಮಿಟೆಡ್‌ಗೆ ಪ್ರತ್ಯೇಕ ನೋಟೀಸ್‌ ನೀಡಲಾಗಿದ್ದು, ಭವಿಷ್ಯದ ಎಲ್ಲಾ ಬಾಡಿಗೆ ಪಾವತಿಗಳನ್ನು ನೇರವಾಗಿ ಜಾರಿ ನಿರ್ದೇಶನಾಲಯಕ್ಕೆ ಠೇವಣಿ ಇಡುವಂತೆ ಸೂಚಿಸಲಾಗಿದೆ.

ನವೆಂಬರ್ 2023ರಲ್ಲಿ, ಇಡಿಯು ದೆಹಲಿ, ಮುಂಬೈ ಮತ್ತು ಲಕ್ನೋದ 661 ಕೋಟಿ ರೂ. ಮೌಲ್ಯದ ಎಜಿಎಲ್​ ಆಸ್ತಿಗಳನ್ನು ಮತ್ತು 90.2 ಕೋಟಿ ರೂ. ಮೌಲ್ಯದ ಎಜಿಎಲ್​ ಷೇರುಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿತ್ತು.

ಪ್ರಕರಣದ ಹಿನ್ನೆಲೆ
ನ್ಯಾಷನಲ್ ಹೆರಾಲ್ಡ್ ಪ್ರಕರಣವು 2012ರಲ್ಲಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ದೆಹಲಿಯ ನ್ಯಾಯಾಲಯದಲ್ಲಿ ದಾಖಲಿಸಿದ ಖಾಸಗಿ ದೂರಿನಿಂದ ಆರಂಭಗೊಂಡಿತ್ತು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಇತರ ಕಾಂಗ್ರೆಸ್‌ ನಾಯಕರು ಯಂಗ್ ಇಂಡಿಯನ್ ಲಿಮಿಟೆಡ್ (YIL) ಮೂಲಕ ಎಜಿಎಲ್​ನ 2,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿಗಳನ್ನು ಕೇವಲ 50 ಲಕ್ಷ ರೂ.ಗೆ “ದುರುದ್ದೇಶಪೂರಿತ ರೀತಿಯಲ್ಲಿ” ಸ್ವಾಧೀನಪಡಿಸಿಕೊಂಡಿದ್ದಾರೆ ಎಂದು ಸ್ವಾಮಿ ಆರೋಪಿಸಿದ್ದರು. ಎಜಿಎಲ್​ ನ್ಯಾಷನಲ್ ಹೆರಾಲ್ಡ್, ಕೌಮಿ ಅವಾಜ್ (ಉರ್ದು) ಮತ್ತು ನವಜೀವನ್ (ಹಿಂದಿ) ಪತ್ರಿಕೆಗಳನ್ನು ಪ್ರಕಟಿಸುತ್ತಿತ್ತು. ಆದರೆ, 2008ರಲ್ಲಿ ಆರ್ಥಿಕ ಸಂಕಷ್ಟದಿಂದಾಗಿ ಪತ್ರಿಕೆಗಳ ಪ್ರಕಟಣೆಯನ್ನು ಸ್ಥಗಿತಗೊಳಿಸಲಾಯಿತು.

2010ರಲ್ಲಿ ರಚನೆಗೊಂಡಿರುವ ಯಂಗ್ ಇಂಡಿಯನ್ ಲಿಮಿಟೆಡ್‌ನಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ತಲಾ ಶೇ.38ರಷ್ಟು ಷೇರುಗಳನ್ನು ಹೊಂದಿದ್ದಾರೆ. ಉಳಿದ ಶೇ.24ರಷ್ಟು ಷೇರುಗಳನ್ನು ಕಾಂಗ್ರೆಸ್‌ ನಾಯಕರಾದ ದಿ. ಮೋತಿಲಾಲ್ ವೊರಾ ಮತ್ತು ದಿ. ಆಸ್ಕರ್ ಫರ್ನಾಂಡೀಸ್ ಜೊತೆಗೆ ಸುಮನ್ ದುಬೆ ಮತ್ತು ಸ್ಯಾಮ್ ಪಿತ್ರೋಡಾ ಹೊಂದಿದ್ದಾರೆ. ಇಡಿಯ ಪ್ರಕಾರ, ಕಾಂಗ್ರೆಸ್‌ ಪಕ್ಷವು ಎಜಿಎಲ್​​ಗೆ 90.25 ಕೋಟಿ ರೂ. ಬಡ್ಡಿರಹಿತ ಸಾಲವನ್ನು ನೀಡಿತ್ತು.

ಕಾನೂನು ಹೋರಾಟದ ಇತಿಹಾಸ
2014ರಲ್ಲಿ ಇಡಿಯು ಈ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆ ಇದೆಯೇ ಎಂದು ತನಿಖೆ ಆರಂಭಿಸಿತು. 2015ರಲ್ಲಿ ದೆಹಲಿ ಹೈಕೋರ್ಟ್‌ನಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಇತರರ ಮೇಲ್ಮನವಿಯನ್ನು ತಿರಸ್ಕರಿಸಲಾಯಿತು ಮತ್ತು “ಕ್ರಿಮಿನಲ್ ಉದ್ದೇಶ” ಇದೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿತ್ತು. 2016ರಲ್ಲಿ ಸುಪ್ರೀಂ ಕೋರ್ಟ್‌ನಿಂದ ಆರೋಪಿಗಳಿಗೆ ವೈಯಕ್ತಿಕವಾಗಿ ಹಾಜರಾಗುವುದರಿಂದ ವಿನಾಯಿತಿ ನೀಡಲಾಯಿತಾದರೂ, ಕಾನೂನು ಕ್ರಮವನ್ನು ರದ್ದುಗೊಳಿಸಲಿಲ್ಲ. 2015ರಲ್ಲಿ ಪಾಟಿಯಾಲಾ ಹೌಸ್ ಕೋರ್ಟ್‌ನಿಂದ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಯಿತು.
ಕಾಂಗ್ರೆಸ್‌ ಪಕ್ಷವು ಈ ಆರೋಪಗಳನ್ನು “ರಾಜಕೀಯ ಪ್ರೇರಿತ” ಎಂದು ಕರೆದಿದ್ದು, ಯಂಗ್ ಇಂಡಿಯಾ ಲಿಮಿಡೆಟ್​ ಒಂದು “ಲಾಭರಹಿತ” ಸಂಸ್ಥೆಯಾಗಿದ್ದು, ಯಾವುದೇ ಹಣದ ವರ್ಗಾವಣೆ ನಡೆದಿಲ್ಲವಾದ್ದರಿಂದ ಅಕ್ರಮ ಹಣ ವರ್ಗಾವಣೆ ಆರೋಪ ಸುಳ್ಳು ಎಂದು ವಾದಿಸಿದೆ.

ಪ್ರಕರಣದ ಮಹತ್ವ
ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು 1938ರಲ್ಲಿ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಸ್ಥಾಪಿಸಿದ್ದರು. ಇದು ಸ್ವಾತಂತ್ರ್ಯ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿತ್ತು. ಆದರೆ, ಆರ್ಥಿಕ ಸಂಕಷ್ಟದಿಂದಾಗಿ 2008ರಲ್ಲಿ ಪತ್ರಿಕೆಯ ಪ್ರಕಟಣೆ ಸ್ಥಗಿತಗೊಂಡಿತು.

Tags: MumbaiNational Herald ProbeRahul GandhiSonia Gandhi
SendShareTweet
Previous Post

ಬಂಡೀಪುರ ಅರಣ್ಯದಲ್ಲಿ ಮತ್ತೊಂದು ಯಡವಟ್ಟು!

Next Post

ಪಂಜಾಬ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಹೈದರಾಬಾದ್!

Related Posts

ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ದೇಶ

ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

8ನೇ ವೇತನ ಆಯೋಗ : ಸಲಹೆ, ಸೂಚನೆ ನೀಡುವ ದಿನಾಂಕ ವಿಸ್ತರಣೆ.. ಇಲ್ಲಿದೆ ಹೊಸ ಅಪ್ಡೇಟ್!
ದೇಶ

8ನೇ ವೇತನ ಆಯೋಗ : ಸಲಹೆ, ಸೂಚನೆ ನೀಡುವ ದಿನಾಂಕ ವಿಸ್ತರಣೆ.. ಇಲ್ಲಿದೆ ಹೊಸ ಅಪ್ಡೇಟ್!

AAP ತೊರೆದು ಬಿಜೆಪಿ ಸೇರಿದ ಸಂದೀಪ್ ಪಾಠಕ್‌ಗೆ ಬಂಧನ ಭೀತಿ : ಪಂಜಾಬ್‌ನಲ್ಲಿ FIR ದಾಖಲು!
ದೇಶ

AAP ತೊರೆದು ಬಿಜೆಪಿ ಸೇರಿದ ಸಂದೀಪ್ ಪಾಠಕ್‌ಗೆ ಬಂಧನ ಭೀತಿ : ಪಂಜಾಬ್‌ನಲ್ಲಿ FIR ದಾಖಲು!

ಸೀಲ್ ಮಾಡಿದ್ದ ಲೈಫ್ ಜಾಕೆಟ್ಸ್‌, ಪ್ರವಾಸಿಗರ ಕಿರುಚಾಟ : ಜಬಲ್ಪುರ್ ಬೋಟ್ ದುರಂತದ ವಿಡಿಯೋ ವೈರಲ್‌!
ದೇಶ

ಸೀಲ್ ಮಾಡಿದ್ದ ಲೈಫ್ ಜಾಕೆಟ್ಸ್‌, ಪ್ರವಾಸಿಗರ ಕಿರುಚಾಟ : ಜಬಲ್ಪುರ್ ಬೋಟ್ ದುರಂತದ ವಿಡಿಯೋ ವೈರಲ್‌!

‘ಸರ್ಕಾರಿ ನೌಕರರ ಮೇಲೆ ನಂಬಿಕೆಯಿರಲಿ’ : ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ್ದ TMCಗೆ ಹಿನ್ನಡೆ!
ದೇಶ

‘ಸರ್ಕಾರಿ ನೌಕರರ ಮೇಲೆ ನಂಬಿಕೆಯಿರಲಿ’ : ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ್ದ TMCಗೆ ಹಿನ್ನಡೆ!

ದೇಶಾದ್ಯಂತ ಮೊಬೈಲ್‌ಗಳಿಗೆ ತುರ್ತು ಸಂದೇಶ : ಅತ್ಯಾಧುನಿಕ ವಿಪತ್ತು ಮುನ್ನೆಚ್ಚರಿಕೆ ವ್ಯವಸ್ಥೆಗೆ ಚಾಲನೆ!
ದೇಶ

ದೇಶಾದ್ಯಂತ ಮೊಬೈಲ್‌ಗಳಿಗೆ ತುರ್ತು ಸಂದೇಶ : ಅತ್ಯಾಧುನಿಕ ವಿಪತ್ತು ಮುನ್ನೆಚ್ಚರಿಕೆ ವ್ಯವಸ್ಥೆಗೆ ಚಾಲನೆ!

Next Post
ಪಂಜಾಬ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಹೈದರಾಬಾದ್!

ಪಂಜಾಬ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಹೈದರಾಬಾದ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಹಿಟ್ & ರನ್‌.. ಬೈಕ್ ಸವಾರ ಸ್ಥಳದಲ್ಲೇ ಸಾವು!

ಹಿಟ್ & ರನ್‌.. ಬೈಕ್ ಸವಾರ ಸ್ಥಳದಲ್ಲೇ ಸಾವು!

ಚಾ.ನಗರದಲ್ಲಿ ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ ‘ಬಿಳಿ ಜಿಂಕೆ’.. ವಿಡಿಯೋ ವೈರಲ್‌!

ಚಾ.ನಗರದಲ್ಲಿ ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ ‘ಬಿಳಿ ಜಿಂಕೆ’.. ವಿಡಿಯೋ ವೈರಲ್‌!

ಅಮೆರಿಕದ ನೌಕಾ ದಿಗ್ಬಂಧನಕ್ಕೆ ಇರಾನ್ ತತ್ತರ : 45,500 ಕೋಟಿ ರೂ. ತೈಲ ಆದಾಯಕ್ಕೆ ಕತ್ತರಿ!

ಅಮೆರಿಕದ ನೌಕಾ ದಿಗ್ಬಂಧನಕ್ಕೆ ಇರಾನ್ ತತ್ತರ : 45,500 ಕೋಟಿ ರೂ. ತೈಲ ಆದಾಯಕ್ಕೆ ಕತ್ತರಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಹಿಟ್ & ರನ್‌.. ಬೈಕ್ ಸವಾರ ಸ್ಥಳದಲ್ಲೇ ಸಾವು!

ಹಿಟ್ & ರನ್‌.. ಬೈಕ್ ಸವಾರ ಸ್ಥಳದಲ್ಲೇ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat