ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತುಮಕೂರು

ರೈತರನ್ನ ಮದುವೆಯಾಗೋ ಹೆಣ್ಣು ಮಕ್ಕಳಿಗೆ ವಿಶೇಷ ಭತ್ಯೆ ನೀಡಬೇಕು | ಶಾಸಕ ಹೆಚ್.ಡಿ. ರಂಗನಾಥ್

February 19, 2026
Share on WhatsappShare on FacebookShare on Twitter

ತುಮಕೂರು : ಇತ್ತೀಚಿಗೆ ಹುಡುಗರಿಗೆ ಮದುವೆ ಆಗಲು ಹುಡುಗಿಯರು ಸಿಗುವುದೇ ಕಷ್ಟ ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ರೈತರು, ಹಳ್ಳಿಯಲ್ಲಿ ಇರುವವರು ಎಂದರಂತೂ ಮುಗೀತು. ಹೆಣ್ಣು ಕೊಡಲು ಮುಂದೆ ಬರುವವರೇ ಇಲ್ಲ ಎನ್ನುವ ಹಂತಕ್ಕೆ ಸಮಾಜ ತಲುಪಿದೆ. ಈ ನಡುವೆ ಕುಣಿಗಲ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ. ಹೆಚ್. ಡಿ. ರಂಗನಾಥ್ ಅವರು ಸಿಎಂ ಸಿದ್ದರಾಮಯ್ಯನವರಿಗೆ ಬರೆದಿರುವ ಪತ್ರವೊಂದು ಭಾರಿ ವೈರಲ್ ಆಗಿದೆ.

ರಂಗನಾಥ್ ಬರೆದಿರುವ ಪತ್ರದಲ್ಲೇನಿದೆ?

ಸಿಎಂಗೆ ವಿಭಿನ್ನ ಪತ್ರ ಬರೆದು ಗಮನ ಸೆಳೆದ ಶಾಸಕ ಡಾ.ರಂಗನಾಥ್, ಕೃಷಿಯಲ್ಲಿ ತೊಡಗಿರುವ ತಾಲೂಕಿನ ಗಂಡು ಮಕ್ಕಳನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ಮುಂಬರುವ ಅಧಿವೇಶನದಲ್ಲಿ ವಿಶೇಷ ಭತ್ಯೆ ಹಾಗೂ ಸ್ಥಾನಮಾನ ಘೋಷಿಸುವಂತೆ ಆಗ್ರಹಿಸಿದ್ದಾರೆ. ನನ್ನ ಮತ ಕ್ಷೇತ್ರ ಕುಣಿಗಲ್ ತಾಲ್ಲೂಕು ಗ್ರಾಮೀಣ ಪ್ರದೇಶವಾಗಿದ್ದು, ವ್ಯವಸಾಯ ಅವಲಂಭನೆ ಹೆಚ್ಚಿದೆ. ಹೀಗಾಗಿ ಗ್ರಾಮಗಳಲ್ಲಿ ಹೆಚ್ಚಿನ ಯುವಕರು ವಾಸವಿದ್ದು, ಅವರು ವ್ಯವಸಾಯ ಮಾಡಿಕೊಂಡು ಜೀವನ ಮಾಡುತ್ತಿದ್ದಾರೆ. ಇವರನ್ನು ಮದುವೆ ಆಗಲು ಹೆಣ್ಣು ಮಕ್ಕಳು ನಿರಾಕರಿಸುತ್ತಿದ್ದು, ಮೂವತ್ತು ವರ್ಷ ದಾಟಿದರೂ ಅವರ ವಿವಾಹ ನಡೆಯುತ್ತಿಲ್ಲ. ಹೀಗಾಗಿ ಅವರು ತೊಂದರೆಗೆ ಸಿಲುಕಿದ್ದು, ವ್ಯವಸಾಯ ಮಾಡಿಕೊಂಡಿರುವವರನ್ನು ಮದುವೆ ಆಗುವ ಹೆಣ್ಣು ಮಕ್ಕಳಿಗೆ ಮುಂಬರುವ ಅಧಿವೇಶನದಲ್ಲಿ ವಿಶೇಷ ಭತ್ಯೆ, ವಿಶೇಷ ಸ್ಥಾನಮಾನವನ್ನು ಘೋಷಿಸಬೇಕೆಂದು ಆಗ್ರಹಿಸಿದ್ದಾರೆ.

ರೈತಾಪಿ ಕುಟುಂಬಗಳ ಹುಡುಗರಿಗೆ ಮದುವೆಗೆ ಹುಡುಗಿ ಸಿಗದ ವಿಚಾರವನ್ನು ಈ ಹಿಂದೆ ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಅವರೂ ಪ್ರಸ್ತಾಪಿಸಿ ಗಮನ ಸೆಳೆದಿದ್ದರು. ರೈತರು ಮತ್ತು ಕೃಷಿ ಕಾರ್ಮಿಕರ ಮಕ್ಕಳನ್ನು ಮದುವೆಯಾಗುವ ಹೆಣ್ಣುಮಕ್ಕಳಿಗೆ 10 ಲಕ್ಷ ಠೇವಣಿ ಇಡುವ ಯೋಜನೆಯನ್ನು ಜಾರಿಗೆ ತರಬೇಕು ಎಂದು ಅವರು ಒತ್ತಾಯಿಸಿದ್ದರು. ಹುಡುಗಿಯರು ಹೆಚ್ಚಾಗಿ ಸರ್ಕಾರಿ ನೌಕರರು, ಸಿಟಿಗಳಲ್ಲಿರುವ ಗಂಡು ಮಕ್ಕಳೇ ಬೇಕು ಎನ್ನುತ್ತಿದ್ದಾರೆ. ಹೀಗಾಗಿ ಹಳ್ಳಿಗಳಲ್ಲಿ ರೈತರು, ಕೃಷಿ ಕಾರ್ಮಿಕರು, ಕೂಲಿಕಾರ್ಮಿಕರ ಮಕ್ಕಳನ್ನು ಮದುವೆ ಆಗಲು ಯಾರೂ ಒಪ್ಪದ ಕಾರಣ ಸರ್ಕಾರ ಹೊಸ ಯೋಜನೆ ಜಾರಿಗೆ ತರಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಅಮೆರಿಕದಲ್ಲಿ ಹನುಮ ಪ್ರತಿಮೆ ವಿವಾದ | ‘ಇದು ವಿದೇಶಿ ಆಕ್ರಮಣ’ ಎಂದ ರಿಪಬ್ಲಿಕನ್ ನಾಯಕನಿಗೆ ನೆಟ್ಟಿಗರಿಂದ ತರಾಟೆ

Tags: Karnataka News beat
SendShareTweet
Previous Post

ಅಮೆರಿಕದಲ್ಲಿ ಹನುಮ ಪ್ರತಿಮೆ ವಿವಾದ | ‘ಇದು ವಿದೇಶಿ ಆಕ್ರಮಣ’ ಎಂದ ರಿಪಬ್ಲಿಕನ್ ನಾಯಕನಿಗೆ ನೆಟ್ಟಿಗರಿಂದ ತರಾಟೆ

Next Post

ರೇಣುಕಮ್ಮ ದೇವಿ ಜಾತ್ರೆಯಲ್ಲಿ ಬೆತ್ತಲೆ ಸೇವೆ ನಿಷೇಧ | ಜಿಲ್ಲಾಧಿಕಾರಿ ಆದೇಶ

Related Posts

ರಸ್ತೆ ಬದಿ ನಿಂತ ಖಾಸಗಿ ಬಸ್‌ಗೆ KSRTC ಬಸ್‌ ಡಿಕ್ಕಿ- ಇಬ್ಬರು ಸ್ಪಾಟ್‌ ಡೆತ್‌
ತುಮಕೂರು

ರಸ್ತೆ ಬದಿ ನಿಂತ ಖಾಸಗಿ ಬಸ್‌ಗೆ KSRTC ಬಸ್‌ ಡಿಕ್ಕಿ- ಇಬ್ಬರು ಸ್ಪಾಟ್‌ ಡೆತ್‌

ದೇಶದ ವಿಕಾಸಕ್ಕೆ ಸಿದ್ಧಗಂಗಾ ಮಠದ ಪಾತ್ರ ಬಹುದೊಡ್ಡದಿದೆ | ರಾಷ್ಟ್ರಪತಿ ದ್ರೌಪದಿ ಮುರ್ಮು 
ತುಮಕೂರು

ದೇಶದ ವಿಕಾಸಕ್ಕೆ ಸಿದ್ಧಗಂಗಾ ಮಠದ ಪಾತ್ರ ಬಹುದೊಡ್ಡದಿದೆ | ರಾಷ್ಟ್ರಪತಿ ದ್ರೌಪದಿ ಮುರ್ಮು 

ಶಿವಕುಮಾರ ಸ್ವಾಮೀಜಿಯ 119ನೇ ಜನ್ಮ ದಿನೋತ್ಸವದ ಸಂಭ್ರಮಕ್ಕೆ ಬಂದಿದ್ದ ಭಕ್ತ ಸಾವು
ತುಮಕೂರು

ಶಿವಕುಮಾರ ಸ್ವಾಮೀಜಿಯ 119ನೇ ಜನ್ಮ ದಿನೋತ್ಸವದ ಸಂಭ್ರಮಕ್ಕೆ ಬಂದಿದ್ದ ಭಕ್ತ ಸಾವು

ನಂಜುಂಡೇಶ್ವರನ ದರ್ಶನ ಪಡೆದು ಬರುವಷ್ಟರಲ್ಲಿ ಮನೆ ಖಾಲಿ ಖಾಲಿ..  ಕಳ್ಳರ ಕೈಚಳಕಕ್ಕೆ ಬೆಚ್ಚಿದ ದಂಪತಿ
ತುಮಕೂರು

ನಂಜುಂಡೇಶ್ವರನ ದರ್ಶನ ಪಡೆದು ಬರುವಷ್ಟರಲ್ಲಿ ಮನೆ ಖಾಲಿ ಖಾಲಿ..  ಕಳ್ಳರ ಕೈಚಳಕಕ್ಕೆ ಬೆಚ್ಚಿದ ದಂಪತಿ

ಬಸ್ ಹತ್ತುವ ವೇಳೆ ವಿದ್ಯಾರ್ಥಿನಿ ಕಾಲಿನ ಮೇಲೆಯೇ ಹರಿದ ಟೈರ್!
ತುಮಕೂರು

ಬಸ್ ಹತ್ತುವ ವೇಳೆ ವಿದ್ಯಾರ್ಥಿನಿ ಕಾಲಿನ ಮೇಲೆಯೇ ಹರಿದ ಟೈರ್!

ಗ್ಯಾಸ್ ಅಭಾವದ ಆತಂಕ.. ತುಮಕೂರಲ್ಲಿ ಸಿಲಿಂಡರ್‌ಗಾಗಿ ಮುಗಿಬಿದ್ದ ಜನ!
ತುಮಕೂರು

ಗ್ಯಾಸ್ ಅಭಾವದ ಆತಂಕ.. ತುಮಕೂರಲ್ಲಿ ಸಿಲಿಂಡರ್‌ಗಾಗಿ ಮುಗಿಬಿದ್ದ ಜನ!

Next Post
ರೇಣುಕಮ್ಮ ದೇವಿ ಜಾತ್ರೆಯಲ್ಲಿ ಬೆತ್ತಲೆ ಸೇವೆ ನಿಷೇಧ | ಜಿಲ್ಲಾಧಿಕಾರಿ ಆದೇಶ

ರೇಣುಕಮ್ಮ ದೇವಿ ಜಾತ್ರೆಯಲ್ಲಿ ಬೆತ್ತಲೆ ಸೇವೆ ನಿಷೇಧ | ಜಿಲ್ಲಾಧಿಕಾರಿ ಆದೇಶ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಸಿ ಕಸ ಕರಗುವ ಸಮಯ, ಗ್ಯಾಸ್‌ ಅಭಾವಕ್ಕೆ ಮುಲಾಮು.. N.R ರಮೇಶ್‌ ಪ್ಲಾನ್ ಅನುಷ್ಠಾನವಾದ್ರೆ ಸಿಗುತ್ತೆ ಮಿಥೇನ್‌‌ ಸೂನ್‌..!

ಹಸಿ ಕಸ ಕರಗುವ ಸಮಯ, ಗ್ಯಾಸ್‌ ಅಭಾವಕ್ಕೆ ಮುಲಾಮು.. N.R ರಮೇಶ್‌ ಪ್ಲಾನ್ ಅನುಷ್ಠಾನವಾದ್ರೆ ಸಿಗುತ್ತೆ ಮಿಥೇನ್‌‌ ಸೂನ್‌..!

ಜನಗಣತಿಗೆ ಸಿಬ್ಬಂದಿ ಬಳಕೆ.. ಹಕ್ಕು ಉಲ್ಲಂಘನೆ ಆಗ್ತಿದೆಯಾ? ಸಿಎಸ್‌ಗೆ ಪತ್ರ ಬರೆದು ಕಲ್ಲಹಳ್ಳಿ ಉಲ್ಲೇಖಿಸಿದ್ದೇನು?

ಜನಗಣತಿಗೆ ಸಿಬ್ಬಂದಿ ಬಳಕೆ.. ಹಕ್ಕು ಉಲ್ಲಂಘನೆ ಆಗ್ತಿದೆಯಾ? ಸಿಎಸ್‌ಗೆ ಪತ್ರ ಬರೆದು ಕಲ್ಲಹಳ್ಳಿ ಉಲ್ಲೇಖಿಸಿದ್ದೇನು?

ಒಡೆಯ ಸಿನಿಮಾ ನಟ ನಿರಂಜನ್​ ಮೇಲೆ ಬಿಯರ್ ಬಾಟಲ್​​ನಿಂದ ಹಲ್ಲೆ

ಒಡೆಯ ಸಿನಿಮಾ ನಟ ನಿರಂಜನ್​ ಮೇಲೆ ಬಿಯರ್ ಬಾಟಲ್​​ನಿಂದ ಹಲ್ಲೆ

ಸಿಎಸ್‌ಕೆ ವಿರುದ್ಧ ಭರ್ಜರಿ ಗೆಲುವಿನ ಬಳಿಕ ಆರ್‌ಸಿಬಿ ಬ್ಯಾಟರ್ ದೇವದತ್ ಪಡಿಕ್ಕಲ್ ಹೇಳಿದ್ದೇನು?

ಸಿಎಸ್‌ಕೆ ವಿರುದ್ಧ ಭರ್ಜರಿ ಗೆಲುವಿನ ಬಳಿಕ ಆರ್‌ಸಿಬಿ ಬ್ಯಾಟರ್ ದೇವದತ್ ಪಡಿಕ್ಕಲ್ ಹೇಳಿದ್ದೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಸಿ ಕಸ ಕರಗುವ ಸಮಯ, ಗ್ಯಾಸ್‌ ಅಭಾವಕ್ಕೆ ಮುಲಾಮು.. N.R ರಮೇಶ್‌ ಪ್ಲಾನ್ ಅನುಷ್ಠಾನವಾದ್ರೆ ಸಿಗುತ್ತೆ ಮಿಥೇನ್‌‌ ಸೂನ್‌..!

ಹಸಿ ಕಸ ಕರಗುವ ಸಮಯ, ಗ್ಯಾಸ್‌ ಅಭಾವಕ್ಕೆ ಮುಲಾಮು.. N.R ರಮೇಶ್‌ ಪ್ಲಾನ್ ಅನುಷ್ಠಾನವಾದ್ರೆ ಸಿಗುತ್ತೆ ಮಿಥೇನ್‌‌ ಸೂನ್‌..!

ಜನಗಣತಿಗೆ ಸಿಬ್ಬಂದಿ ಬಳಕೆ.. ಹಕ್ಕು ಉಲ್ಲಂಘನೆ ಆಗ್ತಿದೆಯಾ? ಸಿಎಸ್‌ಗೆ ಪತ್ರ ಬರೆದು ಕಲ್ಲಹಳ್ಳಿ ಉಲ್ಲೇಖಿಸಿದ್ದೇನು?

ಜನಗಣತಿಗೆ ಸಿಬ್ಬಂದಿ ಬಳಕೆ.. ಹಕ್ಕು ಉಲ್ಲಂಘನೆ ಆಗ್ತಿದೆಯಾ? ಸಿಎಸ್‌ಗೆ ಪತ್ರ ಬರೆದು ಕಲ್ಲಹಳ್ಳಿ ಉಲ್ಲೇಖಿಸಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat