ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

SpaDeX : ಬಾಹ್ಯಾಕಾಶ ಡಾಕಿಂಗ್‌ ಯಶಸ್ವಿ; ಇಸ್ರೊ ತಂಡಕ್ಕೆ ಮೋದಿ ಶ್ಲಾಘನೆ

January 16, 2025
SpaDeX : ಬಾಹ್ಯಾಕಾಶ ಡಾಕಿಂಗ್‌ ಯಶಸ್ವಿ; ಇಸ್ರೊ ತಂಡಕ್ಕೆ ಮೋದಿ ಶ್ಲಾಘನೆ
Share on WhatsappShare on FacebookShare on Twitter

ಇಸ್ರೋ (SpaDeX) ತನ್ನ ಬಾಹ್ಯಾಕಾಶ ಡಾಕಿಂಗ್ ಪ್ರಯೋಗದಲ್ಲಿ ಯಶಸ್ಸು ಸಾಧಿಸಿ ಈ ಮಹತ್ವದ ಬಾಹ್ಯಾಕಾಶ ಚಟುವಟಿಕೆ ನಡೆಸಿದ ವಿಶ್ವದ ನಾಲ್ಕನೇ ದೇಶ ಎಂಬ ಖ್ಯಾತಿಗೆ ಪಾತ್ರವಾಗಿದೆ. ಈ ಐತಿಹಾಸಿಕ ಕ್ಷಣದ ಬಗ್ಗೆ ಪ್ರಧಾನಿ ಮೋದಿ ಸಹ ಸಂತಸ ವ್ಯಕ್ತಪಡಿಸಿದ್ದು, ಇಸ್ರೋ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ಇಸ್ರೋದ ಯಶಸ್ಸಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಉಪಗ್ರಹಗಳ ಬಾಹ್ಯಾಕಾಶ ಡಾಕಿಂಗ್‌ನ ಯಶಸ್ವಿ ಪ್ರದರ್ಶನಕ್ಕಾಗಿ ನಮ್ಮ ಇಸ್ರೋ ವಿಜ್ಞಾನಿಗಳು ಮತ್ತು ಇಡೀ ಬಾಹ್ಯಾಕಾಶ ಬಂಧುತ್ವಕ್ಕೆ ಅಭಿನಂದನೆಗಳು. ಮುಂಬರುವ ವರ್ಷಗಳಲ್ಲಿ ಭಾರತದ ಮಹತ್ವಾಕಾಂಕ್ಷೆಯ ಬಾಹ್ಯಾಕಾಶ ಯಾತ್ರೆಗಳಿಗೆ ಇದು ಹೆಜ್ಜೆಯಾಗಿರುವುದು ಗಮನಾರ್ಹ ಎಂದು ಎಕ್ಸ್​ ಪೋಸ್ಟ್​ನಲ್ಲಿ ಬರೆದಿದ್ದಾರೆ.

Congratulations to our scientists at @isro and the entire space fraternity for the successful demonstration of space docking of satellites. It is a significant stepping stone for India’s ambitious space missions in the years to come.

— Narendra Modi (@narendramodi) January 16, 2025

ಇದಕ್ಕೂ ಮೊದಲು ಇಸ್ರೋ ಎರಡು ಬಾರಿ ಡಾಕಿಂಗ್ ಪ್ರಕ್ರಿಯೆ ಕೈಗೊಂಡಿತ್ತು. ಆದರೆ ತಾಂತ್ರಿಕ ಸಮಸ್ಯೆಗಳಿಂದಾಗಿ ಜನವರಿ 7 ಮತ್ತು 9 ರಂದು ಅದು ಡಾಕಿಂಗ್​ ಪ್ರಕ್ರಿಯೆ ಸಾಧ್ಯವಾಗಲಿಲ್ಲ. ಬಳಿಕ ಜನವರಿ 12 ರಂದು ಡಾಕಿಂಗ್ ಪ್ರಯೋಗದ ಸಮಯದಲ್ಲಿ ಇಸ್ರೋ ಎರಡು ಉಪಗ್ರಹಗಳನ್ನು ಮೂರು ಮೀಟರ್‌ಗಿಂತ ಕಡಿಮೆ ದೂರಕ್ಕೆ ತರುವಲ್ಲಿ ಯಶಸ್ವಿಯಾಗಿತ್ತು.

ಇಸ್ರೋ ಪ್ರಕಾರ, ಸ್ಪಾಡೆಕ್ಸ್ ಮಿಷನ್ ಪಿಎಸ್‌ಎಲ್‌ವಿ ಉಡಾವಣೆ ಮಾಡಿದ ಎರಡು ಸಣ್ಣ ಬಾಹ್ಯಾಕಾಶ ನೌಕೆಗಳನ್ನು ಬಳಸಿಕೊಂಡು ಬಾಹ್ಯಾಕಾಶದಲ್ಲಿ ಡಾಕಿಂಗ್ ಅನ್ನು ಪ್ರದರ್ಶಿಸಲು ಕಾಸ್ಟ್​-ಎಫೆಕ್ಟಿವ್​ ಟೆಕ್ನಾಲಾಜಿ ಮಿಷನ್ ಆಗಿದೆ. ಬಾಹ್ಯಾಕಾಶದಲ್ಲಿ ಒಂದೇ ಕಾರ್ಯಾಚರಣೆಗೆ ಬಹು ರಾಕೆಟ್ ಉಡಾವಣೆಗಳು ಅಗತ್ಯವಿದ್ದಾಗ ಡಾಕಿಂಗ್ ತಂತ್ರಜ್ಞಾನವು ಅಗತ್ಯವಾಗಿರುತ್ತದೆ.

Tags: IsroNarendra ModiSpaDeX
SendShareTweet
Previous Post

Metro: ಸಿಲಿಕಾನ್ ಸಿಟಿಗೂ ಎಂಟ್ರಿ ಕೊಟ್ಟ ಚಾಲಕ ರಹಿತ ಮೆಟ್ರೋ, ಶೀಘ್ರವೇ ಸಂಚಾರ ಆರಂಭ

Next Post

Rajnath Singh: ಪಿಒಕೆ ಇಲ್ಲದೆ ಜಮ್ಮು-ಕಾಶ್ಮೀರ ಅಪೂರ್ಣ ಇದ್ದಂತೆ; ರಾಜನಾಥ್ ಸಿಂಗ್

Related Posts

ಮಹಾರಾಷ್ಟ್ರ ಮತದಾರರ ಪಟ್ಟಿ ಗೊಂದಲ : ಸ್ಥಳೀಯ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡುವಂತೆ ಚೊಕ್ಕಲಿಂಗಂ ಮನವಿ!
ದೇಶ

ಮಹಾರಾಷ್ಟ್ರ ಮತದಾರರ ಪಟ್ಟಿ ಗೊಂದಲ : ಸ್ಥಳೀಯ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡುವಂತೆ ಚೊಕ್ಕಲಿಂಗಂ ಮನವಿ!

ಅಕ್ಟೋಬರ್ 1ರಿಂದ ಹಲವು ಹಣಕಾಸು ನಿಯಮಗಳ ಬದಲಾವಣೆ : ಜನರಿಗೆ ಲಾಭವೋ? ಹೊರೆಯೋ?
ದೇಶ

ಅಕ್ಟೋಬರ್ 1ರಿಂದ ಹಲವು ಹಣಕಾಸು ನಿಯಮಗಳ ಬದಲಾವಣೆ : ಜನರಿಗೆ ಲಾಭವೋ? ಹೊರೆಯೋ?

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!
ದೇಶ

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

KSPCB ಅಧ್ಯಕ್ಷರಾಗಿ ಶಾಸಕ ಬಿ. ಶಿವಣ್ಣ ನೇಮಕಕ್ಕೆ ಆಕ್ಷೇಪ ; ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು
ಬೆಂಗಳೂರು

KSPCB ಅಧ್ಯಕ್ಷರಾಗಿ ಶಾಸಕ ಬಿ. ಶಿವಣ್ಣ ನೇಮಕಕ್ಕೆ ಆಕ್ಷೇಪ ; ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು

ಲೋಹಗಡ ಕೋಟೆ ಕೊಲೆ ಕೇಸ್‌ : ಕೇತನ್‌ನನ್ನು ಕಂದಕಕ್ಕೆ ತಳ್ಳಿದ್ದನ್ನು ಕಣ್ಣಾರೆ ಕಂಡಿದ್ದ ವ್ಯಕ್ತಿ!
ದೇಶ

ಲೋಹಗಡ ಕೋಟೆ ಕೊಲೆ ಕೇಸ್‌ : ಕೇತನ್‌ನನ್ನು ಕಂದಕಕ್ಕೆ ತಳ್ಳಿದ್ದನ್ನು ಕಣ್ಣಾರೆ ಕಂಡಿದ್ದ ವ್ಯಕ್ತಿ!

CEC ರಕ್ಷಣೆಗೆ ಧುಮುಕಿದ ಬಿಜೆಪಿ : ರಾಹುಲ್ ವಿರುದ್ಧ ಮುಗಿಬಿದ್ದ 12 ರಾಜ್ಯಗಳ ಸಿಎಂ!
ದೇಶ

CEC ರಕ್ಷಣೆಗೆ ಧುಮುಕಿದ ಬಿಜೆಪಿ : ರಾಹುಲ್ ವಿರುದ್ಧ ಮುಗಿಬಿದ್ದ 12 ರಾಜ್ಯಗಳ ಸಿಎಂ!

Next Post
Rajnath Singh: ಪಿಒಕೆ ಇಲ್ಲದೆ ಜಮ್ಮು-ಕಾಶ್ಮೀರ ಅಪೂರ್ಣ ಇದ್ದಂತೆ; ರಾಜನಾಥ್ ಸಿಂಗ್

Rajnath Singh: ಪಿಒಕೆ ಇಲ್ಲದೆ ಜಮ್ಮು-ಕಾಶ್ಮೀರ ಅಪೂರ್ಣ ಇದ್ದಂತೆ; ರಾಜನಾಥ್ ಸಿಂಗ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಿ ಫಾರ್ಮ್, ಡಿ ಫಾರ್ಮ್ ಮುಗಿಸಿದವರಿಗೆ ಗುಡ್ ನ್ಯೂಸ್: HLL Lifecare ಕಂಪನಿಯಲ್ಲಿ ವಿವಿಧ ಹುದ್ದೆಗಳ ನೇಮಕ!

ಬಿ ಫಾರ್ಮ್, ಡಿ ಫಾರ್ಮ್ ಮುಗಿಸಿದವರಿಗೆ ಗುಡ್ ನ್ಯೂಸ್: HLL Lifecare ಕಂಪನಿಯಲ್ಲಿ ವಿವಿಧ ಹುದ್ದೆಗಳ ನೇಮಕ!

2027ರ ವಿಶ್ವಕಪ್ ಬಳಿಕ ಕೊಹ್ಲಿ ನಿವೃತ್ತಿ? ಅಶ್ವಿನ್ ಹೇಳಿದ್ದೇನು?

2027ರ ವಿಶ್ವಕಪ್ ಬಳಿಕ ಕೊಹ್ಲಿ ನಿವೃತ್ತಿ? ಅಶ್ವಿನ್ ಹೇಳಿದ್ದೇನು?

ಮಹಾರಾಷ್ಟ್ರ ಮತದಾರರ ಪಟ್ಟಿ ಗೊಂದಲ : ಸ್ಥಳೀಯ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡುವಂತೆ ಚೊಕ್ಕಲಿಂಗಂ ಮನವಿ!

ಮಹಾರಾಷ್ಟ್ರ ಮತದಾರರ ಪಟ್ಟಿ ಗೊಂದಲ : ಸ್ಥಳೀಯ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡುವಂತೆ ಚೊಕ್ಕಲಿಂಗಂ ಮನವಿ!

ಬ್ಯಾಂಕ್ ಆಫ್ ಇಂಡಿಯಾದಲ್ಲಿ 205 ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಕೆಯ ಹೊಸ ದಿನಾಂಕ ಇಲ್ಲಿದೆ!

ಬ್ಯಾಂಕ್ ಆಫ್ ಇಂಡಿಯಾದಲ್ಲಿ 205 ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಕೆಯ ಹೊಸ ದಿನಾಂಕ ಇಲ್ಲಿದೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಿ ಫಾರ್ಮ್, ಡಿ ಫಾರ್ಮ್ ಮುಗಿಸಿದವರಿಗೆ ಗುಡ್ ನ್ಯೂಸ್: HLL Lifecare ಕಂಪನಿಯಲ್ಲಿ ವಿವಿಧ ಹುದ್ದೆಗಳ ನೇಮಕ!

ಬಿ ಫಾರ್ಮ್, ಡಿ ಫಾರ್ಮ್ ಮುಗಿಸಿದವರಿಗೆ ಗುಡ್ ನ್ಯೂಸ್: HLL Lifecare ಕಂಪನಿಯಲ್ಲಿ ವಿವಿಧ ಹುದ್ದೆಗಳ ನೇಮಕ!

2027ರ ವಿಶ್ವಕಪ್ ಬಳಿಕ ಕೊಹ್ಲಿ ನಿವೃತ್ತಿ? ಅಶ್ವಿನ್ ಹೇಳಿದ್ದೇನು?

2027ರ ವಿಶ್ವಕಪ್ ಬಳಿಕ ಕೊಹ್ಲಿ ನಿವೃತ್ತಿ? ಅಶ್ವಿನ್ ಹೇಳಿದ್ದೇನು?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat