ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಗಳೂರು

ಮಂಗಳೂರು ಕಮಿಷನರ್‌ ವಿರುದ್ಧ ಡಿಜಿಪಿಗೆ ದೂರು ನೀಡಿದ ಎಸ್ಪಿ ಕಾಶಿ!

April 20, 2026
Share on WhatsappShare on FacebookShare on Twitter

ಮಂಗಳೂರು/ಬೆಂಗಳೂರು : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ನಡುವಿನ ಶೀತಲ ಸಮರ ಸ್ಫೋಟಗೊಂಡಿದ್ದು, ಮಂಗಳೂರು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ವಿರುದ್ಧ ಡಿಜಿಪಿ ಸಲೀಂ ಅವರಿಗೆ ಎಸ್ಪಿ ಕಾಶಿ ಅವರು ದೂರು ನೀಡಿದ್ದಾರೆ.

ಮಾನಸಿಕ ಕಿರುಕುಳ, ದರ್ಪ ಮತ್ತು ತಾರತಮ್ಯ ವಿರುದ್ಧ ನಿಂತ ಎಸ್ಪಿ ಕಾಶಿ ಅವರು ಡಿಜಿಪಿಗೆ ಪತ್ರ ಬರೆದಿದ್ದಾರೆ. 30 ನಿಮಿಷ ಟೈಮ್ ಕೊಡಿ, ಮಂಗಳೂರು ಕಮಿಷನರ್ ಕರ್ಮಕಾಂಡ ಬಯಲು ಮಾಡುತ್ತೇನೆ. ಅಧಿಕಾರಿಗೆ ಬ್ಯಾಕ್ ಟು ಬ್ಯಾಕ್ ಮೆಮೊ ಕೊಟ್ಟು, ನಾವು ಹೇಳಿದಂತೆ ಕೆಲಸ ಮಾಡಬೇಕು ಇಲ್ಲವಾದರೆ ಮಾನಸಿಕ ಹಿಂಸೆ ಕೊಡ್ತಾರೆ. ಕನ್ನಡಿಗ ಅಧಿಕಾರಿಗಳನ್ನು ಟಾರ್ಗೆಟ್ ಮಾಡಿ, ಟಾರ್ಚರ್ ಕೊಡ್ತಿದ್ದಾರೆ. ಹಲವು ಬಾರಿ ಅನ್ಯಾಯದ ವಿರುದ್ಧ ಲಿಖಿತ ದೂರು ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆಲವು ಐಪಿಎಸ್ ಅಧಿಕಾರಿಗಳು ತಮ್ಮ ಅಧಿಕಾರ ಬಲದಿಂದ ಕೆಳಹಂತದ ಅಧಿಕಾರಿಗಳು/ಸಿಬ್ಬಂದಿ ಮೇಲೆ ದರ್ಪ, ತಾರತಮ್ಯ, ಸ್ವಜನ ಪಕ್ಷಪಾತದಂತಹ ಪ್ರವೃತ್ತಿಗಳನ್ನು ತೋರುತ್ತಿರುತ್ತಾರೆ. ಅದರಲ್ಲೂ ಬೇರೆ ರಾಜ್ಯಗಳಿಂದ ಬಂದು ಕರ್ನಾಟಕದಲ್ಲಿ ಕೆಲಸ ಮಾಡುತ್ತಿರುವ ಕೆಲವು ಐಪಿಎಸ್ ಅಧಿಕಾರಿಗಳು ಮೂಲತಃ ಕರ್ನಾಟಕದಲ್ಲಿಯೇ ಹುಟ್ಟಿ ಬೆಳೆದು ಇಲ್ಲಿಯೇ ತಾಯ್ನಾಡಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕನ್ನಡಿಗ ಅಧಿಕಾರಿಗಳನ್ನು ಹತ್ತಿಕ್ಕುವ ಉದ್ದೇಶದಿಂದ ವಿಪರೀತ ದರ್ಪ ತೋರಿಸಿ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುತ್ತಾರೆ ಎಂದು ದೂರಿನಲ್ಲಿ ಎಸ್ಪಿ ಕಾಶಿ ತಿಳಿಸಿದ್ದಾರೆ.

ಹೊರ ರಾಜ್ಯದಿಂದ ಕನ್ನಡಿಗರ ಸೇವೆಗೆಂದು ಬಂದು ಕನ್ನಡಿಗರಿಂದ ಕೂಲಿ ಪಡೆಯುತ್ತಿರುವ ಮಂಗಳೂರು ಕಮಿಷನರ್‌ವರ ಕರ್ಮಕಾಂಡಗಳು, ಅಧೀನ ಅಧಿಕಾರಿ/ಸಿಬ್ಬಂದಿಗೆ ನೀಡಿರುವ ಕಿರುಕುಳಗಳು, ಮಾಡಿರುವ ದೌರ್ಜನ್ಯಗಳನ್ನು ಹಾಗೂ ಇತರೆ ಕೆಲವು ಐಪಿಎಸ್ ಅಧಿಕಾರಿಗಳ ಕರ್ಮಕಾಂಡವನ್ನು ಮತ್ತು ಕರ್ನಾಟಕದಲ್ಲಿ ಕನ್ನಡಿಗ ಅಧಿಕಾರಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಎಳೆಎಳೆಯಾಗಿ ತೆರೆದಿಡುವ ಸದುದ್ದೇಶದಿಂದ ಮುಕ್ತವಾಗಿ ಮಾತಾಡಿ, ಕರ್ಮಕಾಂಡ ಬಯಲು ಮಾಡಲು ಒಂದು ವಾರದೊಳಗೆ ಭೇಟಿಗೆ ಅವಕಾಶ ನೀಡುವಂತೆ ಡಿಜಿಪಿ ಸಲೀಂ ಅವರಿಗೆ ಎಸ್ಪಿ ಕಾಶಿ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ :

SendShareTweet
Previous Post

ಜಮ್ಮು-ಕಾಶ್ಮೀರದಲ್ಲಿ ಭೀಕರ ದುರಂತ – ಕಂದಕಕ್ಕೆ ಬಸ್ ಉರುಳಿಬಿದ್ದು 15 ಮಂದಿ ದುರ್ಮರಣ!

Next Post

ಬೇಸಿಗೆ ಹೊಡೆತ : ಬೆಂಗಳೂರಿನ 66 ಕೆರೆಗಳು ಸಂಪೂರ್ಣ ಖಾಲಿ!

Related Posts

ಕಸ ಹಾಕಿ ಬರ್ತೀನಿ ಎಂದು ಹೋದ ಪತ್ನಿ ಪ್ರಿಯಕರನೊಟ್ಟಿಗೆ ಜೂಟ್‌!
ಬೆಂಗಳೂರು

ಕಸ ಹಾಕಿ ಬರ್ತೀನಿ ಎಂದು ಹೋದ ಪತ್ನಿ ಪ್ರಿಯಕರನೊಟ್ಟಿಗೆ ಜೂಟ್‌!

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಾಗ್ದಾಳಿ!
ರಾಜಕೀಯ

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಾಗ್ದಾಳಿ!

ಮಾದಕ ಮಾತ್ರೆಗಳ ಮಾರಾಟ ಜಾಲ ಭೇದಿಸಿದ ಪೊಲೀಸರು – 6 ಮಂದಿ ಬಂಧನ!
ತುಮಕೂರು

ಮಾದಕ ಮಾತ್ರೆಗಳ ಮಾರಾಟ ಜಾಲ ಭೇದಿಸಿದ ಪೊಲೀಸರು – 6 ಮಂದಿ ಬಂಧನ!

ತಂಗಿನಾ ಚುಡಾಯಿಸಿದ್ದಕ್ಕೆ ಯುವಕನನ್ನು ಕೋಣೆಯಲ್ಲಿ ಕೂಡಿ ಹಾಕಿ ಹಲ್ಲೆ – ವಿಡಿಯೋ ವೈರಲ್!
ರಾಯಚೂರು

ತಂಗಿನಾ ಚುಡಾಯಿಸಿದ್ದಕ್ಕೆ ಯುವಕನನ್ನು ಕೋಣೆಯಲ್ಲಿ ಕೂಡಿ ಹಾಕಿ ಹಲ್ಲೆ – ವಿಡಿಯೋ ವೈರಲ್!

ಹಿರಣ್ಯಕೇಶಿ ನದಿಯಲ್ಲಿ ಮುಳುಗಿ ತಾಯಿ-ಮಗ ದುರ್ಮರಣ!
ಬೆಳಗಾವಿ

ಹಿರಣ್ಯಕೇಶಿ ನದಿಯಲ್ಲಿ ಮುಳುಗಿ ತಾಯಿ-ಮಗ ದುರ್ಮರಣ!

ನೈಟಿ ಹಾಕಿಕೊಳ್ತಿದ್ಲು ಎಂದು ಪತ್ನಿಗೇ ಬೆಂಕಿ ಹಚ್ಚಿದ ಪಾಪಿ ಪತಿ!
ಬೆಳಗಾವಿ

ನೈಟಿ ಹಾಕಿಕೊಳ್ತಿದ್ಲು ಎಂದು ಪತ್ನಿಗೇ ಬೆಂಕಿ ಹಚ್ಚಿದ ಪಾಪಿ ಪತಿ!

Next Post
ಬೇಸಿಗೆ ಹೊಡೆತ : ಬೆಂಗಳೂರಿನ 66 ಕೆರೆಗಳು ಸಂಪೂರ್ಣ ಖಾಲಿ!

ಬೇಸಿಗೆ ಹೊಡೆತ : ಬೆಂಗಳೂರಿನ 66 ಕೆರೆಗಳು ಸಂಪೂರ್ಣ ಖಾಲಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಸಚಿನ್ ಕ್ರಿಕೆಟ್ ದೇವರು, ವೈಭವ್ ಸೂರ್ಯವಂಶಿ ದೇವತೆ” ; ಟೀಮ್ ಇಂಡಿಯಾ ಆಯ್ಕೆಗೆ ಶ್ರೀಕಾಂತ್ ಆಗ್ರಹ

“ಸಚಿನ್ ಕ್ರಿಕೆಟ್ ದೇವರು, ವೈಭವ್ ಸೂರ್ಯವಂಶಿ ದೇವತೆ” ; ಟೀಮ್ ಇಂಡಿಯಾ ಆಯ್ಕೆಗೆ ಶ್ರೀಕಾಂತ್ ಆಗ್ರಹ

ಕಸ ಹಾಕಿ ಬರ್ತೀನಿ ಎಂದು ಹೋದ ಪತ್ನಿ ಪ್ರಿಯಕರನೊಟ್ಟಿಗೆ ಜೂಟ್‌!

ಕಸ ಹಾಕಿ ಬರ್ತೀನಿ ಎಂದು ಹೋದ ಪತ್ನಿ ಪ್ರಿಯಕರನೊಟ್ಟಿಗೆ ಜೂಟ್‌!

ಗೋಲ್ಡ್ ಸ್ಮಗ್ಲಿಂಗ್‌ ಕೇಸಲ್ಲಿ ನಟಿ ರನ್ಯಾ ರಾವ್​​ಗೆ ಬಿಗ್‌ ರಿಲೀಫ್‌!

ಗೋಲ್ಡ್ ಸ್ಮಗ್ಲಿಂಗ್‌ ಕೇಸಲ್ಲಿ ನಟಿ ರನ್ಯಾ ರಾವ್​​ಗೆ ಬಿಗ್‌ ರಿಲೀಫ್‌!

ವಿದೇಶದಲ್ಲಿ ಅತಿ ಹೆಚ್ಚು ಸೇಲ್‌ ಆಗುತ್ತಿರುವ ಭಾರತದಲ್ಲಿ ತಯಾರಾದ 4 ಕಾರುಗಳಿವು!

ವಿದೇಶದಲ್ಲಿ ಅತಿ ಹೆಚ್ಚು ಸೇಲ್‌ ಆಗುತ್ತಿರುವ ಭಾರತದಲ್ಲಿ ತಯಾರಾದ 4 ಕಾರುಗಳಿವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಸಚಿನ್ ಕ್ರಿಕೆಟ್ ದೇವರು, ವೈಭವ್ ಸೂರ್ಯವಂಶಿ ದೇವತೆ” ; ಟೀಮ್ ಇಂಡಿಯಾ ಆಯ್ಕೆಗೆ ಶ್ರೀಕಾಂತ್ ಆಗ್ರಹ

“ಸಚಿನ್ ಕ್ರಿಕೆಟ್ ದೇವರು, ವೈಭವ್ ಸೂರ್ಯವಂಶಿ ದೇವತೆ” ; ಟೀಮ್ ಇಂಡಿಯಾ ಆಯ್ಕೆಗೆ ಶ್ರೀಕಾಂತ್ ಆಗ್ರಹ

ಕಸ ಹಾಕಿ ಬರ್ತೀನಿ ಎಂದು ಹೋದ ಪತ್ನಿ ಪ್ರಿಯಕರನೊಟ್ಟಿಗೆ ಜೂಟ್‌!

ಕಸ ಹಾಕಿ ಬರ್ತೀನಿ ಎಂದು ಹೋದ ಪತ್ನಿ ಪ್ರಿಯಕರನೊಟ್ಟಿಗೆ ಜೂಟ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat