ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

Spanish Consulate : ಬೆಂಗಳೂರಿನಲ್ಲಿ ಶೀಘ್ರದಲ್ಲೇ ಸ್ಪೇನ್‌ ರಾಯಭಾರ ಕಚೇರಿ ಆರಂಭ

January 15, 2025
Spanish Consulate : ಬೆಂಗಳೂರಿನಲ್ಲಿ ಶೀಘ್ರದಲ್ಲೇ ಸ್ಪೇನ್‌ ರಾಯಭಾರ ಕಚೇರಿ ಆರಂಭ
Share on WhatsappShare on FacebookShare on Twitter

ಬೆಂಗಳೂರಿನಲ್ಲಿ ಅಮೆರಿಕದ ಕಾನ್ಸುಲೇಟ್‌ ಆರಂಭಗೊಳ್ಳುವ ಸುದ್ದಿ ಸೋಮವಾರವಷ್ಟೇ ಪ್ರಕಟಗೊಂಡಿದೆ. ಈ ನಡುವೆ ಸ್ಪೇನ್ ಶೀಘ್ರದಲ್ಲೇ ಬೆಂಗಳೂರಿನಲ್ಲಿ ರಾಯಭಾರ ಕಚೇರಿ (S :panish consulate) ಸ್ಥಾಪಿಸಲಿದೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಮಂಗಳವಾರ ಪ್ರಕಟಿಸಿದ್ದಾರೆ. ಇದು ಭಾರತ ಮತ್ತು ಸ್ಪೇನ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಸಕಾರಾತ್ಮಕ ಹೆಜ್ಜೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಮ್ಯಾಡ್ರಿಡ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಜೈಶಂಕರ್, “ಬಾರ್ಸಿಲೋನಾದ ಜನರು ಬೆಂಗಳೂರಿನಲ್ಲಿ ರಾಯಭಾರ ಕಚೇರಿ ಸ್ಥಾಪನೆಯನ್ನು ಮೆಚ್ಚುತ್ತಾರೆ ಎಂದು ನಾನು ಭಾವಿಸುತ್ತೇನೆ. ಈ ಬೆಳವಣಿಗೆಗಳು ನಮ್ಮ ಸಂಬಂಧಗಳು ಇನ್ನಷ್ಟು ಹೆಚ್ಚುತ್ತಿರುವುದನ್ನು ಪ್ರತಿಬಿಂಬಿಸುತ್ತವೆ. ಆರ್ಥಿಕವಾಗಿ ಸಹಭಾಗಿತ್ವವು ಸಾಂಸ್ಕೃತಿಕ, ಪ್ರವಾಸೋದ್ಯಮ ಮತ್ತು ಎಐ ಸಹಯೋಗಗಳ ಮೇಲೆ ಕೇಂದ್ರೀಕರಿಸಿದೆ ಎಂದು ಹೇಳಿದರು.

ಕಳೆದ ದಶಕದಲ್ಲಿ ಭಾರತೀಯ ವಲಸಿಗರು ಜಾಗತಿಕವಾಗಿ ನೀಡುತ್ತಿರುವ ಕೊಡುಗೆಗಳು ಹೆಚ್ಚುತ್ತಿರುವುದನ್ನು ಜೈಶಂಕರ್ ಒತ್ತಿ ಹೇಳಿದರು. ವಲಸಿಗರ ಮೇಲೆ ಭಾರತ ಸರ್ಕಾರದ ಗಮನ ಹೆಚ್ಚಿಸಿದ್ದಕ್ಕಾಗಿ ಅವರು ಪ್ರಧಾನಿ ನರೇಂದ್ರ ಮೋದಿಯನ್ನು ಶ್ಲಾಘಿಸಿದರು.

ಎರಡು ದಿನಗಳ ಭೇಟಿಯಾಗಿ ಸ್ಪೇನ್‌ಗೆ ತೆರಳಿರುವ ಸಚಿವರು ಮಂಗಳವಾರ ಭಾರತೀಯ ವಲಸಿಗರನ್ನುದ್ದೇಶಿಸಿ ಮಾತನಾಡಿ, ಸಾಂಸ್ಕೃತಿಕ ವಿನಿಮಯ, ಪ್ರವಾಸೋದ್ಯಮ ಮತ್ತು ಉಭಯ ದೇಶಗಳ ನಡುವಿನ ಕೃತಕ ಬುದ್ಧಿಮತ್ತೆಯ ಸಾಧನೆಯನ್ನು ಹಂಚಿಕೊಳ್ಳುವುದಕ್ಕೆ ಒತ್ತು ನೀಡಲಾಗಿದೆ ಎಂದು ಹೇಳಿದರು.

ಅಮೆರಿಕ ರಾಯಭಾರ ಕಚೇರಿ ಆರಂಭ
ಅಂದ ಹಾಗೆ ಬೆಂಗಳೂರಿನಲ್ಲಿ ಯುಎಸ್ ಕಾನ್ಸುಲೇಟ್ ಆರಂಭಗೊಳ್ಳಲಿದೆ. ಹೀಗಾಗಿ ಬೆಂಗಳೂರಿಗರು ವೀಸಾ ಸೇವೆಗಳಿಗಾಗಿ ನಿವಾಸಿಗಳು ಚೆನ್ನೈ ಅಥವಾ ಹೈದರಾಬಾದ್‌ಗೆ ಪ್ರಯಾಣಿಸುವ ಅಗತ್ಯ ಇರುವುದಿಲ್ಲ. ಆರಂಭದಲ್ಲಿಅದು ವಿಠಲ್ ಮಲ್ಯ ರಸ್ತೆಯಲ್ಲಿರುವ ಜೆಡಬ್ಲ್ಯೂ ಮ್ಯಾರಿಯಟ್ ಹೋಟೆಲ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಮುಂದೆ ಅದು ಸಂಪೂರ್ಣ ಸುಸಜ್ಜಿತ ಸೌಲಭ್ಯಕ್ಕೆ ಪರಿವರ್ತನೆಗೊಳ್ಳುತ್ತವೆ. ವಿಶೇಷವೆಂದರೆ, ಬೆಂಗಳೂರಿನ ಯುನೈಟೆಡ್ ಸ್ಟೇಟ್ಸ್ ಕಮರ್ಷಿಯಲ್ ಸರ್ವಿಸ್ (ಯುಎಸ್‌ಸಿಎಸ್) ಪ್ರಸ್ತುತ ಅದೇ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದೆ.

Tags: AmericabangaloreJaishankarSpanish Consulate
SendShareTweet
Previous Post

Rohit Sharma : ಕಳಪೆ ಬ್ಯಾಟಿಂಗ್‌ ಪರಿಣಾಮ; ರಣಜಿ ಆಡಲು ಮುಂದಾದ ರೋಹಿತ್‌ ಶರ್ಮಾ

Next Post

ಫೇಸ್‌ಬುಕ್‌ ಮುಖ್ಯಸ್ಥ ಜುಕರ್‌ಬರ್ಗ್‌ಗೆ ಕೇಂದ್ರದ ಎಚ್ಚರಿಕೆ:Mark Zuckerberg to be summoned over comments on India’s 2024 Lok Sabha elections.

Related Posts

ನೇಪಾಳದ ಜಲಪ್ರಳಯಕ್ಕೆ ಭೂಕಂಪ, ‘ಸಿರ್ಕ್’ ನೀರ್ಗಲ್ಲು ಕುಸಿತವೇ ಕಾರಣ.. ಇಸ್ರೋ ಕೃತಕ ಉಪಗ್ರಹಗಳ ವರದಿ
ವಿದೇಶ

ನೇಪಾಳದ ಜಲಪ್ರಳಯಕ್ಕೆ ಭೂಕಂಪ, ‘ಸಿರ್ಕ್’ ನೀರ್ಗಲ್ಲು ಕುಸಿತವೇ ಕಾರಣ.. ಇಸ್ರೋ ಕೃತಕ ಉಪಗ್ರಹಗಳ ವರದಿ

ನೇಪಾಳ ಜಲಪ್ರಳಯ : ಸಾವಿನ ಸಂಖ್ಯೆ 175ಕ್ಕೇರಿಕೆ, 300 ಭಾರತೀಯರು ಸೇರಿ 1,500ಕ್ಕೂ ಹೆಚ್ಚು ಮಂದಿ ನಾಪತ್ತೆ!
ವಿದೇಶ

ನೇಪಾಳ ಜಲಪ್ರಳಯ : ಸಾವಿನ ಸಂಖ್ಯೆ 175ಕ್ಕೇರಿಕೆ, 300 ಭಾರತೀಯರು ಸೇರಿ 1,500ಕ್ಕೂ ಹೆಚ್ಚು ಮಂದಿ ನಾಪತ್ತೆ!

ಇರಾನ್‌ ಜೊತೆ ವ್ಯಾಪಾರ : ಭಾರತದ 4 ಕಂಪನಿಗಳು, ಮೂವರ ಮೇಲೆ ಅಮೆರಿಕ ದಿಗ್ಬಂಧನ
ವಿದೇಶ

ಇರಾನ್‌ ಜೊತೆ ವ್ಯಾಪಾರ : ಭಾರತದ 4 ಕಂಪನಿಗಳು, ಮೂವರ ಮೇಲೆ ಅಮೆರಿಕ ದಿಗ್ಬಂಧನ

ಟ್ರಂಪ್ ಸುಂಕಕ್ಕೆ ಕೆರಳಿದ ಕೆನಡಾ : ‘ಇದು ನಮ್ಮ ಮೇಲಾದ ಆಕ್ರಮಣ.. ಯುದ್ಧಕ್ಕೆ ನಾವು ಸಿದ್ಧ’ ಎಂದ ಪ್ರಧಾನಿ ಕಾರ್ನಿ!
ವಿದೇಶ

ಟ್ರಂಪ್ ಸುಂಕಕ್ಕೆ ಕೆರಳಿದ ಕೆನಡಾ : ‘ಇದು ನಮ್ಮ ಮೇಲಾದ ಆಕ್ರಮಣ.. ಯುದ್ಧಕ್ಕೆ ನಾವು ಸಿದ್ಧ’ ಎಂದ ಪ್ರಧಾನಿ ಕಾರ್ನಿ!

ಒಡಿಶಾ ಕರಾವಳಿಯಲ್ಲಿ ಪನಾಮಾ ಸರಕು ಹಡಗು ಮುಳುಗಡೆ : 22 ವಿದೇಶಿ ಸಿಬ್ಬಂದಿ ನಾಪತ್ತೆ, ಇಬ್ಬರ ರಕ್ಷಣೆ!
ವಿದೇಶ

ಒಡಿಶಾ ಕರಾವಳಿಯಲ್ಲಿ ಪನಾಮಾ ಸರಕು ಹಡಗು ಮುಳುಗಡೆ : 22 ವಿದೇಶಿ ಸಿಬ್ಬಂದಿ ನಾಪತ್ತೆ, ಇಬ್ಬರ ರಕ್ಷಣೆ!

ಅಮೆರಿಕದಲ್ಲಿ ಭಾರತೀಯನ ಭೀಕರ ಹತ್ಯೆ : 19 ವರ್ಷದ ಮಗಳ ಕಣ್ಣೆದುರೇ ಗುಂಡಿಕ್ಕಿ ಕೊಲೆ!
ವಿದೇಶ

ಅಮೆರಿಕದಲ್ಲಿ ಭಾರತೀಯನ ಭೀಕರ ಹತ್ಯೆ : 19 ವರ್ಷದ ಮಗಳ ಕಣ್ಣೆದುರೇ ಗುಂಡಿಕ್ಕಿ ಕೊಲೆ!

Next Post
ಫೇಸ್‌ಬುಕ್‌ ಮುಖ್ಯಸ್ಥ ಜುಕರ್‌ಬರ್ಗ್‌ಗೆ ಕೇಂದ್ರದ ಎಚ್ಚರಿಕೆ:Mark Zuckerberg to be summoned over comments on India's 2024 Lok Sabha elections.

ಫೇಸ್‌ಬುಕ್‌ ಮುಖ್ಯಸ್ಥ ಜುಕರ್‌ಬರ್ಗ್‌ಗೆ ಕೇಂದ್ರದ ಎಚ್ಚರಿಕೆ:Mark Zuckerberg to be summoned over comments on India's 2024 Lok Sabha elections.

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫೆಡರಲ್ ಬ್ಯಾಂಕ್‌ನಲ್ಲಿ ಸೇಲ್ಸ್ ಆಫೀಸರ್ ನೇಮಕಾತಿ : ಕರ್ನಾಟಕದ 2 ಜಿಲ್ಲೆಗಳಲ್ಲಿ ಅವಕಾಶ

ಫೆಡರಲ್ ಬ್ಯಾಂಕ್‌ನಲ್ಲಿ ಸೇಲ್ಸ್ ಆಫೀಸರ್ ನೇಮಕಾತಿ : ಕರ್ನಾಟಕದ 2 ಜಿಲ್ಲೆಗಳಲ್ಲಿ ಅವಕಾಶ

ಬೆಂಗಳೂರಿನ ಖಾಲಿ ಸೈಟ್ ಮಾಲೀಕರಿಗೆ ಜಿಬಿಎ ಖಡಕ್‌ ವಾರ್ನಿಂಗ್!

ಬೆಂಗಳೂರಿನ ಖಾಲಿ ಸೈಟ್ ಮಾಲೀಕರಿಗೆ ಜಿಬಿಎ ಖಡಕ್‌ ವಾರ್ನಿಂಗ್!

ದೆಹಲಿಯಲ್ಲಿ 21 ವರ್ಷದ ಮಾಡೆಲ್ ಮನೆಗೆ ನುಗ್ಗಿ ಚಾಕು ಇರಿದು ಕೊಂದ ಜಿಮ್ ಟ್ರೇನರ್!

ದೆಹಲಿಯಲ್ಲಿ 21 ವರ್ಷದ ಮಾಡೆಲ್ ಮನೆಗೆ ನುಗ್ಗಿ ಚಾಕು ಇರಿದು ಕೊಂದ ಜಿಮ್ ಟ್ರೇನರ್!

ಗ್ರಾಹಕರಿಗೆ ಬಿಗ್ ಶಾಕ್: ಸಕ್ಕರೆ ದರ ಭಾರಿ ಏರಿಕೆ.. ಆನ್‌ಲೈನ್-ಆಫ್‌ಲೈನ್ ಸ್ಟೋರ್‌ಗಳಲ್ಲಿ ಸಕ್ಕರೆ ಖರೀದಿಗೆ ಮಿತಿ!

ಗ್ರಾಹಕರಿಗೆ ಬಿಗ್ ಶಾಕ್: ಸಕ್ಕರೆ ದರ ಭಾರಿ ಏರಿಕೆ.. ಆನ್‌ಲೈನ್-ಆಫ್‌ಲೈನ್ ಸ್ಟೋರ್‌ಗಳಲ್ಲಿ ಸಕ್ಕರೆ ಖರೀದಿಗೆ ಮಿತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫೆಡರಲ್ ಬ್ಯಾಂಕ್‌ನಲ್ಲಿ ಸೇಲ್ಸ್ ಆಫೀಸರ್ ನೇಮಕಾತಿ : ಕರ್ನಾಟಕದ 2 ಜಿಲ್ಲೆಗಳಲ್ಲಿ ಅವಕಾಶ

ಫೆಡರಲ್ ಬ್ಯಾಂಕ್‌ನಲ್ಲಿ ಸೇಲ್ಸ್ ಆಫೀಸರ್ ನೇಮಕಾತಿ : ಕರ್ನಾಟಕದ 2 ಜಿಲ್ಲೆಗಳಲ್ಲಿ ಅವಕಾಶ

ಬೆಂಗಳೂರಿನ ಖಾಲಿ ಸೈಟ್ ಮಾಲೀಕರಿಗೆ ಜಿಬಿಎ ಖಡಕ್‌ ವಾರ್ನಿಂಗ್!

ಬೆಂಗಳೂರಿನ ಖಾಲಿ ಸೈಟ್ ಮಾಲೀಕರಿಗೆ ಜಿಬಿಎ ಖಡಕ್‌ ವಾರ್ನಿಂಗ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat