ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಬಾಹ್ಯಾಕಾಶ ವೀರ, ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾಗೆ ‘ಅಶೋಕ ಚಕ್ರ’ ಪ್ರದಾನ

January 26, 2026
Share on WhatsappShare on FacebookShare on Twitter

ನವದೆಹಲಿ : 2026ರ ಗಣರಾಜ್ಯೋತ್ಸವ‌ ಸಂಭ್ರಮದಂದು ದೇಶವು ಹೆಮ್ಮೆಯ ಕ್ಷಣಕ್ಕೆ ಸಾಕ್ಷಿಯಾದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರಿಗೆ ಭಾರತದ ಅತ್ಯುನ್ನತ ಶಾಂತಿಕಾಲದ ಶೌರ್ಯ ಪ್ರಶಸ್ತಿ ʻಅಶೋಕ ಚಕ್ರʼವನ್ನ ಪ್ರದಾನ ಮಾಡಿದ್ದಾರೆ.

ಬಾಹ್ಯಾಕಾಶದಲ್ಲಿ ಭಾರತದ ಪತಾಕೆ ಹಾರಿಸಿದಂತಹ ಮಹತ್ತರ ಕೀರ್ತಿ ಶುಭಾಂಶು ಅವರಿಗೆ ಸಲ್ಲುತ್ತದೆ. ಈ ಅನನ್ಯ ಸಾಧನೆ ಮತ್ತು ಧೈರ್ಯಕ್ಕಾಗಿ ʻಅಶೋಕ ಚಕ್ರʼ ಶ್ರೇಷ್ಠ ಗೌರವವನ್ನ ನೀಡಲಾಗಿದೆ. ಈ ಪ್ರಶಸ್ತಿಯು ಶುಕ್ಲಾ ಅವರು ರಾಷ್ಟ್ರಕ್ಕಾಗಿ ನೀಡಿದ ಅಪ್ರತಿಮ ಕೊಡುಗೆಯನ್ನ ಸ್ಮರಿಸುತ್ತದೆ.

ಶುಭಾಂಶು ಶುಕ್ಲಾಗೆ ಪ್ರಶಸ್ತಿ ನೀಡಿದ್ದೇಕೆ?

ಆಕ್ಸಿಯಮ್-4 ಕಾರ್ಯಾಚರಣೆಯ ಭಾಗವಾಗಿ 2025 ರ ಜೂನ್ 25 ರಂದು ಸ್ಪೇಸ್‌ಎಕ್ಸ್ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿ ಹಾರಾಟ ನಡೆಸಿದ ನಾಲ್ವರು ಗಗನಯಾತ್ರಿಗಳಲ್ಲಿ ಶುಕ್ಲಾ ಕೂಡ ಒಬ್ಬರಾಗಿದ್ದರು. ಐಎಸ್‌ಎಸ್‌ನಲ್ಲಿ ಸುಮಾರು 18 ದಿನಗಳನ್ನ ಕಳೆದ ನಂತರ ಅವರು ಜುಲೈ 15 ರಂದು ಸುರಕ್ಷಿತವಾಗಿ ಭೂಮಿಗೆ ಮರಳಿದ್ದರು.

ತಮ್ಮ 17 ದಿನಗಳ ವಾಸ್ತವ್ಯದ ಅವಧಿಯಲ್ಲಿ ಗಗನಯಾತ್ರಿ ಶುಕ್ಲಾ ಇತರ ವಿಜ್ಞಾನಿಗಳೊಂದಿಗೆ 60 ಕ್ಕೂ ಹೆಚ್ಚು ವೈಜ್ಞಾನಿಕ ಪ್ರಯೋಗಗಳನ್ನ ನಡೆಸಿದ್ದರು. ಇದು ಅಂತರರಾಷ್ಟ್ರೀಯ ಸಂಶೋಧನಾ ಪ್ರಯತ್ನಗಳಿಗೆ ಅಮೂಲ್ಯವಾದ ಡೇಟಾವನ್ನು ಕೊಡುಗೆ ನೀಡಿದೆ. ಭಾರತದ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸ್-4ನ ಸದಸ್ಯರಾದ ಕಮಾಂಡರ್ ಪೆಗ್ಗಿ ವಿಟ್ಸನ್ (ಯುಎಸ್ಎ), ಮಿಷನ್ ಸ್ಪೆಷಲಿಸ್ಟ್ ಸಾವೋಸ್ಜ್ ಉಜ್ನಾನ್ಸ್ಕಿ-ವಿಸ್ನಿಯೆವ್ಸ್ಕಿ (ಪೋಲೆಂಡ್) ಮತ್ತು ಟಿಬೋರ್ ಕಾಪು (ಹಂಗೇರಿ) ಭೂಮಿಗೆ ವಾಪಸ್‌ ಆಗಿದ್ದರು.

ಇದನ್ನೂ ಓದಿ : ಭಾರತದ ಜೊತೆ ಸ್ನೇಹ ಹಸ್ತ, ಪಾಕಿಸ್ತಾನಕ್ಕೆ ಬಿಗ್ ಶಾಕ್ | ವಿಮಾನ ನಿಲ್ದಾಣ ಒಪ್ಪಂದದಿಂದ ಹಿಂದೆ ಸರಿದ ಯುಎಇ

Tags: IndiaKarnataka News beat
SendShareTweet
Previous Post

ಭಾರತದ ಜೊತೆ ಸ್ನೇಹ ಹಸ್ತ, ಪಾಕಿಸ್ತಾನಕ್ಕೆ ಬಿಗ್ ಶಾಕ್ | ವಿಮಾನ ನಿಲ್ದಾಣ ಒಪ್ಪಂದದಿಂದ ಹಿಂದೆ ಸರಿದ ಯುಎಇ

Next Post

ಚಿಕ್ಕಬಳ್ಳಾಪುರ ಸರ್ಕಾರಿ ಶಾಲೆಯಲ್ಲಿ ರಾಷ್ಟ್ರ ಧ್ವಜ ಉಲ್ಟಾ ಹಾರಿಸಿ ಎಡವಟ್ಟು

Related Posts

ಬ್ಯಾಂಕ್‌ನಲ್ಲಿ ಫಿಕ್ಸೆಡ್ ಡೆಪಾಸಿಟ್ ಇರಿಸುತ್ತಿದ್ದೀರಾ? ಈ ಕೆಲಸ ಮರೆಯದಿರಿ
ದೇಶ

ಬ್ಯಾಂಕ್‌ನಲ್ಲಿ ಫಿಕ್ಸೆಡ್ ಡೆಪಾಸಿಟ್ ಇರಿಸುತ್ತಿದ್ದೀರಾ? ಈ ಕೆಲಸ ಮರೆಯದಿರಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಬೇಳೆಕಾಳುಗಳ ಮೇಲಿನ ಸುಂಕ ಕಡಿತದ ಹೇಳಿಕೆಯಿಂದ ಹಿಂದೆ ಸರಿದ ಅಮೆರಿಕ!
ದೇಶ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಬೇಳೆಕಾಳುಗಳ ಮೇಲಿನ ಸುಂಕ ಕಡಿತದ ಹೇಳಿಕೆಯಿಂದ ಹಿಂದೆ ಸರಿದ ಅಮೆರಿಕ!

ಇನ್ನು ರಾಷ್ಟ್ರಗೀತೆಗೂ ಮುನ್ನ ‘ವಂದೇ ಮಾತರಂ’ ಕಡ್ಡಾಯ.. 6 ಚರಣಗಳನ್ನೂ ಹಾಡಲೇಬೇಕು | ಕೇಂದ್ರದಿಂದ ಹೊಸ ಮಾರ್ಗಸೂಚಿ
ದೇಶ

ಇನ್ನು ರಾಷ್ಟ್ರಗೀತೆಗೂ ಮುನ್ನ ‘ವಂದೇ ಮಾತರಂ’ ಕಡ್ಡಾಯ.. 6 ಚರಣಗಳನ್ನೂ ಹಾಡಲೇಬೇಕು | ಕೇಂದ್ರದಿಂದ ಹೊಸ ಮಾರ್ಗಸೂಚಿ

ಮಥುರಾದಲ್ಲಿ ಬೆಚ್ಚಿಬೀಳಿಸುವ ಘಟನೆ | ಮೂವರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ.. ಗೋಡೆಯ ಮೇಲೆ ಡೆತ್‌ನೋಟ್!
ದೇಶ

ಮಥುರಾದಲ್ಲಿ ಬೆಚ್ಚಿಬೀಳಿಸುವ ಘಟನೆ | ಮೂವರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ.. ಗೋಡೆಯ ಮೇಲೆ ಡೆತ್‌ನೋಟ್!

‘BMW ಮೋಟಾರಾಡ್’ | ಭಾರತದ 9 ನಗರಗಳಲ್ಲಿ ಸಾಹಸ ಪ್ರಿಯರಿಗೆ ಬೈಕ್ ರೈಡಿಂಗ್ ತರಬೇತಿ!
ದೇಶ

‘BMW ಮೋಟಾರಾಡ್’ | ಭಾರತದ 9 ನಗರಗಳಲ್ಲಿ ಸಾಹಸ ಪ್ರಿಯರಿಗೆ ಬೈಕ್ ರೈಡಿಂಗ್ ತರಬೇತಿ!

ಏ.1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ | ಪ್ಯಾನ್ ಕಾರ್ಡ್ ನಿಯಮದ ಬಗ್ಗೆ ಗೊತ್ತಿರದಿದ್ದರೆ ಸಂಕಷ್ಟ ತಪ್ಪಿದ್ದಲ್ಲ!
ದೇಶ

ಏ.1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ | ಪ್ಯಾನ್ ಕಾರ್ಡ್ ನಿಯಮದ ಬಗ್ಗೆ ಗೊತ್ತಿರದಿದ್ದರೆ ಸಂಕಷ್ಟ ತಪ್ಪಿದ್ದಲ್ಲ!

Next Post
ಚಿಕ್ಕಬಳ್ಳಾಪುರ ಸರ್ಕಾರಿ ಶಾಲೆಯಲ್ಲಿ ರಾಷ್ಟ್ರ ಧ್ವಜ ಉಲ್ಟಾ ಹಾರಿಸಿ ಎಡವಟ್ಟು

ಚಿಕ್ಕಬಳ್ಳಾಪುರ ಸರ್ಕಾರಿ ಶಾಲೆಯಲ್ಲಿ ರಾಷ್ಟ್ರ ಧ್ವಜ ಉಲ್ಟಾ ಹಾರಿಸಿ ಎಡವಟ್ಟು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬ್ಯಾಂಕ್‌ನಲ್ಲಿ ಫಿಕ್ಸೆಡ್ ಡೆಪಾಸಿಟ್ ಇರಿಸುತ್ತಿದ್ದೀರಾ? ಈ ಕೆಲಸ ಮರೆಯದಿರಿ

ಬ್ಯಾಂಕ್‌ನಲ್ಲಿ ಫಿಕ್ಸೆಡ್ ಡೆಪಾಸಿಟ್ ಇರಿಸುತ್ತಿದ್ದೀರಾ? ಈ ಕೆಲಸ ಮರೆಯದಿರಿ

ರಕ್ಷಣಾ ಸಚಿವಾಲಯದಲ್ಲಿ 12 ಹುದ್ದೆಗಳ ನೇಮಕಾತಿ | 56 ಸಾವಿರ ರೂ. ಸಂಬಳ

ರಕ್ಷಣಾ ಸಚಿವಾಲಯದಲ್ಲಿ 12 ಹುದ್ದೆಗಳ ನೇಮಕಾತಿ | 56 ಸಾವಿರ ರೂ. ಸಂಬಳ

ಪಾಕ್ ಸ್ಪಿನ್ನರ್ ಬೌಲಿಂಗ್ ಶೈಲಿ ‘ಅಕ್ರಮ’ ಎಂಬ ಆರೋಪ | ಉಸ್ಮಾನ್ ತಾರಿಕ್ ಬೆಂಬಲಕ್ಕೆ ನಿಂತ ಆರ್.ಅಶ್ವಿನ್

ಪಾಕ್ ಸ್ಪಿನ್ನರ್ ಬೌಲಿಂಗ್ ಶೈಲಿ ‘ಅಕ್ರಮ’ ಎಂಬ ಆರೋಪ | ಉಸ್ಮಾನ್ ತಾರಿಕ್ ಬೆಂಬಲಕ್ಕೆ ನಿಂತ ಆರ್.ಅಶ್ವಿನ್

ಬಿಜೆಪಿ ಮುಖಂಡನಿಗೆ ನೀಡಲಾಗಿದ್ದ ಸಚಿವ ಸಂಪುಟ ಸ್ಥಾನಮಾನ ಹಿಂಪಡೆದ ಸರ್ಕಾರ

ಬಿಜೆಪಿ ಮುಖಂಡನಿಗೆ ನೀಡಲಾಗಿದ್ದ ಸಚಿವ ಸಂಪುಟ ಸ್ಥಾನಮಾನ ಹಿಂಪಡೆದ ಸರ್ಕಾರ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬ್ಯಾಂಕ್‌ನಲ್ಲಿ ಫಿಕ್ಸೆಡ್ ಡೆಪಾಸಿಟ್ ಇರಿಸುತ್ತಿದ್ದೀರಾ? ಈ ಕೆಲಸ ಮರೆಯದಿರಿ

ಬ್ಯಾಂಕ್‌ನಲ್ಲಿ ಫಿಕ್ಸೆಡ್ ಡೆಪಾಸಿಟ್ ಇರಿಸುತ್ತಿದ್ದೀರಾ? ಈ ಕೆಲಸ ಮರೆಯದಿರಿ

ರಕ್ಷಣಾ ಸಚಿವಾಲಯದಲ್ಲಿ 12 ಹುದ್ದೆಗಳ ನೇಮಕಾತಿ | 56 ಸಾವಿರ ರೂ. ಸಂಬಳ

ರಕ್ಷಣಾ ಸಚಿವಾಲಯದಲ್ಲಿ 12 ಹುದ್ದೆಗಳ ನೇಮಕಾತಿ | 56 ಸಾವಿರ ರೂ. ಸಂಬಳ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat